News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬಂಟ್ಸ್ ಹಾಸ್ಟೆಲ್ : ಶ್ರೀಗಣೇಶೋತ್ಸವದ ಮಹಾಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು : ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಓಂಕಾರ ನಗರ ಬಂಟ್ಸ್ ಹಾಸ್ಟೆಲ್ ಇದರ ಆಶ್ರಯದಲ್ಲಿ ಸೆಪ್ಟೆಂಬರ್ 17 ರಿಂದ 19ರ ವರೆಗೆ 12 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದ್ದು ಇದರ ಮಹಾಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ...

Read More

ಅಂತರ್ ಕಾಲೇಜು ಮಟ್ಟದಲ್ಲಿ ಸಮಗ್ರ ಪ್ರಶಸ್ತಿಗಳಿಸಿದಶಾರದಾ ಪ. ಪೂ. ಕಾಲೇಜು

ಮಂಗಳೂರು : ಕರಾವಳಿ ಸಂಗೀತ ಕಲಾವಿದರ ಒಕ್ಕೂಟ (ರಿ.) ದ.ಕ. ಮತ್ತು ಉಡುಪಿ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ನಡೆಸಿದ ಅಂತರ್ ಪ.ಪೂ. ಕಾಲೇಜು ವಿಭಾಗದ  ಮಂಗಳೂರಿನ ಶಾರದಾ ಪ. ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಸಮಗ್ರ ಪ್ರಶಸ್ತಿಗಳಿಸಿದೆ. ಪ್ರಾಂಶುಪಾಲರಾದ ಡಾ|| ಡಿ. ಶ್ರೀಪತಿ ರಾವ್,...

Read More

ಅಲೋಶಿಯಸ್ ಕಾಲೇಜಿನಲ್ಲಿ ಅಂತರ್-ಕಾಲೇಜು ಬಾಸ್ಕೆಟ್ ಬಾಲ್ ಟೂರ್ನಿ

ಮಂಗಳೂರು : ಇಲ್ಲಿನ ಸೈಂಟ್ ಅಲೋಶಿಯಸ್ ಕಾಲೇಜು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ ‘ಜಾಯ್ಸ್ ಪೈಸ್ ಮೆಮೋರಿಯಲ್ ಟ್ರೋಫಿ'(JOYCE PAIS MEMORIAL TROPHY) ಮಹಿಳೆಯರ ಅಂತರ್-ಕಾಲೇಜು ಬಾಸ್ಕೆಟ್ ಬಾಲ್ ಟೂರ್ನಿಯನ್ನು ಆಯೋಜಿಸಿದೆ. ಈ ಕ್ರೀಡಾಕೂಟವು ಆ೨೮ರಂದು ಬೆಳಗ್ಗೆ ೯ಗಂಟೆಯಿಂದ ಆರಂಭಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ...

Read More

ಬಿ.ಬಿ.ಎಂ.ಪಿ. ಗೆಲುವು ಮಂಗಳೂರಿನಲ್ಲಿ ಬಿಜೆಪಿ ಸಂಭ್ರಮ

ಮಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿ.ಬಿ.ಎಂ.ಪಿ.)ಯ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಿಜೆಪಿ ಗೆಲುವು ಸಾಧಿಸಿದ ಸಂಭ್ರಮದಲ್ಲಿ ಸೋಮವಾರ ಮಂಗಳೂರು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಗೆಲುವಿನ ಸಂಭ್ರಮಾಚರಣೆಯನ್ನು ಆಚರಿಸಲಾಯಿತು. ರಾಜ್ಯ ಉಪಾಧ್ಯಕ್ಷರಾದ ಸುಲೋಚನಾ ಜಿ.ಕೆ.ಭಟ್ ,ಕೆ. ಮೋನಪ್ಪ ಭಂಡಾರಿ, ಜಿಲ್ಲಾ...

Read More

ಆ.30ಕೊಂಕಣಿ ಕಲಾವಿದರಿಗೆ ವಿವಿಧ ಸವಲತ್ತುಗಳ ಮಾಹಿತಿ ಸಭೆ

ಮಂಗಳೂರು : ಸರಕಾರದಿಂದ ಕಲಾವಿದರಿಗೆ ಹಲವಾರು ಸವಲತ್ತುಗಳು ದೊರೆಯತ್ತಿದ್ದು  ಹಿರಿಯ ಕಲಾವಿದರಿಗೆ ಮಾಸಾಶನ, ವಿವಿಧ ಕಾರ್ಯಕ್ರಮಗಳಲ್ಲಿ ಪ್ರದರ್ಶನ, ರೈಲು ಪ್ರಯಾಣದಲ್ಲಿ ರಿಯಾಯಿತಿ ಇತ್ಯಾದಿ ಸೌಲಭ್ಯ ದೊರೆಯಲಿವೆ. ಅದೇ ರೀತಿ ವಿವಿಧ ಅಕಾಡೆಮಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡಲು ಅವಕಾಶವಿರುತ್ತದೆ. ಈ ಬಗ್ಗೆ ಕೊಂಕಣಿ...

Read More

ಮಿಫ್ಟ್ ಕಾಲೇಜು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

ಮಂಗಳೂರು : ಮಂಗಳೂರಿನ ಮಿಫ್ಟ್ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಅಂತಿಮ ಡಿಟೆಕ್ಟೀವ್ ಸಯನ್ಸ್ ಪದವಿಯ ಶರಾಫತ್ ಅಲಿ ಅವರು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹಾಗೂ ಅಂತಿಮ ಇಂಟೀರಿಯರ್ ಡಿಸೈನ್ ಪದವಿಯ ಜಸ್ಮಿತಾ ಅವರು ಉಪಾಧ್ಯಕ್ಷೆಯಾಗಿ ಆಯ್ಕೆಯಾದರು. ಉಳಿದಂತೆ ಆದಿತ್ಯ ಹೆಗ್ಡೆ,...

Read More

ಸೆ. 5ಮತ್ತು 6ರಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಲಕ್ಷ ತುಳಸೀ ಅರ್ಚನೆ

ಮಂಗಳೂರು : ಇಲ್ಲಿನ ಶಕ್ತಿನಗರದಲ್ಲಿರುವ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸೆ.5 ರಂದುಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಗುತ್ತಿದೆ. ಆ ಪ್ರಯುಕ್ತ ಶ್ರೀದೇವರಿಗೆ ಲಕ್ಷ ತುಳಸೀ ಅರ್ಚನೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಮತ್ತು ಸೆ.6 ರಂದು ನಡೆಯಲಿದೆ. ಶ್ರೀಕೃಷ್ಣ ಜನ್ಮಾಷ್ಟಮಿಯಂದು ಪ್ರಾತಃಕಾಲ ಶ್ರೀದೇವರಿಗೆ ಪಂಚಾಮೃತ ಅಭಿಷೇಕ, ಗಣಪತಿ...

Read More

ವಿಹಿಂಪ ನಾಗುರಿ ಪ್ರಖಂಡದ ಅಭ್ಯಾಸವರ್ಗ

ಮಂಗಳೂರು : ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ನಾಗುರಿ ಪ್ರಖಂಡದ ಅಭ್ಯಾಸವರ್ಗವು ಶ್ರೀಮಲ್ಲಿಕಾರ್ಜುನ ದೇವಸ್ಥಾನ ಕಡೆಕಾರು ಇಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ಕಡೆಕಾರು ಶ್ರೀ ಗುರುವನ ಶ್ರೀ ದುರ್ಗಾಕ್ಷೇತ್ರದ ಆಡಳಿತ ಮೊಕ್ತೇಸರಾದ ಶ್ರೀ ಯೋಗೀಶ್ ಕುಮಾರ ವಹಿಸಿದ್ದರು. ವೇದಿಕೆಯಲ್ಲಿ ವಿಹಿಂಪದ ಪ್ರಾಂತ...

Read More

ವಿಕಾಸ್ ಕಾಲೇಜಿಗೆ ವಿಧಾನ ಪರಿಷತ್ ಉಪ ಸಭಾಪತಿಯವರ ಭೇಟಿ

ಮಂಗಳೂರು : ‘ವಿದ್ಯಾರ್ಥಿಗಳು ಶಿಕ್ಷಣದ ಜೊತೆಯಲ್ಲಿ ಶಿಸ್ತು, ಸಂಸ್ಕೃತಿ, ಕ್ರೀಡಾ ಮನೋಭಾವನೆಯನ್ನು ಮೈಗೂಡಿಸಿ ಕೊಂಡರೆ ಶಿಕ್ಷಕರಿಗೆ ಪೋಷಕರಿಗೆ, ಸಮಾಜಕ್ಕೆಉತ್ತಮಕೊಡುಗೆ ನೀಡಿದಂತಾಗುತ್ತದೆ.ಪೋಷಕರಅಪಾರ ಕಲ್ಪನೆಗಳನ್ನು ನನಸಾಗಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಭ್ಯಾಸ ನಡೆಸಿ ಶಾಲೆಗೆ ಪೋಷಕರಿಗೆ ಕೀರ್ತಿತರಬೇಕು’ಎಂದು ಶಿಕ್ಷಕರ ಕ್ಷೇತ್ರದ ಪ್ರತಿನಿಧಿ, ವಿಧಾನ ಪರಿಷತ್...

Read More

ಸಿದ್ಧಿ ವಿನಾಯಕ ಪ್ರತಿಷ್ಠಾನ, ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಸಿ.ಎ. ಶಾಂತರಾಮ ಶೆಟ್ಟಿ

ಮಂಗಳೂರು : ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಓಂಕಾರ ನಗರ ಬಂಟ್ಸ್‌ಹಾಸ್ಟೆಲ್ ಮಂಗಳೂರು ಇದರ ೧೨ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ನೂತನ ಸಮಿತಿಯ ಅಧ್ಯಕ್ಷರಾಗಿ ಸಿ.ಎ. ಶಾಂತರಾಮ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು...

Read More

Recent News

Back To Top