News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಪಾಲ್ತಾಡಿ : ಬಯಲು ರಂಗಮಂದಿರಕ್ಕೆ ಶಿಲಾನ್ಯಾಸ

ಪಾಲ್ತಾಡಿ : ಪಾಲ್ತಾಡಿ ಗ್ರಾಮದ ಚಾಕೋಟೆತ್ತಡಿ ಧರ್ಮರಸು ಉಳ್ಳಾಕುಲು ದೈವಸ್ಥಾನದ ವಠಾರದಲ್ಲಿ ಉಳ್ಳಾಕುಲು ಫ್ರೆಂಡ್ಸ್ ಕ್ಲಬ್ ವತಿಯಿಂದ ನಿರ್ಮಾಣಗೊಳ್ಳುವ ಬಯಲು ರಂಗಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಲಾಯಿತು. ಶಿಲಾನ್ಯಾಸವನ್ನು ಕಂಪ ರಾಮಣ್ಣ ಪೂಜಾರಿ ನೆರವೇರಿಸಿದರು.ರಂಗಮಂದಿರ ನಿರ್ಮಾಣಕ್ಕೆ ಮುಂಡಪ್ಪ ಪೂಜಾರಿ ಸ್ಥಳದಾನ ಮಾಡಿದ್ದಾರೆ.ಈ ಸಂದರ್ಭದಲ್ಲಿ ಉಳ್ಳಾಕುಲು...

Read More

ದ.ಕ. ಜಿಲ್ಲಾ ಬಿಜೆಪಿ ಜಿಪಂ, ತಾಪಂ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ

ಮಂಗಳೂರು : ಫೆ.20 ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಯಲಿದ್ದು, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಅಂತಿಮ  ಪಟ್ಟಿಯನ್ನು ಬಿಜೆಪಿ...

Read More

ಉತ್ತಮ ಆರೋಗ್ಯ, ಸ್ವಾಸ್ಥ್ಯ ಜೀವನ

ಮಂಗಳೂರು : ದೇಹ ಯಾವತ್ತಿಗೂ ರೋಗ ಮುಕ್ತವಾಗಿರಬೇಕು ಎಂದು ಬುದ್ಧ ತನ್ನ ಮಾತುಗಳಲ್ಲಿ ಹೇಳುವಂತೆ ನಮ್ಮ ದೇಹವನ್ನು ರೋಗ ರುಜಿನಗಳಿಂದ ದೂರವಿರಿಸಬೇಕು. ಆಗ ಮಾನಸಿಕ ಸ್ವಾಸ್ಥ್ಯವೂ ಸಾಧ್ಯ. ವಿಚಾರ ಸಂಕಿರಣಗಳಲ್ಲಿ ಈ ಬಗ್ಗೆ ಚಿಂತಿಸಬೇಕಾದ, ಚರ್ಚಿಸಬೇಕಾದ ಅಗತ್ಯವಿದೆ. ಸಾಮಾಜಿಕವಾಗಿ ಮೂಡುವ ಹಲವಾರು...

Read More

ಫೆ. 9 ರಂದು ಕೋಟ್ಪಾ ಕಾಯ್ದೆಯನ್ನು ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ

ಬೆಳ್ತಂಗಡಿ : ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಕೋಟ್ಪಾ ಕಾಯ್ದೆಯನ್ನು ವಿರೋಧಿಸಿ ಫೆ. 9 ರಂದು ಮಂಗಳೂರಿನಲ್ಲಿ ಬೀಡಿ ಕಾರ್ಮಿಕರ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ದ.ಕ ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಶನ್ (ಸಿಐಟಿಯು) ಅಧ್ಯಕ್ಷ ಬಿ. ಎಂ. ಭಟ್ ತಿಳಿಸಿದ್ದಾರೆ....

Read More

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ವಿಚಾರಸಂಕೀರ್ಣ

ಬೆಳ್ತಂಗಡಿ : ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಯು.ಜಿ.ಸಿ ಮತ್ತು ಶ್ರೀ.ಕ್ಷೇ.ಧ.ಗ್ರಾ.ಯೋ. ಇದರ ಪ್ರಾಯೋಜಿಕತ್ವದಲ್ಲಿ ಇಂದು (ಫೆ.5) ರಾಷ್ಟ್ರೀಯ ಮಟ್ಟದ ವಿಚಾರಸಂಕೀರ್ಣ ನಡೆಯಲಿದೆ. ‘ಕರ್ನಾಟಕದಲ್ಲಿ ಮಹಿಳಾ ರಾಜಕೀಯ ನಾಯಕತ್ವ’ ಎಂಬ ವಿಷಯದ ಕುರಿತು ನಡೆಯಲಿರುವ ವಿಚಾರ ಸಂಕೀರ್ಣದಲ್ಲಿ ಎಸ್.ಡಿ.ಎಂ...

Read More

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ವಂಡರ್‌ಲಾ-ಪ್ರಕೃತಿಸ್ನೇಹಿ ಪ್ರಶಸ್ತಿ

ಬೆಂಗಳೂರು : ಪ್ರತಿಷಿತ ಸಂಸ್ಥೆ ವಂಡರ್‌ಲಾ ಹಾಲಿಡೇಸ್ ಲಿಮಿಟೆಡ್ ಇದರ ವತಿಯಿಂದ ನೀಡಲಾಗುವ 2015-16ನೇ ಸಾಲಿನ ಪರಿಸರ ಸ್ನೇಹಿ ಪ್ರಶಸ್ತಿಯನ್ನು ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ ಪಡೆದುಕೊಂಡಿದೆ. ವಿದ್ಯಾಕೇಂದ್ರದ ಪರಿಸರಕ್ಕೆ ಭೇಟಿ ನೀಡಿದ ಅಲ್ಲಿನ ತಂಡ ವಿದ್ಯಾಸಂಸ್ಥೆಯ ಎಲ್ಲಾ ಶೈಕ್ಷಣಿಕ ಚಟುವಟಿಕೆಗಳ ಜೊತೆ...

Read More

ಫೆ. 7 ರಂದು ಕನ್ಯಾಡಿಯಲ್ಲಿ ಸುಧೀಂದ್ರತೀರ್ಥ ಸ್ವಾಮೀಜಿ ಗಳ ಆರಾಧನಾ ಮಹೋತ್ಸವ

ಬೆಳ್ತಂಗಡಿ : ಇತ್ತಿಚೆಗೆ ದೈವೈಕ್ಯರಾದ ಶ್ರೀ ಕಾಶೀಮಠಾಧೀಶ ಶ್ರೀ ಸುಧೀಂದ್ರತೀರ್ಥ ಸ್ವಾಮೀಜಿ ಅವರ ಆರಾಧನಾ ಮಹೋತ್ಸವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಶ್ರೀರಾಮ ಕ್ಷೇತ್ರದಲ್ಲಿ ಫೆ. 7 ರಂದು ನಡೆಯಲಿದೆ ಎಂದು ಕನ್ಯಾಡಿ ಶ್ರೀಗುರುದೇವ ಪೀಠಾಧಿಪತಿ, ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ...

Read More

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಗುರುವಾರ ರತ್ನಗಿರಿಯಲ್ಲಿರುವ ಭಗವಾನ್ ಬಾಹುಬಲಿ ಮೂರ್ತಿಗೆ 216 ಕಲಶಗಳಿಂದ ಪಾದಾಭಿಷೇಕ ನಡೆಯಿತು.ಮಂಗಲ ಪ್ರವಚನ ನೀಡಿದ ಕಾರ್ಕಳದ ಲಲಿತಕೀರ್ತಿ ಭಟ್ಟಾರಕರು ಮಾತನಾಡಿ, ಬಾಹುಬಲಿ ನೀಡಿದ ತ್ಯಾಗ, ಅಹಿಂಸೆ ಮತ್ತು ಶಾಂತಿಯ ಸಂದೇಶ ಸಾರ್ವಕಾಲಿಕ ಮೌಲ್ಯ ಹೊಂದಿದ್ದು ಆದರ್ಶ ಹಾಗೂ ಅನುಕರಣೀಯವಾಗಿದೆ....

Read More

ಹಿಂದಿ ಭಾಷಣ ಸ್ಪರ್ಥೆಯಲ್ಲಿ ಎ ಶ್ರೇಣಿ : ಕಾವ್ಯಗೆ ಬಿಜೆಪಿ ಸನ್ಮಾನ

ಬದಿಯಡ್ಕ : ತಿರುವನಂತಪುರದಲ್ಲಿ ಜರಗಿದ ರಾಜ್ಯ ಮಟ್ಟದ ಶಾಲಾ ಕಲೋತ್ಸಷದಲ್ಲಿ ಹಿಂದಿ ಭಾಷಣ ಸ್ಪರ್ಥೆಯಲ್ಲಿ ಎ ಶ್ರೇಣಿ ಪಡೆದ ಬದಿಯಡ್ಕದ ಕುಮಾರಿ ಕಾವ್ಯ ಅವರನ್ನು ಬಿಜೆಪಿ ಕಾಸರಗೋಡು ಮಂಡಲ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು. ಮಂಡಲ ಅಧ್ಯಕ್ಷ ಸುಧಾಮ ಗೋಸಾಡ ಅವರು ಶಾಲು...

Read More

ಜಿಪಂ ಮತ್ತು ತಾಪಂ ಬಿಜೆಪಿಯ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ಮಂಗಳೂರು : ಫೆ.20 ರಂದು ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯು ನಡೆಯಲಿದ್ದು, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಎರಡನೇಯ ಪಟ್ಟಿಯನ್ನು ಬಿಜೆಪಿ ಬಿಡುಗಡೆಗೊಳಿಸಿದೆ....

Read More

Recent News

Back To Top