News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಏಕಾಗ್ರತೆಯಿಂದ ಪ್ರಾರ್ಥನೆ ಮಾಡಿದಾಗ ಕಷ್ಟ ನಿವಾರಣೆಯಾಗಿ ಇಷ್ಟ ಪ್ರಾಪ್ತಿ

ಬೆಳ್ತಂಗಡಿ : ಇಹಪರಗಳಲ್ಲಿ ಸುಖ ಶಾಂತಿ, ನೆಮ್ಮದಿ ಪಡೆಯಬೇಕಾದರೆ ಪಂಚೇಂದ್ರಿಯಗಳ ನಿಗ್ರಹದೊಂದಿಗೆ ಪರಿಶುದ್ಧ ಮನಸ್ಸಿನಿಂದ ಫಲಾಪೇಕ್ಷೆ ಇಲ್ಲದೆ ದೇವರ ಧ್ಯಾನ, ಪ್ರಾರ್ಥನೆ, ಆರಾಧನೆ ಮಾಡಿದಾಗ ಮಾತ್ರ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಸೋಮವಾರ ರಾತ್ರಿ ಧರ್ಮಸ್ಥಳದಲ್ಲಿ...

Read More

ಶಿಸ್ತು ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ

ಮಂಗಳೂರು : ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರ ವಿರುದ್ಧ ಶಿಸ್ತು ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ಇಂದು ನಗರದ ಪೊಲೀಸ್ ಆಯುಕ್ತರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಠಾಣೆಯ ಅಂದಿನ ನಿರೀಕ್ಷಕರಾಗಿದ್ದ ಪ್ರಮೋದ್ ಕುಮಾರ್‌ರವರು ನ್ಯಾಯಾಲಯದ ಆದೇಶದಂತೆ ಆರೋಪಿಯೊಬ್ಬನನ್ನು ಬಂಧಿಸಿದ್ದಕ್ಕಾಗಿ ಅವರ ಮೇಲೆ...

Read More

ಧರ್ಮಸ್ಥಳದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಹರಿದು ಬಂದ ಭಕ್ತರ ಜನಸಾಗರ

ಬೆಳ್ತಂಗಡಿ : ನಾಡಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಸೋಮವಾರ ಸಹಸ್ರಾರು ಭಕ್ತರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಈ ಬಾರಿ ಶಿವರಾತ್ರಿ ಸೋಮವಾರ ಬಂದಿರುವುದರಿಂದ ಈ ದಿನಕ್ಕೆ ಹೆಚ್ಚಿನ ಮಹತ್ವ ಇದ್ದು ರಾಜ್ಯದ ಮೂಲೆ ಮೂಲೆಗಳಿಂದ...

Read More

ಎಲ್ಲಾ ಜೀವಿಗಳಲ್ಲಿ ದೈವತ್ವವನ್ನು ಕಾಣುವುದೇ ಭಾರತೀಯ ಸಂಸ್ಕೃತಿ

ಬೆಳ್ತಂಗಡಿ : ಎಲ್ಲಾ ಜೀವಿಗಳಲ್ಲಿ ದೈವತ್ವವನ್ನು ಕಾಣುವುದೇ ಭಾರತೀಯ ಸಂಸ್ಕೃತಿ ಎಂದು ಅಳದಂಗಡಿ ಶ್ರೀ ಕ್ಲಿನಿಕ್ ವೈದ್ಯ ಡಾ| ಎಂ.ಎನ್. ತುಳಪುಳೆ ಹೇಳಿದರು. ಅವರು ಬಳಂಜ ಗ್ರಾಮದ ಹಿಂದುಪುರದ ದಿ| ಉದಯವರ್ಮ ಪಡಿವಾಳ್ ಕ್ರೀಡಾಂಗಣದಲ್ಲಿ ವೀರಕೇಸರಿ ಸಂಘಟನೆಯ ವತಿಯಿಂದ ಜೀವ ರಕ್ಷಕ್ ಅಂಬ್ಯುಲೆನ್ಸ್...

Read More

ಶ್ರೀ ರಾಮ ನಾಮ ತಾರಕ ಯಜ್ಞದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ : ತುಂಬೆಯಲ್ಲಿ ನಡೆಯಲಿರುವ ಶ್ರೀ ರಾಮ ನಾಮ ತಾರಕ ಯಜ್ಞದ ಆಮಂತ್ರಣ ಪತ್ರಿಕೆ ಬಿಡುಗಡೆಯು ತುಂಬೆ ಶಾರದಾ ಮಹೋತ್ಸವ ಕಟ್ಟಡ ದಲ್ಲಿ ನಡೆಯಿತು ವೇದಿಕೆ ಯಲ್ಲಿ ಅಧ್ಯಕ್ಷರಾದ ಉಮೇಶ್ ಸುವರ್ಣ , ಕೊಡಮಣ್ಣು ಕಾಂತಪ್ಪ ಶೆಟ್ಟಿ , ಅರುಣ್ ಕುಮಾರ್ ಶೆಟ್ಟಿ ನುಳಿಯಾಲ್...

Read More

ರಾಜಕಾರಣ ಹಳಿತಪ್ಪಿದಾಗ ಸರಿ ದಾರಿಗೆ ತರಲು ಗುರು ಪರಂಪರೆ ಬೇಕು-ನಳಿನ್‌

ಮಂಗಳೂರು : ದೇಶಕ್ಕೆ ಗುರುಪೀಠವೇ ಶ್ರೇಷ್ಠವಾದುದು. ದೇಶದ ರಾಜಕಾರಣ ಹಳಿತಪ್ಪಿದಾಗ ಸರಿದಾರಿಗೆ ತರಲು ಗುರುಪರಂಪರೆ ಬೇಕು ಎಂದು ಸಂಸದ ನಳಿನ್‌ಕುಮಾರ್ ಕಟೀಲು ನುಡಿದರು. ಕದಳೀ ಶ್ರೀಯೋಗೇಶ್ವರ (ಜೋಗಿ) ಮಠ ಪರ್ಯಾಯ ರಾಜ ಪಟ್ಟಾಭಿಷೇಕ ಮಹೋತ್ಸವದಂಗವಾಗಿ ಜೋಗಿಮಠ ಪರಿಸರದ ಶ್ರೀಸಿದ್ಧಗುರು ಸುಂದರನಾಥ ವೇದಿಕೆಯಲ್ಲಿ...

Read More

ಮಹಾನಗರ ಪಾಲಿಕೆಯ ವಿರುದ್ದ ಪ್ರತಿಭಟನೆ

ಬಂಟ್ವಾಳ : ತುಂಬೆ  ಪಂಚಾಯತ್ ವ್ಯಾಪ್ತಿ ಯಲ್ಲಿ ಯಾವುದೇ ಸೂಚನೆ ನೀಡದೆ ಮೂರು ಮನೆಗಳ ಆವರಣ ಗೋಡೆ ಕೆಡವಿ ದೌರ್ಜನ್ಯ ವೆಸಗಿದ ಮಂಗಳೂರು ಮಹಾನಗರ ಪಾಲಿಕೆಯ ವಿರುದ್ದ ಗ್ರಾಮ ಪಂಚಾಯತ್ ಉಪಾಧ್ಯಕ್ಷ  ಪ್ರವೀಣ ಬಿ ತುಂಬೆ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿದರು. ತುಂಬೆಯ ನಾಗರಿಕರು...

Read More

ಕದಳೀ ಶ್ರೀ ಜೋಗಿ ಮಠ ನೂತನ ರಾಜರಾಗಿ ಯೋಗಿ ಶ್ರೀ ನಿರ್ಮಲ್‌ನಾಥ್‌ಜೀ ಪಟ್ಟಾಭಿಷೇಕ

ಮಂಗಳೂರು : ದಕ್ಷಿಣ ಭಾರತದ ನಾಥ ಪಂಥದ ಪ್ರಮುಖ ಕೇಂದ್ರವಾದ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ನೂತನ ರಾಜರಾಗಿ ಶ್ರೀ ಯೋಗಿ ನಿರ್ಮಲ್‌ನಾಥ್‌ಜೀಯವರು ಅಖಿಲ ಭಾರತ ವರ್ಷಿಯ ಅವಧೂತ್ ಬೇಖ್ ಬಾರಹ ಪಂಠ ಯೋಗಿ ಮಹಾಸಭಾದ ಮುಂದಾಳುಗಳು, ಜೋಗಿ ಸಮಾಜದ...

Read More

ನಾರಾಯಣ ಗುರುಗಳ ತತ್ವಾದರ್ಶಗಳನ್ನು ಬಿಲ್ಲವ ಸಮಾಜ ಪಾಲಿಸಬೇಕು

ಬೆಳ್ತಂಗಡಿ : ಶೋಷಿತರ ಪರ ಧ್ವನಿ ಎತ್ತುವ ಮೂಲಕ ಶೋಷಿತರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಕಾರಣೀಭೂತರಾದ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಬಿಲ್ಲವ ಸಮಾಜ ಪಾಲಿಸಬೇಕು ಎಂದು ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ನುಡಿದರು. ಅವರು ಭಾನುವಾರ ಬೆಳ್ತಂಗಡಿ...

Read More

ಸಚಿವ ವಿನಯ್ ಕುಲಕರ್ಣಿ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ : ಕರ್ನಾಟಕ ಸರಕಾರದ ಮಾನ್ಯ ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವರಾದ ವಿನಯ್ ಕುಲಕಣಿ ಆದಿತ್ಯವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ದೇವರ ದರ್ಶನದ ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ...

Read More

Recent News

Back To Top