News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ತನ್ವಿ ಜೆ. ಬಂಗೇರಗೆ ಚಿನ್ನದ ಪದಕ

ಬೆಳ್ತಂಗಡಿ : ಇಂಡಿಯನ್ ಇನ್‌ಸ್ಟಿಟ್ಯೂಶನ್ ಆಫ್ ಟೆಕ್ನಾಲಜಿ ಮುಂಬಯಿಯಲ್ಲಿ ಎ.ಆರ್.ಕೆ. ಟೆಕ್ನೋಸೊಲ್ಯೊಶನ್ ಮತ್ತು ರೋಬೋಕಾರ್ಟ್ ಇದರ ವತಿಯಿಂದ ನಡೆದ ರಾಷ್ಟ್ರ ಮಟ್ಟದ ನ್ಯಾಶನಲ್ ರೋಬೋಟಿಕ್ಸ್ ಚಾಂಪಿಯನ್‌ಶಿಫ್ ಇಂಡಿಯಾ (India’s biggest quad copter Championship) ದಲ್ಲಿ ಬೆಳ್ತಂಗಡಿ ತಾ| ಕುವೆಟ್ಟು ಗ್ರಾಮದ...

Read More

ಏ. 20 ರಿಂದ 24ರ ವರೆಗೆ ಬೆಳ್ತಂಗಡಿಯಲ್ಲಿ ಶೃಂಗೇರಿ ಉಭಯಗುರುಗಳ ಮೊಕ್ಕಾಂ

ಬೆಳ್ತಂಗಡಿ : ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿ ಹಾಗೂ ತತ್‌ಕರ ಕಮಲ ಸಂಜಾತ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿಯವರು ಏ. 20 ರಿಂದ 24ರ ವರೆಗೆ ಬೆಳ್ತಂಗಡಿ ತಾಲೂಕಿಗೆ ಆಗಮಿಸಿ ಮೊಕ್ಕಂ ಹೂಡಲಿದ್ದು, ವಿವಿಧ ಕಡೆಗಳಲ್ಲಿ...

Read More

ಜಾನಪದ ಸಾಂಸ್ಕೃತಿಕ ಉತ್ಸವದಲ್ಲಿ ವಿಶ್ವ ಕನ್ನಡ ಕಣ್ಮಣಿ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ : ವಿಶ್ವ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಪರಿಷತ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಭಾನುವಾರ ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ನಡೆದ 11 ನೇ ವಾರ್ಷಿಕ ಜಾನಪದ ಸಾಂಸ್ಕೃತಿಕ ಉತ್ಸವದಲ್ಲಿ ರಾಜ್ಯದ 42 ಮಂದಿ ಸಾಧಕರಿಗೆ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಅವರು ವಿಶ್ವ...

Read More

ಮುಂದಿನ ವರ್ಷದಿಂದ 2 ರಾಜ್ಯ ಮಟ್ಟದ ಯೋಜನೋತ್ಸವ

ಬೆಳ್ತಂಗಡಿ : ಯುವಜನತೆ ದೇಶದ ದೊಡ್ಡ ಶಕ್ತಿ.ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಎಲ್ಲಾ ರೀತಿಯ ಚಿಂತನೆಗೆ ಅವಕಾಶವಿದೆ. ವಿದ್ಯಾರ್ಥಿಗಳ ಮನದಲ್ಲಿ ಸಾಂಸ್ಕೃತಿಕ ಆಸಕ್ತಿಯನ್ನು ಮೂಡಿಸುವುದು ಎನ್.ಎಸ್.ಎಸ್‌ನ ಮುಖ್ಯ ಉದ್ದೇಶ. ಪ್ರಸ್ತುತ ನಡೆಯುತ್ತಿರುವ ಒಂದು ಯೋಜನೋತ್ಸವದ ಬದಲಾಗಿ ಮುಂದಿನ ವರ್ಷದಿಂದ ಎರಡು ರಾಷ್ಟ್ರೀಯ ಯೋಜನೋತ್ಸವವನ್ನು...

Read More

ಶ್ರೀರಾಮ ಮಂದಿರ ಕಲ್ಲಡ್ಕ ಆಮಂತ್ರಣ ಪತ್ರಿಕೆ ಬಿಡುಗಡೆ

ಕಲ್ಲಡ್ಕ : ಏ.9 ಶ್ರೀರಾಮ ಮಂದಿರ ಕಲ್ಲಡ್ಕ ಇದರ ಲೋಕಾರ್ಪಣೆ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಯನ್ನು ಮಂದಿರದ ಜೀಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಡಾ|| ಪ್ರಭಾಕರ ಭಟ್ ಶುಕ್ರವಾರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಕೆ. ಪದ್ಮನಾಭ ಕೊಟ್ಟಾರಿ, ಶ್ರೀರಾಮ ಮಂದಿರದ ಅಧ್ಯಕ್ಷ ಚೆನ್ನಪ್ಪ...

Read More

ವಿಕಾಸ ಪದವಿಪೂರ್ವ ಕಾಲೇಜಿಗೆ ಕೇಂದ್ರ ಸಚಿವ ರಾಜೀವ್ ಪ್ರತಾಪ್ ರೂಡಿ ಭೇಟಿ

ಮಂಗಳೂರು : ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆಯ ಸಚಿವರಾದ ರಾಜೀವ್ ಪ್ರತಾಪ್ ರೂಡಿ ಇವರು ಮೇರಿಹಿಲ್ ನಲ್ಲಿರುವ ವಿಕಾಸ ಪದವಿಪೂರ್ವ ಕಾಲೇಜಿಗೆ ಎ.9 ರಂದು ಭೇಟಿ ನೀಡಿದರು. ಇವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ, ದೇಶದ ಏಳಿಗೆಯ ಬಗ್ಗೆ ಎಲ್ಲಾ ವಿದ್ಯಾರ್ಥಿಗಳು ಶ್ರಮಿಸಬೇಕೆಂದು...

Read More

ಯಡಿಯೂರಪ್ಪ ರಾಜ್ಯಧ್ಯಕ್ಷರಾಗಿ ಆಯ್ಕೆ : ಜಿಲ್ಲಾ ಬಿಜೆಪಿ ಸಂಭ್ರಮ

ಮಂಗಳೂರು : ಬಿ.ಎಸ್.ಯಡ್ಡಿಯೂರಪ್ಪರವರನ್ನು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾಮಕರಣ ಮಾಡಿದ ಸಂಭ್ರಮಾಚರಣೆಯನ್ನು ಸಾಯಂಕಾಲ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ಮಂಡಲ ಅಧ್ಯಕ್ಷ ರವಿಶಂಕರ್ ಮಿಜಾರ್, ಮಾಜಿ ಎಂ.ಎಲ್.ಸಿ.ಮೋನಪ್ಪ ಭಂಡಾರಿ, ಮಾಜಿ ಉಪಸಭಾಪತಿ ಎನ್. ಯೋಗೀಶ್ ಭಟ್, ಮನಪಾ ಸದಸ್ಯರುಗಳು ಮತ್ತು...

Read More

ಎ. 14 ರಿಂದ ರಾಷ್ಟ್ರೀಯ ಫುಟ್ ಬಾಲ್ ಟೂರ್ನ್‌ಮೆಂಟ್

ಮಂಗಳೂರು : ಎಪ್ರಿಲ್ 14 ರಿಂದ 25 ರ ತನಕ ನಗರದ ನೆಹರೂ ಮೈದಾನದಲ್ಲಿ ರಾಷ್ಟ್ರೀಯ ಫುಟ್ ಬಾಲ್ ಟೂರ್ನ್‌ಮೆಂಟ್ 2016 ನ್ನು ಆಯೋಜಿಸಲಾಗಿದೆ ಎಂದು ಕೆ. ಅಶ್ರಫ್ ಅವರು ತಿಳಿಸಿದ್ದಾರೆ. ಸೌಹಾರ್ದತೆಗಾಗಿ  ಈ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿದ್ದು 1958 ರಲ್ಲಿ ದಿ.ಜನಾಬ್ .ಎಂ....

Read More

ಭ್ರಷ್ಟ ಅಧಿಕಾರಿಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರಕ್ಕೆ ತಾಕತ್ತಿಲ್ಲ

ಮಂಗಳೂರು: ನೀರಿನ ಕೊರತೆಯಿಂದಾಗಿ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಹೆಚ್ಚುತ್ತಿದೆ. ಆದರೆ ರಾಜ್ಯ ಸರ್ಕಾರ ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ನಿಧಿಯು...

Read More

ಪತ್ರಕರ್ತರು ನಿಷ್ಪಕ್ಷವಾದ ವರದಿಯನ್ನು ಪ್ರಕಟಿಸಬೇಕು

ಕಾರ್ಕಳ : ಮೂಡಬಿದರಿಯ ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ವತಿಯಿಂದ ಏರ್ಪಡಿಸಲಾಗಿದ್ದ ಒಂದು ದಿನದ ಕಾರ್ಯಾಗಾರವನ್ನು ಮೈಸೂರು ಸಂಸದ ಮತ್ತು ಖ್ಯಾತ ಅಂಕಣಕಾರ ಪ್ರತಾಪ್‌ಸಿಂಹ ಅವರು ಏಪ್ರಿಲ್ 9 ರಂದು ವಿದ್ಯಾಗಿರಿಯ ಕುವೆಂಪು ಹಾಲ್‌ನಲ್ಲಿ ಉದ್ಘಾಟಿಸಿದರು. ಅವರು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಹಾಗೂ...

Read More

Recent News

Back To Top