Date : Wednesday, 30-03-2016
ಬಂಟ್ವಾಳ : ಅಕ್ಕಮಹಾದೇವಿ ಶಿಶು ಮಂದಿರ ಅಜ್ಜಿಬೆಟ್ಟು ಇದರ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಅಜ್ಜಿಬೆಟ್ಟು ಬಸವ ಮಂಟಪದಲ್ಲಿ ನಡೆಯಿತು. ಕಲ್ಲಡ್ಕ ಶ್ರೀರಾಮ ಮಹಾವಿದ್ಯಾಲಯದ ಮುಖ್ಯ ಪ್ರಾಚಾರ್ಯರ ಕೃಷ್ಣ ಪ್ರಸಾದ್ ಉಪನ್ಯಾಸ ಮಾಡಿದರು....
Date : Tuesday, 29-03-2016
ಬೆಳ್ತಂಗಡಿ : ವೀರಕೇಸರಿ ಗ್ರಾಮ ಸೇವಾ ಸಮಿತಿ ಧರ್ಮಸ್ಥಳ ಹಾಗೂ ಶನೀಶ್ವರ ಪೂಜಾ ಸಮಿತಿ ವತಿಯಿಂದ ಎ. 2 ರಂದು ಕನ್ಯಾಡಿ ಸ.ಉ.ಹಿ.ಪ್ರಾ. ಶಾಲಾ ಮೈದಾನದಲ್ಲಿ ಸಾರ್ವಜನಿಕ ಶನೀಶ್ವರ ಪೂಜೋತ್ಸವ ಮತ್ತು ಸಿಯಾಚಿನ್ ಮತ್ತು ದೇಶದ ವಿವಿದೆಡೆ ಸೇವೆ ಸಲ್ಲಿಸಿದ ವೀರಯೋಧರಿಗೆ ಸನ್ಮಾನ...
Date : Tuesday, 29-03-2016
ಮಂಗಳೂರು : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ೨೦೧೫ನೇ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ‘ನಿರಂತರ ಪ್ರಗತಿ’ ಪತ್ರಿಕೆಯ ಉಪಸಂಪಾದಕರಾದ ಚಂದ್ರಹಾಸ ಚಾರ್ಮಾಡಿ ಆಯ್ಕೆಯಾಗಿದ್ದಾರೆ. ೨೦೧೫ರ ಸೆಪ್ಟೆಂಬರ್ 15 ರಂದು ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾದ ದೇಹ ನಾಡಲ್ಲಿ, ಮನಸ್ಸು...
Date : Tuesday, 29-03-2016
ಬೆಳ್ತಂಗಡಿ : ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಪಾಲುದಾರ ಸದಸ್ಯರು ಮತ್ತು ಕ್ಷೇತ್ರದ ಸಿಬ್ಬಂದಿಗೆ ಮಾತ್ರ ಪ್ರಸ್ತುತ ಇರುವ ಸಂಪೂರ್ಣ ಸುರಕ್ಷಾ ಯೋಜನೆಯನ್ನು ಮುಂದಿನ ವರ್ಷ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗುವುದು....
Date : Monday, 28-03-2016
ಬೆಳ್ತಂಗಡಿ : ಪ್ರಾಚೀನ ದೇಗುಲಗಳ ನವೀಕರಣದಿಂದ ಜನರಿಗೆ ಪುಣ್ಯ ಪ್ರಾಪ್ತಿಯಾಗುವುದರಲ್ಲಿ ಎರಡು ಮಾತಿಲ್ಲ. ಇದರಿಂದ ನೂರು ಹೊಸ ದೇವಾಲಯಗಳ ನಿರ್ಮಾಣದ ಫಲ ಸಿಗುತ್ತದೆಎಂದು ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು ನುಡಿದರು.ಅವರು ಬೆಳಾಲು ಗ್ರಾಮದ ಮಾಯಾ ಮಹಾದೇವ ದೇವಸ್ಥಾನದ ಪುನರ್...
Date : Monday, 28-03-2016
ಬೆಳ್ತಂಗಡಿ : ಅಪಘಾತ ರಹಿತವಾಗಿ 15 ವರ್ಷ ವಾಹನ ಚಲಾವಣೆ ಮಾಡಿದ ರಾಜ್ಯ ಸಾರಿಗೆ ಸಂಸ್ಥೆಯ ಧರ್ಮಸ್ಥಳ ಡಿಪ್ಪೋದ ಚಾಲಕ ಧರ್ಮಸ್ಥಳ ನಿವಾಸಿ ಸದಾನಂದ ಪೂಜಾರಿ ಅವರು ಮುಖ್ಯಮಂತ್ರಿಯವರ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಅವರಿಗೆ ಬೆಂಗಳೂರಿನಲ್ಲಿ ನಡೆದ ಕಾರ್‍ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು....
Date : Monday, 28-03-2016
ಬೆಳ್ತಂಗಡಿ : ತಾಲೂಕಿನಲ್ಲಿ ನೂತನವಾಗಿ ರಚನೆಯಾಗಿರುವ ಐದು ಗ್ರಾಮ ಪಂಚಾಯತುಗಳಲ್ಲಿ ಸಿಬ್ಬಂದಿ ನೇಮಕಾತಿಯಲ್ಲಿ ಮೀಸಲಾತಿಯನ್ನು ಸಂಪೂರ್ಣ ಕೈಬಿಡಲಾಗಿದೆ. ಇದರಿಂದ ದಲಿತರಿಗೆ ಹಾಗೂ ಇತರೇ ಹಿಂದುಳಿದ ವರ್ಗದವರಿಗೆ ಅನ್ಯಾಯವಾಗಿದೆ. ಇದನ್ನು ಕೂಡಲೇ ಸರಿಪಡಿಸುವಂತೆ ಸೋಮವಾರ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆದ ದಲಿತರ ಕುಂದುಕೊರತೆಗಳ...
Date : Monday, 28-03-2016
ಪಾಲ್ತಾಡಿ : ಪಾಲ್ತಾಡಿ ಗ್ರಾಮದ ಚೆನ್ನಾವರ ಕಿ.ಪ್ರಾ.ಶಾಲಾ ಬೆಳ್ಳಿಹಬ್ಬವು ಎ.2ರಂದು ನಡೆಯಲಿದೆ.ದ್ವಜಾರೋಹಣವನ್ನು ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ನೆರವೇರಿಸುವರು.ಅಧ್ಯಕ್ಷತೆಯನ್ನು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಇಬ್ರಾಹಿಂ ಅಧ್ಯಕ್ಷತೆ ವಹಿಸುವರು. ಸವಣೂರು ಗ್ರಾ.ಪಂ.ಉಪಾಧ್ಯಕ್ಷ ರವಿಕುಮಾರ್,ಸದಸ್ಯರಾದ ಜಯಂತಿ, ಸತೀಶ್ ಅಂಗಡಿಮೂಲೆ,ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘ ಇದರ...
Date : Monday, 28-03-2016
ನೀರ್ಚಾಲು : ಪ್ರಸಿದ್ಧ ಸಾಹಿತಿ, ಶಿಕ್ಷಣ ತಜ್ಞ ಕೆ.ವಿ. ತಿರುಮಲೇಶ್ ತಮಗೆ ದೊರೆತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಮೊತ್ತವನ್ನು ತಾವು ಪ್ರೌಢ ಶಿಕ್ಷಣವನ್ನು ಪೂರೈಸಿದ ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಗೆ ಸಮರ್ಪಿಸಲಿದ್ದಾರೆ. ಮಾ.30 ರಂದು ಬುಧವಾರ ಅಪರಾಹ್ನ 4 ಗಂಟೆಗೆ ನೀರ್ಚಾಲು ಮಹಾಜನ ಸಂಸ್ಕೃತ...
Date : Monday, 28-03-2016
ಪುಂಜಾಲಕಟ್ಟೆ : ಬಂಟ್ವಾಳ ತಾ| ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕ್ಷೇತ್ರದ ತಂತ್ರಿ ದಿನೇಶ ಕೃಷ್ಣ ತಂತ್ರಿ ವರ್ಕಾಡಿ ಅವರ ನೇತೃತ್ವದಲ್ಲಿ ವಿಜ್ರಂಭಣೆಯಿಂದ ನಡೆಯಿತು. ಜಾತ್ರೆಯ ಮೊದಲ ದಿನ ಮಧ್ಯಾಹ್ನ ಧ್ವಜಾರೋಹಣ, ರಾತ್ರಿ...