Date : Sunday, 23-08-2015
ಮಂಗಳೂರು : ಜನ್ಮ ಕ್ರಿಯೇಷನ್ಸ್ ನಿರ್ಮಾಣದ ಅಷ್ಟ ಕ್ಷೇತ್ರಗಳ ಇತಿಹಾಸ ಮತ್ತು ಮಹಿಮೆಯನ್ನು ಸುಮಧುರ ಸಂಗೀತದ ಮೂಲಕ ಸಾರುವ “ಅಷ್ಟ ಕ್ಷೇತ್ರ ಗಾನ ವೈಭವ” ಧ್ವನಿ ಸುರುಳಿಯು ಎಂಟು ರಾಷ್ಟ್ರಗಳಲ್ಲಿ ಮೊಳಗಲಿದೆ. ಭಾರತ್ ಸಮ್ಮಾನ್ ರಾಷ್ಟ್ರ ಪ್ರಶಸ್ತಿ ವಿಜೇತ ಡಾ. ಹರ್ಷ...
Date : Saturday, 22-08-2015
ಮಂಗಳೂರು : ನಗರದ ಮೇರಿಹಿಲ್‌ನಲ್ಲಿರುವ ವಿಕಾಸ್ ಪದವಿ ಪೂರ್ವ ಕಾಲೇಜಿನ ಪ್ರಾಯೋಜಕತ್ವದಲ್ಲಿ, ಮಂಗಳೂರಿನ ಹೆಸರಾಂತ ರೇಡಿಯೋ ವಾಹಿನಿಯಾದ 93.5ರೆಡ್ ಎಫ್.ಎಂ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಂತರ್ ಶಾಲಾ ‘ಬ್ಯಾಟಲ್ ಆಫ್ ಬ್ರೈನ್’ ಎನ್ನುವ ರಸ ಪ್ರಶ್ನೆ ಕಾರ್ಯಕ್ರಮ ನಡೆಸಲಾಯಿತು. ನಗರದ ಸುಮಾರು 35 ಶಾಲೆಯ...
Date : Friday, 21-08-2015
ಮಂಗಳೂರು : ತುಳು ಚಿತ್ರರಂಗದಲ್ಲಿ ಒಂದು ಅತ್ಯಪರೂಪದ ದಾಖಲೆ ಬರೆದು, ಎಲ್ಲ ಚಿತ್ರೋದ್ಯಮಿಗಳ ಗಮನ ಸೆಳೆದಿರುವ ಜಯಕಿರಣ ಫಿಲ್ಮ್ಸ್ ಲಾಂಛನದಲ್ಲಿ ಮೂಡಿ ಬಂದಿರುವ ಚಾಲಿಪೋಲಿಲು ಸಿನಿಮಾವು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲು ಮುಂದಾಗಿದೆ. ಇದು ಮತ್ತೊಂದು ದಾಖಲೆ ಎಂದು ಹೇಳಬೇಕಾಗುತ್ತದೆ. ಹಲವು ಪ್ರಥಮಗಳ...
Date : Thursday, 20-08-2015
ಮಂಗಳೂರು : ಅಲೋಶಿಯಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗವು Regional look at Security in South and Central Asia ಎಂಬ ವಿಷಯದ ವೇಲೆ ಉಪನ್ಯಾಸ ಕಾರ್ಯಕ್ರಮವನ್ನು ಆಗಸ್ಟ್ 21 ರಂದು ಕಾಲೇಜಿನ ಟೆಲಿಟೋರಿಯಂನಲ್ಲಿ ಬೆಳಗ್ಗೆ 10 ರಿಂದ 11ಗಂಟೆಯ ವರೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ...
Date : Thursday, 20-08-2015
ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸೊಸೈಟಿ, ಮೀಡಿಯಾ ಅಲುಮ್ನಿ ಅಸೋಸಿಯೇಶನ್ ಆಫ್ ಮಂಗಳಗಂಗೋತ್ರಿ (ಮಾಮ) ಹಾಗೂ ಮಂಗಳೂರು ವಿ.ವಿ. ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ ಸಹಯೋಗದಲ್ಲಿ ಆ.22ರಿಂದ ವಿವಿಧೆಡೆ ‘ರಕ್ತದಾನ ಅಭಿಯಾನ ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರು ವಿ.ವಿ.ವ್ಯಾಪ್ತಿಯ ವಿವಿಧ ಕಾಲೇಜುಗಳಲ್ಲಿ...
Date : Thursday, 20-08-2015
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಪ್ರೊ. ಟಿ.ಸಿ. ಶಿವಶಂಕರಮೂರ್ತಿ ನಿಧನರಾಗಿದ್ದಾರೆ. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿದ್ದ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯದಲ್ಲಿ ಅನೇಕ ಅಭಿವೃದ್ಧಿ ಕಾರ್ಯ ಕೈಗೊಂಡು ಕ್ಯಾಂಪಸ್ ಆಕರ್ಷಕಗೊಳಿಸಿದ್ದರು. ವಿಶ್ವವಿದ್ಯಾನಿಲಯಕ್ಕೆ ಅವರು ಸಲ್ಲಿಸಿದ ಸೇವೆಯನ್ನು ಸ್ಮರಿಸುತ್ತಾ, ಶ್ರೀಯುತರ ಅಕಾಲಿಕ ನಿಧನದ ದುಃಖವನ್ನು...
Date : Thursday, 20-08-2015
ಮಂಗಳೂರು : ನಗರದ ರಥಬೀದಿಯ ಶ್ರೀ ವೆಂಕಟ್ರಮಣ ದೇವಸ್ಥಾನದ ರಾಜಾಂಗಣದಲ್ಲಿ ಟೆಂಪಲ್ಸ್ ಆಫ್ ಗೋವಾ ಪುಸ್ತಕವನ್ನು ಮೋಹನ್‌ದಾಸ್ ಪೈ ಅವರು ಬಿಡುಗಡೆಗೊಳಿಸಿದರು. ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಮೋಹನ್‌ದಾಸ್ ಪೈ ಅವರು, ಈ ಪುಸಕ್ತವು ವಿಶ್ವ ಕೊಂಕಣಿ ಕೇಂದ್ರದ ಮೂರು ವರ್ಷಗಳ ಅಧ್ಯಯನ...
Date : Wednesday, 19-08-2015
ಮಂಗಳೂರು : ಮಿಫ್ಟ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿರುವ ‘ಆಟಿದ ಆಯನ’ ಕಾರ್ಯಕ್ರಮವನ್ನು ಚೆನ್ನೆಮನೆ ಆಟವನ್ನು ಆಡುವುದರ ಮೂಲಕ ಕದ್ರಿ ನವನೀತ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ತುಳುನಾಡು ವಿಶಿಷ್ಟವಾದ ಪರಂಪರೆಯನ್ನು ಹೊಂದಿರುವ...
Date : Wednesday, 19-08-2015
ಮಂಗಳೂರು : ಕಾಸ್ಸಿಯಾ ಹೈಸ್ಕೂಲ್ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ 2014-15 ನೇ ಸಾಲಿನಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಕಾಸ್ಸಿಯಾ ಹೈಸ್ಕೂಲ್ ನಲ್ಲಿ ನಡೆದ ಸ್ವಾತ೦ತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ...
Date : Tuesday, 18-08-2015
ಮಂಗಳೂರು : ಅಕ್ಟೋಬರ್ 6ರಿಂದ 13 ರ ವರೆಗೆ ಹಾವೇರಿಯಲ್ಲಿ ನಡೆಯಲಿರುವ ಸೇನಾ ನೇಮಕಾತಿ ಪ್ರಕ್ರಿಯೆಗೆ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಮೊದಲ ಬಾರಿ ಅರ್ಜಿ ಸಲ್ಲಿಸುವವರಿಗೆ ಆಗುವ ತೊಡಕುಗಳನ್ನು ಗಮನಿಸಿ ಯುವ ಬ್ರಿಗೇಡ್ ದಕ್ಷಿಣ ಕನ್ನಡ ಒಂದು ದಿನದ ತಾತ್ಕಾಲಿಕ...