News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 25th February 2026

×
Home About Us Advertise With s Contact Us

ಮಂಗಳೂರಿನಲ್ಲಿ ಗುಣಶ್ರೀ ಕೌಶಲ್ಯ ಅಭಿವೃದ್ಧಿ ಕೇಂದ್ರ ಉದ್ಘಾಟನೆ

ಮಂಗಳೂರು : ದಿನಾಂಕ 16-04-2016 ರಂದು ಅತ್ತಾವರದ ಮಿಫ್ಟ್ ಕಾಲೇಜಿನ ಸಭಾಂಗಣದಲ್ಲಿ ಕೇಂದ್ರದ ಉದ್ಘಾಟನೆಯನ್ನು ನೆರವೇರಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡುತ್ತಾ ‘ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂಬ ಛಲ ಹೊಂದಿರುವ ಯುವ ಜನತೆಯ ಅವಶ್ಯಕತೆ ಇಂದು ನಮಗಿದೆ. ಪ್ರಧಾನಮಂತ್ರಿ ಕೌಶಲ ವಿಕಾಸ...

Read More

ಗುಣಶ್ರೀ ಕೌಶಲ್ಯ ಅಭಿವೃದ್ಧಿ ಕೇಂದ್ರ ಉದ್ಘಾಟನೆ

ಮಂಗಳೂರು : ಪ್ರಧಾನಮಂತ್ರಿ ಕೌಶಲ ವಿಕಾಸ ಯೋಜನೆ (PMKY) ಭಾರತ ಸರ್ಕಾರದಿಂದ ‘ಗುಣಶ್ರೀ ಕೌಶಲ್ಯ ಅಭಿವೃದ್ಧಿ ಕೇಂದ್ರ ಮಂಗಳೂರಿಗೆ ಹೊಲಿಗೆ ಯಂತ್ರ ಮತ್ತು ಕೈ ಕಸೂತಿ ತರಬೇತಿಗೆ ಕೇಂದ್ರವನ್ನು ತೆರೆಯಲು ಅನುಮತಿಯನ್ನು ನೀಡಲಾಗಿದೆ. ಈ ಕೇಂದ್ರದ ಮೂಲಕ ಹೊಲಿಗೆ ಯಂತ್ರ ತರಬೇತಿಗೆ...

Read More

ಎ.14 ರಿಂದ ಚೈತನ್ಯ ಯೋಗ ಶಿಬಿರ

ಮಂಗಳೂರು : ಚೈತನ್ಯ ಯೋಗ ಶಿಬಿರವು ಎ.14 ಗುರುವಾರ ಬೆಳಿಗ್ಗೆ ಗಂಟೆ 6-00 ಕ್ಕೆ ನಗರದ ಶಾರದಾ ವಿದ್ಯಾಲಯದ ‘ಧ್ಯಾನಮಂದಿರ’ದಲ್ಲಿ ಉದ್ಘಾಟನೆಗೊಳ್ಳಲಿದೆ. ಶಿಬಿರವು 21 ದಿನಗಳ ಕಾಲ ಬೆಳಿಗ್ಗೆ 6.30 ರಿಂದ 8-00 ರ ವರೆಗೆ ನಡೆಯಲಿದೆ. 8 ರಿಂದ 16 ವರ್ಷದ ವರೆಗಿನ ಮಕ್ಕಳು ಈ ತರಬೇತಿಯಲ್ಲಿ ಭಾಗವಹಿಸಬಹುದು....

Read More

ವಿಕಾಸ ಪದವಿಪೂರ್ವ ಕಾಲೇಜಿಗೆ ಕೇಂದ್ರ ಸಚಿವ ರಾಜೀವ್ ಪ್ರತಾಪ್ ರೂಡಿ ಭೇಟಿ

ಮಂಗಳೂರು : ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆಯ ಸಚಿವರಾದ ರಾಜೀವ್ ಪ್ರತಾಪ್ ರೂಡಿ ಇವರು ಮೇರಿಹಿಲ್ ನಲ್ಲಿರುವ ವಿಕಾಸ ಪದವಿಪೂರ್ವ ಕಾಲೇಜಿಗೆ ಎ.9 ರಂದು ಭೇಟಿ ನೀಡಿದರು. ಇವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ, ದೇಶದ ಏಳಿಗೆಯ ಬಗ್ಗೆ ಎಲ್ಲಾ ವಿದ್ಯಾರ್ಥಿಗಳು ಶ್ರಮಿಸಬೇಕೆಂದು...

Read More

ಯಡಿಯೂರಪ್ಪ ರಾಜ್ಯಧ್ಯಕ್ಷರಾಗಿ ಆಯ್ಕೆ : ಜಿಲ್ಲಾ ಬಿಜೆಪಿ ಸಂಭ್ರಮ

ಮಂಗಳೂರು : ಬಿ.ಎಸ್.ಯಡ್ಡಿಯೂರಪ್ಪರವರನ್ನು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾಮಕರಣ ಮಾಡಿದ ಸಂಭ್ರಮಾಚರಣೆಯನ್ನು ಸಾಯಂಕಾಲ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ಮಂಡಲ ಅಧ್ಯಕ್ಷ ರವಿಶಂಕರ್ ಮಿಜಾರ್, ಮಾಜಿ ಎಂ.ಎಲ್.ಸಿ.ಮೋನಪ್ಪ ಭಂಡಾರಿ, ಮಾಜಿ ಉಪಸಭಾಪತಿ ಎನ್. ಯೋಗೀಶ್ ಭಟ್, ಮನಪಾ ಸದಸ್ಯರುಗಳು ಮತ್ತು...

Read More

ಎ. 14 ರಿಂದ ರಾಷ್ಟ್ರೀಯ ಫುಟ್ ಬಾಲ್ ಟೂರ್ನ್‌ಮೆಂಟ್

ಮಂಗಳೂರು : ಎಪ್ರಿಲ್ 14 ರಿಂದ 25 ರ ತನಕ ನಗರದ ನೆಹರೂ ಮೈದಾನದಲ್ಲಿ ರಾಷ್ಟ್ರೀಯ ಫುಟ್ ಬಾಲ್ ಟೂರ್ನ್‌ಮೆಂಟ್ 2016 ನ್ನು ಆಯೋಜಿಸಲಾಗಿದೆ ಎಂದು ಕೆ. ಅಶ್ರಫ್ ಅವರು ತಿಳಿಸಿದ್ದಾರೆ. ಸೌಹಾರ್ದತೆಗಾಗಿ  ಈ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿದ್ದು 1958 ರಲ್ಲಿ ದಿ.ಜನಾಬ್ .ಎಂ....

Read More

ಭ್ರಷ್ಟ ಅಧಿಕಾರಿಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರಕ್ಕೆ ತಾಕತ್ತಿಲ್ಲ

ಮಂಗಳೂರು: ನೀರಿನ ಕೊರತೆಯಿಂದಾಗಿ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಹೆಚ್ಚುತ್ತಿದೆ. ಆದರೆ ರಾಜ್ಯ ಸರ್ಕಾರ ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ನಿಧಿಯು...

Read More

ಯಡ್ಡಿಯೂರಪ್ಪ ಅವಧಿಯಲ್ಲಿ ಪಕ್ಷ ಮತ್ತೆ ಆಡಳಿತ ನಡೆಸಲಿ – ನಳಿನ್

ಮಂಗಳೂರು : ಭಾರತೀಯ ಜನತಾ ಪಾರ್ಟಿಯ ನೂತನ ರಾಜ್ಯಾಧ್ಯಕ್ಷರಾಗಿ ಘೋಷಣೆಯಾಗಿರುವ ಹಿರಿಯ ನಾಯಕರಾದ ಶ್ರೀ ಬಿ.ಎಸ್. ಯಡ್ಡಿಯೂರಪ್ಪರವರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅಭಿನಂದಿಸಿದ್ದಾರೆ. ಜನಪ್ರಿಯ ಮುಖ್ಯಮಂತ್ರಿಯಾಗಿದ್ದ ಯಡ್ಡಿಯೂರಪ್ಪರವರ ಅವಧಿಯಲ್ಲಿ ಪಕ್ಷವು ರಾಜ್ಯದಲ್ಲಿ ಮತ್ತೆ ಆಡಳಿತ ನಡೆಸಿ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ...

Read More

ಬಿಜೆಪಿ ಸ್ಥಾಪನಾ ದಿನಾಚರಣೆ

ಮಂಗಳೂರು : ಭಾರತೀಯ ಜನತಾ ಪಾರ್ಟಿಯ 36ನೇ ವರ್ಷದ ಸ್ಥಾಪನಾ ದಿನಾಚರಣೆಯನ್ನು ಜಿಲ್ಲಾ ಕಚೇರಿಯ ಅಕ್ಷಯ ಸಭಾಂಗಣದಲ್ಲಿ ಮಂಗಳೂರು ನಗರ ದಕ್ಷಿಣದ ಅಧ್ಯಕ್ಷರಾದ ರವಿಶಂಕರ್ ಮಿಜಾರ್‌ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಇವರು ತಮ್ಮ ಭಾಷಣದಲ್ಲಿ ಭಾರತೀಯ ಜನ ಸಂಘದ ಹುಟ್ಟಿನಿಂದ ಹಿಡಿದು...

Read More

ಮೇ 22 : ಯಕ್ಷಧ್ರುವ ಪಟ್ಲ ಸಂಭ್ರಮ 1 ಲಕ್ಷ ಸದಸ್ಯರನ್ನು ನೋಂದಾವಣೆಗೆ ಯೋಜನೆ

ಮಂಗಳೂರು : ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್‌ನ ವತಿಯಿಂದ ಮೇ ೨೨ರಂದು ಭಾನುವಾರ ಬೆಳಗ್ಗೆ ೯ಗಂಟೆಯಿಂದ ರಾತ್ರಿ ೯ಗಂಟೆಯವರೆಗೆ ‘ಯಕ್ಷ ಧ್ರುವ ಪಟ್ಲ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಮೇ 22 ರಂದು ಪುರಭವನದಲ್ಲಿ ಬೆಳಿಗ್ಗೆ ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ಕಲಾವಿದರಿಗೆ ವೈದ್ಯಕೀಯ...

Read More

Recent News

Back To Top