News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ನಿಟ್ಟೆಯಲ್ಲಿ ಎರಡು ದಿನದ ಮೀಡಿಯಾ ಉತ್ಸವ

ಮಂಗಳೂರು  : ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಕಮ್ಯೂನಿಕೇಶನ್, ಮಂಗಳೂರು ಇವರು ಆಯೋಜಿಸಿದ್ದ ಬೀಕನ್ಸ 2016, ಶೋಷಿತರಿಗೆ ಧ್ವನಿಯಾಗುವ ಧ್ಯೇಯ ಹೊಂದಿದ ಮೀಡಿಯಾ ಹಬ್ಬವನ್ನು ‘ನಾನು ಅವನಲ್ಲ ಅವಳು’ ಚಿತ್ರದ ನಿರ್ದೇಶಕ, ಬಿ.ಎಸ್.ಲಿಂಗದೇವರವರು ಉದ್ಘಾಟಿಸಿದರು. ಸಿನಿಮಾ ಕಾರ್ಯಗಾರವನ್ನು ಉದ್ಘಾಟಿಸಿದ ಅವರು, ಪ್ರಸ್ತುತ ಶಿಕ್ಷಣ...

Read More

ಜೋಗಿ ಮಠ ರಾಜ ಪಟ್ಟಾಭಿಷೇಕ : ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಸಂಪನ್ನ

ಮಂಗಳೂರು : ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ ಪರ್ಯಾಯ ರಾಜಪಟ್ಟಾಭಿಷೇಕ ಮಹೋತ್ಸವದ ಹಿನ್ನೆಲೆಯಲ್ಲಿ ಮಠ ಪರಿಸರದ ಶ್ರೀ ಸಿದ್ಧಗುರು ಸುಂದರನಾಥ ವೇದಿಕೆಯಲ್ಲಿ ಫೆ. ೨೬ರಿಂದ ನಡೆಯುತ್ತಿರುವ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಕಳೆದ ಸಂಜೆ ಸಂಪನ್ನಗೊಂಡಿದೆ. ಸೋಮವಾರ ಸಂಜೆ ನಡೆದ ಆರನೇ...

Read More

ಜನಸಾಮಾನ್ಯರು ಸಾಕ್ಷರತಾ ರಥದ ಉಪಯೋಗ ಪಡೆಯಬೇಕು

ಬೆಳ್ತಂಗಡಿ : ಜನಸಾಮಾನ್ಯರಿಗೆ ಕಾನೂನಿನ ಅರಿವು ಇರಬೇಕಾದ್ದು ಅತೀ ಮುಖ್ಯ. ಆ ನಿಟ್ಟಿನಲ್ಲಿ ಪ್ರತೀ ವರ್ಷ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಜನಸಾಮಾನ್ಯರು ಸಾಕ್ಷರತಾ ರಥದ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬೆಳ್ತಂಗಡಿ ಪ್ರಧಾನ ಹಿರಿಯ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ...

Read More

ಶ್ರೀ ಮಂಜುನಾಥ ಸ್ವಾಮಿಯ ರಥೋತ್ಸವ

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಮಂಗಳವಾರ ಬೆಳಗ್ಗಿನ ಜಾವ ಶಿವರಾತ್ರಿ ಅಂಗವಾಗಿ ಶ್ರೀ ಮಂಜುನಾಥ ಸ್ವಾಮಿಯ ರಥೋತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತಾದಿಗಳು ರಥೋತ್ಸವ ವೀಕ್ಷಿಸಿ ಧನ್ಯತಾ ಭಾವ...

Read More

ಓಡಿಲ್ನಾಳದಲ್ಲಿ ದಫನಭೂಮಿ ಮಂಜೂರಾತಿ ವಿರುದ್ಧ ಪ್ರತಿಭಟನೆ

ಬೆಳ್ತಂಗಡಿ : ಓಡಿಲ್ನಾಳ ಗ್ರಾಮದ ಶ್ರೀರಾಮನಗರ ಮೈರಳಿಕೆ ಎಂಬಲ್ಲಿ ಮುಸ್ಲಿಂ ಸಮುದಾಯದವರಿಗೆ ದಫನಭೂಮಿ ಮಂಜೂರಾತಿ ಮಾಡುವುದನ್ನು ವಿರೋಧಿಸಿ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದ ನೇತೃತ್ವದಲ್ಲಿ ಮಂಗಳವಾರ ತಾಲೂಕು ಕಚೇರಿ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಓಡಿಲ್ನಾಳ ಗ್ರಾಮದ ಶ್ರೀರಾಮ ನಗರದ ಮೈರಳಿಕೆ...

Read More

80 ನೇ ರಕ್ತ ದಾನ ಶಿಬಿರ ಉದ್ಘಾಟನೆ

ಬಂಟ್ವಾಳ : ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಜಸ್ಟಿಸ್ ಕೆ. ಎಸ್ .ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಮತ್ತು ವೆನ್ಲಾಕ್ ಸರಕಾರಿ ಆಸ್ಪತ್ರೆ ಮಂಗಳೂರು ಇದರ  ಸಹಯೋಗದೊಂದಿಗೆ 80 ನೇ ರಕ್ತ ದಾನ ಶಿಬಿರವನ್ನು  ಚಂದ್ರಹಾಸ್ ಶೆಟ್ಟಿ ವಿದ್ಯಾ ಚಂದ್ರಹಾಸ ಶೆಟ್ಟಿ ದಂಪತಿಗಳು ಮತ್ತು ಕೆ...

Read More

ಶೇಷವನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಾದಾರ : ಕಾಸರಗೋಡಿನ ಕೂಡ್ಲು ಸಮೀಪದ ಬಾದಾರದ ಶೇಷವನದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮುಂದಿನ ಮೇ ತಿಂಗಳ 3ರಿಂದ 11ರ ತನಕ ನಡೆಯಲಿದೆ. ಅದರ ಸವಿವರಗಳನ್ನೊಳಗೊಂಡ ಆಮಂತ್ರಣ ಪತ್ರಿಕೆಯನ್ನು ಮಧೂರು...

Read More

ಘೋಷ್ ಸಂಚಲನದೊಂದಿಗೆ ವಿಶಿಷ್ಟವಾಗಿ ಮಹಾಶಿವರಾತ್ರಿ ಆಚರಣೆ

ಮಂಜೇಶ್ವರ : ಮಹಾಶಿವರಾತ್ರಿಯ ಸಂದರ್ಭದಲ್ಲಿ ಕಾಸರಗೋಡಿನ ಮಂಜೇಶ್ವರ ಹಾಗೂ ಬದಿಯಡ್ಕ ತಾಲೂಕಿನ ಸ್ವಯಂಸೇವಕರು ರಾತ್ರಿ ಘೋಷ್ ಸಂಚಲನದ ಮಾಡುವ ಮೂಲಕ ವಿಶಿಷ್ಟವಾಗಿ ಮಹಾಶಿವರಾತ್ರಿಯನ್ನು ಅಚರಿಸಿದರು.ಮಂಜೇಶ್ವರ ತಾಲೂಕಿನ ಸಂಚಲನ ರಾತ್ರಿ 7.45 ಕ್ಕೆ ಪರಂಕಿಲ ಏಕಾಹ ಭಜನಾ ಮಂದಿರದಿಂದ ಬಂದ್ಯೋಡು ಬಳಿಯ ಅಡ್ಕ ಪದವು...

Read More

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ

ಧರ್ಮಸ್ಥಳ : ಪವಿತ್ರ ಶಿವ ಕ್ಷೇತ್ರ ಧರ್ಮಸ್ಥಳದಲ್ಲಿ ಸೋಮವಾರ ಶಿವರಾತ್ರಿ ಪ್ರಯುಕ್ತ ನಾಡಿನೆಲ್ಲೆಡೆಯಿಂದ ಒಂದು ಲಕ್ಷಕ್ಕೂ ಅಧಿಕ ಮಂದಿ ಭಕ್ತಾದಿಗಳು ಬಂದು ದೇವರ ದರ್ಶನ ಪಡೆದರು. ಇವರಲ್ಲಿ ಸುಮಾರು ಇಪ್ಪತ್ತೈದು ಸಾವಿರ ಮಂದಿ ಭಕ್ತಾದಿಗಳು ಪಾದಯಾತ್ರೆಯಲ್ಲಿ ಬಂದು ಧನ್ಯತೆಯನ್ನು ಹೊಂದಿದರು. ಸಂಪ್ರದಾಯದಂತೆ...

Read More

ಶ್ರೀ ಸಂಧ್ಯಾನಾಥ್‌ಜೀಯವರ ಪಾತ್ರ ದೇವತೆಯನ್ನು ಸಮುದ್ರದಲ್ಲಿ ವಿಸರ್ಜನೆ

ಮಂಗಳೂರು : ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ನೂತನ ರಾಜರಾಗಿ ಶ್ರೀ ಯೋಗಿ ನಿರ್ಮಲ್‌ನಾಥ್‌ಜೀಯವರು ಇಂದು ಪಟ್ಟಾಭಿಷೇಕಗೊಂಡ ಬಳಿಕ ನಿರ್ಗಮನ ಪೀಠಾಧಿಪತಿ ರಾಜಯೋಗಿ ಶ್ರೀ ಸಂಧ್ಯಾನಾಥ್‌ಜೀಯವರು ಸಾಂಕೇತಿಕ ಜಲ ಸಮಾಧಿಯಾಗುವ ಪ್ರಕ್ರಿಯೆ ಬೊಕ್ಕಪಟ್ಣ ಬೋಳೂರಿನ ತಣ್ಣೀರುಬಾವಿ ಸಮುದ್ರದಲ್ಲಿ ನಡೆಯಿತು. ಈ...

Read More

Recent News

Back To Top