News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಾಂಗ್ರೆಸ್ ಪಕ್ಷವನ್ನು ಜನರು ತಿರಸ್ಕರಿಸಿದ್ದಾರೆ: ನಳಿನ್ ಕುಮಾರ್ ಕಟೀಲ್

ಮಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಂದಿನ 10 ವರ್ಷಗಳ ಕಾಲ ಕರ್ನಾಟಕದಲ್ಲಿ ಕಾಂಗ್ರೆಸ್ ಆಳ್ವಿಕೆ ನಡೆಸಲಿದೆ, ತಾನು ಮತ್ತೆ ಮುಖ್ಯಮಂತ್ರಿ‌ಯಾಗಲಿದ್ದೇನೆ ಎಂಬ ಕನಸನ್ನು ಕೈಬಿಡಬೇಕು. ಬಾದಾಮಿಯಲ್ಲಿಯೂ ಮತದಾರರು ನಿಮ್ಮನ್ನು ತಿರಸ್ಕಾರ ಮಾಡಲಿದ್ದಾರೆ. ಇನ್ನು ಮುಂದಾದರೂ ನಿಮ್ಮ ರಾಜಕೀಯ ಭವಿಷ್ಯ ಎಲ್ಲಿ...

Read More

ಅಭಿವೃದ್ಧಿಯ ವಿಭಿನ್ನ ಚಿಂತನೆಗಳಿಗೆ ಬಿಜೆಪಿ ಸಾಕ್ಷಿಯಾಗಿದೆ: ಪ್ರಹ್ಲಾದ್ ಜೋಶಿ

ಮಂಗಳೂರು: ನಗರದ ಟಿ.ವಿ ರಮಣ್ ಪೈ ಸಭಾಂಗಣದಲ್ಲಿ ಇಂದು ಬೆಳಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಉದ್ಘಾಟನೆಗೊಂಡಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರಂಭ ಸಂಜೆ ನಡೆಯಿತು. ಕಾರ್ಯಕ್ರಮ‌ದ ಪ್ರಮುಖ ಭಾಷಣಕಾರರಾಗಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೊರೋನಾ ಸಂದರ್ಭದಲ್ಲಿ‌ಯೂ...

Read More

ಮತಾಂತರ, ಲವ್ ಜಿಹಾದ್ ವಿರುದ್ಧ ಕಠಿಣ ಕ್ರಮ: ಸಿಎಂ ಯಡಿಯೂರಪ್ಪ

ಮಂಗಳೂರು: ನಗರದ ಟಿ ವಿ ರಮಣ್ ಪೈ ಸಭಾಂಗಣದಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉದ್ಘಾಟಿಸಿ ಮಾತನಾಡಿದರು. ರಾಜ್ಯ ದೇಶದಲ್ಲಿಯೇ ಮಾದರಿ ರಾಜ್ಯ ಎಂದು ಗುರುತಿಸಿಕೊಳ್ಳುತ್ತಿದೆ. ಡ್ರಗ್ಸ್ ಮಾಫಿಯಾವನ್ನು ಹೆಡೆಮುರಿ ಕಟ್ಟುವ ಪ್ರಯತ್ನ‌ದಲ್ಲಿ ಸಹ ರಾಜ್ಯ...

Read More

ಶ್ರವಣ ದೋಷವಿದ್ದ ಮಗುವಿನ ಚಿಕಿತ್ಸೆಗೆ 5 ಲಕ್ಷ ರೂ. ಪರಿಹಾರ ಒದಗಿಸಿದ ಸಿಎಂ

ಮಂಗಳೂರು: ಶ್ರವಣ ದೋಷದ ಸಮಸ್ಯೆಯಿಂದ ಮಾತನಾಡುವುದಕ್ಕೂ ಕಷ್ಟಪಡುತ್ತಿದ್ದ ಮಗುವಿನ ಕುಟುಂಬಕ್ಕೆ 5 ಲಕ್ಷ ರೂ. ಗಳ ಪರಿಹಾರ ಧನವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಒದಗಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂಥ ಗ್ರಾಮದ ದೇಸಿನ್ ಕೊಡಿಯ ನಿವಾಸಿ ರವಿ ಪೂಜಾರಿ ಅವರ ಮಗಳು, 3 ವರ್ಷ...

Read More

ಮಂಗಳೂರು ವಿಮಾನ ನಿಲ್ದಾಣ‌ಕ್ಕೆ ಎಸಿಐ ಸದಸ್ಯತ್ವ

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ದೇಶದ ಮೂರು ವಿಮಾನ ನಿಲ್ದಾಣಗಳು ಏರ್‌ಪೋರ್ಟ್ ಕೌನ್ಸಿಲ್ ಆಫ್ ಇಂಟರ್ನ್ಯಾಷನಲ್ (ಎಸಿಐ) ಸದಸ್ಯತ್ವವನ್ನು ಪಡೆದುಕೊಳ್ಳುವ ಮೂಲಕ ತಮ್ಮ ಪ್ರತಿಷ್ಠೆ ಹೆಚ್ಚಿಸಿಕೊಂಡಿವೆ. ಭಾರತದ ಮೂರು ವಿಮಾನ ನಿಲ್ದಾಣ‌ಗಳು ಎಸಿಐ ಸದಸ್ಯತ್ವ ಪಡೆದುಕೊಂಡಿವೆ. ಕೆಲ ದಿನಗಳ ಹಿಂದಷ್ಟೇ ಅಧಾನಿ ಸಂಸ್ಥೆಗೆ...

Read More

20 ವರ್ಷಗಳ ಬಳಿಕ ಮಂಗಳೂರಿನಲ್ಲಿ ನಡೆಯುತ್ತಿದೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ

ಮಂಗಳೂರು: ನ. 5 ರಂದು ಬಿಜೆಪಿಯ ರಾಜ್ಯ ಮಟ್ಟದ ಕಾರ್ಯಕಾರಿಣಿ ಸಭೆ, ಕೋರ್ ಕಮಿಟಿ ಸಭೆ ಮಂಗಳೂರಿನಲ್ಲಿ ನಡೆಯಲಿದೆ. ಈ ಸಭೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉದ್ಘಾಟನೆ ಮಾಡಲಿದ್ದು, ಇಂದು ಸಂಜೆ ಅವರು ನಗರಕ್ಕೆ ಬಂದಿಳಿಯಲಿದ್ದಾರೆ. ನಾಳೆ ಕಾರ್ಯಕಾರಿ ಸಭೆಯ ಉದ್ಘಾಟನೆಯ...

Read More

ನ. 5ರಂದು ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ

ಮಂಗಳೂರು: ರಾಜ್ಯ ಮಟ್ಟದ ಬಿಜೆಪಿ ಕಾರ್ಯಕಾರಿಣಿ ಸಭೆ ಮತ್ತು ಕೋರ್ ಕಮಿಟಿ ಸಭೆ ನ. 5 ರಂದು ನಗರದ ಟಿ.ವಿ ರಮಣ ಪೈ ಸಭಾಂಗಣದಲ್ಲಿ ನಡೆಯಲಿದೆ. ಈ ಸಂಬಂಧ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್ ಎಂ. ಅವರು ಮಾಧ್ಯಮಗಳನ್ನು ಉದ್ದೇಶಿಸಿ...

Read More

ಮಂಗಳೂರು ವಿಮಾನ ನಿಲ್ದಾಣ ಅದಾನಿ ಗ್ರೂಪ್ಸ್‌ಗೆ ವರ್ಗ

ಮಂಗಳೂರು: ಕಳೆದ 69 ವರ್ಷಗಳಿಂದ ಸರ್ಕಾರಿ ಸ್ವಾಮ್ಯದಲ್ಲಿದ್ದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇಂದು ಅಧಿಕೃತವಾಗಿ ಅದಾನಿ ಸಂಸ್ಥೆಗೆ ಒಪ್ಪಿಸಲಾಯಿತು. ದೇಶದ ವಿವಿಧ ವಿಮಾನ ನಿಲ್ದಾಣಗಳ ಖಾಸಗೀಕರಣ ಪ್ರಕ್ರಿಯೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಹಣಾ ಜವಾಬ್ದಾರಿ ಸಹ...

Read More

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ‌ರ ಪಟ್ಟಿ ಬಿಡುಗಡೆ

ಮಂಗಳೂರು: ನವೆಂಬರ್ 1, ಕನ್ನಡ ರಾಜ್ಯೋತ್ಸವ‌ದ ಪ್ರಯುಕ್ತ 2020 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ‌ಯನ್ನು ಪ್ರಕಟಿಸಲಾಗಿದೆ. ಈ ಬಾರಿಯ ಪ್ರಶಸ್ತಿ ಪುರಸ್ಕೃತ‌ರ ಪಟ್ಟಿ ಇಲ್ಲಿದೆ:   ಬೇರೆ ಬೇರೆ ಕ್ಷೇತ್ರ‌ಗಳಲ್ಲಿ ಗಣನೀಯ ಸಾಧನೆ ಮಾಡಿದ ಮಹನೀಯರು ಮತ್ತು...

Read More

ಮಂಗಳೂರು: ಮೀನುಗಾರಿಕಾ ಕಾಲೇಜನ್ನು ವಿವಿಯಾಗಿ ಮೇಲ್ದರ್ಜೆಗೇರಿಸಲು ಸರ್ಕಾರಕ್ಕೆ ಪ್ರಸ್ತಾಪ

ಮಂಗಳೂರು: ರಾಜ್ಯದ ಮೀನುಗಾರಿಕಾ ಕಾಲೇಜಿಗೆ 51 ವರ್ಷ ಪೂರ್ಣವಾಗಿದೆ. ಇದನ್ನು ಕರ್ನಾಟಕ ಮೀನುಗಾರಿಕಾ ವಿಶ್ವ ವಿದ್ಯಾನಿಲಯವನ್ನಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಕಾಲೇಜಿನ ಆಡಳಿತ ಮಂಡಳಿ ಪ್ರಸ್ತಾವನೆ ಸಲ್ಲಿಸಿದೆ. ಈ ಸಂಬಂಧ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಪರಿಶೀಲನಾ ಸಭೆ ನಡೆಸಲಾಗಿದ್ದು,...

Read More

Recent News

Back To Top