News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಷ್ಟ್ರೋತ್ಥಾನ ಸಾಹಿತ್ಯದ ‘ಸಾಹಿತ್ಯ ಪ್ರದರ್ಶಿನಿ’ ಉದ್ಘಾಟನೆ

ಮಂಗಳೂರು: ದೇಶಸೇವೆ, ಜನಜಾಗೃತಿ, ಶಿಕ್ಷಣದ ಮೂಲಕ ರಾಷ್ಟ್ರೋತ್ಥಾನ ಸಾಹಿತ್ಯವು ರಾಜ್ಯದಲ್ಲಿ ಸಕ್ರಿಯ, ಕ್ರಿಯಾತ್ಮಕ ಕಾರ್ಯದಲ್ಲಿ ತೊಡಗಿದೆ ಎಂದು ರಾಷ್ಟ್ರೋತ್ಥಾನ ಸಾಹಿತ್ಯದ ಗೌರವ ಪ್ರಧಾನ ಸಂಪಾದಕ ಡಾ.ಎಸ್.ಆರ್.ರಾಮಸ್ವಾಮಿ ಹೇಳಿದರು. ಅವರು ಮಂಗಳೂರಿನ ಸಂಘನಿಕೇತನದಲ್ಲಿ ಮಂಗಳವಾರ ಆರಂಭವಾದ ‘ಸಾಹಿತ್ಯ ಪ್ರದರ್ಶಿನಿ’ಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು....

Read More

ನೇತ್ರಾವತಿಗಾಗಿ ತೀವ್ರಗೊಂಡ ಪ್ರತಿಭಟನೆ: ಹೆದ್ದಾರಿ ತಡೆ

ಮಂಗಳೂರು: ನೇತ್ರಾವತಿ ನದಿ ತಿರುವು ಯೋಜನೆಯನ್ನು ವಿರೋಧಿಸಿ ದಕ್ಷಿಣಕನ್ನಡದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಂಡಿದೆ. ಮಂಗಳವಾರ ಹೆದ್ದಾರಿ ತಡೆ ಮತ್ತು ಜೈಲ್ ಭರೋಗೆ ಕರೆ ನೀಡಲಾಗಿದ್ದು, ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ನೇತ್ರಾವತಿ ನದಿ ತಿರುವು ಹೋರಾಟ ಸಮಿತಿ, ತುಳು ಚಿತ್ರರಂಗ, ಕಲಾವಿದರ...

Read More

‘ರಾಷ್ಟ್ರೊತ್ಥಾನ ಸಾಹಿತ್ಯ ಪ್ರದರ್ಶಿನಿ’ ಇಂದು ಉದ್ಘಾಟನೆ

ಮಂಗಳೂರು : 1965ರಲ್ಲಿ ‘ರಣವೀಳ್ಯ’ ಎಂಬ – ಭಾರತೀಯ ವೀರಯೋಧರ ಸಾಹಸಕಥನ – ಪುಸ್ತಕವನ್ನು ಪ್ರಕಟಿಸುವ ಮೂಲಕ ಕನ್ನಡದಲ್ಲಿ ರಾಷ್ಟ್ರೀಯ ಸಾಹಿತ್ಯವನ್ನು ಪ್ರಕಟಿಸುವ ಪ್ರಕಾಶನ ಸಂಸ್ಥೆಯಾಗಿ ಕಾರ್ಯಾರಂಭ ಮಾಡಿದ ‘ರಾಷ್ಟ್ರೊತ್ಥಾನ ಸಾಹಿತ್ಯ’ಕ್ಕೆ ಈಗ ಐವತ್ತರ ಸಂಭ್ರಮ. ಈ ಪ್ರಯುಕ್ತ ‘ರಾಷ್ಟ್ರೊತ್ಥಾನ ಸಾಹಿತ್ಯ’ದ ಸಾಹಿತ್ಯ...

Read More

ಆಧುನಿಕತೆಯ ಪ್ರಭಾವಕ್ಕೊಳಗಾಗಿ ದೇಶ, ಭಾಷೆ, ಸಂಸ್ಕೃತಿ ಕುರಿತು ಅನಾದರ

ಮಂಗಳುರು :  ಯುವ ಜನಾಂಗ ಇಂದು ಆಧುನಿಕತೆಯ ಪ್ರಭಾವಕ್ಕೊಳಗಾಗಿ ನಮ್ಮ ದೇಶ, ಭಾಷೆ, ಸಂಸ್ಕೃತಿಯ ಕುರಿತು ಅನಾದರ ಹೊಂದಿದೆ. ಇಂಥ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಎಳೆಯರಲ್ಲಿ ನಮ್ಮ ಸಂಸ್ಕೃತಿಯ ಕುರಿತು ಅರಿವು ಮೂಡಿಸಲು ಸಾಧ್ಯ....

Read More

`ದಬಕ್ ದಬಾ ಐಸಾ’ ತುಳು ಚಿತ್ರಕ್ಕೆ ಮುಹೂರ್ತ

ಮಂಗಳೂರು : ಜಯಕಿರಣ ಫಿಲಂಸ್ ನಿರ್ಮಾಣದ ರೋಹನ್ ಫಿಲಂಸ್ ಅರ್ಪಿಸಿ ಪ್ರಕಾಶ್ ಪಾಂಡೇಶ್ವರ್ ನಿರ್ದೇಶನದಲ್ಲಿ ತಯಾರಾಗುತ್ತಿರುವ `ದಬಕ್ ದಬಾ ಐಸಾ’ ತುಳು ಚಲನ ಚಿತ್ರದ ಮುಹೂರ್ತ ಸಮಾರಂಭವು ಬಿಜೈ ಬಟ್ಟಗುಡ್ಡದಲ್ಲಿರುವ ಜಯಕಿರಣ ಕಚೇರಿಯಲ್ಲಿ ಸೋಮವಾರ ಜರಗಿತು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ...

Read More

ಬಂಟ ಕ್ರೀಡೋತ್ಸವ ಉದ್ಘಾಟನೆ

ಮಂಗಳೂರು : ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಶ್ರೀ ಸಾರ್ವಜನಿಕ ಗಣೇಶೋತ್ಸವದ ವತಿಯಿಂದ ಮಂಗಳೂರಿನ ಬಂಟ್ಸ್ ಹಾಸ್ಟೆಲಿನಲ್ಲಿರುವ ಶ್ರೀ ರಾಮಕೃಷ್ಣ ಕಾಲೇಜಿನ ಆವರಣದಲ್ಲಿ ಬಂಟಕ್ರೀಡೋತ್ಸವ ಭಾನುವಾರ ಜರಗಿತು. ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಅವರು...

Read More

ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸುವಿಕೆಯನ್ನು ಆರಾಧನೆಯೆಂದೇ ಪರಿಗಣಿಸಿ

ಮಂಗಳೂರು : ವಿದ್ಯಾರ್ಥಿಗಳು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಕೇವಲ ಬಹುಮಾನ ಗಳಿಕೆಯ ಉದ್ದೇಶದಿಂದ ಸ್ಪರ್ಧಿಸದೆ, ಈ ಸ್ಪರ್ಧೆಗಳಲ್ಲಿ ಭಾಗವಹಿಸುವುದೇ ಒಂದು ಆರಾಧನೆಯಂತೆ ಎಂಬ ಭಾವಿಸಬೇಕು. ಎಂಬುದಾಗಿ ಎಸ್.ಕೆ.ಡಿ.ಬಿ. ಅಸೋಸಿಯೇಶನ್ನಿನ ಕಾರ್ಯದರ್ಶಿಗಳಾದ ಶ್ರೀ ಸುಬ್ರಹ್ಮಣ್ಯ ರಾವ್ ಅಭಿಪ್ರಾಯವಿತ್ತರು. ಇವರು ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ನಡೆದ...

Read More

ಸೆ.14ರಿಂದ ‘ದಬಕ್ ದಬಾ ಐಸ’ ಚಿತ್ರೀಕರಣ ಪ್ರಾರಂಭ

ಮಂಗಳೂರು : ಜಯಕಿರಣ ಫಿಲಂಸ್ ನಿರ್ಮಾಣದ ರೋಹನ್ ಫಿಲಂಸ್ ಅರ್ಪಿಸುವ ಪ್ರಕಾಶ್ ಪಾಂಡೇಶ್ವರ್ ನಿರ್ದೇಶನದಲ್ಲಿ ತಯಾರಾಗುತ್ತಿರುವ `ದಬಕ್ ದಬಾ ಐಸ’ ತುಳು ಚಲನ ಚಿತ್ರದ ಚಿತ್ರೀಕರಣ ಸೆಪ್ಟಂಬರ್ 14 ಸೋಮವಾರದಿಂದ ಮಂಗಳೂರಿನಲ್ಲಿ ಪ್ರಾರಂಭಗೊಳ್ಳಲಿದೆ. ರೋಹನ್ ಮೊಂತೆರೋ ಚಿತ್ರದ ನಿರ್ಮಾಪಕರಾಗಿದ್ದು, ಶಶಿರಾಜ್ ಕಾವೂರು ಚಿತ್ರಕತೆ, ಸಂಭಾಷಣೆ...

Read More

ಹಿಂದುಳಿದ ವರ್ಗ ಮೋರ್ಚಾ -ಖಂಡನೆ

ಮಂಗಳೂರು : ಕಣ್ಣೂರಿನ ತಳಿಪರಂಬದಲ್ಲಿ ಸಿಪಿಎಂ ಏರ್ಪಡಿಸಿದ್ದ ಶ್ರೀ ಕೃಷ್ಣ ಜನ್ಮಾಷ್ಟಮಿ ಮೆರವಣಿಗೆಯಲ್ಲಿ ಶ್ರೀ ನಾರಾಯಣ ಗುರು ಶಿಲುಬೆಗೇರಿಸುವ ಸ್ತಬ್ಧ ಚಿತ್ರ ಪ್ರದರ್ಶಿಸಿದ ಘಟನೆ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ತೀವ್ರವಾಗಿ ಖಂಡಿಸಿರುತ್ತದೆ. ಸೆ.೦೮ ರಂದು ಜಿಲ್ಲಾ ಕಛೇರಿಯಲ್ಲಿ ನಡೆದ...

Read More

ನಿಟ್ಟೆ ಸಂಸ್ಥೆಯಲ್ಲಿ ‘ಪಶ್ಚಿಮ ಘಟ್ಟ ಮತ್ತು ಪುನರ್ವಸತಿ ಸಮಸ್ಯೆ’ ಕುರಿತು ಅತಿಥಿ ಉಪನ್ಯಾಸ

  ಮಂಗಳೂರು: ನಿಟ್ಟೆ ವಿಶ್ವವಿದ್ಯಾಲಯದ ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ (ನಿಕೋ), ಸೆಪ್ಟೆಂಬರ್ 10 ರಂದು ದೇರಳಕಟ್ಟೆಯ ಪಾನಿರಿನ ಕಾಲೇಜು ಸಭಾಂಗಣದಲ್ಲಿ ‘ಪಶ್ಚಿಮ ಘಟ್ಟ ಮತ್ತು ಪುನರ್ವಸತಿ ಸಮಸ್ಯೆ’ ಎಂಬ ವಿಷಯದ ಮೇಲೆ ಅತಿಥಿ ಉಪನ್ಯಾಸವನ್ನು ಏರ್ಪಡಿಸಿದ್ದರು. ಖ್ಯಾತ ಅರಣ್ಯ ಮತ್ತು ವನ್ಯಜೀವಿ...

Read More

Recent News

Back To Top