News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಆಳ್ವಾಸ್ ಮೀಡಿಯಾ ಬಝ್ ಎಸ್.ಡಿ.ಎಂಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ :  ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದ ಆಳ್ವಾಸ್ ಮೀಡಿಯಾ ಬಝ್ – 2016ರ ರಾಷ್ಟ್ರೀಯ ಮಾದ್ಯಮ ಉತ್ಸವದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋಧ್ಯಮ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಗಳಿಸಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳು ೧೧ ಸರ್ಧೆಗಳ ಪೈಕಿ ೧೦...

Read More

ಕಾಶಿ ಮಠಾಧಿಪತಿಗಳಿಂದ ಅರ್ಧ ಮಹಾಕುಂಭ ಸ್ನಾನ

ಮಂಗಳೂರು : ಕಾಶಿ ಮಠಾಧಿಪತಿಗಳಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸಾಮೀಜಿಗಳು ಅರ್ಧ ಮಹಾಕುಂಭಮೇಳದ ಅಂಗವಾಗಿ ಹರಿದ್ವಾರದಲ್ಲಿ ಪವಿತ್ರ ಗಂಗಾ ಸ್ನಾನವನ್ನು ಕೈಗೊಂಡರು. ಅವರು ಹರಿದ್ವಾರದ  ಹರ್ ಕಿ ಪೌಂಡಿ ಎಂಬಲ್ಲಿ ಈ ಪವಿತ್ರ ಸ್ಥಾನವನ್ನು ಕೈಗೊಂಡಿದ್ದು, ಅವರೊಂದಿಗೆ ಅವರ ಶಿಷ್ಯವರ್ಗವು ಈ ಪವಿತ್ರ ಕುಂಭಮೇಳದ...

Read More

ತನ್ನ ಕನಸನ್ನು ನನಸಾಗಿಸಲು ತಕ್ಕ ಪರಿಶ್ರಮಪಡಬೇಕು

ಬೆಳ್ತಂಗಡಿ : ಪದವೀಧರ ವಿದ್ಯಾರ್ಥಿಗಳಿಗೆ ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಸಾಕಷ್ಟು ಸವಾಲುಗಳೂ, ಬೇಕಾದಷ್ಟು ಅವಕಾಶಗಳೂ ಇವೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿಯ ಚೌಕಟ್ಟಿನ ಜೊತೆಗೆ, ಸಮಾಜದ ಕೆಲವು ಸವಾಲುಗಳನ್ನು ಶಿಸ್ತಿನಿಂದ ಎದುರಿಸಲು ಸಂಪೂರ್ಣ ಶೃಧ್ದೆ, ಆತ್ಮವಿಶ್ವಾಸದೊಂದಿಗೆ ಮುನ್ನುಗ್ಗುವುದು ಬಹಳ ಮುಖ್ಯ. ಪ್ರತಿಯೊಬ್ಬ...

Read More

ಎತ್ತಿನಹೊಳೆ ಯೋಜನೆಗೆ ಅಂಟಿಕೊಂಡ ಕಾಂಗ್ರೆಸ್ ಜಿಲ್ಲಾ ಬಿಜೆಪಿ ಆಕ್ರೋಶ

ಮಂಗಳೂರು : ಕರಾವಳಿ ಜನತೆಯ ಪ್ರಬಲ ವಿರೋಧದ ನಡುವೆಯೂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಎತ್ತಿನಹೊಳೆ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವುದು ಆತಂಕಕಾರಿ ಬೆಳವಣಿಗೆ. ಜಿಲ್ಲೆಯ ಜನತೆಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ವಿಮರ್ಶೆ ಮಾಡಿ ಸೂಕ್ತ ನಿರ್ಣಯ ಕೈಗೊಳ್ಳಬೇಕಾದ ಸರಕಾರ ಈ ನಿಟ್ಟಿನಲ್ಲಿ ಎಡವಿದೆ. ಬಿಜೆಪಿಯ...

Read More

ಮಾ.18 ರಂದು ಸಹಕಾರಿ ಸಂಘಗಳ ವಿಶೇಷ ಕಾರ್ಯಾಗಾರ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಒಂದು ದಿನದ ವಿಶೇಷ ಕಾರ್ಯಾಗಾರವು ಎಸ್ ಸಿ ಡಿ ಸಿ ಸಿ ಬ್ಯಾಂಕಿನ ಮೊಳಹಳ್ಳಿ ಶಿವರಾವ್ ಸಭಾಂಗಣದಲ್ಲಿ  ಮಾ.18 ರಂದು ಆಯೋಜಿಸಲಾಗಿದೆ. ಕಾರ್ಯಾಗಾರದ ಉದ್ಘಾಟನೆಯನ್ನು...

Read More

ಶ್ರೀ ರಾಮನಾಮ ತಾರಕ ಜಪ ಯಜ್ಞದ ಕಾರ್ಯಾಲಯ ಉದ್ಘಾಟನೆ

ಬಂಟ್ವಾಳ : ಲೋಕಕಲ್ಯಾಣದ ಸದುದ್ದೇಶದಿಂದ ಮಾರ್ಚ್ 27 ರಂದು ತುಂಬೆ ವಳವೂರು ಗದ್ದೆಯಲ್ಲಿ  ಆಯೋಜಿಸಲಾದ ಶ್ರೀ ರಾಮನಾಮ ತಾರಕ ಜಪ ಯಜ್ಞದ ಸಲುವಾಗಿ ರಾಮಲ್ ಕಟ್ಟೆಯ  ಕಾರ್ಯಾಲಯಕ್ಕೆ  ಕಶೆಕೋಡಿ ಸೂರ್ಯನಾರಾಯಣ ಭಟ್ ದೀಪ ಪ್ರಜ್ವಲಿಸಿ  ಉದ್ಘಾಟನೆ  ಮಾಡುವ ಮೂಲಕ ಚಾಲನೆ ನೀಡಿದರು.  ಬಳಿಕ...

Read More

ಪ್ರತಿಭಟನೆ ರಾಜಕೀಯ ಪ್ರೇರಿತ ಗ್ರಾ.ಪಂ. ಆಡಳಿತ

ಬೆಳ್ತಂಗಡಿ : ಲಾಯಿಲ ಗ್ರಾ.ಪಂ. ಎದುರು ಇಂದು ನಡೆದ ಪ್ರತಿಭಟನೆ ದುರುದ್ದೇಶ ಪೂರ್ವಕ ನಡೆದಿದ್ದು, ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾರ್ಯ ಮಾಡಲಾಗಿದೆ. ಯಾವುದೇ ಸಮಸ್ಯೆಗಳಿದ್ದರೆ ಅದನ್ನು ಪರಿಹರಿಸಲು ಗ್ರಾ.ಪಂ. ಸಿದ್ದವಾಗಿದೆ ಎಂದು ಗ್ರಾ.ಪಂ ಅಧ್ಯಕ್ಷ ವೀಣಾರಾವ್, ಉಪಾಧ್ಯಕ್ಷ ಗಿರೀಶ್ ಡೋಂಗ್ರೆ...

Read More

ಏ. 14 ರೊಳಗೆ ಸಮರ್ಪಕ ಕುಡಿಯುವ ನೀರು ದೂರೆಯದಿದ್ದರೆ ಪ್ರತಿಭಟನೆ

ಬೆಳ್ತಂಗಡಿ : ಹಲವು ಪ್ರಶಸ್ತಿಗಳು ದೊರಕಿರುವ ಲಾಯಿಲ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವತಲೆದೋರಿದ್ದು, ಜನ ಕುಡಿಯುವ ನೀರಿಗಾಗಿ ನದಿಯ ಗಲೀಜು ನೀರನ್ನು ಅವಲಂಬಿಸಬೇಕಾಗಿರುವುದು ನಮ್ಮ ದುರಂತ. ಪರಿಸ್ಥಿತಿ ಹೀಗೆ ಮುಂದುವರಿದರೆ ಪಂಚಾಯತ್ ಎದುರು ಉಪವಾಸ ಸತ್ಯಾಗ್ರಹ ನಡೆಸಬೇಕಾದೀತೆಂದು ಡಿ.ಎಸ್.ಎಸ್. (ಅಂಬೇಡ್ಕರ್...

Read More

ನಾವೂ ಬೆಳಗಿ ಇನ್ನೊಬ್ಬರನ್ನೂ ಬೆಳಗಿಸ ಬೇಕು

ಬೆಳ್ತಂಗಡಿ : ಬದುಕಿನ ಪ್ರತಿಯೊಂದು ಕ್ಷಣವೂ ಅಮೂಲ್ಯವಾದದ್ದು. ಜೀವನದಲ್ಲಿ ಬರುವ ಅವಕಾಶಗಳನ್ನು ಸದುಪಯೋಗಿಸಿಕೊಂಡು ನಾವೂ ಬೆಳಗಬೇಕು ಇನ್ನೊಬ್ಬರನ್ನೂ ಬೆಳಗಿಸಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ನುಡಿದರು. ಅವರು ಉಜಿರೆ ಶ್ರೀಜನಾರ್ದನ ಸ್ವಾಮಿ ದೇವಳದ ಪ್ರಾಂಗಣದಲ್ಲಿ ನಡೆದ ದೇವಳದ...

Read More

ಪೊಲೀಸ್ ಸಿಬ್ಬಂದಿಗಳಿಗೆ ಮನೆಗಳ ನಿರ್ಮಾಣಕ್ಕೆ ಆದ್ಯತೆ

ಬೆಳ್ತಂಗಡಿ : ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ 11,000 ಮನೆಗಳನ್ನು ನಿರ್ಮಿಸುವ ಗುರಿಯಿಟ್ಟುಕೊಂಡಿದ್ದು ಈಗಾಗಲೇ 3000 ಪೋಲಿಸ್ ಗೃಹಗಳ ನಿರ್ಮಾಣ ಕಾರ್ಯ ಮುಗಿದಿದೆ. ಈ ವರ್ಷ 4500 ಮನೆಗಳ ನಿರ್ಮಾಣ ಮಾಡುವ ಉದ್ದೇಶವಿದೆ. ಈ ಯೋಜನೆಯಲ್ಲಿ ಧರ್ಮಸ್ಥಳ ಹಾಗೂ ಇತರೆಡೆಗಳಲ್ಲಿ ವಸತಿ ನಿರ್ಮಾಣದ ಕಾರ್ಯ ನಡೆಯಲಿದೆ....

Read More

Recent News

Back To Top