News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸೇವಾಭಾರತಿ ಮಂಗಳೂರು ವತಿಯಿಂದ ಕೇರಳಕ್ಕೆ ಪರಿಹಾರ ಸಾಮಗ್ರಿ ರವಾನೆ

ಮಂಗಳೂರು : ಮಹಾಮಳೆಗೆ ತತ್ತರಿಸಿರುವ ಕೇರಳದ ಸಂತ್ರಸ್ತರಿಗೆ ಮಂಗಳೂರಿನ ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಸೇವಾಭಾರತಿ ವತಿಯಿಂದ  ದಿನಬಳಕೆಯ ವಸ್ತುಗಳು ಸೇರಿದಂತೆ ವಿವಿಧ ಅಗತ್ಯ ಸಾಮಗ್ರಿಗಳನ್ನು ಕೇರಳಕ್ಕೆ ಕಳುಹಿಸಲಾಯಿತು. ದ.ಕ. ಜಿಲ್ಲೆಯ ವಿವಿಧೆಡೆಗಳಿಂದ ಆರ್.ಎಸ್.ಎಸ್. ಕಾರ್ಯಕರ್ತರು, ಸಾರ್ವಜನಿಕರು ಸಂಗ್ರಹಿಸಿದ ಸಾಮಗ್ರಿಗಳನ್ನು ಸಂಘನಿಕೇತನಕ್ಕೆ ತಂದು ನೀಡಿದ್ದನ್ನು, ಸೇವಾಭಾರತಿಯ...

Read More

ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ ಕುರಿತು ಉನ್ನತ ಮಟ್ಟದ ಸಭೆ

ಮಂಗಳೂರು : ಮಂಗಳೂರಿನ ಗಂಜಿಮಠ ಕೈಗಾರಿಕಾ ವಲಯದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಪ್ಲಾಸ್ಟಿಕ್ ಪಾರ್ಕ್ ಕುರಿತು  ಇಂದು ಬೆಂಗಳೂರಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ದರ್ಪಣ್ ಜೈನ್, IAS ಇವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಈ ಸಭೆಯಲ್ಲಿ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣದ...

Read More

ABVP ವತಿಯಿಂದ ‘ಯುವಧ್ವನಿ’ – ವಿದ್ಯಾರ್ಥಿ ನಾಯಕರ ಸಭೆ

ಮಂಗಳೂರು : ABVP ವತಿಯಿಂದ ಯುವಧ್ವನಿ ಎಂಬ ವಿದ್ಯಾರ್ಥಿ ನಾಯಕರ ಸಭೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ ಕೋರಿರವರು ಪ್ರಾಸ್ತಾವಿಕ ನುಡಿಯೊಂದಿಗೆ ABVP ಯ ಸಂಪೂರ್ಣ ಪರಿಚಯ ಮಾಡಿಕೊಟ್ಟರು, ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಶಕ್ತಿ ಕಾಲೇಜಿನ ಮುಖ್ಯ ಸಲಹೆಗಾರರು ಆದಂತಹ ರಮೇಶ್...

Read More

ಕೊಡಗಿನ ಸಂತ್ರಸ್ತ ಕುಟುಂಬದ ಮಕ್ಕಳ ಶಿಕ್ಷಣಕ್ಕೆ ಸಹಕಾರ

ಪುತ್ತೂರು: ಇತ್ತೀಚೆಗೆ ಕೊಡಗಿನಲ್ಲಿ ಸಂಭವಿಸಿದ ಭಯಾನಕ ಪ್ರಾಕೃತಿಕ ವಿಕೋಪದ ಬಗೆಗೆ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ಅತೀವ ಸಂತಾಪವೆನಿಸಿದೆ. ಅದಾಗಲೇ ತಾನು ನಡೆಸುತ್ತಿರುವ ವಿದ್ಯಾಸಂಸ್ಥೆಗಳ ಮೂಲಕ ಕೊಡಗಿಗೆ ಸಾಧ್ಯವಾದಷ್ಟು ಆರ್ಥಿಕ ಸಹಾಯ ಮಾತ್ರವಲ್ಲದೆ ದೈನಂದಿನ ಆಹಾರವೇ ಮೊದಲಾದ ಸಾಮಾಗ್ರಿಗಳನ್ನು ಒದಗಿಸಿಕೊಡುವ ಪ್ರಯತ್ನವನ್ನೂ...

Read More

ಕೇರಳ ಹಾಗೂ ಕೊಡಗಿನ ಪ್ರವಾಹಪೀಡಿತ ಸಂತ್ರಸ್ತರಿಗೆ ಶ್ರೀ ಕಾಶೀಮಠ ಸಂಸ್ಥಾನ, ಜಿ.ಎಸ್.ಬಿ ದೇವಾಲಯಗಳ ಒಕ್ಕೂಟದ ವತಿಯಿಂದ ಸಹಾಯ ಹಸ್ತ

ಮಂಗಳೂರು : ಕೇರಳ ಹಾಗೂ ಕೊಡಗಿನ ಪ್ರವಾಹಪೀಡಿತ ಸಂತ್ರಸ್ತರಿಗೆ ಶ್ರೀ ಕಾಶೀಮಠ ಸಂಸ್ಥಾನ, ಜಿ.ಎಸ್.ಬಿ ದೇವಾಲಯಗಳ ಒಕ್ಕೂಟ ಶ್ರೀ ವೆಂಕಟರಮಣ ದೇವಸ್ಥಾನ ರಥಬೀದಿ ಯ ವತಿಯಿಂದ ಕಾಶೀ ಮಠಾಧೀಶರಾದ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಆದೇಶದ ಮೇರೆಗೆ ಕೇರಳ ಹಾಗೂ ಕೊಡಗಿನ...

Read More

ಶಕ್ತಿ ವಸತಿ ಶಾಲೆ :  ಶಾಲಾ ಮಂತ್ರಿಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಸಮಾರಂಭ

ಮಂಗಳೂರು : ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯಲ್ಲಿ ದಿನಾಂಕ 10-8-2018 ರಂದು ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಸಮಾರಂಭ ನಡೆಯಿತು. ಮುಖ್ಯ ಅತಿಥಿ ಶ್ರೀಯುತ ರವೀಂದ್ರನಾಥ ಶೆಟ್ಟಿ ಅವರನ್ನು ಮಂತ್ರಿಮಂಡಲದ ನಾಯಕರು ಬರಮಾಡಿಕೊಳ್ಳುವ ಮೂಲಕ ಕಾರ್‍ಯಕ್ರಮವು ಪ್ರಾರಂಭವಾಯಿತು. ಅತಿಥಿಗಳು ದೀಪಬೆಳಗಿ...

Read More

ಅ. 29 ರಂದು ನಡೆಯುವ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ : ಕೋಟ ಶ್ರೀನಿವಾಸ ಪೂಜಾರಿ

ಬಂಟ್ವಾಳ: ಅ. 29 ರಂದು ನಡೆಯುವ ಸ್ಥಳೀಯ ಚುನಾವಣೆಯಲ್ಲಿ ಎಲ್ಲಾ ಕ್ಷೇತಗಳಲ್ಲಿಯೂ  ಭಾರತೀಯ ಜನತಾಪಾರ್ಟಿಯ ಅತ್ಯಂತ ಸಮರ್ಥ ಮತ್ತು ಪ್ರಭಾವಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತದೆ ಹಾಗೂ ಸ್ಪಷ್ಟ ಬಹುಮತ ಪಡೆಯುತ್ತದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು....

Read More

ಅಖಂಡ ಭಾರತದ ಸಂಕಲ್ಪ : ವಿಹಿಪಂ ಮತ್ತು ಬಜರಂಗದಳ ವತಿಯಿಂದ ಕಾಲ್ನಡಿಗೆ ಜಾಥಾ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್ ಭಜರಂಗದಳ ಬಂಟ್ವಾಳ ಘಟಕದ ವತಿಯಿಂದ ಅಖಂಡ ಭಾರತದ ಸಂಕಲ್ಪದ ಅಂಗವಾಗಿ ಕಾಲ್ನಡಿಗೆ ಜಾಥ ಕೈಕಂಬ ಪೊಳಲಿ ದ್ವಾರದಿಂದ ಆರಂಭವಾಯಿತು. ಈ ಕಾಲ್ನಡಿಗೆ ಜಾಥವನ್ನು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಿನಿವಿಧಾನ ಸೌಧದ...

Read More

ಮಂಗಳೂರು: ಶಕ್ತಿ ಶಾಲೆಯಲ್ಲಿ ಕೃಷ್ಣಾಷ್ಟಮಿ ಪ್ರಯುಕ್ತ ವಿವಿಧ ಸ್ಪರ್ಧೆಗಳ ಆಯೋಜನೆ

ಮಂಗಳೂರು: ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಂಗಳೂರಿನ ಶಕ್ತಿ ನಗರದ ಶಕ್ತಿ ವಸತಿ ಶಾಲೆ, ಕಾಲೇಜು ಹಾಗೂ ಶ್ರೀ ಗೋಪಾಲಕೃಷ್ಣ ದೇಗುಲದ ಸಹಯೋಗದಲ್ಲಿ ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಶಕ್ತಿ ವಸತಿ ಶಾಲೆಯಲ್ಲಿ ನಡೆದ ಸ್ಪರ್ಧೆಗಳಿಗೆ ಶಾಲೆಯ ಸಂಸ್ಥಾಪಕ ಮತ್ತು ಗೋಪಾಲಕೃಷ್ಣ ದೇಗುಲದ...

Read More

ಶಾರದಾ ವಿದ್ಯಾಲಯದಲ್ಲಿ ಶಾರದಾ ಮಹೋತ್ಸವದ ಪ್ರಯುಕ್ತ  ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನೆ

ಮಂಗಳೂರು :  ನಗರದ ಕೊಡಿಯಾಲಬೈಲಿನ ಪ್ರತಿಷ್ಠಿತ ಶಾರದಾ ವಿದ್ಯಾಲಯದ ಶಾರದಾ ಮಹೋತ್ಸವದ ಆಚರಣೆಯ ಪ್ರಯುಕ್ತ ಆಯೋಜಿಸಲಾದ ದ.ಕ. ಮತ್ತು ಉಡುಪಿ ಜಿಲ್ಲಾ ಮಟ್ಟದ ಅಂತರ್ ಶಾಲಾ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನೆಯನ್ನು ವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಸಾರ್ವಜನಿಕ ಶಿಕ್ಷಣ ಇಲಾಖೆ, ಮಂಗಳೂರು ದ.ಕ....

Read More

Recent News

Back To Top