News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 24th February 2026

×
Home About Us Advertise With s Contact Us

ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗೆ ಸಿದ್ಧರಾಗಲು ಸುನೀಲ್ ಕುಮಾರ್ ಕರೆ

ಮಂಗಳೂರು : ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದ್ದು, ಜನಹಿತವನ್ನು ಮರೆತಿದೆ. ಚುನಾವಣೆಯ ಸಂದರ್ಭದಲ್ಲಿ ಬಡವರಿಗೆ ಬಿಪಿಎಲ್ ಕಾರ್ಡನ್ನು ಕೊಟ್ಟು ಪ್ರಕೃತ ಅದನ್ನು ರದ್ದು ಮಾಡುತ್ತಿದೆ. ರಾಜ್ಯ ಸರಕಾರ ತಹಶೀಲ್ದಾರರುಗಳಿಗೆ ದಿನ ಒಂದಕ್ಕೆ ಕನಿಷ್ಟ 10 ಬಿಪಿಎಲ್ ಕಾರ್ಡನ್ನು ರದ್ದುಮಾಡುವಂತೆ...

Read More

ಬಲಿಷ್ಠ ಸಮಾಜ ನಿರ್ಮಾಣದ ಕನಸು-ಮಾಲಾಡಿ ಅಜಿತ್‌ಕುಮಾರ್ ರೈ

ಮಂಗಳೂರು : ಬಂಟರ ಯಾನೆ ನಾಡವರ ಮಾತೃ ಸಂಘವು ಬಲಿಷ್ಠ ಸಮಾಜ ನಿರ್ಮಾಣದ ಕನಸು ಹೊಂದಿದ್ದು ಆ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿ ಸಮಾಜದ ಏಳಿಗೆಗೆ ಶ್ರಮಿಸಲಾಗುವುದು ಎಂದು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಮಾಲಾಡಿ ಅಜಿತ್‌ಕುಮಾರ್ ರೈ ತಿಳಿಸಿದರು. ಬಂಟ್ಸ್ ಹಾಸ್ಟೆಲ್‌ನ...

Read More

ಡಾ ಪ್ರವೀಣ್ ತೊಗಾಡಿಯಾಗೆ ಮಂಗಳೂರು ಪ್ರವೇಶ ನಿರ್ಬಂಧ

ಮಂಗಳೂರು : ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಡಾ ಪ್ರವೀಣ್ ತೊಗಾಡಿಯಾ ಅವರಿಗೆ ಮಂಗಳೂರು ಪ್ರವೇಶ ನಿರ್ಬಂಧಿಸಲಾಗಿದೆ. ಸೌತ್ ಕರ್ನಾಟಕ ಸಲಾಫಿ ಮೂವ್‌ಮೆಂಟ್ ಸಂಘಟನೆಯು ನಗರದಲ್ಲಿ ಜ.2 ರಂದು ಝಾಕೀರ್ ನಾಯಕ್ ರವರ ಭಾಷಣವನ್ನು ಹಮ್ಮಿಕೊಂಡಿತ್ತು. ಜ.3 ರಂದು ತೊಗಾಡಿಯಾ ಮಂಗಳೂರಿಗೆ...

Read More

ದ.ಕ. ಜಿಲ್ಲಾ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ರಕ್ತದಾನ ಶಿಬಿರ

ಮಂಗಳೂರು : ದ.ಕ. ಜಿಲ್ಲಾ ಬಿಜೆಪಿ ಯುವಮೋರ್ಚಾದ ನೇತೃತ್ವದಲ್ಲಿ ಮಾಜಿ ಪ್ರಧಾನಿ ಸನ್ಮಾನ್ಯ ಅಟಲ್ ಬಿಹಾರಿ ವಾಜಪೇಯಿಯವರ 91 ನೇ ಜನ್ಮ ದಿನಾಚರಣೆ ಪ್ರಯುಕ್ತ ಇಂದು (ಡಿ. 28) ಸೋಮವಾರ ಬೆಳಿಗ್ಗೆ ಗಂಟೆ 10 ಕ್ಕೆ ದ.ಕ.ಜಿಲ್ಲಾ ಬಿಜೆಪಿ ಕಚೇರಿ ’ಜಗನ್ನಾಥ್ ರಾವ್ ಜೋಷಿ ಸೌಧ’...

Read More

ಝಾಕೀರ್ ನಾಯಕ್ ಮಂಗಳೂರು ಪ್ರವೇಶ ನಿಷೇಧ

ಮಂಗಳೂರು : ಝಾಕೀರ್ ನಾಯಕ್ ಅವರಿಗೆ 144ರ ದಂಡಪ್ರಕ್ರಿಯೆ ಸಂಹಿತೆ ಅನ್ವಯ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಭಾಷಣಕ್ಕೆ ಮತ್ತು ಪ್ರವೇಶ ನಿಷೇಧಿಸಿ ನಿರ್ಬಂಧ ವಿಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಪ್ರಕಟಣೆ ತಿಳಿಸಿದ್ದಾರೆ. ಈ ನಿಷೇಧವು ಡಿ.31ರಿಂದ ಜ.6ರ ವರೆಗೆ...

Read More

ಶಾರದಾ ಪ.ಪೂ ಕಾಲೇಜಿನ ಬಹುಮಾನ ವಿತರಣಾ ಕಾರ್ಯಕ್ರಮ

ಮಂಗಳೂರು  : ಪ್ರತಿಯೊಬ್ಬ ವ್ಯಕ್ತಿಯೊಳಗೂ ಒಂದಲ್ಲ ಒಂದು ಪ್ರತಿಭೆ ಸುಪ್ತವಾಗಿರುತ್ತದೆ. ಅದನ್ನು ಗುರುತಿಸಿ ವಿಕಸಿಸುವಂತೆ ಮಾಡುವ ಹೊಣೆಗಾರಿಕೆ ಶಿಕ್ಷಕರು ಮತ್ತು ಹೆತ್ತವರ ಮೇಲಿದೆ. ವಿದ್ಯಾರ್ಥಿಗಳು ಪಠ್ಯದೊಂದಿಗೆ ತಮಗೆ ಆಸಕ್ತಿಯಿರುವ ಯಾವುದಾದರೊಮದು ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಆ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಹಾಗಾದಾಗ...

Read More

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕ್ರಮವನ್ನು ಕೈಗೊಳ್ಳಲು ಆಗ್ರಹ

ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿಗೆ ಸ್ಥಳೀಯ ಸಂಸ್ಥೆಗಳ ಚುನಾವಣಾ ಕ್ಷೇತ್ರಗಳಿಂದ ಚುನಾವಣೆ ಪ್ರಕ್ರಿಯೆ ನಡೆಯುತ್ತಿದ್ದು, ಇಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಈ ಸಂದರ್ಭದಲ್ಲಿ ನೀತಿ ಸಂಹಿತೆ ಪ್ರಕಾರ ಯಾವುದೇ ಕಾಮಗಾರಿಗಳಿಗೆ ಶಂಕು...

Read More

ರಕ್ತದಾನಿಗಳಾಗುವವರಿಗಾಗಿ ವಾಟ್ಸಪ್ ಗ್ರೂಪ್ ಪ್ರಾರಂಭ

ಮಂಗಳೂರು : ಇತ್ತೀಚಿನ ದಿನಗಳಲ್ಲಿ ಹಲವು ಆಸ್ಪತ್ರೆಗಳಲ್ಲಿ ರಕ್ತದ ಕೊರತೆ ಹೆಚ್ಚಾಗುತ್ತಿದ್ದು, ರಕ್ತದಾನಿಗಳ ಅವಶ್ಯಕತೆ ಇದೆ. ಈ ಕೊರತೆಯನ್ನು ನೀಗಿಸಲೆಂದೇ ಮಂಗಳೂರಿನ ಕೆಲವು ಉತ್ಸಾಹಿ ಯುವಕರ ತಂಡವೊಂದು ರಕ್ತದಾನಕ್ಕಾಗಿ ವಾಟ್ಸಾಪ್ ಗ್ರೂಪ್ ಪ್ರಾರಂಭಿಸಿದೆ. ರಕ್ತದಾನ ಶ್ರೇಷ್ಠ ದಾನ. ಎಷ್ಟೋ ಜನರು ರಕ್ತದಾನ...

Read More

ತುಳುನಾಡ ಛಾಯಾಚಿತ್ರ ಸ್ಪರ್ಧೆ: ಅಪುಲ್ ಆಳ್ವ ಇರಾ ಪ್ರಥಮ ಪ್ರಶಸ್ತಿ

ಮಂಗಳೂರು : ವಿಶ್ವ ತುಳುವೆರೆ ಪರ್ಬ ಮಂಗಳೂರು ಪ್ರಸ್ತುತ ಪಡಿಸಿದ ತುಳುನಾಡ ಛಾಯಾಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಪ್ರಶಸ್ತಿಯನ್ನು ಅಪುಲ್ ಆಳ್ವಾ ಇರಾ ಪಡೆದಿರುತ್ತಾರೆ. ದ್ವಿತೀಯ ಪ್ರಶಸ್ತಿಯನ್ನು ನಿತ್ಯಾಪ್ರಕಾಶ್ ಬಂಟ್ವಾಳ, ತೃತೀಯ ಪ್ರಶಸ್ತಿಯನ್ನು ರವಿ ಪೊಸವಣಿಕೆ ಪಡೆದಿದ್ದಾರೆ. ಪ್ರಥಮ ಬಹುಮಾನ ಐದು ಸಾವಿರ...

Read More

ಪುತ್ತಿಗೆಯ ಸಾಂಸ್ಕೃತಿಕ ಗಿರಿಯಲ್ಲೊಂದು ನಾದ ವೈಭವ

‘ನಾದಸುರಭಿ’ಯ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾದ ವಿರಾಸತ್ ಉತ್ಸವ ಪ್ರಶಾಂತ ವಾತಾವರಣದ ವಿಶಾಲ ಬಯಲು ರಂಗಮಂದಿರ…. ಮೂವತ್ತು ಸಾವಿರಕ್ಕೂ ಮಿಕ್ಕಿದ ಕಲಾರಸಿಕರ ಸಂದಣಿ….ಕಣ್ಮನ ಸೆಳೆಯುವ ದೀಪಾಲಂಕಾರದ ಮಧ್ಯೆ ಮದುವಣಗಿತ್ತಿಯಂತೆ ಮಿನುಗುವ ಪುತ್ತಿಗೆಯ ಹಸಿರ ನೀರೆಗೊಂದು ಅಭೂತಪೂರ್ವ ಕ್ಷಣ…. ಇದು ಸಾಂಸ್ಕೃತಿಕ ಲೋಕವೇ ಮೈದಳೆದು...

Read More

Recent News

Back To Top