Date : Friday, 22-01-2016
ಮಂಗಳೂರು : ಡಾ.ಟಿ.ಯಂ.ಎ ಪೈ ಭಾರತೀಯ ಸಾಹಿತ್ಯ ಪೀಠ ಮಣಿಪಾಲ ದಿಂದ ವಿವಿದಡೆಗಳಲ್ಲಿ ಜ.26 ರಿಂದ ಜ.29ರ ತನಕ ‘ಭಾರತೀಯ ಕಥನ ಸಾಹಿತ್ಯ’ ಕಮ್ಮಟ ಸರಣಿನಡೆಯಲಿದೆ. ಸಂತ ಅಲೋಷಿಯಸ್ ಕಾಲೇಜು ಮಂಗಳೂರು, ಬ್ರಹಾವರ ಮತ್ತು ಸರಕಾರಿ ಪ್ರಥಮದರ್ಜೆ ಕಾಲೇಜು ಹಿರಿಯಡ್ಯ ಈ...
Date : Friday, 22-01-2016
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮತ್ತು ಅಂತರ್ ವಲಯ ಪುರುಷರ ವಾಲಿಬಾಲ್ ಪಂದ್ಯಾಟ 2015-16 ಜನವರಿ 23,24ಮತ್ತು 25 ರಂದು ಉಜಿರೆಯ ಶ್ರೀ...
Date : Friday, 22-01-2016
ಹೆಬ್ರಿ : ಹೆಬ್ರಿ ಟಿ.ಜಿ.ಆಚಾರ್ಯ ಅಭಿನಂದನಾ ಸಮಿತಿ ವತಿಯಿಂದ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ನಿವೃತ್ತ ಡೆಪ್ಯುಟಿ ಮ್ಯಾನೇಜರ್ ಕಲಾವಿದ ಹರಿದಾಸರಾದ ಹೆಬ್ರಿ ಟಿ.ಜಿ.ಆಚಾರ್ಯರಿಗೆ ಇದೇ ಜನವರಿ 26 ರಂದು ಹೆಬ್ರಿಯ ಅನಂತ ಪದ್ಮನಾಭ ಸನ್ನಿಧಿಯಲ್ಲಿ ಸಾರ್ವಜನಿಕ ಸನ್ಮಾನ, ಸ್ನೇಹ ಸೌರಭ ಅಭಿನಂದನ ಗ್ರಂಥ...
Date : Thursday, 21-01-2016
ಮಂಗಳೂರು : ಸ್ವಾಮಿ ವಿವೇಕಾನಂದರ ಜಯಂತಿಯ ಅಂಗವಾಗಿ “ರಾಷ್ಟ್ರೀಯ ಯುವ ಸಪ್ತಾಹ” ದ ಸಮಾರೋಪ ಸಮಾರಂಭವನ್ನು ಬೆಸಂಟ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾಯಿತು. ಈ ಸಮಾರಂಭದಲ್ಲಿ ಮುಖ್ಯಅತಿಥಿಗಳಾಗಿ ಆಗಮಿಸಿದ್ದ ಸೇಂಟ್ ಅಲೋಶಿಯಸ್ ಕಾಲೇಜಿನ ಅಭಿಷೇಕ ಶೆಟ್ಟಿ ಪಡೀಲ್, ಇವರು ಭಾರತ ಮಾತೆಯ ಹೆಮ್ಮೆಯ ಪುತ್ರ...
Date : Wednesday, 20-01-2016
ಬೆಳ್ತಂಗಡಿ : ತಾಲೂಕು ಶಿಕ್ಷಣಾಧಿಕಾರಿಯವರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ದಲಿತ ಸಮುದಾಯಕ್ಕೆ ಸೇರಿದ ವಿಧವೆ ಗುಮಾಸ್ತೆಯೋರ್ವರಿಗೆ ಅನಗತ್ಯ ಕಿರುಕುಳ ನೀಡಿ ಇದೀಗ ಅವರನ್ನು ಬಂಟ್ವಾಳ ತಾಲೂಕಿನ ಪೊಳಲಿಗೆ ವರ್ಗಾವಣೆ ಮಾಡಲಾಗಿದೆ. ಉದ್ದೇಶ ಪೂರ್ವಕವಾಗಿ ಅವರಿಗೆ ಹಾಗೂ ಮಕ್ಕಳಿಗೆ ಕಿರುಕುಳ ನೀಡಲಾಗುತ್ತಿದ್ದು ಅವರಿಗೆ...
Date : Wednesday, 20-01-2016
ಕುಂಬಳೆ : “ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಪ್ರತಿಭಾ ಭಾರತಿಯು ಉತ್ತಮ ಕಾರ್ಯಕ್ರಮವಾಗಿದೆ. ಮಕ್ಕಳಲ್ಲಿ ಸಚ್ಚಾರಿತ್ರ್ಯದ ನಿರ್ಮಾಣವು ಕಾಲದ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕರ ಪರಿಶ್ರಮ ಅತ್ಯಗತ್ಯ. ಹಿರಿಯರ ಕಷ್ಟಗಳನ್ನು ಅರಿತು ಅವರಿಗೆ ಸಹಾಯ ನೀಡಲು ಮಕ್ಕಳು ಪ್ರಯತ್ನಿಸಬೇಕು.” ಎಂದು ಕುಂಬಳೆ ಗ್ರಾಮ ಪಂಚಾಯತು...
Date : Wednesday, 20-01-2016
ಮಂಗಳೂರು : ಕರಾವಳಿ ಕರ್ನಾಟಕದ ಮುಖ್ಯ ಧಾರ್ಮಿಕ ಕ್ಷೇತ್ರವಾದ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಳಕ್ಕೆ ಪ್ರತಿವರ್ಷ ದಂತೆ ಈ ವರ್ಷವೂ `ಅಮ್ಮನೆಡೆಗೆ ನಮ್ಮ ನಡೆ’ ಭಕ್ತರ ಪಾದಯಾತ್ರೆ ಯನ್ನು ಆಯೋಜಿಸಲಾಗಿದೆ. ಸಂದೀಪ್ ಶೆಟ್ಟಿ ಮರವೂರು ಅವರ ನೇತೃತ್ವದಲ್ಲಿ ರೂಪುಗೊಂಡ `ಪಾದಯಾತ್ರೆ...
Date : Wednesday, 20-01-2016
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್ ಹಾಗೂ ಪತ್ರಿಕಾಭವನ ಟ್ರಸ್ಟ್ ಇದರ ಆಶ್ರಯದಲ್ಲಿ ಪತ್ರಕರ್ತರ ಕ್ರೀಡಾಕೂಟ ಜನವರಿ 24 ರಂದು ಭಾನುವಾರ ಬೆಳಿಗ್ಗೆ 8-30 ಕ್ಕೆ ನೆಹರೂ ಮೈದಾನದಲ್ಲಿ ನಡೆಯಲಿದೆ. ಕ್ರೀಡಾಕೂಟವನ್ನು ದ.ಕ. ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ...
Date : Wednesday, 20-01-2016
ಕಾಸರಗೋಡು : ಕೂಡ್ಲಿನ ಸಮೀಪ ಬಾದಾರದ ಶೇಷವನದಲ್ಲಿ ಸುಮಾರು ಎಂಟು ಶತಮಾನಗಳ ಐತಿಹ್ಯವಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ನೂತನವಾದ ಶಿಲಾಮಯ ಗರ್ಭಗುಡಿಯಲ್ಲಿ ಶ್ರೀ ದೇವರ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕವು ಮೇ ತಿಂಗಳ 3 ರಿಂದ 11ರತನಕ ನಡೆಯಲಿದೆ. ಈ ಉತ್ಸವವನ್ನು ವೈಭವೋಪೇತವಾಗಿ ಜರಗಿಸುವುದಕ್ಕಾಗಿ ಬ್ರಹ್ಮಕಲಶೋತ್ಸವ...
Date : Tuesday, 19-01-2016
ಕಾಸರಗೋಡು : ಕುತ್ಯಾಳ ಶ್ರೀ ಗೋಪಾಲಕೃಷ್ಣ ಕ್ಷೇತ್ರದ ಮುಂಭಾಗದಲ್ಲಿ ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಸಿಬರುವ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಮಹೋತ್ಸವವನ್ನು ಈ ವರ್ಷವೂ ನಡೆಯದೆ. ಈ ಉತ್ಸವವನ್ನು ಬಹುವಿಜೃಂಭಣೆಯಿಂದ ನಡೆಸುವುದಕ್ಕಾಗಿ ವಿಫುಲವಾದ ಸಮಿತಿಯೊಂದು ರಚಿಸಲು ಜ.24 ರಂದು ಸಂಜೆ 4 ಗಂಟೆಗೆ...