News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ನೆಮ್ಮದಿಯ ಜೀವನ ನಡೆಸುವುದೇ ನಿಜವಾದ ಪ್ರಗತಿ

ಬೆಳ್ತಂಗಡಿ: ಲಭ್ಯವಿರುವ ಎಲ್ಲಾ ಸಂಪನ್ಮೂಲಗಳನ್ನು ಬಳಸಿ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು. ಆರ್ಥಿಕ ಹಾಗೂ ಸಾಮಾಜಿಕ ಪ್ರಗತಿಯೊಂದಿಗೆ ತಳಮಟ್ಟದಲ್ಲಿ ಪ್ರತಿಯೊಬ್ಬರಿಗೂ ಇದರ ಪ್ರಯೋಜನವಾಗಬೇಕು. ಜೀವನಮಟ್ಟ ಸುಧಾರಣೆಯೊಂದಿಗೆ ನೆಮ್ಮದಿಯ ಜೀವನ ನಡೆಸುವಂತೆ ಮಾಡುವುದೇ ನಿಜವಾದ ಪ್ರಗತಿಯಾಗಿದೆ ಎಂದು ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಅಧ್ಯಕ್ಷ ಮತ್ತು...

Read More

ಪಾಲ್ತಾಡು ವಿಷ್ಣುಮೂರ್ತಿ ದೈವಸ್ಥಾನ ಜೀರ್ಣೋದ್ಧಾರ, ಬ್ರಹ್ಮಕಲಶ ಸಮಿತಿಗೆ ಆಯ್ಕೆ

ಪುತ್ತೂರು: ಕೊಳ್ತಿಗೆ ಗ್ರಾಮದ ಪಾಲ್ತಾಡು ವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯನ್ನು ರಚಿಸಲಾಗಿದೆ. ಸುಮಾರು 250 ವರ್ಷಗಳಿಗೂ ಹೆಚ್ಚು ಇತಿಹಾಸವಿರುವ ಅತ್ಯಂತ ಕಾರಣಿಕ ನೆಲೆಯಾಗಿರುವ ಪಾಲ್ತಾಡು ವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರ ಮಾಡಲು ಅಷ್ಟಮಂಗಲ ಪ್ರಶ್ನೆಯಂತೆ ಊರ ಭಕ್ತಾಭಿಮಾನಿಗಳನ್ನು ಸೇರಿಸಿಕೊಂಡು ಸಮಿತಿಯನ್ನು...

Read More

ಕು|ಮೀನಾಕ್ಷಿಗೆ ತೃತೀಯ ಸ್ಥಾನ

ಕಲ್ಲಡ್ಕ : ಚಿಕ್ಕಬಳ್ಳಾಪುರದಲ್ಲಿ ಜರಗಿದ ಕರ್ನಾಟಕ ರಾಜ್ಯಮಟ್ಟದ ವಿಶೇಷ ಮಕ್ಕಳ ಕ್ರೀಡಾಕೂಟದಲ್ಲಿ ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದ 9 ತರಗತಿಯ ಕು|ಮೀನಾಕ್ಷಿ 100ಮೀ ಓಟ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾಳೆ. ಇವರಿಗೆ ವಿದ್ಯಾಕೇಂದ್ರದ ಸಂಚಾಲಕರು ಡಾ. ಪ್ರಭಾಕರ ಭಟ್, ಅಧ್ಯಕ್ಷರು ನಾರಾಯಣ ಸೋಮಯಾಜಿ, ಮುಖ್ಯೋಪಾಧ್ಯಾಯರು ರಮೇಶ್...

Read More

ಬೆಳ್ತಂಗಡಿಯಲ್ಲಿ 17ನೇ ಆರ್.ಸಿ.ಸಿ. ಜಿಲ್ಲಾ ಸಮ್ಮೇಳನ

ಬೆಳ್ತಂಗಡಿ : ರೋಟರಿ ಜಿಲ್ಲೆ 3180 ಇದರ ಭಾಗವಾಗಿರುವ ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಇದೇ ಮೊದಲ ಬಾರಿ ಆರ್.ಸಿ.ಸಿ. ಕ್ಲಬ್‌ಗಳ ಜಿಲ್ಲಾ ಸಮ್ಮೇಳನ ಫೆ. 13 ಮತ್ತು 14 ರಂದು ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಭವನದಲ್ಲಿ ನಡೆಯಲಿದೆ. ಎಂದು ಜಿಲ್ಲಾ ಸಮ್ಮೇಳನದ ಚೇರಮನ್...

Read More

ಪೇಜಾವರ ಶ್ರೀಗಳಿಗೆ ಗೌರವಾರ್ಪಣೆ

ಬೆಳ್ತಂಗಡಿ : ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಐದನೇ ಬಾರಿಗೆ ಪರ್ಯಾಯ ಪೀಠರೋಹಣ ಮಾಡಿದ ಪೇಜಾವರ ಮಠದ ಶ್ರೀ ವಿಶ್ವೇಶ್ವತೀರ್ಥ ಸ್ವಾಮೀಜಿಯವರನ್ನು ಕನ್ಯಾಡಿ ಶ್ರೀ ರಾಮಕ್ಷೇತ್ರದ ಮಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಉಡುಪಿ ಮಠದಲ್ಲಿ ಭೇಟಿ ಮಾಡಿ ಶ್ರೀಗಳನ್ನು...

Read More

ಎಸ್‌ಎಸ್‌ಎಲ್‌ಸಿ ಜಿಲ್ಲಾ ಮಟ್ಟದ ಪೂರ್ವ ಸಿದ್ಧತಾ ಪರೀಕ್ಷಾ ಪ್ರಶ್ನೆ ಪತ್ರಿಕೆಯಲ್ಲಿ ಗೊಂದಲ

ಬೆಳ್ತಂಗಡಿ : ಎಸ್‌ಎಸ್‌ಎಲ್‌ಸಿ 2016ರ ದ.ಕ ಜಿಲ್ಲಾ ಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಜಿಲ್ಲಾ ಮಟ್ಟದಲ್ಲಿ ತಯಾರಿಸಲಾದ ಪ್ರಶ್ನಾ ಪತ್ರಿಕೆಯಿಂದ ಮಕ್ಕಳಲ್ಲಿ ಗೊಂದಲ ಉಂಟಾಗಿದೆ. ತಾಲೂಕು ಮಟ್ಟದ ಪೂರ್ವ ಸಿದ್ದತಾ ಪರೀಕ್ಷೆ ಈಗಾಗಲೇ ನಡೆದಿದ್ದು ಇದೀಗ ಜಿಲ್ಲಾ ಮಟ್ಟದ...

Read More

ಟೇಕ್ವಾಂಡೋ ಪಂದ್ಯಾವಳಿಯಲ್ಲಿ ತಲಪಾಡಿಯ ಶಾರದಾ ವಿದ್ಯಾನಿಕೇತನ ಶಾಲೆಗೆ ಸಮಗ್ರ ಪ್ರಶಸ್ತಿ

ಮಂಗಳೂರು : ಇತ್ತೀಚೆಗೆ ಬೆಂಗಳೂರಿನ ಭಸವೇಶ್ವರ ನಗರದ ಕಾರ್ಮಲ್ ಪ್ಲೇ ಅರೇನಾದಲ್ಲಿ ನಡೆದ ರಾಜ್ಯಮಟ್ಟದ ಇಂಟರ್ ಕ್ಲಬ್ ಟೇಕ್ವಾಂಡೋ ಪಂದ್ಯಾವಳಿಯಲ್ಲಿ ತಲಪಾಡಿಯ ದೇವಿನಗರದ ಶಾರದಾ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಕ್ರಮವಾಗಿ ಫೈಟಿಂಗ್, ಪುಂಪ್ಸೇ ಮತ್ತು ಬ್ರೇಕಿಂಗ್‌ನಲ್ಲಿ 32ಚಿನ್ನ, 33 ಬೆಳ್ಳಿ ಮತ್ತು 27 ಕಂಚಿನ...

Read More

`ಕುಡ್ಲ ಕೆಫೆ’ ಕರಾವಳಿಯಾದ್ಯಂತ ತೆರೆಗೆ

ಮಂಗಳೂರು : ಯೋಧ ಮೋಷನ್ ಪಿಕ್ಚರ್‍ಸ್ ಲಾಂಛನದಲ್ಲಿ ಸೂರ್ಯ ಮೆನನ್ ನಿರ್ದೇಶನದಲ್ಲಿ ರಂಜನ್ ಶೆಟ್ಟಿ ಹಾಗೂ ಸೂರ್ಯ ಮೆನನ್ ನಿರ್ಮಾಣದಲ್ಲಿ ತಯಾರಾದ `ಕುಡ್ಲಕೆಫೆ’ ತುಳು ಚಲನ ಚಿತ್ರದ ಬಿಡುಗಡೆ ಸಮಾರಂಭವು ಶುಕ್ರವಾರದಂದು ಮಂಗಳೂರಿನ ಜ್ಯೋತಿ ಟಾಕೀಸ್‌ನಲ್ಲಿ ಬಿಡುಗಡೆಗೊಂಡಿತು. ಕುಡ್ಲಕೆಫೆ ಸಿನಿಮಾ ಕರಾವಳಿ...

Read More

ಗಣ್ಯರಿಂದ ಕಿಶೋರ್ ಪೆರಾಜೆಯವರ ವಿಶೇಷ ಛಾಯಾಚಿತ್ರಗಳ ಪ್ರದರ್ಶನ ವೀಕ್ಷಣೆ

ಬಂಟ್ವಾಳ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ಪ್ರೆಸ್ ಕ್ಲಬ್ ಹಾಗೂ ಬಂಟ್ವಾಳ ಪತ್ರಕರ್ತರ ಸಂಘದ ರಜತವರ್ಷಾಚರಣಾ ಸಮಿತಿಯ ಆಶ್ರಯದಲ್ಲಿ ರಜತವರ್ಷಾಚರಣೆಯ ಅಂಗವಾಗಿ ಮಾಧ್ಯಮ ಛಾಯಾಗ್ರಾಹಕ ಕಿಶೋರ್ ಪೆರಾಜೆಯವರ ವಿಶೇಷ ಛಾಯಾಚಿತ್ರಗಳ ಪ್ರದರ್ಶನ “ರಜತನಡೆಯಲ್ಲೊಂದು ಛಾಯಾಕಿರಣ” ಕಾರ್ಯಕ್ರಮ ಬಿ.ಸಿ.ರೋಡು ಪ್ರೆಸ್ ಕ್ಲಬ್‌ನಲ್ಲಿ...

Read More

ಹಿಂದೂಧರ್ಮಕ್ಕೆ ಅಪೂರ್ವ ಶಕ್ತಿಯಿದೆ

ಬೆಳ್ತಂಗಡಿ : ನಮ್ಮ ಶರೀರವೆಂಬುದು ನಾಶವಾಗುವ ಕ್ಷೇತ್ರ. ಆದರೆ ಇದನ್ನು ಉದ್ದಾರ ಮಾಡಲು, ಸದ್ಗತಿ ನೀಡಲು ಇರುವುದೇ ದೇವಸ್ಥಾನವೆಂಬ ಕ್ಷೇತ್ರ ಎಂದು ಹೊಸ್ಮಾರು ಬಲ್ಯೊಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ ನುಡಿದರು. ಅವರು ಪಡಂಗಡಿಗ್ರಾಮದ ಮಲ್ಲಿಪ್ಪಾಡಿಯಲ್ಲಿ ನವೀಕರಣಗೊಂಡ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಟಾಷ್ಠಬಂಧ...

Read More

Recent News

Back To Top