Date : Thursday, 03-03-2016
ಮಂಗಳೂರು : ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ ಪರ್ಯಾಯ ರಾಜಪಟ್ಟಾಭಿಷೇಕ ಮಹೋತ್ಸವ 2016ರ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬುಧವಾರ ಸಂಜೆ ಚಾಲನೆ ದೊರೆತಿದೆ. ಜೋಗಿ ಮಠದ ಪರಿಸರದ ಶ್ರೀ ಸಿದ್ಧಗುರು ಸುಂದರನಾಥ ವೇದಿಕೆಯಲ್ಲಿ ನಡೆದ ಸಮಾರಂಭದಲ್ಲಿ ಧಾರ್ಮಿಕ ಹಾಗೂ...
Date : Tuesday, 01-03-2016
ಮಂಗಳೂರು : ಉತ್ತಮ ಇಂಜಿನಿಯರ್, ಆಡಳಿತಗಾರ, ಕಲಾ ಹಾಗೂ ಕ್ರೀಡಾ ಪೋಷಕ ಮತ್ತು ಶಿಕ್ಷಣ ತಜ್ಞ ಪ್ರೊ.ಪಿ.ಸಿ.ಎಂ. ಕುಂಞಿಯವರ ಅಕಾಲಿಕ ನಿಧನವು ಅತೀವ ದು:ಖವನ್ನು ತಂದಿದೆ ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ. ಕ್ಯಾಪ್ಟನ್ ಕಾರ್ಣಿಕ್ ಅವರು ತನ್ನ ನೆನಪಿನ ಅಂಗಳದಿಂದ...
Date : Monday, 29-02-2016
ಮಂಗಳೂರು : ಕೇಂದ್ರ ಸರಕಾರವು ಜನಪರವಾದ, ಕೃಷಿಪರವಾದ ಅತ್ಯುತ್ತಮ ಬಜೆಟ್‌ನ್ನು ನೀಡಿದೆ. ಗ್ರಾಮೀಣಾಭಿವೃದ್ದಿ, ಶಿಕ್ಷಣ, ಆರೋಗ್ಯ ಸೇರಿದಂತೆ ಪ್ರಮುಖ ವಿಚಾರಗಳಿಗೆ ಹೆಚ್ಚಿನ ಅನುದಾನವನ್ನು ಒದಗಿಸುವ ಮೂಲಕ ಜನರ ಮೂಲಭೂತ ಆಶಯಗಳಿಗೆ ಸ್ಪಂದಿಸಿದೆ. ಕರಾವಳಿಗೆ ಸಂಬಂಧಿಸಿದಂತೆ ಮಂಗಳೂರು ಬಂದರು ಅಭಿವೃದ್ಧಿಗೆ 71 ಕೋಟಿ ರೂ.ಗಳನ್ನು ಹಾಗೂ...
Date : Monday, 29-02-2016
ಮಂಗಳೂರು : ಪತ್ರಕರ್ತನ ಮೇಲೆ ನಡೆದ ಹಲ್ಲೆ ಪ್ರಕರಣದ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ದ.ಕ. ಜಿಲ್ಲಾ ಪತ್ರಕರ್ತರ ಸಂಘವು ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಪತ್ರಕರ್ತರ ಸುರಕ್ಷಾ ವ್ಯವಸ್ಥೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸ್...
Date : Monday, 29-02-2016
ಮಂಗಳೂರು : ಫೆ. 29 ರ ಸೋಮವಾರದಂದು “ದೇಶದ್ರೋಹಿಗಳೇ ಭಾರತ ಬಿಟ್ಟು ತೊಲಗಿ” ಘೋಷವಾಕ್ಯದೊಂದಿಗೆ “ದೇಶಕ್ಕಾಗಿ ನಡಿಗೆ” ಜಾಥಾವು ಮಂಗಳೂರಿನ ಕೆನರಾ ಕಾಲೇಜು ಜಂಕ್ಷನ್ ನಿಂದ ಸಾಗಿ ಪುರಭವನವನ್ನು ತಲುಪಿತು. ರಾಷ್ಟ್ರಜಾಗೃತಿ ಸಮಿತಿ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಬೃಹತ್ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದು...
Date : Saturday, 27-02-2016
ಮಂಗಳೂರು : ಜಯಕಿರಣ ಪತ್ರಿಕೆಯ ಬೆಳ್ತಂಗಡಿ ವರದಿಗಾರ ಆಸೀಫ್ ಸರಳೀಕಟ್ಟೆ ಅವರಿಗೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆ ಬೆದರಿಕೆ ಒಡ್ಡಿರುವುದನ್ನು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಖಂಡಿಸಿದೆ. ಇತ್ತೀಚಿನ ದಿನಗಳಲ್ಲಿ ಪತ್ರಕರ್ತರ ಮೇಲೆ ನಿರಂತರವಾಗಿ ಹಲ್ಲೆ ನಡೆಸುತ್ತಿರುವ ಮತ್ತು ಅವರ ಕರ್ತವ್ಯಕ್ಕೆ...
Date : Saturday, 27-02-2016
ಮಂಗಳೂರು : ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಕಾರ್ಪೋರೇಶನ್ ಹಾಗೂ ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆ (PMKY) ಅಡಿಯಲ್ಲಿ ಉದ್ಯೋಗ ಮತ್ತು ಕೌಶಲ್ಯ ತರಬೇತಿ ಶಿಬಿರದ ಉದ್ಘಾಟನೆಯು ಫೆ. 27 ರಂದು ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ನಡೆಯಿತು. ಪ್ರತಿ ವರ್ಷ10 ಲಕ್ಷ ವಿದ್ಯಾರ್ಥಿಗಳು ತಮ್ಮ...
Date : Friday, 26-02-2016
ಮಂಗಳೂರು : ಫೆ. 29 ಸೋಮವಾರದಂದು ಬೆಳಿಗ್ಗೆ 9-30 ಗಂಟೆಗೆ ಮಂಗಳೂರಿನ ಕೆನರಾ ಕಾಲೇಜ್ ಬಳಿಯಿಂದ ರಾಷ್ಟ್ರ ಜಾಗೃತಿ ಸಮಿತಿ, ಮಂಗಳೂರು ಇವರ ನೇತೃತ್ವದಲ್ಲಿ ಜೆ.ಎನ್.ಯು. ಆವರಣದಲ್ಲಿ ದೇಶ ವಿರೋಧಿ ಘೋಷಣೆಗಳು, ಚಟುವಟಿಕೆಗಳು ಹಾಗೂ ಅಪ್ಘಲ್ ಗುರುವಿಗೆ ಜಯಕಾರ ಹಾಕಿದ ಘಟನೆಯ ವಿರುದ್ಧ ದೇಶದ್ರೋಹಿಗಳೇ ಭಾರತ...
Date : Friday, 26-02-2016
ಮಂಗಳೂರು : ಕದಳೀ ಶ್ರೀ ಯೋಗೇಶ್ವರ(ಜೋಗಿ) ಮಠ ಪೀಠಕ್ಕೆ ನಿಯುಕ್ತರಾದ ನೂತನ ರಾಜ ಶ್ರೀ ಶ್ರೀ ಯೋಗಿ ನಿರ್ಮಲ್‌ನಾಥ್‌ಜೀಯವರನ್ನೊಳಗೊಂಡ ಅಖಿಲ ಭಾರತ ವರ್ಷೀಯ ಅವಧೂತ್ ಬೇಖ್ ಬಾರಹ ಪಂಥ್ `ನವನಾಥ್ ಝುಂಡಿ’ ಮಂಗಳೂರಿನ ಬಂಟ್ಸ್‌ಹಾಸ್ಟೆಲ್‌ನಲ್ಲಿರುವ ಬಂಟರ ಯಾನೆ ನಾಡವರ ಮಾತೃಸಂಘಕ್ಕೆ ಭೇಟಿ...
Date : Friday, 26-02-2016
ಮಂಗಳೂರು : ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ ಪೀಠಕ್ಕೆ ನಿಯುಕ್ತರಾದ ನೂತನ ರಾಜ ಶ್ರೀ ಶ್ರೀ ಯೋಗಿ ನಿರ್ಮಲ್‌ನಾಥ್‌ಜೀಯವರನ್ನೊಳಗೊಂಡ ಅಖಿಲ ಭಾರತ ವರ್ಷೀಯ ಅವಧೂತ್ ಬೇಖ್ ಬಾರಹ ಪಂಥ್ `ನವನಾಥ್ ಝುಂಡಿ’ ಇಂದು ಬೆಳಿಗ್ಗೆ ಕೊಟ್ಟಾರ ಚೌಕಿಯ ಮೂಲಕ ಮಂಗಳೂರು...