News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಶ್ರೀ ಮಾಧವ ಶಿಶು ಮಂದಿರದಲ್ಲಿ ಮಾತೃ ಭೋಜನ ಕಾರ್ಯಕ್ರಮ

ಉಪ್ಪಿನಂಗಡಿ : ಹುಣ್ಣಿಮೆಯ ಮುನ್ನ ದಿನದ ಬೆಳದಿಂಗಲು . . . . ಮೂವತ್ತು ಮನೆಗಳ ಮಾತೆಯರು ತಂದ ಅಡುಗೆಗಳು. . . . . ಅಲ್ಲಿ ಜಾತಿಯ ಅಡೆತಡೆಗಳಿರಲಿಲ್ಲ.. . . ಮೇಲು ಕೀಳೆಂಬ ಭಾವದ ಸುಳಿವಿಲ್ಲ.. . ....

Read More

ಡಿವೈಎಸ್‌ಪಿ ಭಾಸ್ಕರ್ ರೈ ಯವರಿಗೆ ಭಾನುವಾರ ಅಧಿಕಾರ ಹಸ್ತಾಂತರ

ಬಂಟ್ವಾಳ: ಬೆಂಗಳೂರು ನಗರದ ಉಪಪೊಲೀಸ್ ಆಯುಕ್ತರಾಗಿ ಮುಂಭಡ್ತಿಗೊಂಡು ವರ್ಗಾವಣೆಗೊಂಡಿರುವ ಬಂಟ್ವಾಳ ಎಎಸ್ಪಿ ರಾಹುಲ್ ಕುಮಾರ್ ಅವರು, ಡಿವೈಎಸ್‌ಪಿ ಭಾಸ್ಕರ್ ರೈ ಯವರಿಗೆ ಭಾನುವಾರ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ಪ್ರೊಭೆಷನರಿ ಐಪಿಎಸ್ ಅಧಿಕಾರಿ ಲಕ್ಷ್ಮಣ್ ನಿಂಬರ್ಗಿ, ಸಂಚಾರಿ ಪೊಲೀಸ್ ಠಾಣೆಯ ಎಎಸ್‌ಐ...

Read More

ಒಡಿಯೂರು ಶ್ರೀಗಳಿಗೆ ವಳಲಂಬೆ ಬ್ರಹ್ಮಕಲಶೋತ್ಸವ ಆಮಂತ್ರಣ

ಸುಬ್ರಹ್ಮಣ್ಯ: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಜ.27 ರಿಂದ ಫೆ.2 ರವೆರೆಗೆ ನಡೆಯಲಿದೆ. ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಒಡಿಯೂರು ಶ್ರೀ ಗುರುದೇವದತ್ತ ಮಹಾಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ ಅವರಿಗೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಈ ಸಂದರ್ಭ ದೇವಸ್ಥಾನದ ಪ್ರಧಾನ...

Read More

ಅಮಿತ್ ಶಾ ಪುನರಾಯ್ಕೆ : ದ.ಕ ಬಿಜೆಪಿಯಿಂದ ವಿಜಯೋತ್ಸವ

ಮಂಗಳೂರು : ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ, ಹಾಲಿ ಅಧ್ಯಕ್ಷ ಅಮಿತ್ ಶಾ ರವರು ಇಂದು ಪುನರಾಯ್ಕೆ  ಯಾಗಿದ್ದು ಬಿಜೆಪಿ ದ.ಕ.ಜಿಲ್ಲಾ ವತಿಯಿಂದ ನಗರದ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ವಿಜಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ...

Read More

ಅಂತರ್ ಕಾಲೇಜಿನ ಚರ್ಚಾಸ್ಪರ್ಧೆ- ವಿವೇಕಾನಂದ ಕಾಲೇಜಿಗೆ ಪ್ರಶಸ್ತಿ

ಬೆಳ್ತಂಗಡಿ : ಉಜಿರೆ ಶ್ರೀ ಧ.ಮ.ಪ ಕಾಲೇಜಿನಲ್ಲಿ ಶನಿವಾರ ನಡೆದ ಶ್ರೀ ಡಿ. ರತ್ನವರ್ಮ ಹೆಗ್ಗಡೆ ಸ್ಮಾರಕ ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಚರ್ಚಾ ಸ್ಪರ್ಧೆಯಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಹಾಗೂ ಪರ್ಯಾಯ ಫಲಕ ಗೆದ್ದುಕೊಂಡಿದೆ....

Read More

ಶ್ರೀಗುರು ಮಿತ್ರಸಮೂಹ ವಿಭಾಗಮಟ್ಟಕ್ಕೆ ಆಯ್ಕೆ

 ಬೆಳ್ತಂಗಡಿ : ಕರ್ನಾಟಕ ಸರಕಾರ ಜಿಲ್ಲಾ ಆಡಳಿತ ಮಂಗಳೂರು, ದ.ಕ.ಜಿಲ್ಲಾ ಪಂಚಾಯತ್ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ. ಜಿಲ್ಲಾ ಪಂಚಾಯತ್ ಮಂಗಳೂರು, ಗ್ರಾಮ ಪಂಚಾಯತ್ ಹಳೆಯಂಗಡಿ ದ.ಕ ಜಿಲ್ಲಾ ಯುವಜನ ಒಕ್ಕೂಟ ಇದರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ...

Read More

ಜ.27 ರಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಬ್ರಹ್ಮಕಲಶೋತ್ಸವ

ಸುಬ್ರಹ್ಮಣ್ಯ :ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ಜ.೨೭ ರಿಂದ ಫೆ.೨ ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮುಳಿಯ ತಿಮ್ಮಪ್ಪಯ್ಯ ತಿಳಿಸಿದ್ದಾರೆ. ಅವರು ಭಾನುವಾರ ದೇವಸ್ಥಾನದ ವಠಾರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ...

Read More

ಕ್ರೀಡೆಗಳು ನಮ್ಮ ಜೀವನದ ಮೇಲೆ ಗಾಢ ಪರಿಣಾಮ ಬೀರುತ್ತವೆ

ಬೆಳ್ತಂಗಡಿ : ಕ್ರೀಡೆಗಳು ನಮ್ಮ ಜೀವನದ ಮೇಲೆ ಗಾಢ ಪರಿಣಾಮ ಬೀರುತ್ತವೆ. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವರ್ಧನೆಯಾಗುತ್ತದೆ ಎಂದು ದ.ಕ ಜಿಲ್ಲಾ ಬಿ.ಜೆ.ಪಿ ಘಟಕದ ಅಧ್ಯಕ್ಷ ಕೆ.ಪ್ರತಾಪಸಿಂಹ ನಾಯಕ್ ಹೇಳಿದರು. ಉಜಿರೆಯಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಶನಿವಾರ ಮಂಗಳೂರು...

Read More

ವಳಲಂಬೆ : ಬಿಎಸ್‌ಎನ್‌ಎಲ್ ಮೊಬೈಲ್ ಸಿಗ್ನಲ್‌ಗೆ ವ್ಯವಸ್ಥೆ

ಸುಬ್ರಹ್ಮಣ್ಯ : ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ಜ.27 ರಿಂದ ಫೆ.2 ರವರೆಗೆ ನಡೆಯಲಿದೆ.ಈ ಹಿನ್ನೆಲೆಯಲ್ಲಿ ವಳಲಂಬೆ ಪ್ರದೇಶದಲ್ಲಿ ಬಿಎಸ್‌ಎನ್‌ಎಲ್ ವತಿಯಿಂದ ತಾತ್ಕಾಲಿಕವಾಗಿ ಮೊಬೈಲ್ ಸಿಗ್ನಲ್ ಲಭ್ಯವಾಗುವಂತೆ ವ್ಯವಸ್ಥೆ ಮಾಡಿದೆ.ವಳಲಂಬೆ ಪ್ರದೇಶದಲ್ಲಿ...

Read More

ಜಿಲ್ಲಾ, ತಾ.ಪಂ ಚುಣಾವಣೆಗೆ ಬಿಜೆಪಿ ಸಿದ್ದ

ಬೆಳ್ತಂಗಡಿ : ಮಿನಿ ವಿಧಾನ ಸಭೆ ಚುನಾವಣೆಯೆಂದೇ ಕರೆಯಲ್ಪಡುವ ಜಿ.ಪಂ , ತಾ.ಪಂ ಚುನಾವಣೆಯನ್ನು ಬೆಳ್ತಂಗಡಿ ಬಿಜೆಪಿ ಕಾರ್ಯಕರ್ತರು ಆತ್ಮವಿಶ್ವಾಸದಿಂದ ಎದುರು ನೋಡುತ್ತಿದ್ದು. ಚುನಾವಣೆ ಎದುರಿಸಲು ಸಕಲ ತಯಾರಿ ನಡೆಸಲಾಗಿದೆ ಎಂದು ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಕಟಣೆ ತಿಳಿಸಿದೆ. ಪ್ರಮುಖರ ತಂಡ...

Read More

Recent News

Back To Top