News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮೇ.20 : ಪುತ್ತೂರಿನಲ್ಲಿ ಕುಮ್ಕಿ ಭೂಮಿ ರಾಜ್ಯಮಟ್ಟದ ವಿಚಾರ ಸಂಕಿರಣ

ಪುತ್ತೂರು : ಕುಮ್ಕಿ ಭೂಮಿ ಕಾನೂನು- ಒಂದು ವಿಶ್ಲೇಷಣೆ ರಾಜ್ಯ ಮಟ್ಟದ ವಿಚಾರ ಸಂಕಿರಣ ನೆಹರು ನಗರ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಮೇ 20 ರಂದು ನಡೆಯಲಿದೆ ಎಂದು ಕಾಲೇಜು ಪ್ರಾಂಶುಪಾಲ ಕೆ.ಜಿ. ಕೃಷ್ಣಮೂರ್ತಿ ಹೇಳಿದರು. ಅವರು ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ನೆಹರು...

Read More

ಬನ್ನೂರಿನ ನೆಕ್ಕಿಲದ ರಕ್ತೇಶ್ವರಿ, ಪಂಜುರ್ಲಿ ದೈವದ ನೇಮ

ಪುತ್ತೂರು : ಪುತ್ತೂರಿನ ಬನ್ನೂರಿನ ನೆಕ್ಕಿಲದ ರಕ್ತೇಶ್ವರಿ, ಪಂಜುರ್ಲಿ ದೈವದ ನೇಮ ನಡೆಯಿತು. ಈ ನೇಮೋತ್ಸವದ ಸಂದರ್ಭದಲ್ಲಿ ಕ್ಯಾಮರಾ ಕಣ್ಣಿಗೆ ಸರೆಯಾದ...

Read More

ಎತ್ತಿನಹೊಳೆ ಯೋಜನೆ ವಿರುದ್ಧ ಹೋರಾಟಕ್ಕೆ ಕೃಷ್ಣ ಜೆ ಪಾಲೆಮಾರ್ ಕರೆ

ಮಂಗಳೂರು : ಎತ್ತಿನಹೊಳೆ ಯೋಜನೆ ವಿರೋಧಿಸಿ ಮೇ ೧೯ರಂದು ನಡೆಯಲಿರುವ ಸ್ವಯಂ ಘೋಷಿತ ದ.ಕ.ಜಿಲ್ಲಾ ಬಂದ್‌ಗೆ ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಬೆಂಬಲ ಸೂಚಿಸಿದ್ದಾರೆ. ಎತ್ತಿನಹೊಳೆ ಯೋಜನೆಯಿಂದ ದ.ಕ. ಜಿಲ್ಲೆಯ ಜೀವನದಿ ನೇತ್ರಾವತಿ ಬರಡಾಗಲಿದೆ. ಈ ಬಗ್ಗೆ ಜಿಲ್ಲೆಯ ವಿವಿಧ ಸಂಘಟನೆಗಳು...

Read More

ಕಲ್ಲಡ್ಕ : ವಿದ್ಯಾಭಾರತಿ ವಿದ್ಯಾವಿಕಾಸ ಶಿಬಿರ

ಕಲ್ಲಡ್ಕ : ಜೀವನ ಮೌಲ್ಯಗಳನ್ನು ವಿವಿಧ ಚಟುವಟಿಕೆಗಳ ಮೂಲಕ ಮಕ್ಕಳಲ್ಲಿ ಬಾಲ್ಯದಲ್ಲಿಯೇ ಬಿತ್ತುವ ಕೆಲಸವಾಗಬೇಕು. ಮೌಲ್ಯಗಳ ಮೂಲಕ ಭದ್ರ ಬುನಾದಿಯನ್ನು ಹಾಕಿ ಸತ್ಪ್ರಜೆಗಳನ್ನಾಗಿ ರೂಪಿಸುವ ಕೆಲಸ ಶಿಕ್ಷಕರಿಂದ ನಡೆಯಬೇಕು ಎಂದು ಶಾರದಾ ವಿದ್ಯಾಸಂಸ್ಥೆ ಮಂಗಳೂರಿನ ಶೈಕ್ಷಣಿಕ ಸಲಹೆಗಾರ್ತಿ ಡಾ|| ಲೀಲಾ ಉಪಾಧ್ಯಾಯ...

Read More

624 ಅಂಕ ಪಡೆದ ಸುಶ್ರುತ್‌ನ ಕನಸೇನು ಗೊತ್ತೇ ?

ಬೆಳ್ತಂಗಡಿ : ಭಾರತೀಯ ಲೋಕ ಸೇವಾ ಆಯೋಗದಲ್ಲಿ (ಐಎಎಸ್) ಅಥವಾ ವೈದ್ಯಕೀಯ ನಿರ್ದೇಶಕನಾಗಿ (ಮೆಡಿಕಲ್ ಡೈರೆಕ್ಟರ್) ಆಗಿ ಸೇವೆ ಸಲ್ಲಿಸಬೇಕೆಂಬ ಮಹದಾಸೆ ನನ್ನದು. ಆ ದಿಕ್ಕಿನಲ್ಲಿ ಮುಂದಿನ ವಿದ್ಯಾಭ್ಯಾಸವನ್ನು ಮಾಡುವೆ. ಇದು ಈ ಬಾರಿಯ ಹತ್ತನೇ ತರಗತಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೇ...

Read More

ಬೆಳ್ತಂಗಡಿ: ಗಾಳಿ-ಮಳೆ-ಸಿಡಿಲಿನಿಂದ ಲಕ್ಷಾಂತರ ರೂ. ನಷ್ಟ

ಬೆಳ್ತಂಗಡಿ : ಭಾನುವಾರ ಸಂಜೆ ಧಾರಾಕಾರವಾಗಿ ಸುರಿದ ಮಳೆ, ಅದರೊಂದಿಗೆ ಬೀಸಿದ ಸುಂಟರಗಾಳಿಗೆ ೩೦ಕ್ಕೂ ಅಧಿಕ ಮನೆಗಳಿಗೆ ಹಾನಿ, ಎರಡು ಕೋಳಿ ಫಾರಂಗಳು ಧರೆಗೆ ಉರುಳಿದ್ದು, 164 ವಿದ್ಯುತ್ ಕಂಬಗಳು, 16 ಟ್ರಾನ್ಸ್‌ಫಾರ್ಮರ್, ಅಡಿಕೆ, ತೆಂಗು, ಬಾಳೆ ಸೇರಿದಂತೆ ಒಂದು ಕೋಟಿ ಮಿಕ್ಕಿ ನಷ್ಟ...

Read More

‘ನೇತ್ರಾವತಿ ಉಳಿಸಿ’ ಪ್ರತಿಭಟನಾ ಜಾಥಾ

ಮಂಗಳೂರು :  ‘ನೇತ್ರಾವತಿ ಉಳಿಸಿ – ಎತ್ತಿನಹೊಳೆ ವಿರೋಧಿಸಿ’ ಪ್ರತಿಭಟನಾ ಜಾಥಾ ಮತ್ತು ಸಭೆ ಕಾರ್ಯಕ್ರಮವನ್ನು ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ಹಮ್ಮಿಕೊಂಡಿತ್ತು.  ಮೇ 16 ರಂದು ಮಧ್ಯಾಹ್ನ 3 ಗಂಟೆಗೆ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ...

Read More

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ವಹಿಸುತ್ತಿರುವ ಕಾರ್ಯಗಳು ದೇಶಕ್ಕೇ ಮಾದರಿ

ಬೆಳ್ತಂಗಡಿ : ಸಶಕ್ತ ಹಾಗೂ ಸ್ವಾವಲಂಬಿ ಸಮಾಜಕ್ಕಾಗಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ವಹಿಸುತ್ತಿರುವ ಕಾರ್ಯಗಳು ದೇಶಕ್ಕೇ ಮಾದರಿ. ಐಡಿಬಿಐ ಬ್ಯಾಂಕು ಯೋಜನೆಗೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಐಡಿಬಿಐ ಚೆಯರ್ ಮನ್ ಕಿಶೋರ್ ಖಾರಟ್ ಹೇಳಿದರು. ಅವರು ಸೋಮವಾರ ಧರ್ಮಸ್ಥಳದ...

Read More

ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರಿಗೆ ಹೆಚ್ಚಿನ ಅನುಕೂಲ

ಬೆಳ್ತಂಗಡಿ : ಕೃಷಿಕರು ಬೆಳೆಸಿದ ಬೆಳೆಗಳಿಗೆ ಸೂಕ್ತ ಮಾರಾಟ ವ್ಯವಸ್ಥೆ ಹಾಗೂ ಉತ್ತಮ ಬೆಲೆ ದೊರೆತಾಗ ಕೃಷಿಕರು ಉತ್ತಮ ಜೀವನ ನಡೆಸಬಲ್ಲರು. ಸರಕಾರವು ಕೃಷಿಕರಿಗೆ ಹೆಚ್ಚಿನ ಅನುದಾನ ನೀಡುತ್ತಿದ್ದು ಕಳೆದ ಬಾರಿ ಅಡಿಕೆ ಕೊಳೆರೋಗ ಬಂದಾಗ ರೂ. 30 ಕೋಟಿ ಪರಿಹಾರ ನೀಡಿದ...

Read More

ದೇವರ ಅಂಶವನ್ನೇ ದೈವಸ್ಥಾನಗಳೂ ಒಳಗೊಂಡಿವೆ

ಬೆಳ್ತಂಗಡಿ : ನಮಗೆ ದೇವಸ್ಥಾನಗಳು ಉತ್ಸಾಹವನ್ನು ತುಂಬಿಸಿದರೆ, ದೈವ ಸ್ಥಾನಗಳು ಶಕ್ತಿಯನ್ನು ನೀಡುತ್ತವೆಎಂದು ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮದರ್ಶಿ ಭೀಮೇಶ್ವರ ಜೋಶಿ ಅಭಿಪ್ರಾಯಪಟ್ಟರು. ಅವರುತಾಲೂಕಿನ ನಿಟ್ಟಡೆಗ್ರಾಮದ ಪೆರ್ಮುಡ ಪಂಡಿಜೆಕಲ್ಲಾಣಿ ಶ್ರೀ ಕೊಡಮಣಿತ್ತಾಯ, ಕಲ್ಕುಡ ಕಲ್ಲುರ್ಟಿ ದೈವಸ್ಥಾನ ಮತ್ತು ನಾಗಸನ್ನಿಧಿ ಇದರ...

Read More

Recent News

Back To Top