Date : Friday, 29-04-2016
ಬೆಳ್ತಂಗಡಿ : ರಾಜ್ಯದ ಎಲ್ಲಾ ದೇವಸ್ಥಾನಗಳ ಅಭಿವೃದ್ಧಿಯ ಬಗ್ಗೆ ಚಿಂತನೆ ನಡೆಸಲು ರಾಜ್ಯ ಧಾರ್ಮಿಕ ಪರಿಷತ್‌ನ ಸಭೆ ಮೇ. 2 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ರಾಜ್ಯ ಮುಜುರಾಯಿ ಇಲಾಖಾ ಸಚಿವ ಮನೋಹರ ತಹಸೀಲ್ದಾರ್ ಪ್ರಕಟಿಸಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು....
Date : Friday, 29-04-2016
ಬೆಳ್ತಂಗಡಿ : ಮೂಡಬಿದಿರೆ ಮಹಾವೀರ ಪದವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರೊ. ಮಧೂರು ಮೋಹನ ಕಲ್ಲೂರಾಯ ಗೇರುಕಟ್ಟೆ ಅವರಿಗೆ ಪೂರ್ವ ವಿದ್ಯಾರ್ಥಿ ಸಂಘದಿಂದ ಸನ್ಮಾನಿಸಲಾಯಿತು.ಈ ಸಂದರ್ಭ ಕ್ರೀಡಾ ಸಚಿವ ಕೆ. ಅಭಯಚಂದ್ರ ಜೈನ್, ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ...
Date : Friday, 29-04-2016
ಬೆಳ್ತಂಗಡಿ : ಮಧೂರು ಶ್ರೀ ಮದನಂತೇಶ್ವರ ಸಿದ್ದಿ ವಿನಾಯಕ ದೇವಸ್ಥಾನದಲ್ಲಿ ವಾರ್ಷಿಕಾ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರೊ. ಮಧೂರು ಮೋಹನ ಕಲ್ಲೂರಾಯ ಗೇರುಕಟ್ಟೆ ಅವರಿಂದ ಶಕ್ತಿದೇವತೆ-ಸತಿ ದ್ರೌಪತಿ ಎಂಬ ಹರಿಕಥಾ ಸತ್ಸಂಗ ನಡೆಯಿತು. ಪಕ್ಕವಾದ್ಯ ಮೃದಂಗದಲ್ಲಿ ಶ್ರೇಯಸ್ ಹೆಬ್ಬಾರ್, ಗಾಯನದಲ್ಲಿ ಸುವರ್ಣ...
Date : Friday, 29-04-2016
ಬೆಳ್ತಂಗಡಿ : ನೀರು ದೊರೆಯಲಿಲ್ಲ ಎಂದು ಗ್ರಾಮ ಪಂಚಾಯತ್‌ನವರು ಪಾಳು ಬೀಳಲು ಬಿಟ್ಟ ಕೊಳವೆ ಬಾವಿಗೆ ಮದ್ದಡ್ಕ ಸಮೀಪ ಬುಧವಾರ ಊರವರೇ ಪಂಪು ಇಳಿಸಿ ನೀರು ಎತ್ತಿದ್ದಾರೆ. ಪಂಚಾಯತ್ ಆಡಳಿತ ಬರದ ಈ ದಿನಗಳಲ್ಲೂ ಗ್ರಾಮಸ್ಥರ ಬದುಕಿನ ಜತೆ ಚೆಲ್ಲಾಟವಾಡುತ್ತಿದೆ ಎಂದು...
Date : Thursday, 28-04-2016
ಬೆಳ್ತಂಗಡಿ : ನೆರಿಯ ಗ್ರಾಮದ ಕಾಟಾಜೆ ಪರಿಸರದಲ್ಲಿ ವಾಸಿಸುತ್ತಿರುವ 22 ಕುಟುಂಬಗಳಿಗೆ ಅವರಜಮೀನಿಗೆ ಹಕ್ಕು ಪತ್ರ ನೀಡಲುಅಗತ್ಯಕ್ರಮ ಕೈಗೊಳ್ಳುವಂತೆ ಹಾಗೂ ಭೂಮಾಲಕರಿಂದ ದೌರ್ಜನ್ಯಕ್ಕೆ ಒಳಗಾದ ಸುಂದರ ಮಲೆಕುಡಿಯ ಅವರಿಗೆ ಅಂಗವಿಕಲ ವೇತನ ಒದಗಿಸಲುಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎ.ಬಿಇಬ್ರಾಹಿಂ ಅವರು ಬೆಳ್ತಂಗಡಿ ತಹಶೀಲ್ದಾರ್ ಅವರಿಗೆ...
Date : Thursday, 28-04-2016
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ದಾನ,ಧರ್ಮಗಳಿಗೆ, ಜನೋಪಯೋಗಿ ವಿವಿಧ ಯೋಜನೆಗಳಿಗೆ ನಾಡಿನಾದ್ಯಂತ ಪ್ರಸಿದ್ದ. ಕ್ಷೇತ್ರದ ಹಲವಾರು ಪರಂಪರೆಗಳಲ್ಲಿ ಪ್ರತೀ ವರ್ಷ ನಡೆಯುವ ಸಾಮೂಹಿಕ ಉಚಿತ ವಿವಾಹವೂ ಒಂದು. ಈ ಪವಿತ್ರ ಕಾರ್ಯಕ್ಕೆ ಇದೀಗ 45 ವರ್ಷಗಳ ಇತಿಹಾಸ. ಅನಗತ್ಯ ವೆಚ್ಚ ಕಡಿತಗೊಳಿಸಿ,...
Date : Thursday, 28-04-2016
ಮಂಗಳೂರು : ಜಿಲ್ಲಾ ಪಂಚಾಯತ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಮೀನಾಕ್ಷಿ ಕೆ. ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಕಸ್ತೂರಿ ಪಂಜ ಇವರನ್ನು ದ.ಕ.ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಭಿನಂದಿಸಲಾಯಿತು. ಜಿಲ್ಲಾಧ್ಯಕ್ಷರಾದ ಕೆ.ಪ್ರತಾಪ್ ಸಿಂಹ ನಾಯಕ್, ಪ್ರಧಾನ ಕಾರ್ಯದರ್ಶಿಗಳಾದ ಸಂಜೀವ ಮಠಂದೂರು, ಕಿಶೋರ್ ರೈ,...
Date : Wednesday, 27-04-2016
ಬೆಳ್ತಂಗಡಿ : ಲಾಯಿಲಾ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಮೇ. 3 ರಂದು ಶಾಲಿನಿ ಸೇವಾ ಪ್ರತಿಷ್ಠಾನದ ಉದ್ಘಾಟನೆ ನಡೆಯಲಿದೆ ಎಂದು ಪ್ರತಿಷ್ಠಾನದ ಸಂಚಾಲಕ ತಾರಾನಾಥ ಶೆಟ್ಟಿ ಗುಜ್ಜೊಟ್ಟು...
Date : Wednesday, 27-04-2016
ಬದಿಯಡ್ಕ : 2015-16ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಹನ್ನೊಂದು ಮಂದಿ ವಿದ್ಯಾರ್ಥಿಗಳು ಎಲ್ಲ ವಿಷಯಗಳಲ್ಲಿ ಎ+ ಗ್ರೇಡ್ ಪಡೆದಿದ್ದಾರೆ. ಈ ಶಾಲೆಯ ಅಕ್ಷತಾ.ಡಿ, ದೀಪಿಕಾ ಕೆ.ಎಸ್,...
Date : Wednesday, 27-04-2016
ಮಂಗಳೂರು : ಮಂಗಳೂರು ನಗರವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತಾತ್ವಾರ ಉಂಟಾಗಿದ್ದು, ಈ ಸಂದರ್ಭದಲ್ಲಿ ಜನರ ನೀರಿನ ಬವಣೆ ನೀಗಿಸಲು ಪಾಲಿಕೆಯ ಆಡಳಿತದೊಂದಿಗೆ ಮತ್ತು ಜಿಲ್ಲಾಡಳಿತದೊಂದಿಗೆ ತುಂಬು ಸಹಕಾರದಿಂದ ನಾವು ಕಾರ್ಯ ಪ್ರವೃತ್ತರಾಗಿದ್ದೇವೆ. ಎ.26 ರಂದು ಮಹಾನಗರಪಾಲಿಕೆಯ ಸದಸ್ಯರು ಹಾಗೂ...