News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಡ್ರೈನೇಜ್ ಒಡೆದು ವಾರ ಕಳೆದರೂ ಗಮನ ಹರಿಸದ ಪಾಲಿಕೆ

ಮಂಗಳೂರು : ಮಹಾನಗರಪಾಲಿಕೆಯಿಂದ ಸ್ವಲ್ಪವೇ ದೂರದಲ್ಲಿರುವ ಬಿಜೈ ಕಾಪಿಕಾಡ್‌ನಲ್ಲಿ ಡ್ರೈನೇಜ್ ಒಡೆದು ಹೋಗಿ ವಾರ ಕಳೆದರೂ ಮನಪಾ ಅದರತ್ತ ಗಮನ ಹರಿಸದೇ ಇನ್ನೂ ಸುಮ್ಮನೇ ಇದೆ. ಬಿಜೈ ಕಾಪಿಕಾಡ್ ಮೊದಲ ಕ್ರಾಸ್(ನೇತಾಜಿ ರಸ್ತೆ)ನ ರಸ್ತೆ ಪಕ್ಕದಲ್ಲಿದ್ದ ಡ್ರೈನೇಜ್ ಸಮಸ್ಯೆ ಎದುರಿಸುತ್ತಿದ್ದಾರೆ. ಸ್ಥಳಿಯ...

Read More

ಸೆ.13 ರಂದು ಬಂಟ ಕ್ರೀಡೋತ್ಸವ

ಮಂಗಳೂರು : ಶ್ರೀ ಸಿದ್ಥಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಓಂಕಾರ ನಗರ ಬಂಟ್ಸ್‌ಹಾಸ್ಟೆಲ್ ಇದರ ಆಶ್ರಯದಲ್ಲಿ ಸೆಪ್ಟೆಂಬರ್ 13 ರಂದು ಭಾನುವಾರ ಬಂಟ್ಸ್‌ಹಾಸ್ಟೆಲ್‌ನ ಶ್ರೀರಾಮಕೃಷ್ಣ ಶಾಲಾ ಮೈದಾನದಲ್ಲಿ ಬಂಟ ಕ್ರೀಡೋತ್ಸವ ಜರಗಲಿದೆ. ಶಾಲಾ ಮಕ್ಕಳಿಗೆ, ಪದವಿ ವಿದ್ಯಾರ್ಥಿಗಳಿಗೆ, ಯುವಕ ಯುವತಿಯರಿಗೆ ಹಾಗೂ...

Read More

ರಾಜ್ಯದ ಪ್ರಮುಖ ಶೈಕ್ಷಣಿಕ ಹಾಗೂ ಹಾಸ್ಟೆಲ್ ಸಮಸ್ಯೆ ವಿರೋಧಿಸಿ ಹೋರಾಟಕ್ಕೆ ಎಬಿವಿಪಿ ಕರೆ

ಕರ್ನಾಟಕ ರಾಜ್ಯದಲ್ಲಿ ಶೈಕ್ಷಣಿಕ ಕ್ಷೇತ್ರದ ಪ್ರಮುಖ ಅಂಗಗಳಲ್ಲಿನ ಕೊರತೆಗಳೂ ಇಡೀ ಶೈಕ್ಷಣಿಕ ವಲಯವನ್ನೇ ಬಲಿಪಶು ಮಾಡುತ್ತಿದೆ. ರಾಜ್ಯದ ಎಲ್ಲಾ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಗುಣಮಟ್ಟ, ಶಿಕ್ಷಣಕ್ಕಿರುವ ಪ್ರೋತ್ಸಹ ಹಾಗೂ ಸೌಲಭ್ಯಗಳ ಬಗ್ಗೆ ಸಂಪೂರ್ಣ ನಂಬಿಕೆ ಇಲ್ಲದಂತಾಗಿದೆ. ಏಕೆಂದರೆ ಯಾವ ರಾಜ್ಯ ಸರಕಾರ ವಿದ್ಯಾರ್ಥಿಗಳ...

Read More

ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಸಂಸ್ಕೃತ ದಿನೋತ್ಸವ

ಮಂಗಳೂರು : ವಿಶ್ವ ಯೋಗ ದಿನವನ್ನಾಗಿ ಆಚರಿಸಿದ ಹೆಮ್ಮೆ ಭಾರತದ್ದು. ವಿಶ್ವಕ್ಕೆ ಯೋಗ ಶಾಸ್ತ್ರವನ್ನು ಪರಿಚಯಿಸಿದ್ದು ಪ್ರಾಚೀನ ವಿಜ್ಞಾನಿಯೆನಿಸಿದ ಪತಂಜಲಿ ಮಹರ್ಷಿ. ಈ ಯೋಗಶಾಸ್ತ್ರವಿರುವುದು ಸಂಸ್ಕೃತದಲ್ಲಿ. ಆದ್ದರಿಂದ ಸಂಸ್ಕೃತ ವಿಶ್ವತೋಮುಖವಾಗಿ ಬೆಳೆಯಲು ಪ್ರಾಚೀನ ಭಾರತೀಯ ಕೊಡುಗೆ ಅಪಾರ ಹಾಗಾಗಿ ಈ ನಿಟ್ಟಿನಲ್ಲಿ...

Read More

ಎತ್ತಿನಹೊಳೆಗೆ ಹೊಸ ತಿರುವು ಕೊಟ್ಟ ಕಾರ್ಣಿಕ್

ಮಂಗಳೂರು : ಎತ್ತಿನಹೊಳೆ ಯೋಜನೆಯನ್ನು ಕೈಗೆತ್ತಿಕೊಳ್ಳದೆ ಕೋಲಾರ-ಚಿಕ್ಕಬಳ್ಳಾಪುರ ಭಾಗದ ಜನರ ಕುಡಿಯುವ ನೀರಿನ ಬವಣೆಯನ್ನು ನೀಗಿಸಲು ಹೊಸ ಚಿಂತನೆಯನ್ನು ನಡೆಸಬೆಕಾಗಿದೆ. ಸರಕಾರ ಪ್ರಾಕೃತಿಕ ಅಸಮತೋಲನಕ್ಕೆ ಕಾರಣವಾಗಲಿರುವ ಎತ್ತಿನಹೊಳೆ ಯೋಜನೆಯನ್ನು ಕೈ ಬಿಡಲು ಒತ್ತಾಯಿಸುತ್ತಿದ್ದೇನೆ ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದರು. ನಗರದ...

Read More

ಬೆಸೆಂಟ್ ಸಂಧ್ಯಾ ಕಾಲೇಜಿನಲ್ಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಂಗಳೂರು : ಬೆಸೆಂಟ್ ಸಂಧ್ಯಾ ಕಾಲೇಜಿನಲ್ಲಿ ಭಾನುವಾರ ಕಾಲೇಜಿನ ಯೋಜನಾ ಘಟಕ, ಶೈಕ್ಷಣಿಕ ವಿಸ್ತರಣಾ ಘಟಕ, ರೆಡ್ ಕ್ರಾಸ್ ಯೂನಿಟ್ ಹಾಗೂ ಶಿಕ್ಷಕ – ರಕ್ಷಕ ಸಂಘ, ಕಾರ್ಮಿಕ ಇಲಾಖೆ ಮಂಗಳೂರು ಮತ್ತು ಕಟ್ಟಡ ಕಾರ್ಮಿಕ ಸಂಘಟನೆ ಮಂಗಳೂರು ನಗರ ಸಮಿತಿ...

Read More

ವಿವಿಧ ವಿಭಾಗಗಳ ಅಧ್ಯಕ್ಷರನ್ನು ನೇಮಿಸಲು ಜೆಡಿಎಸ್ ತೀರ್ಮಾನ

ಮಂಗಳೂರು : ದ.ಕ. ಜಿಲ್ಲಾ ಜಾತ್ಯಾತೀತ ಜನತಾ ದಳ ಜಿಲ್ಲಾ ಪದಾಧಿಕಾರಿಗಳ ಕಾರ್ಯಕರ್ತರ ಸಭೆಯು ಮಂಗಳೂರಿನ ವುಡ್‌ಲ್ಯಾಂಡ್ ಹೋಟೆಲ್‌ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಅಧ್ಯಕ್ಷ ಬಿ. ಮಹಮದ್ ಕುಂಞಿ ವಹಿಸಿದ್ದರು. ಸಭೆಯಲ್ಲಿ ಮುಖ್ಯ ಅತಿಥಿಯಾಗಿ ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಕೆ....

Read More

ಅಲೋಶಿಯಸ್: ಆಂತರ್ ಕಾಲೇಜು ಮಹಿಳಾ ಬಾಸ್ಕೆಟ್‌ಬಾಲ್ ಟೂರ್ನಿ

ಮಂಗಳೂರು : ಇಲ್ಲಿನ ಸೈಂಟ್ ಅಲೋಶಿಯಸ್ ಕಾಲೇಜು ಆತಿಥ್ಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಆಂತರ್ ಕಾಲೇಜು ’ಜಾಯ್ಸ್ ಪೈಸ್ ಮೆಮೋರಿಯಲ್ ಟ್ರೋಫಿ’ ಮಹಿಳಾ ಬಾಸ್ಕೆಟ್‌ಬಾಲ್ ಟೂರ್ನಿ  ನಡೆಯಿತು. ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾಲೇಜಿನ ಮುಖ್ಯಾಧಿಕಾರಿ ರೆ. ಫಾ. ಡೆನ್‌ಜಿಲ್ ಲೋಬೊ ಎಸ್.ಜೆ...

Read More

ಮಂಗಳೂರಿಗೂ ಸ್ಮಾರ್ಟ್ ಸಿಟಿ ಭಾಗ್ಯ

ಮಂಗಳೂರು: ಅತಿ ವೇಗದಲ್ಲಿ ಬೆಳೆಯುತ್ತಿರುವ ಮಂಗಳೂರಿಗೂ ಸ್ಮಾರ್ಟ್ ಸಿಟಿ ಭಾಗ್ಯ ದೊರೆತಿದೆ. ಕೇಂದ್ರ ಇಂದು ಬಿಡುಗಡೆ ಮಾಡಿರುವ 98 ಸ್ಮಾರ್ಟ್ ಸಿಟಿ ಯೋಜನೆಗೊಳಪಟ್ಟ ನಗರಗಳ ಪೈಕಿ ಮಂಗಳೂರು ಕೂಡ ಒಂದು. ನಗರಗಳಿಗೆ ಪ್ರಮುಖ ಮೂಲಸೌಕರ್ಯವನ್ನು ಒದಗಿಸುವುದು, ಡಿಜಟಲೀಕರಣ, ಇ-ಆಡಳಿತ, ಜನರ ಜೀವನ...

Read More

ಮಾರಕಾಸ್ತ್ರಗಳಿಂದ ಆಟೋ ಚಾಲಕನ ಮೇಲೆ ಹಲ್ಲೆ

ಮಂಗಳೂರು : ನಗರದ ಅತ್ತಾವರದ ಕೆಎಂಸಿ ಬಳಿ ಕಳೆದ ರಾತ್ರಿ ಆಟೋ ಚಾಲಕನ ಮೇಲೆ ಮಾರಕಾಸ್ತ್ರಗಳಿಂದ ಯುವಕರ ಗುಂಪೋಂದು ದಾಳಿ ನಡೆಸಿದೆ. ದಾಳಿಗೊಳಗಾದವರನ್ನು ಬಂಟ್ವಾಳದ ಪಾಣೆ ಮಂಗಳೂರಿನ ನಂದಾವರ ನಿವಾಸಿ ಗುರುದತ್ತ್ ಎಂದು ಗುರುತಿಸಲಾಗಿದೆ. ಗುರುದತ್ತ್ ಅವರ ಸೋದರಿಯ ಮಗಳ ಗರ್ಭಿಣಿಯಾಗಿದ್ದು...

Read More

Recent News

Back To Top