Date : Tuesday, 11-09-2018
ಬಂಟ್ವಾಳ: ಸಾಹಿತಿ ಶಿವಕುಮಾರ ಸಾಯ ಅವರು ತಮ್ಮ ಪ್ರಕಟಿತ ಕವನಗಳನ್ನು ಡಿಜಿಟಲ್ ಗ್ರಂಥ ರೂಪದಲ್ಲಿ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಿದ್ದಾರೆ. ಎರಡು ದಶಕಗಳಿಂದ ವಿವಿಧ ಪತ್ರಿಕೆಗಳು ಮತ್ತು ನಿಯತಕಾಲಿಕಗಳಲ್ಲಿ ಪ್ರಕಟವಾಗಿದ್ದ ತಮ್ಮ ಕವನಗಳನ್ನು ಆಯ್ದು ‘ತೆರೆದ ಅಧ್ಯಾಯ’ ಎಂಬ 250 ಪುಟಗಳ ಈ...
Date : Monday, 10-09-2018
ಮಂಗಳೂರು : ನಗರದಲ್ಲಿ ಬಂದ್ನಿಂದ ತೊಂದರೆಗೊಳಗಾದ ಜನರಿಗೆ ಆಹಾರ, ಪಾನೀಯದ ವ್ಯವಸ್ಥೆಯನ್ನು ಮಾಡಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಮಾನವೀಯತೆಯನ್ನು ಮೆರೆದಿದ್ದಾರೆ. ಸೋಮವಾರ ಕಾಂಗ್ರೆಸ್ ಕರೆದಿದ್ದ ಬಂದ್ ವಿಫಲವಾಗಿದ್ದರೂ ಬಲವಂತವಾಗಿ ಹೋಟೇಲ್ ಮತ್ತು ಬಸ್ಸುಗಳನ್ನು ನಿಲ್ಲಿಸಿದ್ದ ಕಾರಣ...
Date : Friday, 07-09-2018
ಮಂಗಳೂರು : ಜಗತ್ತಿಗೆ ಯೋಗವನ್ನು ಪರಿಚಯಿಸಿದ ಭಾರತ ಕಾಲ ಕ್ರಮೇಣ ಯೋಗದ ಮಹತ್ವವನ್ನು ಮರೆತಂತಹ ಸಂದರ್ಭದಲ್ಲಿ ವಿಶ್ವ ಯೋಗ ದಿನದ ಮೂಲಕ ವಿಶ್ವ ಮಾನ್ಯವಾಗುವಂತೆ ಮಾಡಿದ ಕೀರ್ತಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ. ಜಗತ್ತಿನಾದ್ಯಂತ ಯೋಗ ಶಿಕ್ಷಕರಿಗೆ ಬೇಡಿಕೆ ಹೆಚ್ಚಿದೆ. ಆ ನಿಟ್ಟಿನಲ್ಲಿ...
Date : Friday, 07-09-2018
ಮಂಗಳೂರು: ಪದವಿ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಲ್ಲಿ ಸಾಂಸ್ಕೃತಿಕ ಸಾಹಿತ್ಯಿಕ ಅಭಿರುಚಿಯನ್ನು ಬೆಳೆಸುವ ಆಶ್ರಯದೊಂದಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಶ್ರೀ ಭಾರತೀ ಸಮೂಹ ಸಂಸ್ಥೆ ಹಾಗೂ ಶ್ರೀ ಭಾರತೀ ಪದವಿ ಕಾಲೇಜು, ನಂತೂರು ಮಂಗಳೂರು ರವರ ಆಶಯದೊಂದಿಗೆ ತುಳು ಭಾಷೆಯಲ್ಲಿ ಸಾಂಸ್ಕೃತಿಕ...
Date : Friday, 07-09-2018
ಮಂಗಳೂರು : ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಜೊತೆಯಲ್ಲಿ ಸಾಂಸ್ಕೃತಿಕ ಕಲಾ ಪ್ರಕಾರಗಳ ಸೊಬಗನ್ನು ಆಸ್ವಾದಿಸಿದಾಗ ವಿದ್ಯಾರ್ಥಿಗಳ ಮನೋಕೌಶಲ ವಿಕಸನವಾಗುತ್ತದೆ. ಭಾರತೀಯ ಲಲಿತಕಲಾ ಪ್ರಕಾರಗಳು ನಮ್ಮ ಚಿತ್ತ ಶುದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತವೆ ಎಂಬುದಾಗಿ ಮಂಗಳೂರು ಆಕಾಶವಾಣಿ ಕಾರ್ಯಕ್ರಮ ನಿರ್ವಾಹಣಾಧಿಕಾರಿಗಳಾದ ಡಾ| ಶರಭೇಂದ್ರ...
Date : Friday, 07-09-2018
ಕಾಸರಗೋಡು : ಸಾರ್ವಜನಿಕ ಗಣೇಶೋತ್ಸವ ಸಮಿತಿ ಬಾಯಾರು ಇದರ ಆಶ್ರಯದಲ್ಲಿ 35 ನೇ ವರ್ಷದ ಶ್ರೀ ಗಣೇಶೋತ್ಸವವು ಸೆಪ್ಟೆಂಬರ್ 13 ರಂದು ಮುಳಿಗದ್ದೆಯ ಹೆದ್ದಾರಿ ಶಾಲೆಯಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಬೆಳಿಗ್ಗೆ 6.45 ಕ್ಕೆ ಗಣೇಶ ವಿಗ್ರಹ...
Date : Friday, 07-09-2018
ಮಂಗಳೂರು : ಇಂಡೋನೇಶಿಯಾದಲ್ಲಿ ನಡೆದ ಏಶಿಯನ್ ಕ್ರೀಡಾಕೂಟದಲ್ಲಿ ರಿಲೆಯಲ್ಲಿ ಬಂಗಾರದ ಪದಕ ಗಳಿಸಿ ರಾಜ್ಯ, ರಾಷ್ಟ್ರ, ಮಂಗಳೂರು ನಗರಕ್ಕೆ ಕೀರ್ತಿ ತಂದಿರುವ ಪೂವಮ್ಮ ಅವರಿಗೆ ಮಂಗಳೂರು ನಗರದಲ್ಲಿ ಸರಕಾರಿ ನಿವೇಶನ ಮತ್ತು ಒಂದು ಕೋಟಿ ರೂಪಾಯಿಯನ್ನು ಪ್ರೋತ್ಸಾಹಧನವಾಗಿ ನೀಡಬೇಕು ಎಂದು ಮಂಗಳೂರು...
Date : Wednesday, 05-09-2018
ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ಶಾರದಾ ಸಮೂಹ ವಿದ್ಯಾ ಸಂಸ್ಥೆಗಳ ಆಶ್ರಯದಲ್ಲಿ ಶಿಕ್ಷಕ ದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಅತ್ಯಂತ ಸಂಭ್ರಮೊಲ್ಲಾಸದಿಂದ ಆಚರಿಸಲಾಯಿತು. ತಲಪಾಡಿಯ ಶಾರದಾ ವಿದ್ಯಾನಿಕೇತನ ವಸತಿ ಶಾಲೆಯ ಹರಿದಾಸ ವೇದಿಕೆಯಲ್ಲಿ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಪ್ರೊ| ಎಂ.ಬಿ.ಪುರಾಣಿಕರು ಉಪಸ್ಥಿತ...
Date : Tuesday, 04-09-2018
ಬಾಯಾರು: ಬಾಯಾರಿನ ಬಾಲಗೋಕುಲದ ಮಕ್ಕಳಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ಹಾಗೂ ರಾಧೆಯರ ವೇಷ ಧರಿಸಿ ಶೋಭಾಯಾತ್ರೆ ನಡೆಯಿತು. ಬಾಯಾರು ಮುಳಿಗದ್ದೆಯಿಂದ ಆರಂಭಗೊಂಡು ಬಾಯಾರು ದೇವಸ್ಥಾನದಲ್ಲಿ ಸಮಾಪನಗೊಂಡಿತು. ಶೋಭಾಯಾತ್ರೆಯಲ್ಲಿ ಬಾಯಾರಿನ ವಿವಿಧ ಬಾಲಗೋಕುಲದ ಮಕ್ಕಳು ಭಾಗವಹಿಸಿದ್ದರು. ಬಾಯಾರು ದೇವಸ್ಥಾನದಲ್ಲಿ ನಡೆದ ಸಮಾರೋಪ...
Date : Saturday, 01-09-2018
ಪುತ್ತೂರು : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 5 ನೇ ತರಗತಿಯ ವಿದ್ಯಾರ್ಥಿನಿ ಕು. ಪಲ್ಲವಿ ಕೊಡಗು ಜಿಲ್ಲೆಯ ಸಂತ್ರಸ್ತರ ನೋವಿಗೆ ಸ್ಪಂದಿಸುವ ಮೂಲಕ ಈಗ ಎಲ್ಲರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ತನ್ನ ತಾತ, ಅಜ್ಜಿ, ಅತ್ತೆ, ಮಾವ ಹಿರಿಯರೆಲ್ಲ ನೀಡಿದ್ದ ಸುಮಾರು 1,102...