Date : Tuesday, 04-08-2015
ಮಂಗಳೂರು: ದೇಶದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಸ್ಮಾರ್ಟ್ ಸಿಟಿ ಯೋಜನೆಗೆ ಮಂಗಳೂರು ನಗರವನ್ನು ಸೇರ್ಪಡೆಗೊಳಿಸಲು ಅಗತ್ಯ ಕ್ರಮವನ್ನು ಕೇಂದ್ರ ಸರಕಾರದಲ್ಲಿ ಕೈಗೊಳ್ಳಲಾಗಿದೆ. ಶೀಘ್ರದಲ್ಲಿ ಯೋಜನೆ ಅನುಷ್ಠಾನವಾಗಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಗೆ ರಾಜ್ಯದ 6...
Date : Tuesday, 04-08-2015
ಮಂಗಳೂರು: ಬೆಳ್ತಂಗಡಿ ತಾಲೂಕಿನ ನೆರಿಯಾ ಗ್ರಾಮದ ಕಾಟಾಜೆ ನಿವಾಸಿ ಸುಂದರ ಮಲೆಕುಡಿಯ ಎಂಬುವರ ಮೇಲೆ ಸ್ಥಳಿಯ ಗೋಪಾಲಕೃಷ್ಣ ಗೌಡ ಎಂಬವರು ಅಮಾನವೀಯವಾಗಿ ವರ್ತಿಸಿ ದೌರ್ಜನ್ಯವೆಸಗಿರುವುದನ್ನು ಬಿಜೆಪಿ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಪ್ರತಾಪಸಿಂಹ ನಾಯಕ್ ತಿಳಿಸಿದ್ದಾರೆ. ಒಂದು...
Date : Tuesday, 04-08-2015
ಮಂಗಳೂರು : ಪಕ್ಷದ ಮಂಗಳೂರು ವಿಭಾಗ ಮಟ್ಟದ ಎಸ್.ಸಿ., ಎಸ್.ಟಿ., ಹಿಂ.ವ., ಮತ್ತು ಮಹಿಳಾ ಮೋರ್ಚಾಗಳ ವತಿಯಿಂದ ಸರಕಾರಿ ಬಾಲಕರ, ಬಾಲಕಿಯರ ಹಾಸ್ಟೆಲ್‌ಗಳ ಸ್ಥಿತಿಗತಿ ಅಧ್ಯಯನ 2015ರ ಕಾರ್ಯಗಾರವನ್ನು ಪಕ್ಷದ ಜಿಲ್ಲಾ ಕಚೇರಿಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷರು ವಿಧಾನ ಸಭೆಯ ವಿರೋಧ...
Date : Monday, 03-08-2015
ಮಂಗಳೂರು: ಶ್ರೀ ಇಂದಿರಾ ಮೂವೀಸ್ ಲಾಂಛನದ ಎರಡನೇ ಚಿತ್ರ ‘ಪವಿತ್ರ’ (ತುಳು ಸಿನಿಮಾ)ದ ಮುಹೂರ್ತ ಇಂದು ಬೆಳಿಗ್ಗೆ ನಾಗುರಿ (ಕೋಟಿ-ಚೆನ್ನಯ) ಗರೋಡಿಯಲ್ಲಿ ನಡೆಯಿತು. ಜಯಕಿರಣ ಮೂವೀಸ್‌ನ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ ಕ್ಯಾಮರಾ ಆನ್ ಮಾಡುವ ಮೂಲಕ ಚಿತ್ರದ ಮೊದಲ ದೃಶ್ಯಕ್ಕೆ ಚಾಲನೆ...
Date : Monday, 03-08-2015
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾರ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ನವದೆಹಲಿಯ ಅವರ ಕಚೇರಿಯಲ್ಲಿ ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ರಾಜ್ಯ ಹೆದ್ದಾರಿಗಳನ್ನು...
Date : Monday, 03-08-2015
ಮಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಗುರುತಿಸಿಕೊಂಡಿರುವ ಬಜಪೆಯ ಈ ರಸ್ತೆಯಲ್ಲಿ ಪ್ರಯಾಣಿಸುವುದು ಅತ್ಯಂತ ಪ್ರಯಾಸ ಹಾಗೂ ಸಾಹಸದ ಕೆಲಸ. ಈ ರಸ್ತೆ ಪೂರ್ತಿ ಬೃಹದಾಕಾರದ ಗುಂಡಿಗಳಿಂದಲ್ಲೇ ಆವೃತ್ತವಾಗಿದೆ. ಇದರಿಂದ ಬೇಸತ್ತ ಸ್ಥಳೀಯರು ನಾಗರಿಕ ಹೋರಾಟ ಸಮಿತಿಯನ್ನು ಹುಟ್ಟುಹಾಕಿಕೊಂಡಿದ್ದಾರೆ. ಪ್ರತಿಭಟನಾಕಾರರು ಹಳೆ ಏರ್‌ಪೋರ್ಟ್‌ನ...
Date : Saturday, 01-08-2015
ಮಂಗಳೂರು : ಕನ್ನಡದ ಹೆಸರಾಂತ ಚಿತ್ರ ನಿರ್ದೇಶಕ ಕೋಡ್ಲು ರಾಮಕೃಷ್ಣ ಅವರ 25ನೇ ಚಿತ್ರ ‘ಏರೆಗ್ಲಾ ಪನೊಡ್ಚಿ’ ಮುಕ್ತಾಯ ಹಂತದಲ್ಲಿದೆ. ವಠಾರವೊಂದರಲ್ಲಿ ನಡೆಯುವ ನಿತ್ಯ ಘಟನೆಯನ್ನಾಧರಿಸಿ ಚಿತ್ರಕಥೆ ರಚಿಸಲಾಗಿದ್ದು ಪ್ರತೀ ಸನ್ನಿವೇಶ ಕೂಡಾ ಇಂದಿನ ಕಾಲಕ್ಕೆ ತಕ್ಕುದಾಗಿದೆ. ಮದ್ಯಮ ವರ್ಗದ ಹೆಂಗಸರ...
Date : Friday, 31-07-2015
ಮಂಗಳೂರು : ನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾಲಯದಲ್ಲಿ ಈ ದಿನ ಪವಿತ್ರ ರಕ್ಷಾಬಂಧನ ಉತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ನಿವೃತ್ತ ಹಿಂದಿ ಪ್ರಾಧ್ಯಾಪಕ ಸಾಮಾಜಿಕ ಕಾರ್ಯಕರ್ತರಾದ ಕುತ್ತಾರಿನ ಬಾಲಸಂರಕ್ಷಣಾ ಕೇಂದ್ರದ ಅಧ್ಯಕ್ಷರಾದ ಶ್ರೀ ಎಲ್. ಶ್ರೀಧರ ಭಟ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದರು....
Date : Friday, 31-07-2015
ಮಂಗಳೂರು: ಇತ್ತೀಚೆಗೆ ಸ್ವರ್ಗಸ್ಥರಾದ ಮಾಜಿ ರಾಷ್ಟ್ರಪತಿ, ಶ್ರೀಷ್ಠ ವಿಜ್ಞಾನಿ ಡಾ| ಎ.ಪಿ.ಜೆ. ಅಬ್ದುಲ್ ಕಲಾಂ ಅವರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸುವ ಕಾರ್ಯಕ್ರಮವು ಶಾರದಾ ಪ.ಪೂ.ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿವೃತ್ತ ಪ್ರಾಧ್ಯಾಪಕರಾದ ಡಾ| ಪಿ. ಅನಂತಕೃಷ್ಣ ಭಟ್ ಸಾಧಕರು, ಮಹಾತ್ಮರು ಹುಟ್ಟುತ್ತಾರೆ...
Date : Friday, 31-07-2015
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ. ಬೆಂಗಳೂರು ಹಾಗೂ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಲಿ. ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ ಅವರ...