News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮಂಗಳೂರಿನಲ್ಲಿ ಸ್ಥಾಪನೆಯಾಗಲಿದೆ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರ

ಮಂಗಳೂರು: ಮಂಗಳೂರು ಹೊರವಲಯದ ಕಾವೂರಿನಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರ ಸ್ಥಾಪನೆಗೆ ಬುಧವಾರ ಗುದ್ದಲಿ ಪೂಜೆ ನೆರವೇರಿತು. ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾದ ರಾಷ್ಟ್ರೀಯ ಉಪಾಧ್ಯಕ್ಷ, ಶಾಸಕ ಡಾ. ಭರತ್ ಶೆಟ್ಟಿ, ವೈ. ಗುದ್ದಲಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು...

Read More

ಮಂಗಳೂರು : ಡ್ರಗ್ಸ್‌ನಿಂದ ದೂರವಿರಲು ಕರೆ, ವಿಶೇಷವಾಗಿ ಯುವಜನರ ಮಧ್ಯೆ ಜನ ಜಾಗೃತಿ

ಮಂಗಳೂರು : ದೇಶದ ವಿವಿಧೆಡೆಯಿಂದ ಡ್ರಗ್ಸ್‌ನ ಸೇವನೆ ಹಾಗೂ ಅದರಿಂದಾದ ಹಲವು ಸಮಸ್ಯೆಗಳ ಬಗ್ಗೆ ದಿನನಿತ್ಯ ಸುದ್ದಿ ಬರುತ್ತದೆ. ಅದರಲ್ಲೂ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಇದಕ್ಕೆ ಬಲಿ ಆಗುತ್ತಿರುವುದು ನಿಜಕ್ಕೂ ಖೇದಕರ ವಿಚಾರವಾಗಿದೆ. ಮಂಗಳೂರಿನಲ್ಲೂ ಕೂಡ ಈ ಬಗ್ಗೆ ಹಲವು ಅನಾಹುತ ಘಟನೆ...

Read More

ದ.ಕ. ಜಿಲ್ಲೆಗೆ ಅಂತರಾಜ್ಯ ಮೀನಿನ ವಾಹನಗಳ ಪ್ರವೇಶ ನಿಷೇಧಕ್ಕೆ ಸೂಚನೆ

ಮಂಗಳೂರು: ಕೊರೋನಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯನ್ನೂ ಬಿಟ್ಟೂ ಬಿಡದಂತೆ ಕಾಡುತ್ತಿದೆ. ಈ ಸಂದರ್ಭದಲ್ಲಿ ಮೀನುಗಾರಿಕೆಯನ್ನೂ ಆರಂಭ ಮಾಡಲಾಗಿದ್ದು, ಮೀನುಗಾರಿಕಾ ಬಂದರಿನಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಸಾಮಾಜಿಕ ಅಂತರ ಕಾಪಾಡಲು ಕಷ್ಟವಾಗುತ್ತಿದ್ದು, ಅಂತರಾಜ್ಯ ಮೀನುಗಾರಿಕಾ ವಾಹನಗಳಿಗೆ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ಹೇರಲು...

Read More

ಹಸಿವು ನೀಗಿಸಲು ಹೊರಟಿದೆ ಮೂಡಬಿದ್ರೆಯ ಸೌಹಾರ್ದ ಫೋರಂ

ಮಂಗಳೂರು: ಕೊರೋನಾ ಲಾಕ್ಡೌನ್ ಎಫೆಕ್ಟ್ ಮಂಗಳೂರಿಗೂ ತಟ್ಟಿದೆ. ಅದೆಷ್ಟೋ ಬಡವರು, ನಿರ್ಗತಿಕರು, ವಲಸೆ ಕಾರ್ಮಿಕರು ಮಂಗಳೂರು ಪರಿಸರದಲ್ಲಿಯೂ ಇದ್ದು, ಅಂತಹವರಿಗೆ ಸಹಾಯಕ್ಕೆಂದು ಮೂಡಬಿದ್ರೆಯ ಕೃಷ್ಣಕಟ್ಟೆಯ ಬಳಿ ಸೌಹಾರ್ದ ಫೋರಂ ನವರು ಹಸಿದವರಿಗೆ ಉಚಿತ ಸೇವೆ ಒದಗಿಸುವ ನಿಟ್ಟಿನಲ್ಲಿ ಮುಂದಾಗಿದೆ. ನಗರದಲ್ಲಿ ಆಹಾರ,...

Read More

ದಕ್ಷಿಣ ಭಾರತದ ನೆಚ್ಚಿನ ಟೆಕ್ಸ್‌ಟೈಲ್ ಬ್ರ್ಯಾಂಡ್ ‘ಜಯಲಕ್ಷ್ಮಿ’ ಮಂಗಳೂರಿನಲ್ಲಿ ಶುಭಾರಂಭ

ಮಂಗಳೂರು : ದಕ್ಷಿಣ ಭಾರತದ ನೆಚ್ಚಿನ ಟೆಕ್ಸ್‌ಟೈಲ್ ಬ್ರ್ಯಾಂಡ್ ಜಯಲಕ್ಷ್ಮಿ ಇದರ ಬೃಹತ್ ಮಳಿಗೆ ಮಂಗಳೂರಿನ ಬಿಜೈಯ ಭಾರತ್‌ಮಾಲ್ 2 ನೂತನ ಕಟ್ಟಡದಲ್ಲಿ ಗುರುವಾರ ಶುಭಾರಂಭಗೊಂಡಿತು. ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್, ದ. ಕ. ಖ್ಹಾಜಿ ತ್ವಾಖಾ ಅಹ್ಮದ್...

Read More

ಫೆ. 9 ರಂದು ಮಂಗಳೂರಿನಲ್ಲಿ ಬ್ರಹ್ಮಾಕುಮಾರಿ ಶಿವಾನಿಯವರ ಕಾರ್ಯಕ್ರಮ

ಮಂಗಳೂರು: ವಿಶ್ವವಿಖ್ಯಾತ ಆಧ್ಯಾತ್ಮಿಕ ಮಾರ್ಗದರ್ಶಕಿ ಹಾಗೂ ಪ್ರಶಿಕ್ಷಕಿಯಾಗಿ ಗುರುತಿಸಲ್ಪಟ್ಟಿರುವ ಬ್ರಹ್ಮಾಕುಮಾರಿ ಶಿವಾನಿಯವರು ನಗರಕ್ಕೆ ಆಗಮಿಸಲಿದ್ದಾರೆ. ಆ ಪ್ರಯುಕ್ತ ಪ್ರತಿಷ್ಟಿತ ಟಿ.ಎಮ್.ಎ. ಪೈ ಕನ್ವೆಷನ್ ಸೆಂಟರ್‌ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಂಗಳೂರಿನಲ್ಲಿ ಶಿವಾನಿಯವರ ಇದು ಎರಡನೆಯ ಕಾರ್ಯಕ್ರಮವಾಗಿದೆ. 2010 ರಲ್ಲಿ ನಗರದ ಪುರಭವನದಲ್ಲಿ ನಡೆದ ಈ...

Read More

ABVP ರಾಜ್ಯ ಸಮ್ಮೇಳನದ ಲಾಂಛನ ಬಿಡುಗಡೆ

ಮಂಗಳೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ಪ್ರಾಂತ್ಯದ 39 ನೇ ರಾಜ್ಯ ಸಮ್ಮೇಳನದ ಆತಿಥ್ಯವನ್ನು ಮಂಗಳೂರು ವಿಭಾಗ ವಹಿಸಲಿದ್ದು, ಫೆಬ್ರವರಿ 7 ರಿಂದ 9 ರವರೆಗೆ ನಡೆಯಲಿದೆ. ಇದರ ಅಂಗವಾಗಿ ಮಂಗಳೂರಿನ ಓಶಿಯನ್ ಪರ್ಲ್­ನಲ್ಲಿ ಸ್ವಾಗತ ಸಮಿತಿ ಸಭೆಯನ್ನು ಕರೆಯಲಾಗಿತ್ತು ಮತ್ತು ರಾಜ್ಯ ಸಮ್ಮೇಳನದ...

Read More

ಸಿಎಎ ಬೆಂಬಲಿಸಿ ಮಂಗಳೂರಿನಲ್ಲಿ ಸಹಿ ಸಂಗ್ರಹ ಅಭಿಯಾನ

ಸುರತ್ಕಲ್: ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಪ್ರತಿಪಕ್ಷಗಳು ಹಬ್ಬಿಸಿರುವ ಸುಳ್ಳಿನ ವಿರುದ್ಧ ಜಾಗೃತಿಯನ್ನು ಮೂಡಿಸಲು ಮತ್ತು ವಾಸ್ತವಾಂಶವನ್ನು ಜನರಿಗೆ ತಿಳಿಸಲು ಬಿಜೆಪಿ ಮಂಗಳೂರು ಉತ್ತರ ಮಂಡಲದ ವತಿಯಿಂದ ಸುರತ್ಕಲ್­ನಲ್ಲಿ ಮಂಗಳವಾರ ನಡೆದ ಪೋಸ್ಟ್ ಕಾರ್ಡ್ ಅಭಿಯಾನ ಮತ್ತು ಸಹಿ ಸಂಗ್ರಹ ಅಭಿಯಾನದಲ್ಲಿ ಗೃಹ ಮಂತ್ರಿಗಳಾದ ಬಸವರಾಜ್ ಬೊಮ್ಮಯಿ ಅವರು...

Read More

ABVP ವತಿಯಿಂದ ‘ಅಯೋಧ್ಯೆ ಹೋರಾಟದ ಹಾದಿ’ ಕುರಿತು ಅಧ್ಯಯನ ವೃತ್ತ

ಮಂಗಳೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ನಗರದ ವತಿಯಿಂದ ಅಯೋಧ್ಯೆ ಹೋರಾಟದ ಹಾದಿ ವಿಷಯದ ಕುರಿತು ಕಾಲೇಜು ವಿದ್ಯಾರ್ಥಿಗಳಿಗೆ ಅಧ್ಯಯನ ವೃತ್ತವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ವಕ್ತಾರರಾಗಿ ಡಾ|ಪಿ. ಅನಂತಕೃಷ್ಣ ಭಟ್ ಅವರು ಮಾತನಾಡಿ ಅಯೋಧ್ಯೆ ಕುರಿತಾದ...

Read More

ಮಂಗಳೂರು : ವಿಕಾಸ್ ಕಾಲೇಜಿನಲ್ಲಿ ‘ಪಾಂಚ್ ಸೌ ಕಾ ಜೋಶ್’ ಪೋಸ್ಟರ್ ಬಿಡುಗಡೆ

ಮಂಗಳೂರು : ನಗರದ ವಿಕಾಸ್ ಪದವಿ ಪೂರ್ವ ಕಾಲೇಜಿನಲ್ಲಿ ’ಪಾಂಚ್ ಸೌ ಕಾ ಜೋಶ್’ ಮೂರನೇ ಆವೃತ್ತಿಯ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬದ್ರಿಯಾ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಇಸ್ಮಾಯಿಲ್‌ರವರು ಪೋಸ್ಟರ್ ಬಿಡುಗಡೆಗೊಳಿಸಿದರು. ಸ್ವದೇಶಿ ವಸ್ತುಗಳ ಉತ್ಪಾದನೆ ಹಾಗೂ...

Read More

Recent News

Back To Top