Date : Wednesday, 09-12-2015
ಮಂಗಳೂರು : ಕಾಂಗ್ರೆಸ್ ಸರಕಾರ ಎಷ್ಟರಮಟ್ಟಿಗೆ ಹದಗೆಟ್ಟಿದೆ ಎಂಬುದಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಸಾಕ್ಷಿಯಾಗಿದೆ. ಕಾನೂನು ಬಾಹಿರ ಚಟುವಟಿಕೆ ನಡೆಸಿದಾತನನ್ನು ಬಂಧಿಸಿದ ಪೊಲೀಸ್ ಅಧಿಕಾರಿಯನ್ನೇ ರಜೆಯ ಮೇಲೆ ಕಳಿಸುವಷ್ಟರ ಮಟ್ಟಿಗೆ ರಾಜಕೀಯ ಹಸ್ತಕ್ಷೇಪವಾಗಿರುವುದು ಆತಂಕಕಾರಿ ಬೆಳವಣಿಗೆ. ಈ ಪ್ರಕರಣದ ಕುರಿತಂತೆ ಉನ್ನತ ಮಟ್ಟದ...
Date : Wednesday, 09-12-2015
ಮಂಗಳೂರು : ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಈ ಹಿಂದೆ ವಿವಾಹ ನಿರ್ಬಂಧಿಸಿರುವುದನ್ನು ಹೈಕೋರ್ಟ್ ರದ್ದುಗೊಳಿಸಿದೆ. ದೇವಾಲಯಗಳಲ್ಲಿ ಮದುವೆಗೆ ಅವಕಾಶ ನೀಡುವುದರಿಂದ ಅಲ್ಲಿ ನಡೆಯುವ ಮದುವೆಯ ಕೈಂಕರ್ಯಕ್ಕೆ ಸಾಕಷ್ಟು ಸಮಯ ತಗಲುವುದರಿಂದ ಹೊರಗಿನಿಂದ ಆಗಮಿಸುವ ಭಕ್ತಾಧಿಗಳಿಗೆ ತೊಂದರೆಯಾಗುತ್ತದೆ ಎಂಬ ನಿಟ್ಟಿನಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ...
Date : Sunday, 06-12-2015
ಮಂಗಳೂರು : ಪದವಿಪೂರ್ವ ಶಿಕ್ಷಣ ಇಲಾಖೆ,ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ರಾಮಕೃಷ್ಣ ಪದವಿಪೂರ್ವಕಾಲೇಜಿನ ಸಹಯೋಗದಲ್ಲಿ ನಡೆಯುವ ಪದವಿಪೂರ್ವಕಾಲೇಜಿನ ರಾಜ್ಯಮಟ್ಟದ ಕ್ರೀಡಾಕೂಟ ಭಾನುವಾರ ಮಂಗಳಾ ಕ್ರೀಡಾಂಗಣದಲ್ಲಿ ಸಮಾರೋಪ ಗೊಂಡಿತು. ಈ ಕ್ರೀಡಾಕೂಟವು ರಾಜ್ಯದ ಹಲೆವೆಡೆಗಳಿಂದ 2500 ಮಂದಿ ಕ್ರೀಡಾಳುಗಳು ಭಾಗವಹಿಸಿದ್ದು ಸಮಾರೋಪ ಕಾರ್ಯಕ್ರಮದಲ್ಲಿ ಸಚಿವ ಯು.ಟಿ.ಖಾದರ್, ಅಜಿತ್ ಕುಮಾರ್ ರೈ ಮಾಲಾಡಿ...
Date : Saturday, 05-12-2015
ಮಂಗಳೂರು : ರಾಜ್ಯದಲ್ಲಿ 15ಕ್ಕೂ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಮುಂದಿನ ವಿಧಾನಪರಿಷತ್ ಚುನಾವಣೆಯಲ್ಲಿ ಗೆಲ್ಲಲಿದ್ದು, ವ್ಯವಸ್ಥಿತವಾಗಿ ಚುನಾವಣಾ ತಯಾರಿ ಮತ್ತು ಪರಿಣಾಮಕಾರಿಯಾಗಿ ಮತದಾರರ ಭೇಟಿ ಮೂಲಕ ಅಭೂತಪೂರ್ವ ಗೆಲುವನ್ನು ಸಾಧಿಸುವ ವಿಶ್ವಾಸವನ್ನು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಿರ್ಮಲ್ ಕುಮಾರ್ ಸುರಾನ...
Date : Thursday, 03-12-2015
ಮಂಗಳೂರು : ಮಹತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ನಕಲಿ ಉದ್ಯೋಗ ಕಾರ್ಡುಗಳು ವಿತರಣೆಯಾಗುತ್ತಿದ್ದು, ಅದಕ್ಕೆ ಅವಕಾಶ ಕಲ್ಪಿಸದಂತೆ ಕೇಂದ್ರ ಸರ್ಕಾರವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ. ಲೋಕಸಭೆಯ ಕಲಾಪದಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು,...
Date : Thursday, 03-12-2015
ಮಂಗಳೂರು : ಪದವಿಪೂರ್ವ ಶಿಕ್ಷಣ ಇಲಾಖೆ,ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ರಾಮಕೃಷ್ಣ ಪದವಿಪೂರ್ವಕಾಲೇಜಿನ ಸಹಯೋಗದಲ್ಲಿ ನಡೆಯುವ ಪದವಿಪೂರ್ವಕಾಲೇಜಿನ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಗುರುವಾರ ಮಂಗಳಾ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು. ಈ ಕ್ರೀಡಾಕೂಟವು ಡಿಸೆಂಬರ್ 3ರಿಂದ6 ರವರೆಗೆ ಮಂಗಳ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಸಚಿವ ರಮಾನಾಥರೈ ದೀಪಬೆಳಗಿಸುವ ಮೂಲಕ...
Date : Wednesday, 02-12-2015
ಮಂಗಳೂರು: ಡಿಸೆಂಬರ್ 5ರ ಮಧ್ಯರಾತ್ರಿ 12 ರಿಂದ ಡಿಸೆಂಬರ್ 6ರ ಮಧ್ಯರಾತ್ರಿ 12ರವರೆಗೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯಾವುದೇ ಸಾರ್ವಜನಿಕ, ರಾಜಕೀಯ, ಧಾರ್ಮಿಕ ಸಭೆ ಸಮಾರಂಭಗಳನ್ನು, ಮೆರವಣಿಗೆಗಳನ್ನು, ಜಾಥಾ, ಧರಣಿ, ಪ್ರತಿಭಟನೆ, ರಸ್ತೆ ತಡೆ ನಡೆಸುವುದನ್ನು ಮತ್ತು ಪೋಸ್ಟರ್‌ಗಳನ್ನು ಅಂಟಿಸುವುದನ್ನು, ಗುಂಪು ಸೇರುವುದನ್ನು, ಮುತ್ತಿಗೆ...
Date : Tuesday, 01-12-2015
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಅನೈತಿಕ ಪೊಲೀಸ್‌ಗಿರಿ ಪ್ರಕರಣಗಳು, ಸಂಘರ್ಷ ಗಲಭೆಗಳು ಹೆಚ್ಚು ನಡೆಯುತ್ತಿವೆ ಎಂದು ಕೇಂದ್ರ ಸರಕಾರದ ವಿರುದ್ಧದ ಪ್ರತಿಭಟನೆಯನ್ನು ದ.ಕ.ಜಿಲ್ಲೆಯಿಂದ ಪ್ರಾರಂಭಿಸಲಾಗುವುದು ಎಂದು ರಾಜ್ಯ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷರು ಹೇಳಿರುವುದು ಹಾಸ್ಯಸ್ಪದವಾಗಿರುವುದು, ಈ ಪ್ರತಿಭಟನೆಯನ್ನು ವಿಧಾನ ಸೌಧದ ಎದುರಿನಿಂದ ಪ್ರಾರಂಭಿಸಿದ್ದರೆ...
Date : Tuesday, 01-12-2015
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ತ್ರೀ ಶಕ್ತಿ ಸಹಕಾರಿ ಸಂಘಗಳ ಹಾಗೂ ಮಹಿಳಾ ಸಹಕಾರಿ ಸಂಘಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಕಾರ್ಯದಕ್ಷತೆ ತರಬೇತಿ ಶಿಬಿರವು ಬಾಲ ಭವನ, ಕದ್ರಿ, ಮಂಗಳೂರು ಇದರ ಸಭಾಂಗಣದಲ್ಲಿ...
Date : Tuesday, 01-12-2015
ಮಂಗಳೂರು : ಸ್ವಸ್ತಿ ಆರ್‌ಎಕ್ಸ್‌ಲೈಫ್ ಟ್ರಸ್ಟ್ ನಿಯೋಜಿತ 9ನೇ ವರ್ಷದ ಆರ್‌ಎಕ್ಸ್‌ಲೈಫ್ ಹರ್‌ಕ್ಯುಲಸ್ ಸೈಕಲ್ ರ್‍ಯಾಲಿಯು ಡಿಸೆಂಬರ್ 6 ರ ಆದಿತ್ಯವಾರ ಮಂಗಳೂರಿನಲ್ಲಿ ನಡೆಯಲಿದೆ . ಬೆಳಿಗ್ಗೆ 6-30ಗಂಟೆಗೆ ಲೇಡಿಹಿಲ್ ವೃತ್ತದಿಂದ ಹೊರಡುವ 21 ಕಿ.ಮೀ ದೂರದ ಈ ಸೈಕಲ್ ರ್‍ಯಾಲಿಯನ್ನು ಮಂಗಳೂರು ಪೊಲೀಸ್ ಕಮೀಷನರ್...