Date : Wednesday, 24-02-2016
ಕಾಸರಗೋಡು : ಸೀತಾಂಗೋಳಿ ಬಿಜೆಪಿ ಅಭ್ಯರ್ಥಿಗಳಾಗಿ ಸ್ಪರ್ಧಿಸಿ ಜಿಲ್ಲಾ ಪಂಚಾಯತಿಗೆ ಆಯ್ಕೆಯಾದ ನ್ಯಾಯವಾದಿ ಕೆ. ಶ್ರೀಕಾಂತ್ ಹಾಗೂ ಪುಷ್ಪ ಅಮೆಕ್ಕಳ ಅವರಿಗೆ ಅಭಿನಂದನಾ ಸಮಾರಂಭ ನಡೆಯಿತು. ಮೊಗುಮೇರು ಶ್ರೀನಿವಾಸದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ನ್ಯಾಯವಾದಿ ಶ್ರೀನಿವಾಸ ನಾಯ್ಕ ಅಧ್ಯಕ್ಷತೆ ವಹಿಸಿದರು. ಮಂಡಲ ಕಾರ್ಯದರ್ಶಿ...
Date : Wednesday, 24-02-2016
ಕಾಸರಗೋಡು : ದೇಶದಲ್ಲಿ ಜನಸಂಖ್ಯೆಯ ಅಸಮಾನತೆಯಿಂದ ಹಿಂದೂಗಳು ಅಲ್ಪಸಂಖ್ಯಾತರಾಗುವ ಭೀತಿ ಎದುರಾಗಿದೆ. ಮತ-ಪಂಥಗಳ ನಡುವಿನ ಅಸಮತೋಲನ ಇದೇ ರೀತಿ ಮುಂದುವರಿದರೆ 2061 ರಲ್ಲಿ ಹಿಂದೂಗಳು ಭಾರತದಲ್ಲಿ ಅಲ್ಪಸಂಖ್ಯಾತರಾಗುವ ಸಾಧ್ಯತೆಗಳಿವೆ ಎಂದು ಫೋರಮ್ ಫೋರ್ ಇಂಟಿಗ್ರೇಟೆಡ್ ನ್ಯಾಷನಲ್ ಸೆಕ್ಯುರಿಟಿ (FINS) ಇದರ ರಾಷ್ಟ್ರೀಯ ಕಾರ್ಯದರ್ಶಿಗಳು...
Date : Wednesday, 24-02-2016
ಮಂಗಳೂರು : ಫೆ.28 ರಂದು ಮಂಗಳೂರಿನ ಪಿಲಿಕುಳದಲ್ಲಿ ಪಿಲಿಕುಳ ಸಂಭ್ರಮ 2016 ಎಂಬ ವಿಜ್ಞಾನ, ಸಂಸ್ಕೃತಿ ಮತ್ತು ಕ್ರೀಡಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಿಲಿಕುಳ ಮೃಗಾಲಯದ ನಿರ್ದೇಶಕರಾದ ಕೆ. ವಿ. ರಾವ್ ಅವರು ತಿಳಿಸಿದ್ದಾರೆ. ಪ್ರತಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು ರಾಷ್ಟ್ರೀಯ ವಿಜ್ಞಾನ...
Date : Wednesday, 24-02-2016
ಮಂಗಳೂರು : ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ ಪೀಠಕ್ಕೆ ನಿಯುಕ್ತರಾದ ನೂತನ ರಾಜ ಶ್ರೀ ಶ್ರೀ ಯೋಗಿ ನಿರ್ಮಲ್‌ನಾಥ್‌ಜೀಯವರನ್ನೊಳಗೊಂಡ ಅಖಿಲ ಭಾರತ ವರ್ಷೀಯ ಅವಧೂತ್ ಬೇಖ್ ಬಾರಹ ಪಂಥ್ `ನವನಾಥ್ ಝುಂಡಿ’ ಫೆ. 26 ರಂದು ಶುಕ್ರವಾರ ಬೆಳಿಗ್ಗೆ 7 ಕ್ಕೆ ಕೊಟ್ಟಾರ ಚೌಕಿಯಲ್ಲಿ...
Date : Tuesday, 23-02-2016
ಬೆಳ್ತಂಗಡಿ : 26 ತಾ.ಪಂ. ಕ್ಷೇತ್ರಗಳನ್ನು ಹೊಂದಿರುವ ಬೆಳ್ತಂಗಡಿ ತಾಲೂಕಿನಲ್ಲಿ ಈ ಬಾರಿ ಬಿಜೆಪಿ 14 ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸಿ ಮತ್ತೆ ತಾ.ಪಂ.ನ ಅಧಿಕಾರಕ್ಕೇರಲಿದೆ. ಕಾಂಗ್ರೇಸ್ ಪಕ್ಷ 12 ಸ್ಥಾನವನ್ನು ಪಡೆದು ಈ ಬಾರಿಯೂ ಪ್ರತಿಪಕ್ಷ ಸ್ಥಾನದಲ್ಲಿ ಕುಳಿತುಕೊಳ್ಳಲಿದೆ.ಈ ಸಲ ಫಲಿತಾಂಶದಲ್ಲಿ ಬಿಜೆಪಿ 5 ಸ್ಥಾನವನ್ನು ಕಳೆದುಕೊಂಡಿದ್ದು...
Date : Tuesday, 23-02-2016
ಮಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಹುಮತದೊಂದಿಗೆ ಜಿಲ್ಲಾ ಪಂಚಾಯತ್ ಹಾಗೂ ಅನೇಕ ತಾಲೂಕು ಪಂಚಾಯತ್ ಗಳಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳನ್ನು ಗೆಲ್ಲಿಸಿದ ಮತದಾರ ಬಂಧುಗಳಿಗೆ ಹಾಗೂ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆ ಕ್ಯಾಪ್ಟನ್ ಗಣೇಶ್ ಕಾರ್ಣಿಕ್...
Date : Tuesday, 23-02-2016
ಮಂಗಳೂರು : ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದಲ್ಲಿ ಪರ್ಯಾಯ ರಾಜಪಟ್ಟಾಭಿಷೇಕಗೊಳ್ಳಲಿರುವ ಶ್ರೀ ಶ್ರೀ ನಿರ್ಮಲನಾಥ್‌ಜೀ ಹಾಗೂ ಅವರೊಂದಿಗೆ ಆಗಮಿಸಲಿರುವ ನವನಾಥ ಝಂಡಿಯ ಎಲ್ಲಾ ಸನ್ಯಾಸಿಗಳನ್ನು ಮತ್ತು ಭಕ್ತರನ್ನು ಬಂಟರ ಯಾನೆ ನಾಡವರ ಮಾತೃ ಸಂಘವು ಸ್ವಾಗತಿಸುತ್ತದೆ ಎಂದು ಬಂಟರ ಯಾನೆ...
Date : Tuesday, 23-02-2016
ಬೆಳ್ತಂಗಡಿ : ತಾಲೂಕಿನ 7 ಜಿಲ್ಲಾ ಪಂಚಾಯತ್ ಕ್ಷೇತ್ರಗಳಲ್ಲಿ 3 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ 4 ಕ್ಷೇತ್ರಗಳಲ್ಲಿ ಕಾಂಗ್ರೇಸ್ ಪಕ್ಷಜಯಭೇರಿ ಬಾರಿಸಿದೆ. ಈ ಬಾರಿಯ ಜಿ.ಪಂ. ಚುನಾವಣೆಯಲ್ಲಿ ಕಳೆದ ಫಲಿತಾಂಶಕ್ಕೆ ಹೋಲಿಸಿದರೆ ಬಿಜೆಪಿ 3 ಸ್ಥಾನಗಳನ್ನು ಕಳೆದುಕೊಂಡಿದ್ದು ಕಾಂಗ್ರೇಸ್ 4 ಸ್ಥಾನಗಳನ್ನು ಗಳಿಸಿಕೊಂಡಿದೆ. ಕಳೆದ ಚುನಾವಣೆಯಲ್ಲಿ ತಾಲೂಕಿನಲ್ಲಿ 6 ಜಿ.ಪಂ. ಕ್ಷೇತ್ರಗಳಿದ್ದವು....
Date : Tuesday, 23-02-2016
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ್ನು ಬಿಜೆಪಿ ತನ್ನ ತೆಕ್ಕೆಯಲ್ಲಿ ಉಳಿಸಿಕೊಳ್ಳುವಲ್ಲಿ ಅದು ಸಫಲವಾದ ಹಿನ್ನಲೆ ದ.ಕ ಜಿಲ್ಲಾ ಬಿಜೆಪಿ ಕಛೇರಿ ಬಳಿ ಸಂಭ್ರಮಾಚರಣೆ ನಡೆಯಿತು. ದ. ಕ. ಜಿಲ್ಲಾ ಪಂಚಾಯತ್ ನಲ್ಲಿ ಒಟ್ಟು 36 ಸ್ಥಾನಗಳಲ್ಲಿ 21 ಸ್ಥಾನಗಳನ್ನು ಬಿಜೆಪಿ...
Date : Tuesday, 23-02-2016
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ್ನು ಬಿಜೆಪಿ ತನ್ನ ತೆಕ್ಕೆಯಲ್ಲಿ ಉಳಿಸಿಕೊಳ್ಳುವಲ್ಲಿ ಅದು ಸಫಲವಾಗಿದೆ. ಜಿಲ್ಲಾ ಪಂಚಾಯತ್ ನಲ್ಲಿ 21 ಸ್ಥಾನಗಳನ್ನು ಬಿಜೆಪಿ ಗಳಿಸಿದೆ. ದ. ಕ. ಜಿಲ್ಲಾ ಪಂಚಾಯತ್ ನಲ್ಲಿ ಒಟ್ಟು 36 ಸ್ಥಾನಗಳಲ್ಲಿ 21 ಸ್ಥಾನಗಳನ್ನು ಬಿಜೆಪಿ...