News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮಾ 13ರಿಂದ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿ ಆರಂಭ

ಮಂಗಳೂರು : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕಮಂಗಳೂರು ವಲಯ, ದ.ಕ. ಜಿಲ್ಲೆ ಮತ್ತು ಶಾರದಾ ವಿದ್ಯಾಲಯ ಕೊಡಿಯಾಲಬೈಲು ಶಾಖೆ ಇವರ  ಸಹಯೋಗದೊಂದಿಗೆ ಶ್ರೀ ರಾಧಾಕೃಷ್ಣ ಮಂದಿರ ಬಾಲಂಭಟ್ ಹಾಲ್ ನಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಯು ಮಾ 13ರಿಂದ ನಡೆಯಲಿದೆ...

Read More

ಮಾ.10: ವಿದ್ಯುತ್ ವ್ಯತ್ಯಯ

ಬೆಳ್ತಂಗಡಿ : ಗುರುವಾಯನಕೆರೆ 110/11 ಕೆವಿ ವಿದ್ಯುತ್ ಉಪಕೇಂದ್ರ ಹೊರಡುವ 11 ಕೆವಿ ಆರಂಬೋಡಿ ಹಾಗೂ ವೇಣೂರು ಫೀಡರ್‌ಗಳಲ್ಲಿ ತುರ್ತುಪಾಲನಾ ಕಾಮಗಾರಿ ಇರುವುದರಿಂದ ಮಾ.10  ಬೆಳಗ್ಗೆ 9 ಗಂಟೆಯಿಂದ ಸಂಜೆ 6ರ ವರೆಗೆ 11 ಕೆವಿ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ...

Read More

ಸರಕಾರದ ಅನುದಾನವನ್ನು ಸಮರ್ಪಕ ರೀತಿಯಲ್ಲಿ ಬಳಕೆ ಮಾಡಬೇಕು

ಬೆಳ್ತಂಗಡಿ : ಸರಕಾರದ ಅನುದಾನವನ್ನು ಸಮರ್ಪಕ ರೀತಿಯಲ್ಲಿ ಬಳಕೆ ಮಾಡಬೇಕಾಗಿದ್ದು ಜನರಿಗೆ ಇದರ ಪ್ರಯೋಜನವಾಗಬೇಕು. ಕರಾವಳಿ ಪ್ರಾಧಿಕಾರಕ್ಕೆ ಪ್ರಪ್ರಥಮ ಬಾರಿ 10 ಕೋ. ರೂ. ಸರಕಾರ ಬಿಡುಗಡೆಗೊಳಿಸಿದ್ದು ಇದನ್ನು ತೂಗು ಸೇತುವೆ ಹಾಗೂ ಕಾಲುಸಂಕ ರಚನೆಗೆ ಬಳಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದ...

Read More

ಮಹಿಳಾ ದಿನಾಚರಣೆಯ ಅಂಗವಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ ಹಾಗೂ ಲಾಲ ಸಿರಿ ಗ್ರಾಮೋದ್ಯೋಗ ಸಂಸ್ಥೆ ಇದರ ಸಹಯೋಗದಲ್ಲಿ ಲಾಲದಲ್ಲಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಮಂಗಳವಾರ ಮಹಿಳಾ ದಿನಾಚರಣೆಯ ಅಂಗವಾಗಿ ಕಾನೂನು ಮಾಹಿತಿ ಕಾರ್ಯಕ್ರಮ...

Read More

ರುಡ್‌ಸೆಟ್ ನೇಷನಲ್ ಅಕಾಡಮಿಯ ತರಬೇತುದಾರರ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ

ಬೆಳ್ತಂಗಡಿ : ರುಡ್‌ಸೆಟ್ ಸಂಸ್ಥೆಯ ಹುಟ್ಟು ಮತ್ತು ಅದರ ಬೆಳವಣಿಗೆಯ ಜೊತೆಗೆ ಕೇಂದ್ರ ಸರಕಾರ ರುಡ್‌ಸೆಟ್ ಸಂಸ್ಥೆಯನ್ನು ಅನುಕರಣೀಯ ಮಾದರಿ ಎಂದು ಗುರುತಿಸಿ ಇಂದು ಬ್ಯಾಂಕುಗಳ ಸಹಯೋಗದೊಂದಿಗೆ ಸುಮಾರು 600 ಗ್ರಾಮೀಣ ಸ್ವ ಉದ್ಯೋಗ ಕೇಂದ್ರ (ಆರ್‌ಸೆಟಿ)ಗಳನ್ನು ತೆರೆದಿದೆ ಎಂದುನೇಷನಲ್ ಅಕಾಡಮಿ ಆಫ್...

Read More

ಆತ್ಮಸ್ಥೈರ್ಯ ಹಾಗೂ ಧೈರ್ಯ ತುಂಬಲು ರೋವರ್‍ಸ್-ರೇಂಜರ್‍ಸ್ ಘಟಕಗಳು ಕಾರುಣ

ಬೆಳ್ತಂಗಡಿ : ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಹಾಗೂ ಧೈರ್ಯ ತುಂಬಲು ಈ ರೋವರ್‍ಸ್-ರೇಂಜರ್‍ಸ್ ಘಟಕಗಳು ಕಾರುಣೀಭೂತವಾಗಿವೆ. ಜೊತೆಗೆ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸ್ವಚ್ಛತೆ, ಶಿಸ್ತು ಮತ್ತು ರಾಷ್ಟ್ರ ಪ್ರೇಮವನ್ನು ಬೆಳೆಸಲು ಕಾಲೇಜುಗಳಲ್ಲಿ ರೋವರ್‍ಸ್-ರೇಂಜರ್‍ಸ್ ಘಟಕಗಳು ಕಾರ್ಯಾಚರಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್...

Read More

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದಲ್ಲಿ ಪ್ರತಿಭಟನೆ

ಬಂಟ್ವಾಳ : ಬಂಟ್ವಾಳ ಪುರಸಭಾ ವ್ಯಾಪ್ತಿಯ ಅಜ್ಜಿಬೆಟ್ಟು ಪರಿಸರದ ನಿವಾಸಿಗಳಿಗೆ ಪುರಸಭೆಯಿಂದ ಒದಗಿಸಲಾದ ಕುಡಿಯುವ ನೀರೇ ಆಧಾರವಾಗಿದ್ದು, ಆದರೆ ಇತ್ತೀಚೆಗೆ ಪೈಪ್ ಮೂಲಕ ಒದಗಿಸುವ ನೀರು ಬರುತ್ತಿಲ್ಲ. ಇದರಿಂದಾಗಿ ಶಾಲಾ ಮಕ್ಕಳಿಗೆ ನೀಡುವ ಬಿಸಿಯೂಟಕ್ಕೂ ತುಂಬಾ ತೊಂದರೆಯಾಗಿದೆ. ಈ ಬಗ್ಗೆ ನಾವು...

Read More

ರಾ.ಹೆ ಬಳಿ ಮಸೀದಿ ನಿರ್ಮಾಣಕ್ಕೆ ತಡೆ ತಂದ ಹಿಂಜಾವೇ.

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡಿನ ಮುಖ್ಯ ವೃತ್ತ ಬಳಿ ನಿರ್ಮಾಣ ಹಂತದಲ್ಲಿರುವ ಮೆ! ಇಮೇಜ್ ಟ್ರಸ್ಟ್ ಎಂಬ ಹೆಸರಿನ ಮಸೀದಿಗೆ ರಾಜ್ಯ ಉಚ್ಛನ್ಯಾಯಾಲಯ ತಡೆಯಾಜ್ಞೆ ನೀಡಿ ಆದೇಶಿಸಿದೆ. ಇಲ್ಲಿ ಮಸೀದಿ ನಿರ್ಮಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಹಿಂದೂ...

Read More

ಮಾ.10 ರಂದು ಬಿಜೆಪಿ ಅಭಿನಂದನೆ ಹಾಗೂ ವಿಜಯೋತ್ಸವ ಕಾರ್ಯಕ್ರಮ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಅಭೂತಪೂರ್ವ ಗೆಲುವಿಗಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಅಭಿನಂದನೆ ಹಾಗೂ ವಿಜಯೋತ್ಸವ ಕಾರ್ಯಕ್ರಮ ಮಾರ್ಚ್ 10 ರಂದು ಗುರುವಾರ ಪೂರ್ವಾಹ್ನ 10-30 ಕ್ಕೆ...

Read More

ಇಳಂತಿಲ : ಅಂಗನವಾಡಿಗೆ ಶಂಕುಸ್ಥಾಪನೆ

ಬೆಳ್ತಂಗಡಿ : ಇಳಂತಿಲ ಇಲ್ಲಿನ ಕನ್ಯಾರಕೋಡಿ ಎಂಬಲ್ಲಿ ಇಳಂತಿಲ ಗ್ರಾಮ ಪಂಚಾಯತ್‌ನ ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣವಾಗಲಿರುವ ಅಂಗನವಾಡಿ ಕೇಂದ್ರಕ್ಕೆ ಇಳಂತಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗಾಯತ್ರಿ ಜಗದೀಶ್ ಬಂಗೇರ ಇತ್ತೀಚೆಗೆ ಶಂಕುಸ್ಥಾಪನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ತಾ. ಪಂ....

Read More

Recent News

Back To Top