Date : Monday, 07-03-2016
ಮಂಗಳೂರು : ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ನೂತನ ರಾಜರಾಗಿ ಶ್ರೀ ಯೋಗಿ ನಿರ್ಮಲ್‌ನಾಥ್‌ಜೀಯವರು ಇಂದು ಪಟ್ಟಾಭಿಷೇಕಗೊಂಡ ಬಳಿಕ ನಿರ್ಗಮನ ಪೀಠಾಧಿಪತಿ ರಾಜಯೋಗಿ ಶ್ರೀ ಸಂಧ್ಯಾನಾಥ್‌ಜೀಯವರು ಸಾಂಕೇತಿಕ ಜಲ ಸಮಾಧಿಯಾಗುವ ಪ್ರಕ್ರಿಯೆ ಬೊಕ್ಕಪಟ್ಣ ಬೋಳೂರಿನ ತಣ್ಣೀರುಬಾವಿ ಸಮುದ್ರದಲ್ಲಿ ನಡೆಯಿತು. ಈ...
Date : Monday, 07-03-2016
ಮಂಗಳೂರು : ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರ ವಿರುದ್ಧ ಶಿಸ್ತು ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ಇಂದು ನಗರದ ಪೊಲೀಸ್ ಆಯುಕ್ತರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಠಾಣೆಯ ಅಂದಿನ ನಿರೀಕ್ಷಕರಾಗಿದ್ದ ಪ್ರಮೋದ್ ಕುಮಾರ್‌ರವರು ನ್ಯಾಯಾಲಯದ ಆದೇಶದಂತೆ ಆರೋಪಿಯೊಬ್ಬನನ್ನು ಬಂಧಿಸಿದ್ದಕ್ಕಾಗಿ ಅವರ ಮೇಲೆ...
Date : Monday, 07-03-2016
ಮಂಗಳೂರು : ದೇಶಕ್ಕೆ ಗುರುಪೀಠವೇ ಶ್ರೇಷ್ಠವಾದುದು. ದೇಶದ ರಾಜಕಾರಣ ಹಳಿತಪ್ಪಿದಾಗ ಸರಿದಾರಿಗೆ ತರಲು ಗುರುಪರಂಪರೆ ಬೇಕು ಎಂದು ಸಂಸದ ನಳಿನ್‌ಕುಮಾರ್ ಕಟೀಲು ನುಡಿದರು. ಕದಳೀ ಶ್ರೀಯೋಗೇಶ್ವರ (ಜೋಗಿ) ಮಠ ಪರ್ಯಾಯ ರಾಜ ಪಟ್ಟಾಭಿಷೇಕ ಮಹೋತ್ಸವದಂಗವಾಗಿ ಜೋಗಿಮಠ ಪರಿಸರದ ಶ್ರೀಸಿದ್ಧಗುರು ಸುಂದರನಾಥ ವೇದಿಕೆಯಲ್ಲಿ...
Date : Monday, 07-03-2016
ಮಂಗಳೂರು : ದಕ್ಷಿಣ ಭಾರತದ ನಾಥ ಪಂಥದ ಪ್ರಮುಖ ಕೇಂದ್ರವಾದ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ನೂತನ ರಾಜರಾಗಿ ಶ್ರೀ ಯೋಗಿ ನಿರ್ಮಲ್‌ನಾಥ್‌ಜೀಯವರು ಅಖಿಲ ಭಾರತ ವರ್ಷಿಯ ಅವಧೂತ್ ಬೇಖ್ ಬಾರಹ ಪಂಠ ಯೋಗಿ ಮಹಾಸಭಾದ ಮುಂದಾಳುಗಳು, ಜೋಗಿ ಸಮಾಜದ...
Date : Saturday, 05-03-2016
ಮಂಗಳೂರು : ನಾಥ ಪಂಥ ಮಾನವ ಜನ್ಮದ ಧರ್ಮ ದೀಪಿಕಾ. ಪಂಥದ ಝಂಡಿಯಾತ್ರೆಯ ಹಿಂದೆ ರಾಷ್ಟ್ರೀಯತೆ, ಸಮಗ್ರತೆಯ ಚಿಂತನೆ ಇದೆ ಎಂದು ಚಿಕ್ಕಮಗಳೂರು ಶ್ರೀ ವೇದವಿಜ್ಞಾನ ಕೇಂದ್ರದ ಶ್ರೀ ಕೆ.ಎಸ್. ನಿತ್ಯಾನಂದ ಸ್ವಾಮೀಜಿ ನುಡಿದರು. ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ...
Date : Saturday, 05-03-2016
ಮಂಗಳೂರು : ಕವಿಗೆ ಮನುಷ್ಯರ ನಡುವೆ ಅನುಬಂಧವನ್ನು ಬೆಳೆಸುವ ಶಕ್ತಿಯಿದೆ. ಹಾಗಾಗಿ ಕವಿಗೆ ಗಡಿ ಎಂಬುದಿಲ್ಲ. ಭಾಷೆಯ ಮೇಲಿನ ಹಿಡಿತದಿಂದ ಎಲ್ಲರ ಮನಗೆಲ್ಲುವಲ್ಲಿ ಯಶಸ್ವಿಯಾಗುತ್ತಾನೆ ಎಂದು ಡಾ. ವಸಂತಕುಮಾರ ಪೆರ್ಲ ನುಡಿದರು. ಬಂಟ್ವಾಳದ ಎಸ್.ವಿ.ಎಸ್. ಕಾಲೇಜಿನ ಸಭಾಂಗಣದಲ್ಲಿ ಆಕಾಶವಾಣಿ ಮಂಗಳೂರು ಕೇಂದ್ರವು...
Date : Friday, 04-03-2016
ಮಂಗಳೂರು : ನಾವು ದೇಶಾಭಿಮಾನ ಬೆಳೆಸಿಕೊಳ್ಳಬೇಕು. ನಮ್ಮ ಸಂಸ್ಕೃತಿ ಆಚಾರ, ವಿಚಾರಗಳನ್ನು ಉಳಿಸಿ ಸತ್ಕರ್ಮದ ಮೂಲಕ ಪುರುಷೊತ್ತಮರಾಗಬೇಕೆಂದು ಕರಿಂಜೆ ಶ್ರೀ ಲಕ್ಷ್ಮೀಸತ್ಯನಾರಾಯಣ ಕ್ಷೇತ್ರದ ಶ್ರೀ ಮುಕ್ತಾನಂದ ಸ್ವಾಮೀಜಿ ನುಡಿದರು. ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ ಪರ್ಯಾಯ ರಾಜ ಪಟ್ಟಾಭಿಷೇಕ ಮಹೋತ್ಸವದಂಗವಾಗಿ ಜೋಗಿ...
Date : Thursday, 03-03-2016
ಮಂಗಳೂರು : ಕದಳೀ ಜೋಗಿ ಮಠದ ಪರ್ಯಾಯ ರಾಜ ಪಟ್ಟಾಭಿಷೇಕದಂತಹ ಅಪರೂಪದ ಮಹೋತ್ಸವದ ಮೂಲಕ ಸಮಾಜದ ಎಲ್ಲಾ ಜಾತಿ, ಮತ, ಪಂಥಗಳ ಜನರನ್ನು ಪರಸ್ಪರ ಜೋಡಿಸುವ ಕೆಲಸವಾಗಲಿ ಎಂದು ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ನುಡಿದರು.ಕದಳೀ ಶ್ರೀ...
Date : Thursday, 03-03-2016
ಮಂಗಳೂರು : ಪ್ರಸಕ್ತ ಶೈಕ್ಷಣಿಕ ಸಾಲಿನ1,3 ಹಾಗು 5 ನೇ ಸೆಮಿಸ್ಟರ್‌ಗಳಿಗೆ ನಡೆದ ಪರೀಕ್ಷೆಗಳ ಫಲಿತಾಂಶ ಪ್ರಕಟಿಸುವಲ್ಲಿ ನಡೆದಿರುವ ಅನೇಕ ಲೋಪಗಳು ಹಾಗು ಗೊಂದಲಗಳಿಗೆ ಕಾರಣವಾಗಿರುವ ವಿವಿಯ ಆಡಳಿತ ಮಂಡಳಿ ವೈಫಲ್ಯವನ್ನು ಅ.ಭಾ.ವಿ.ಪ ತೀವ್ರವಾಗಿ ಖಂಡಿಸಿದೆ. ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗಳು...
Date : Thursday, 03-03-2016
ಮಂಗಳೂರು : ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಾದ ಸುಭಾಶ್ ಪ್ರವೀಣ್ ಉಳ್ಳಾಲ್ ಹಾಗೂ ಧಿಷಜ್ ಸುರೇಶ್ ಇವರು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ರಘುನಾಥನ್ ರಾಜನ್ ಅವರಿಂದ ರಾಷ್ಟ್ರೀಯ ಮಟ್ಟದ ಕ್ವಿಜ್ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವಾಗಿ ತಲಾ ಒಂದು ಲಕ್ಷ ರುಪಾಯಿ ಮೌಲ್ಯದ...