News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 25th February 2026

×
Home About Us Advertise With s Contact Us

2025ಕ್ಕೆ ದೇಶದ ಎಲ್ಲ ಗ್ರಾಮಗಳಿಗೂ ತಲುಪುವುದು ನಮ್ಮ ಉದ್ದೇಶ – ಪಿ.ಎಸ್. ಪ್ರಕಾಶ್

ಮಂಗಳೂರು  : ರಾಷ್ಟೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಪ್ರಥಮ ವರ್ಷದ ಸಂಘ ಶಿಕ್ಷಾ ವರ್ಗದ ಸಮಾರೋಪ ಸಮಾರಂಭವು ಮಂಗಳೂರಿನ ತಲಪ್ಪಾಡಿಯ ಕಿನ್ಯಾದ ಶಾರದಾ ವಿದ್ಯಾನಿಕೇತನದಲ್ಲಿ ಮೇ 7ರಂದು ಶನಿವಾರ ನಡೆಯಿತು. ಏಪ್ರಿಲ್ 17ರಂದು ಪ್ರಾರಂಭಗೊಂಡಿದ್ದ 20 ದಿನಗಳ ಈ ಪ್ರಶಿಕ್ಷಣ...

Read More

ಸಿಇಟಿ ಉತ್ತರಪತ್ರಿಕೆ ವಿಕಾಸ್ ವೆಬ್‌ಸೈಟ್‌ನಲ್ಲಿ ಲಭ್ಯ

ಮಂಗಳೂರು : ಸಿಇಟಿ ಪ್ರಶ್ನೆಗಳ ಉತ್ತರಗಳನ್ನು ವಿಕಾಸ್ ಕಾಲೇಜು ತನ್ನ www.vikascollege.com/cet2016 ವೆಬ್‌ಸೈಟ್‌ನಲ್ಲಿ  ಪ್ರಕಟಿಸಿದೆ. ವಿದ್ಯಾರ್ಥಿ ಮತ್ತು ಪೋಷಕರಿಗೆ  ಎಷ್ಟು ಅಂಕಗಳಿಸಬಹುದು ಎಂದು ತಿಳಿಯಲು ಸಹಕಾರಿಯಾಗಲಿದೆ. ಅಲ್ಲದೇ ಕಾಮೆಡ್-ಕೆ ಗೆ ನಡೆಯಲಿರುವ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಸಹಕಾರಿಯಾಗುವಂತೆ 4 ಮಾದರಿ ಪಶ್ನೆ ಪತ್ರಿಕೆಗಳನ್ನು ನೀಡಲಾಗಿದೆ ಎಂದು...

Read More

ಉಡುಪಿ ಜಿಲ್ಲಾ ಪಂಚಾಯತ್ ಯೋಜನೆಗಳ ಕುರಿತು ನೇರ ಫೋನ್ ಇನ್ ಕಾರ್ಯಕ್ರಮ

ಮಂಗಳೂರು : ಮಂಗಳೂರು ಆಕಾಶವಾಣಿ ಮತ್ತು ಉಡುಪಿ ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ, ಮೇ 2 ರಿಂದ ನಿರಂತರವಾಗಿ ಮೇ 20 ರವರೆಗೆ ಸಂಜೆ 5 ಗಂಟೆಯಿಂದ 6 ಗಂಟೆಯವರೆಗೆ ನೇರ ಫೋನ್ ಇನ್ ಕಾರ್ಯಕ್ರಮ ಆಯೋಜಿಸಿದೆ. ಸಾರ್ವಜನಿಕರ ಕುಂದುಕೊರತೆಗಳು, ಸರಕಾರದ ವಿವಿಧ ಇಲಾಖೆಯಿಂದ ಸಾರ್ವಜನಿಕರಿಗೆ...

Read More

ಜಿಪಂ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಬಿಜೆಪಿ ಕಚೇರಿಯಲ್ಲಿ ಅಭಿನಂದನೆ

ಮಂಗಳೂರು : ಜಿಲ್ಲಾ ಪಂಚಾಯತ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಮೀನಾಕ್ಷಿ ಕೆ. ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಕಸ್ತೂರಿ ಪಂಜ ಇವರನ್ನು  ದ.ಕ.ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಭಿನಂದಿಸಲಾಯಿತು. ಜಿಲ್ಲಾಧ್ಯಕ್ಷರಾದ ಕೆ.ಪ್ರತಾಪ್ ಸಿಂಹ ನಾಯಕ್, ಪ್ರಧಾನ ಕಾರ್ಯದರ್ಶಿಗಳಾದ ಸಂಜೀವ ಮಠಂದೂರು, ಕಿಶೋರ್ ರೈ,...

Read More

ಎ.28 ರಂದು ಮಳೆಗಾಗಿ ವಿಶೇಷ ಸಾಮೂಹಿಕ ಪ್ರಾರ್ಥನೆ

ಮಂಗಳೂರು : ಮಂಗಳೂರು ನಗರವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತಾತ್ವಾರ ಉಂಟಾಗಿದ್ದು, ಈ ಸಂದರ್ಭದಲ್ಲಿ ಜನರ ನೀರಿನ ಬವಣೆ ನೀಗಿಸಲು ಪಾಲಿಕೆಯ ಆಡಳಿತದೊಂದಿಗೆ ಮತ್ತು ಜಿಲ್ಲಾಡಳಿತದೊಂದಿಗೆ ತುಂಬು ಸಹಕಾರದಿಂದ ನಾವು ಕಾರ್ಯ ಪ್ರವೃತ್ತರಾಗಿದ್ದೇವೆ. ಎ.26 ರಂದು ಮಹಾನಗರಪಾಲಿಕೆಯ ಸದಸ್ಯರು ಹಾಗೂ...

Read More

ಶಾರದಾ ವಿದ್ಯಾಲಯದಲ್ಲಿ ರಾಮೋತ್ಸವ ಆಚರಣೆ

ಮಂಗಳೂರು : ನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾಲಯದಲ್ಲಿ ಪತಂಜಲಿ ಯೋಗ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಶ್ರೀರಾಮನವಮಿ ಉತ್ಸವಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಶಾರದಾ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಪ್ರೊ. ಎಂ.ಬಿ.ಪುರಾಣಿಕ್ ಶ್ರೀರಾಮನವಮಿ ಉತ್ಸವಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು. ಶ್ರೀರಾಮ ಒಬ್ಬ ಆದರ್ಶ...

Read More

ನೇತ್ರಾವತಿ ಹೋರಾಟಗಾರರೊಂದಿಗೆ ಯಡಿಯೂರಪ್ಪ ಮಾತುಕತೆ

ಮಂಗಳೂರು : ಕರಾವಳಿಯಲ್ಲಿಯೇ ಕುಡಿಯಲು ನೀರಿಲ್ಲವೆಂದಾದರೆ ನೇತ್ರಾವತಿ ನದಿ ನೀರಿನ ಬಳಕೆ ಬಗ್ಗೆ ಚರ್ಚೆ ಅಗತ್ಯವಿದೆ ಎಂದು ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ಹೋರಾಟಗಾರರೊಂದಿಗೆ ಎತ್ತಿನಹೊಳೆ ಯೋಜನೆ ವಿಚಾರದಲ್ಲಿ ಮಾತುಕತೆ ನಡೆಸಿದ ಅವರು,...

Read More

ಎಪ್ರಿಲ್ 26 ರಂದು ಪ.ಗೋ.ಪ್ರಶಸ್ತಿ ಪ್ರದಾನ ಸಮಾರಂಭ

ಮಂಗಳೂರು : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2015ನೇ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ‘ನಿರಂತರ ಪ್ರಗತಿ’ ಪತ್ರಿಕೆಯ ಉಪಸಂಪಾದಕರಾದ ಚಂದ್ರಹಾಸ ಚಾರ್ಮಾಡಿ ಆಯ್ಕೆಯಾಗಿದ್ದು, ಎಪ್ರಿಲ್ 26 ರಂದು ಬೆಳ್ಳಿಗೆ 11 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಶ್ರೀ...

Read More

ಬಿ.ಎಸ್.ಯಡ್ಡಿಯೂರಪ್ಪ-ಮಂಗಳೂರಿಗೆ

ಮಂಗಳೂರು : ಭಾರತೀಯ ಜನತಾ ಪಾರ್ಟಿಯ ಕರ್ನಾಟಕ ರಾಜ್ಯದ ನೂತನ ಅಧ್ಯಕ್ಷರಾದ ಶ್ರೀ ಬಿ.ಎಸ್.ಯಡ್ಡಿಯೂರಪ್ಪನವರು ಎ.23 ರಂದು ಸಂಜೆ 4ಕ್ಕೆ ವಿಮಾನ ನಿಲ್ದಾಣ, ಶ್ರೀದೇವಿ ಕಾಲೇಜು, ಕೆಂಜಾರಿನಿಂದ ಬಿಜೆಪಿ ವತಿಯಿಂದ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಿ, ಬಂಟ್ವಾಳದ ಮೂಲಕ ಕಲ್ಲಡ್ಕದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ...

Read More

ಹೋರಾಟ ಹತ್ತಿಕ್ಕುವುದು ಪ್ರಜಾಪ್ರಭುತ್ವದ ಕೊಲೆಮಾಡಿದಂತೆ

ಮಂಗಳೂರು : ಎತ್ತಿನಹೊಳೆ ಯೋಜನೆ ವಿರೋಧಿಸಿ ಹೋರಾಟ ನಡೆಸುತ್ತಿರುವ ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿಯ ನಾಯಕರನ್ನು ಮುಖ್ಯಮಂತ್ರಿ ಆಗಮನದ ಮುನ್ನ ಪೊಲೀಸರು ಬಂಧಿಸಿದ ಕ್ರಮವನ್ನು ಸಂಸದ ನಳಿನ್‌ಕುಮಾರ್ ಕಟೀಲ್ ಖಂಡಿಸಿದ್ದಾರೆ. ಎತ್ತಿನಹೊಳೆ ಯೋಜನೆ ವಿರೋಧಿಸಿ ಕರಾವಳಿಯಲ್ಲಿ ವಿವಿಧ ಹಂತಗಳಲ್ಲಿ ಹೋರಾಟ ನಡೆದಿದೆ....

Read More

Recent News

Back To Top