Date : Tuesday, 16-02-2016
ಸುಳ್ಯ : ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಬೆಂಗಳೂರು ಇವರು ನಡೆಸಿದ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸ್ನೇಹ ಶಾಲೆಯ ವಿದ್ಯಾರ್ಥಿಗಳಾದ ಜಶ್ಮಿ ಕೆ.ಹೆಚ್. (324, 81%) 6 ನೇ, ಸಂಜನಾ ಪಿ.ಎಸ್ (318, 79.50%) 6 ನೇ, ಸಿಂಚನಾ ಕೆ.ಎಸ್ (308, 77%)...
Date : Tuesday, 16-02-2016
ಬೆಳ್ತಂಗಡಿ : ಶ್ರೀ ಮಾಯಾ ಮಹಾದೇವದೇವಸ್ಥಾನ ಮಾಯಾ ಬೆಳಾಲು ಇದರ ನವೀಕೃತ ದೇವಾಲಯದಲ್ಲಿ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮಾ. 19ರಿಂದ 27 ರ ವರೆಗೆ ನಡೆಯಲಿದ್ದು, ಇದರ ಅಂಗವಾಗಿ ಚಪ್ಪರ ಮುಹೂರ್ತಜರಗಿತು. ಉಜಿರೆ ಶ್ರೀ ಜನಾರ್ದನ ಸ್ವಾಮಿದೇವಸ್ಥಾನದ ಆಡಳಿತ ಮೊಕ್ತೇಸರ ಯು....
Date : Monday, 15-02-2016
ಮಂಗಳೂರು: 2015-16 ನೇ ಸಾಲಿನ ಬಿ.ಎಡ್ ಪರೀಕ್ಷೆಯಲ್ಲಿ ಮಂಗಳೂರಿನ ಕುದ್ರೋಳಿ ಗೋಕರ್ಣಾಥೇಶ್ವರ ಕಾಲೇಜಿನ ವಿದ್ಯಾರ್ಥಿ ಕೃತಿಕ ಎ.ಆರ್. ಡಿಸ್ಟಿಂಕ್ಷನ್ ನಲ್ಲಿ ಪಾಸಾಗಿದ್ದಾರೆ. ಇವರು ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯ ರಮೇಶ ರೈ ಇವರ ಧರ್ಮ ಪತ್ನಿ.ಪುತ್ತಿಗೆ ಅಡ್ಕ ಸುಬ್ಬಣ್ಣ ರೈ ಮತ್ತು ಕಮಲಾಕ್ಷಿ...
Date : Monday, 15-02-2016
ಬೆಳ್ತಂಗಡಿ: ಹಿಂದೂ ಸಮಾಜವನ್ನು ತಿದ್ದುವಂತಹ ಕೆಲಸವನ್ನು ನಮ್ಮ ಮಹಾಪುರುಷರು ಸಾಕಷ್ಟು ಮಾಡಿದ್ದಾರೆ. ಅದನ್ನೇ ರಾಷ್ಟ್ರೀಯ ಸ್ವಯಂಸೇವಕ ಸಂಘ ಮುಂದುವರಿಸಿಕೊಂಡು ಹೋಗುತ್ತಿದೆ. ದೇಶವನ್ನು ಜಗದ್ವಂದ್ಯ ಮಾಡುವ ಕಲ್ಪನೆ ನಮ್ಮದು ಎಂದು ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಡಾ| ಪ್ರಭಾಕರ ಭಟ್ ಕಲ್ಲಡ್ಕ...
Date : Monday, 15-02-2016
ಬಂಟ್ವಾಳ: ಬೋಳಂತೂರು ಸುರಿಬೈಲು ಶ್ರೀ ಕ್ಷೇತ್ರ ಸೂರ್ಯಲಿಂಗೇಶ್ವರ ದೇವಸ್ಥಾನದ ನವೀಕರಣ ಪೂರ್ವಭಾವಿಯಗಿ ಫೆ. 15ರಂದು ಬ್ರಹ್ಮಶ್ರೀ ನೀಲೇಶ್ವರ ಕೆ. ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಾಗಪ್ರತಿಷ್ಠೆ...
Date : Monday, 15-02-2016
ಬಂಟ್ವಾಳ: ತಾಲೂಕಿನ ಬಿ.ಮೂಡ ಗ್ರಾಮಗಳಿಗೆ ಸಂಬಂಧಪಟ್ಟ ಪುರಾತನ ಹಿನ್ನೆಲೆ ಹೊಂದಿರುವ ಪ್ರಸಿದ್ಧ ಶ್ರೀ ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ಫೆ. 13ರಿಂದ 15ರ ತನಕ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಿತು. ಫೆ.13ರಂದು ಬೆಳಿಗ್ಗೆ ಗಂಟೆ 7ರಿಂದ ಪ್ರಾರ್ಥನೆ ಪುಣ್ಯಾಹ ವಾಚನ, ಪ್ರಾಸಾದ ಶುದ್ಧಿ, ವಾಸ್ತುಹೋಮ,...
Date : Monday, 15-02-2016
ಬೆಳ್ತಂಗಡಿ : ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯ ಮಾರಿಗುಡಿ ಅಂಗನವಾಡಿ ಕೇಂದ್ರದ ಅವ್ಯವಸ್ಥೆಯನ್ನು ಕಂಡು ಮಕ್ಕಳ ಪೋಷಕರು ಅಕ್ರೋಶಗೊಂಡ ಘಟನೆ ಸೋಮವಾರ ನಡೆದಿದೆ. ಮಾರಿಗುಡಿ ಇಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಅನೇಕ ಭಾರೀ ಇಂತಹ ಘಟನೆಗಳು ಮುಂದುವರಿದಿದ್ದು, ಇದೀಗ ಅಂಗನವಾಡಿ ಕೇಂದ್ರದಲ್ಲಿ ಶುಕ್ರವಾರದಂದು ಮಕ್ಕಳಿಗೆ...
Date : Monday, 15-02-2016
ಮಂಗಳೂರು: ಬಿಜೆಪಿ ರಾಜ್ಯ ಅಧ್ಯಕ್ಷ ಪ್ರಹ್ಲಾದ್ ಜೋಶಿ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ರವರ ಬಂಧನವನ್ನು ಜಗದೀಶ್ ಶೆಟ್ಟರ್‌ರವರ ಬಂಧನ ಮಂಗಳೂರು ನಗರ ದಕ್ಷಿಣದ ವತಿಯಿಂದ ಫೆ.14ರಂದು ಮಧ್ಯಾಹ್ನ 12 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆಯ ಎದುರು ಕಾಂಗ್ರೆಸ್ ರಾಜ್ಯ ಸರಕಾರದ ದೌರ್ಜನ್ಯವನ್ನು ಖಂಡಿಸಿ...
Date : Monday, 15-02-2016
ಸುಳ್ಯ: ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಬಯಲು ಸೂರ್ಯ ಆಲಯದಲ್ಲಿ ಯೋಗರತ್ನ ಶ್ರೀ ಗೋಪಾಲಕೃಷ್ಣ ದೇಲಂಪಾಡಿಯವರು ಒಂದು ದಿನದ ಯೋಗ ಕಾರ್ಯಾಗಾರವನ್ನು ಭಾನುವಾರ ರಥಸಪ್ತಮಿಯ ದಿನ ನಡೆಸಿದರು. ಸೂರ್ಯನ ಜನ್ಮದಿನವಾದುದರಿಂದ ಸೂರ್ಯನಮಸ್ಕಾರದೊಂದಿಗೆ ಆರಂಭವಾದ ಕಾರ್ಯಾಗಾರದಲ್ಲಿ ಯೋಗಮುದ್ರೆಗಳು, ಬಣ್ಣಚಿಕಿತ್ಸೆ ಹಾಗೂ ಚಕ್ರಧ್ಯಾನಗಳನ್ನು ಪ್ರಾಯೋಗಿಕವಾಗಿ...
Date : Sunday, 14-02-2016
ಬೆಳ್ತಂಗಡಿ: 20 ವರ್ಷಗಳಿಂದ ದುರಸ್ತಿಯಾಗದೇ ನೆನೆಗುದಿಗೆ ಬಿದ್ದಿರುವ ಮುಂಡಾಜೆ-ಕಲ್ಮಂಜ-ಸತ್ಯನಪಲ್ಕೆ-ಧರ್ಮಸ್ಥಳ ಸಂಪರ್ಕಿಸುವ ರಸ್ತೆಗಳ ದುರಸ್ತಿಗೆ ಒತ್ತಾಯಿಸಿ ಭಾನುವಾರ ಸಮಾನ ಮನಸ್ಕರ ವೇದಿಕೆಯಡಿ ಈ ಪ್ರದೇಶದ ನೂರಾರು ಸಂಖ್ಯೆಯಲ್ಲಿ ಜನ ರಸ್ತೆಗಾಗಿ ಹಕ್ಕೊತ್ತಾಯ ಕಾಲ್ನಡಿಗೆ ಜಾಥ ನಡೆಸಿ, ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರತಿಭಟನಾ ಸಭೆಯನ್ನು ನಡೆಸಿದರು....