News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಬ್ಬರ್ ಬೆಳೆಗಾರರಿಗೆ ಅನುಕೂಲ ಮಾಡಿ ಕೊಡುವಂತೆ ಸಂಸದರ ಮನವಿ

ಮಂಗಳೂರು :  ಸಂಸದರಾದ ನಳಿನ್ ಕುಮಾರ್ ಕಟೀಲ್ ಮತ್ತು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತರಕ್ಷಣಾ ವೇದಿಕೆ, ಉಜಿರೆ ಇವರನ್ನೊಳಗೊಂಡ ನಿಯೋಗವು ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ...

Read More

ರೋಟರಿಯವರಿಂದ ಅಭಿನಂದನಾರ್ಹ ಸೇವೆ : ಯೋಗೀಶ್ ಭಟ್

ಮಂಗಳೂರು : ದ.ಕ.ಜಿ.ಪಂ. ಹಿ.ಪ್ರಾ ಶಾಲೆ ಕಾಪಿಕಾಡು ಶಾಲೆಗೆ ಸಂಪೂರ್ಣ ಸುಣ್ಣ ಬಣ್ಣ ಬಳಿದು (ಪೈಂಟಿಂಗ್) ಶಾಲೆಯ ಸುತ್ತಮುತ್ತ ಬೆಳೆದಂತಹ ಹುಲ್ಲು ಮತ್ತು ಗಿಡಗಳನ್ನು ಕಡಿದು ಸ್ವಚ್ಛಗೊಳಿಸಿ ಶಾಲೆಯ ಅಂದವನ್ನು ಹೆಚ್ಚಿಸುವಲ್ಲಿ ಸುಮಾರು ರೂ.1,50,000 ವರೆಗೆ ವೆಚ್ಛ ಮಾಡಿದ ಕುರಿತು ಸೇವೆಯನ್ನು...

Read More

ಚಾಲಿಪೋಲಿಲು ಉತ್ತಮ ಸಂದೇಶ ಸಾರುವ ಚಿತ್ರ: ಡಾ. ಡಿ. ವೀರೇಂದ್ರ ಹೆಗ್ಗಡೆ

ಮಂಗಳೂರು : ‘ಚಾಲಿಪೋಲಿಲು’ ಉತ್ತಮ ಸಂದೇಶ ಸಾರುವ ಚಿತ್ರವಾಗಿದ್ದು ಮನೋರಂಜನೆಯ ಜೊತೆಗೆ ಸಾಕಷ್ಟು ಕುತೂಹಲ ಮೂಡಿಸುತ್ತದೆ. ಉತ್ತಮ ಕಥಾ ಹಂದರವನ್ನೊಳಗೊಂಡ ಈ ಚಿತ್ರ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕವಾದ ಅಂಶಗಳನ್ನು ಒಳಗೊಂಡಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ...

Read More

ಅಡಿಕೆ ಮಾರಾಟ ನಿಷೇಧ ರದ್ದುಪಡಿಸುವಂತೆ ಮಹಾರಾಷ್ಟ್ರ ಸಿಎಂಗೆ ಮನವಿ

ಮಂಗಳೂರು: ಮಹಾರಾಷ್ಟ್ರ ರಾಜ್ಯದಲ್ಲಿ ಹಿಂದಿನ ರಾಜ್ಯ ಸರಕಾರ ಅಡಿಕೆ ಮಾರಾಟವನ್ನು ನಿಷೇಧಿಸಿ ಹೊರಡಿಸಿದ್ದ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸಲು ವಿವಿಧ ಸಹಕಾರಿ ಸಂಸ್ಥೆಗಳ ಅಧ್ಯಕ್ಷರ ನಿಯೋಗ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗಿರೀಶ್ ಬಾಪಟ್, ಕೃಷಿ...

Read More

ಪ್ರೆಸ್‌ಕ್ಲಬ್ ಅಧ್ಯಕ್ಷರಾಗಿ ಡಾ.ರೊನಾಲ್ಡ್ ಅನಿಲ್ ಫೆರ್ನಾಂಡಿಸ್

ಮಂಗಳೂರು: ಮಂಗಳೂರು  ಪ್ರೆಸ್ ಕ್ಲಬ್‌ನ 2015-18ನೇ ಸಾಲಿನ  ನೂತನ ಅಧ್ಯಕ್ಷರಾಗಿ ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಮಂಗಳೂರು ಆವೃತ್ತಿಯ ಮುಖ್ಯಸ್ಥ ಡಾ. ರೊನಾಲ್ಡ್ ಅನಿಲ್ ಫೆರ್ನಾಂಡಿಸ್ ಚುನಾಯಿತರಾಗಿದ್ದಾರೆ. ಉಳಿದಂತೆ ಉಪಾಧ್ಯಕ್ಷರಾಗಿ ಅನ್ನು ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ಗುರುವಪ್ಪ ಎನ್.ಟಿ.ಬಾಳೇಪುಣಿ, ಕಾರ್ಯದರ್ಶಿಯಾಗಿ ಆಗ್ನೆಲ್ ರೋಡ್ರಿಗಸ್,...

Read More

ಕಯ್ಯಾರರ ಸಂದೇಶವನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ನಮ್ಮ ಜವಾಬ್ದಾರಿ

ಮಂಗಳೂರು: ಬರವಣಿಗೆ ಮೂಲಕ ಕಯ್ಯಾರರು ನೀಡಿದ ಸಂದೇಶ ಮತ್ತು ಅವರ ಬದುಕಿನ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರು ಹೇಳಿದರು. ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಕವಿ, ಸ್ವಾತಂತ್ರ್ಯ ಹೋರಾಟಗಾರ...

Read More

ವಿವಿಗಳಲ್ಲಿ ನಡೆಯುತ್ತಿರುವ ಭ್ರಷ್ಠಚಾರ, ಅಕ್ರಮಗಳ ವಿರುದ್ಧ ಅ.ಭಾ.ವಿ.ಪ ಪ್ರತಿಭಟನೆ

ಮಂಗಳೂರು: ರಾಜ್ಯದ ಏಕೈಕ ತೋಟಗಾರಿಕಾ ವಿಶ್ವವಿದ್ಯಾಲಯವಾದ ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯವು ದೇಶದ ಪ್ರತಿಷ್ಠಿತ ವಿ.ವಿ.ಯಲ್ಲಿ ಒಂದಾಗಿದ್ದು, ಇತ್ತೀಚೆಗೆ ಇದು ಭ್ರಷ್ಟ ಹಾಗೂ ಅಕ್ರಮ ನೇಮಕಾತಿಯ ತೋಟಗಾರಿಕಾ ಅಕ್ರಮ ವಿ.ವಿ.ಯಾಗಿ ಪರಿಣಮಿಸಿದೆ. ಬಾಗಲಕೋಟೆಯ ತೋಟಗಾರಿಕ ವಿ.ವಿ.ಯಲ್ಲಿ ಅರ್ಹರಲ್ಲದ ವ್ಯಕ್ತಿಗಳನ್ನು ವಿ.ವಿ.ಯ ನಿಯಮಾವಳಿಗಳನ್ನು ಹಾಗೂ...

Read More

ಸಾಮೂಹಿಕ ದುರ್ಗಾ ನಮಸ್ಕಾರ ಪೂಜೆ

ಮಂಗಳೂರು: ಎಸ್.ಕೆ.ಡಿ.ಬಿ. ಅಸೋಶಿಯೇಶನ್ ಇದರ ಶತಮಾನೋತ್ಸವ ಪ್ರಯುಕ್ತ ಸಾಮೂಹಿಕ ದುರ್ಗಾ ನಮಸ್ಕಾರ ಪೂಜೆಯನ್ನು ಏರ್ಪಡಿಸಲಾಯಿತು. ಎಸೋಸಿಯೇಶನ್‌ನ ಅಧ್ಯಕ್ಷರಾದ ಶ್ರೀ ಸುಧಾಕರ ರಾವ್ ಪೇಜಾವರ ಧಾರ್ಮಿಕ ಸಭೆಗೆ ಆಗಮಿಸಿದ ಗಣ್ಯರನ್ನು ಸ್ವಾಗತಿಸಿದರು. ತುಳುನಾಡು ಎಜ್ಯುಕೇಶನ್ ಟ್ರಸ್ಟ್ಟ್‌ನ ಅಧ್ಯಕ್ಷರಾದ ಪ್ರೊ. ಎಂ.ಬಿ.ಪುರಾಣಿಕರು ಪ್ರಸ್ತಾವನೆಗೈದರು. ಕಾರ್ಯದರ್ಶಿ...

Read More

ಚಾಲಿಪೋಲಿಲು ವೀಕ್ಷಣೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆ

ಮಂಗಳೂರು: ತುಳು ಸಿನಿಮಾ ರಂಗದಲ್ಲಿ ಸಾರ್ವತ್ರಿಕ ದಾಖಲೆ ನಿರ್ಮಿಸಿದ ಜಯಕಿರಣ ಫಿಲಂಸ್‌ನ ‘ಚಾಲಿಪೋಲಿಲು’ ತುಳು ಚಲನಚಿತ್ರವನ್ನು ಆ.11ರಂದು ಸಂಜೆ 4 ಗಂಟೆಗೆ ಪಾಂಡೇಶ್ವರದ ಪಿವಿಆರ್‌ನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬಸ್ಥರು ವೀಕ್ಷಿಸಲಿದ್ದಾರೆ. ಈ ಸಿನಿಮಾ...

Read More

ರಸ್ತೆ ಬದಿ ಸಿಲುಕಿದ ಮರಳು ಲಾರಿ: ಸಂಚಾರ ಸ್ಥಗಿತ

ಮಂಗಳೂರು: ಕುಲಶೇಖರ-ಕಣ್ವಗುಡ್ಡೆ ಸಂಪರ್ಕಿಸುವ ಪರ್ಯಾಯ ರಸ್ತೆಯಲ್ಲಿ ಮರಳು ಲಾರಿಯೊಂದು ರಸ್ತೆ ಬದಿಯ ಇಳಿಜಾರಿಗೆ ವಾಲಿ ಸಿಲುಕಿದ್ದರ ಪರಿಣಾಮ ಕಣ್ವಗುಡ್ಡೆ ಸಂಪರ್ಕಿಸುವ ರಸ್ತೆ ಸಂಚಾರ ಮತ್ತೆ ಸ್ಥಗಿತವಾಗಿದೆ. ವಾರದ ಹಿಂದಷ್ಟೇ ಇಲ್ಲಿನ ಪ್ರಮುಖ ರಸ್ತೆಯ ಮಧ್ಯಭಾಗದ ಸೇತುವೆ ಕುಸಿದ ಪರಿಣಾಮ ವಾಹನಗಳು ಈ...

Read More

Recent News

Back To Top