News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮಂಗಳೂರಿನಲ್ಲಿ ಕೊಂಕಣಿ ಕಿರು ಸಾಕ್ಷ್ಯಚಿತ್ರ ’ದೇವಾಲೋ ಉಡ್ಗಾಸು’ ಬಿಡುಗಡೆ

ಮಂಗಳೂರು : ಖ್ಯಾತ ಲೇಖಕ ಮತ್ತು ಧಾರ್ಮಿಕ ಚಿಂತಕ ದಿವಂಗತ ಮಂಗಲ್ಪಾಡಿ ನಾಮದೇವ ಶೆಣೈ ಅವರು ಬರೆದ ಶ್ರೀ ವೀರ ವೆಂಕಟೇಶ ದೇವರನ್ನು ಸ್ತುತಿಸುವ ಶೀರ್ಷಿಕೆ ಹಾಡಿನೊಂದಿಗೆ ಅವರ ಪುತ್ರ ಮಂಗಲ್ಪಾಡಿ ನರೇಶ್ ಶೆಣೈ ನಿರ್ಮಿತ ರಥಬೀದಿ ಶ್ರೀ ವೀರ ವೆಂಕಟೇಶ...

Read More

ಬೆಳ್ತಂಗಡಿ : 7 ಜಿಪಂ ಕ್ಷೇತ್ರದಲ್ಲಿ 26 ಮಂದಿ ಅಂತಿಮ ಕಣದಲ್ಲಿ

ಬೆಳ್ತಂಗಡಿ :  ತಾಲೂಕಿನ 7 ಜಿಲ್ಲಾ ಪಂಚಾಯತ್ ಕ್ಷೇತ್ರಗಳಲ್ಲಿ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಗುರುವಾರ 13 ಮಂದಿ ನಾಮ ಪತ್ರಗಳು ಹಿಂಪಡೆಯಲಾಗಿದ್ದು 26 ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ಬಿಜೆಪಿಯ ಹಾಲಿ ಜಿ. ಪಂ. ಸದಸ್ಯೆ ತುಳಸಿ ಹಾರಬೆ ಅವರು ಬಂಡಾಯವಾಗಿ ಕುವೆಟ್ಟು ಕ್ಷೇತ್ರದಲ್ಲಿ ಸ್ಪರ್ಧಾಕಣದಲ್ಲಿ...

Read More

ಬೆಳ್ತಂಗಡಿ ತಾಪಂನಲ್ಲಿ ಅಂತಿಮ ಕಣದಲ್ಲಿ 71 ಮಂದಿ ಅಭ್ಯರ್ಥಿಗಳು

ಬೆಳ್ತಂಗಡಿ : ತಾಲೂಕು ಪಂಚಾಯತು ಚುನಾವಣೆಯ ನಾಮಪತ್ರ ಹಿಂಪಡೆಯುವ ಕಾರ್ಯ ಪೂರ್ಣಗೊಂಡಿದ್ದು ಸಲ್ಲಿಕೆಯಾಗಿದ್ದ 86 ನಾಮಪತ್ರದಲ್ಲಿ ಇದರಲ್ಲಿ 15 ಮಂದಿ ನಾಮಪತ್ರ ಹಿಂಪಡೆದುಕೊಂಡಿದ್ದು ಅಂತಿಮವಾಗಿ 71 ಮಂದಿ ಕಣದಲ್ಲಿದ್ದಾರೆ. ನಾರಾವಿ ಜಿಪಂ ಕ್ಷೇತ್ರದ ನಾರಾವಿ ತಾಪಂ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ರೂಪಲತಾ, ಬಿಜೆಪಿಯಿಂದ ಯಶೋಧ, ಹೊಸಂಗಡಿ ಕ್ಷೇತ್ರದಿಂದ...

Read More

ಸಚಿವ ಖಾದರ್‌ರವರು ವಸ್ತುಸ್ಥಿತಿಯನ್ನು ಸರಿಯಾಗಿ ತಿಳಿದುಕೊಳ್ಳಲಿ – ಬಿಜೆಪಿ

ಮಂಗಳೂರು : 2002 ರಲ್ಲಿ ಕೇಂದ್ರದಲ್ಲಿ ಎನ್.ಡಿ.ಎ. ಸರಕಾರ ಇದ್ದಾಗ ಪೆಟ್ರೋಲ್, ಡೀಸಿಲ್ ಮೇಲಿನ ನಿಯಂತ್ರಣವನ್ನು ತೆಗೆದು ಹಾಕಿತ್ತು. 2004 ರಲ್ಲಿ ಕೇಂದ್ರದಲ್ಲಿ ಯು.ಪಿ.ಎ.ಸರಕಾರ ಬಂದ ನಂತರ ಪುನಃ ನಿಯಂತ್ರಣ ಏರಿ ದರ ಏರಿಕೆ ಮಾಡಲಾಗಿತ್ತು. ನಂತರ 2013 ರಲ್ಲಿ ಯು.ಪಿ.ಎ. ಸರಕಾರ ಇದ್ದಾಗ ಡೀಸಿಲ್,...

Read More

ರಜತನಡೆಯಲ್ಲೊಂದು ಛಾಯಾಕಿರಣ ಕಾರ್ಯಕ್ರಮಕ್ಕೆ ಚಾಲನೆ

ಬಂಟ್ವಾಳ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ಪ್ರೆಸ್ ಕ್ಲಬ್ ಹಾಗೂ ಬಂಟ್ವಾಳ ಪತ್ರಕರ್ತರ ಸಂಘದ ರಜತವರ್ಷಾಚರಣಾ ಸಮಿತಿಯ ಆಶ್ರಯದಲ್ಲಿ ರಜತವರ್ಷಾಚರಣೆಯ ಅಂಗವಾಗಿ ಮಾಧ್ಯಮ ಛಾಯಾಗ್ರಾಹಕ ಕಿಶೋರ್ ಪೆರಾಜೆಯವರ ವಿಶೇಷ ಛಾಯಾಚಿತ್ರಗಳ ಪ್ರದರ್ಶನ “ರಜತನಡೆಯಲ್ಲೊಂದು ಛಾಯಾಕಿರಣ” ಕಾರ್ಯಕ್ರಮಕ್ಕೆ ಬಿ.ಸಿ.ರೋಡು ಪ್ರೆಸ್ ಕ್ಲಬ್‌ನಲ್ಲಿ...

Read More

ಸಚಿವ ಅಭಯಚಂದ್ರ ಜೈನ್ ವಿರುದ್ಧ ಸುಚರಿತ ಶೆಟ್ಟಿ ದೂರು

ಮಂಗಳೂರು : ಪುತ್ತಿಗೆ ಜಿಲ್ಲಾ ಪಂಚಾಯತ್ ಅಭ್ಯರ್ಥಿ ಸುಚರಿತ ಶೆಟ್ಟಿ ಸಚಿವ ಅಭಯಚಂದ್ರ ಜೈನ್ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿಯವರಲ್ಲಿ ದೂರನ್ನು ದಾಖಲಿಸಿದ್ದಾರೆ. ಪುತ್ತಿಗೆ ಜಿಲ್ಲಾ ಪಂಚಾಯತ್ ಅಭ್ಯರ್ಥಿ ಸುಚರಿತ ಶೆಟ್ಟಿಯವರು ಫೆ..9 ರಂದು ನಾಮಪತ್ರ...

Read More

ನಾಮಪತ್ರ ಪರಿಶೀಲನೆ ನೀತಿ ಸಂಹಿತೆ ಉಲ್ಲಂಘನೆ: ದೂರು

ಮಂಗಳೂರು: ತಾಲೂಕಿನ ಪುತ್ತಿಗೆ ಜಿಲ್ಲಾ ಪಂಚಾಯತ್ ಅಭ್ಯರ್ಥಿ, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಶ್ರೀ ಸುಚರಿತ ಶೆಟ್ಟಿ ನಾಮಪತ್ರವನ್ನು ಸಲ್ಲಿಸಿದ್ದು ಫೆ. 9ರಂದು ನಾಮಪತ್ರ ಪರಿಶೀಲನೆ ಪ್ರಕ್ರಿಯೆ ಸಂದರ್ಭ ನೀತಿ ಉಲ್ಲಂಘನೆಯಾಗಿದೆ ಎಂದು ಅವರು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ...

Read More

ಮನಸ್ಸಿನ ಕಲ್ಮಶಗಳನ್ನು ತೊಡೆಯುವುದೇ ಸನಾನತ ಸಂಸ್ಕೃತಿಯ ವೈಶಿಷ್ಟ್ಯ

ಬೆಳ್ತಂಗಡಿ : ಪಂಚಭೂತ, ಪಂಚತತ್ವಗಳು ದೇವಸ್ಥಾನಗಳಿಂದ ಅರಿವಿಗೆ ಬರುತ್ತದೆ. ಪುರುಷಾರ್ಥಚತುಷ್ಟಯವನ್ನು ಸಾಧಿಸುವುದೇ ಜೀವನದ ಉದ್ದೇಶವಾಗಿರಬೇಕು ಎಂದು ಮೂಡಬಿದ್ರೆಯ ಸ್ವಸ್ತಿಶ್ರೀ ಭಟ್ಟಾರಕಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿನುಡಿದರು. ಅವರು ಪಡಂಗಡಿ ಗ್ರಾಮದ ಮಲ್ಲಿಪ್ಪಾಡಿಯಲ್ಲಿ ನವೀಕರಣಗೊಂಡ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶಾಭಿಷೇಕೋತ್ಸವದ ಮೂರನೇ ದಿನವಾದ...

Read More

ಕಾಶೀ ಮಠಾಧೀಶರ ಮಂಗಳೂರು ‘ಪುರ ಪ್ರವೇಶ’

ಮಂಗಳೂರು : ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪ್ರತಿಷ್ಟಿತ ದೇವಳದಲ್ಲೊಂದಾದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಳದ ವಾರ್ಷಿಕ ಮಹೋತ್ಸವವಾದ ” ಮಂಗಳೂರು ರಥೊಥ್ಸವ ” ಇದೇ ಬರುವ ಆದಿತ್ಯವಾರ ಫೆ.14ರಂದು ಕಾಶೀ ಮಠಾಧೀಶರಾದ ಶ್ರೀಮದ್ ಸಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಜರಗಲಿದೆ....

Read More

ಮುರಳೀ ಶ್ಯಾಮ್‌ಗೆ ಡಾಕ್ಟರೇಟ್

ಕುಂಬಳೆ: ಎಡನಾಡು ಗ್ರಾಮದ ಹೊಸಮನೆ ನಿವಾಸಿ ಎಚ್. ಕೃಷ್ಣ ಭಟ್ ಮತ್ತು ಶ್ಯಾಮಲಾ ದಂಪತಿಯ ಪುತ್ರ ಮುರಳೀ ಶ್ಯಾಮ್ ತಿರುಪತಿಯ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠದ ಫಲಿತ ಜ್ಯೋತಿಷ ವಿಭಾಗದಲ್ಲಿ ‘ದೈವಜ್ಞ ಕಾಮಧೇನು ಗ್ರಂಥಸ್ಯ ಸಮೀಕ್ಷಾತ್ಮಕಮಧ್ಯಯನಮ್’ ಮಹಾ ಪ್ರಬಂಧವನ್ನು ಮಂಡಿಸಿ ಪಿ.ಎಚ್‌ಡಿ.ಗೆ ಸಮಾನವಾದ...

Read More

Recent News

Back To Top