News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 25th February 2026

×
Home About Us Advertise With s Contact Us

ಅತಿಥಿ ಉಪನ್ಯಾಸಕರ ಸಮಸ್ಯೆ ಕೂಡಲೇ ಬಗೆಹರಿಸಿ: ಕಾರ್ಣಿಕ್

ಮಂಗಳೂರು : ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ದುಡಿಯುತ್ತಿರುವ ಸಹಸ್ರಾರು ಉಪನ್ಯಾಸಕರು ಕಳೆದ 25 ದಿನಗಳಿಂದ ಮುಷ್ಕರದಲ್ಲಿ ತೊಡಗಿದ್ದು, ಉಪನ್ಯಾಸಕರಿಲ್ಲದೆ ಕೆಲವು ಕಾಲೇಜುಗಳು ಮುಚ್ಚಿದ್ದು, ವಿದ್ಯಾರ್ಥಿಗಳ ಭವಿಷ್ಯ ಡೋಲಾನಮಾನವಾಗಿದೆ. ಅತಿಥಿ ಉಪನ್ಯಾಸಕರಿಗೆ ನೀಡಬೇಕಾದ ಗೌರವಧನವನ್ನು ಸಹ ಸರಿಯಾಗಿ ನೀಡದೆ ಸತಾಯಿಸಲಾಗುತ್ತಿದೆ....

Read More

ದ.ಕ. ಜಿಲ್ಲಾ ಬಿಜೆಪಿ ಜಿಪಂ, ತಾಪಂ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ

ಮಂಗಳೂರು : ಫೆ.20 ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಯಲಿದ್ದು, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಅಂತಿಮ  ಪಟ್ಟಿಯನ್ನು ಬಿಜೆಪಿ...

Read More

ಉತ್ತಮ ಆರೋಗ್ಯ, ಸ್ವಾಸ್ಥ್ಯ ಜೀವನ

ಮಂಗಳೂರು : ದೇಹ ಯಾವತ್ತಿಗೂ ರೋಗ ಮುಕ್ತವಾಗಿರಬೇಕು ಎಂದು ಬುದ್ಧ ತನ್ನ ಮಾತುಗಳಲ್ಲಿ ಹೇಳುವಂತೆ ನಮ್ಮ ದೇಹವನ್ನು ರೋಗ ರುಜಿನಗಳಿಂದ ದೂರವಿರಿಸಬೇಕು. ಆಗ ಮಾನಸಿಕ ಸ್ವಾಸ್ಥ್ಯವೂ ಸಾಧ್ಯ. ವಿಚಾರ ಸಂಕಿರಣಗಳಲ್ಲಿ ಈ ಬಗ್ಗೆ ಚಿಂತಿಸಬೇಕಾದ, ಚರ್ಚಿಸಬೇಕಾದ ಅಗತ್ಯವಿದೆ. ಸಾಮಾಜಿಕವಾಗಿ ಮೂಡುವ ಹಲವಾರು...

Read More

ಜಿಪಂ ಮತ್ತು ತಾಪಂ ಬಿಜೆಪಿಯ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ಮಂಗಳೂರು : ಫೆ.20 ರಂದು ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯು ನಡೆಯಲಿದ್ದು, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಎರಡನೇಯ ಪಟ್ಟಿಯನ್ನು ಬಿಜೆಪಿ ಬಿಡುಗಡೆಗೊಳಿಸಿದೆ....

Read More

Golden Shuttle Academy wins Abhiman Trophy

Mangalore : The Students of Golden Shuttle Academy have won in the following events in the Abhiman Trophy Open Badminton tournament. The sports event was conducted by Mahaveer Indoor sports...

Read More

ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಬಿಜೆಪಿಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಮಂಗಳೂರು : ಫೆ.20 ರಂದು ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯು ನಡೆಯಲಿದ್ದು, ಈಗಾಗಲೇ ಅಧಿಸೂಚನೆ ಪ್ರಕಟಗೊಂಡಿದೆ. ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆಗೊಳಿಸಿದೆ.  ಬಂಟ್ವಾಳ ತಾಲೂಕು ಪಂಚಾಯತ್ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬೆಳ್ತಂಗಡಿ ತಾಲೂಕು ಪಂಚಾಯತ್ ಬಿಜೆಪಿ ಅಭ್ಯರ್ಥಿಗಳ...

Read More

ಫೆ 6 ಮತ್ತು 7 ರಂದು ರಾಷ್ಟ್ರೀಯ ಬಂಟ ಮಹಾ ಸಮ್ಮೇಳನ – 2016

ಮಂಗಳೂರು :  ಫೆಬ್ರವರಿ 7ರಂದು ಬಂಟಸಿರಿ ಕಲಾವೈಭವದೊಂದಿಗೆ ಅದ್ಧೂರಿಯಾಗಿ ಆರಂಭಗೊಂಡ ಇಂಟರ್‌ನ್ಯಾಷನಲ್ ಬಂಟ್ಸ್ ವೆಲ್‌ಫೇರ್ ಟ್ರಸ್ಟ್ (ರಿ.) ಬಂಟ ಹಾಗೂ ಇತರ ಸಮಾಜದ ಉನ್ನತೀಕರಣಕ್ಕಾಗಿ ನಿರಂತರ ಅರ್ಪಣಾ ಮನೋಭಾವದಿಂದ ಸೇವಾ ನಿರತವಾಗಿದೆ. ಉನ್ನತ, ಶಿಕ್ಷಣ, ವೈದ್ಯಕೀಯ ಸೇವೆ, ಕಲೆ, ಸಾಹಿತ್ಯ, ಕ್ರೀಡೆ ಮಾತ್ರವಲ್ಲದೆ...

Read More

ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಮಂತ್ರಿಗಳು ಹತಾಶರಾಗುತ್ತಿದ್ದಾರೆ – ಬಿಜೆಪಿ

ಮಂಗಳೂರು : ಫೆಬ್ರವರಿ ತಿಂಗಳಲ್ಲಿ ಜರಗಲಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಸೋಲನ್ನು ಖಚಿತಪಡಿಸಿಕೊಂಡಿರುವ ಜಿಲ್ಲೆಯ ಉಸ್ತುವಾರಿ ಮತ್ತು ಆರೋಗ್ಯ ಸಚಿವರು ಜಿಲ್ಲೆಯ ಜನರ ಜ್ವಲಂತ ಸಮಸ್ಯೆಗಳಾದ ಎತ್ತಿನಹೊಳೆ ಮತ್ತು ರೈತರ ಕುಮ್ಕಿ ಹಕ್ಕಿನ ವಿಚಾರ ಬಿಜೆಪಿ ಮೇಲೆ ಆರೋಪ...

Read More

ಪ್ರಧಾನಿ ಮತ್ತು ಸಚಿವೆ ನಿಂದನೆ ವಿರುದ್ಧ ಅಶೋಕ್ ಕೃಷ್ಣಾಪುರ ದೂರುಸಲ್ಲಿಕೆ

ಮಂಗಳೂರು : ಮೈಸೂರು ವಿವಿ ಪ್ರಾಚಾರ್ಯ ಪ್ರೊ. ಮಹೇಶ್ ಚಂದ್ರಗುರು ಎಂಬವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಇತರರ ಉದ್ದೇಶಿಸಿ ತೀರಾ ಕೀಳು ಮಟ್ಟದ ಪದಗಳನ್ನು ಬಳಸಿ ನಿಂದಿಸಿದ ಬಗ್ಗೆ ಕೆಲವು ಪತ್ರಿಕೆಗಳಲ್ಲಿ ವರದಿಯಾಗಿದ್ದು, ಸಂಬಂಧಿತರ...

Read More

ಮಂಗಳೂರು ವಿವಿಯ ಕನ್ನಡ ಅಧ್ಯಾಪಕರ ಸಂಘ-ವಿಕಾಸದ ನೂತನ ಪದಾಧಿಕಾರಿಗಳ ಆಯ್ಕೆ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ ಕನ್ನಡ ಅಧ್ಯಾಪಕರ ಸಂಘ-ವಿಕಾಸದ ನೂತನ ಪದಾಧಿಕಾರಿಗಳ ಆಯ್ಕೆ ನಗರದ ವಿಶ್ವವಿದ್ಯಾಲಯ ಕಾಲೇಜಿನ ರವಿಂದ್ರ ಕಲಾ ಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ವಿಶ್ವವಿದ್ಯಾನಿಲಯ ಕಾಲೇಜಿನ ಡಾ. ನಾಗಪ್ಪ ಗೌಡ ಕಾರ್ಯದರ್ಶಿಯಾಗಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಡಾ. ಯೋಗೀಶ್...

Read More

Recent News

Back To Top