News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

We are all guided by truth and light – Prof. P. C Deshmukh

Mangaluru: The staff and students of the Department of Physics of St Aloysius College, Mangaluru organized a National Seminar “SAGA OF LIGHT”on the occasion of the International Year of Light...

Read More

ರಾಜ್ಯದಲ್ಲಿ ಮದ್ಯದಂಗಡಿಗಳಿಗೆ ಪರವಾನಗಿ ನೀಡಬಾರದು

ಬೆಳ್ತಂಗಡಿ: ಸರಕಾರದ ಆದಾಯದಲ್ಲಿ ಸೋರಿಕೆಯಾಗುತ್ತಿದ್ದು ಇದರ ತಡೆಗಟ್ಟುವಿಕೆಗೆ ಮದ್ಯದಂಗಡಿ ಮತ್ತು ಬಾರ್‌ಗಳಿಗೆ ಪರವಾನಿಗೆ ನೀಡಬೇಕೆಂಬ ಅಬಕಾರಿ ಸಚಿವರಾದ ಮನೋಹರ್ ತಹಶೀಲ್ದಾರ್‌ರವರ ಪ್ರಸ್ತಾವವನ್ನು ಪರಿಶೀಲಿಸಿ ಹೆಚ್ಚಳಕ್ಕೆ ಚಿಂತನೆ ಮಾಡಲಾಗುವುದೆಂಬ ಮಾನ್ಯ ಮುಖ್ಯಮಂತ್ರಿಗಳ ಹೇಳಿಕೆಯನ್ನು ಜನಜಾಗೃತಿ ವೇದಿಕೆ ತೀವ್ರವಾಗಿ ವಿರೋಧಿಸಿದೆ. ಅಕ್ರಮ ಮದ್ಯಮಾರಾಟ, ಖಾಸಗಿ...

Read More

ಡಿ. 20 ರಂದು ಸುರತ್ಕಲ್‌ನಲ್ಲಿ ಬಂಟರ ಕ್ರೀಡೋತ್ಸವ

ಮಂಗಳೂರು: ಬಂಟರ ಸಂಘ ಸುರತ್ಕಲ್ ಮತ್ತು ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ತಾಲೂಕು ಸಮಿತಿಯ ಸಹಯೋಗದೊಂದಿಗೆ ಡಿಸೆಂಬರ್ 20 ರಂದು ಭಾನುವಾರ ಬೆಳಿಗ್ಗೆ 8.30 ಕ್ಕೆ ಸುರತ್ಕಲ್‌ನ ಗೋವಿಂದ ದಾಸ್ ಕಾಲೇಜಿನ ಕ್ರೀಡಾಂಗಣದಲ್ಲಿ ಬಂಟರ ಕ್ರೀಡೋತ್ಸವ ಜರಗಲಿದೆ. ಕ್ರೀಡಾಕೂಟವನ್ನು ಎಂಆರ್‌ಪಿಎಲ್-ಡಿಪಿಎಸ್ ಶಾಲೆಯ...

Read More

ನೇತ್ರಾವತಿ ನದಿ ತಿರುವು : ಬಂಟ್ವಾಳ ತಾಲೂಕು ಕಛೇರಿಗೆ ಮುತ್ತಿಗೆ

ಬಂಟ್ವಾಳ : ಬಂಟ್ವಾಳ ತಾಲೂಕು ಸಾಮಾಜಿಕ ನ್ಯಾಯ ಪರ ಸಮಿತಿ ಬಂಟ್ವಾಳ ಇದರ ವತಿಯಿಂದ ದಿನಾಂಕ 15-12-2015 ರಂದು ಬೆಳಿಗ್ಗೆ 10 ಗಂಟೆಗೆ ಬಂಟ್ವಾಳ ತಾಲೂಕು ಕಛೇರಿಗೆ ಮುತ್ತಿಗೆ ಕಾರ್ಯಕ್ರಮ ನಡೆಯಿತು. ನೇತ್ರಾವತಿ ನದಿ ತಿರುವು (ಎತ್ತಿನಹೊಳೆ) ಯೋಜನೆಯನ್ನು ವಿರೋಧಿಸಿ ವಿವಿಧ ಸಮಾನ ಮನಸ್ಕ...

Read More

Health Awareness Seminar for the students of Government Girls High School

Mangaluru: The Department of Journalism of St.Aloysius College, Managalore is organzing a talk on Health and Nutrition and also on the Importance of Yoga for the students of Government Girls...

Read More

ಜಾಕೀರ್ ನಾಯ್ಕ್ ಪ್ರವೇಶಕ್ಕೆ ಅವಕಾಶ ನೀಡಿದರೆ ತೀವ್ರ ಪ್ರತಿಭಟನೆ

ಬೆಳ್ತಂಗಡಿ: ಹಿಂದೂ ದೇವ-ದೇವತೆಗಳ ಅವಹೇಳನ ಮಾಡುವ ಇಸ್ಲಾಂ ಮತ ಪ್ರಚಾರಕ ಜಾಕೀರ್ ನಾಯ್ಕ ಅವರು ಕರ್ನಾಟಕಕ್ಕೆ ಬರುವುದನ್ನು ಶ್ರೀರಾಮ ಸೇನೆ ಉಗ್ರವಾಗಿ ಖಂಡಿಸುತ್ತದೆ. ಅವರ ಪ್ರವೇಶಕ್ಕೆ ಅವಕಾಶ ನೀಡಿದರೆ ತೀವ್ರ ಪ್ರತಿಭಟನೆ ನಡೆಸಲಾಗುವುದಲ್ಲದೆ, ಈ ಬಗ್ಗೆ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆಯನ್ನು...

Read More

ಮಡೆಸ್ನಾನ ವಿರೋಧಿಸಿ ಪ್ರತಿಭಟನೆ

ಬೆಳ್ತಂಗಡಿ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಮಡೆ ಮಡೆಸ್ನಾನವನ್ನು ವಿರೋಧಿಸಿ ಬೆಳ್ತಂಗಡಿ ತಾಲೂಕು ಕಚೇರಿಯ ಎದುರು ದಲಿತ ಹಕ್ಕುಗಳ ಸಮಿತಿ ಹಾಗೂ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಹಾಗೂ ಇತರೆ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ರಾಜ್ಯ ಸರಕಾರಕ್ಕೆ ಮನವಿ...

Read More

ವಳಲಂಬೆ ದೇವಸ್ಥಾನ ಬ್ರಹ್ಮಕಲಶೋತ್ಸವ ; ಡಾ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ

ಸುಬ್ರಹ್ಮಣ್ಯ:ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಂಬಂಧವಾಗಿ ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಸೋಮವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು. ಈ ಸಂದರ್ಭ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹಾಗೂ ಬ್ರಹ್ಮಕಲಶೋತ್ಸವ ಧಾರ್ಮಿಕ...

Read More

ಧರ್ಮ,ಸಂಸ್ಕೃತಿ ಮರೆತು ಜೀವನ ಅಸಾಧ್ಯ-ವಾದಿರಾಜ್ ಪೆಜತ್ತಾಯ

ಪಾಲ್ತಾಡಿ : ಧರ್ಮ, ಸಂಸ್ಕೃತಿ,ಸಂಸ್ಕಾರ ಮರೆತು ಜೀವಿಸುವುದು ಮಾನವನಿಗೆ ಅಸಾಧ್ಯ,ಇವುಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಲು ದೇವರ ಅನುಗ್ರಹ ಅಗತ್ಯ ಎಂದು ಬೆಂಗಳೂರು ಮೈಕ್ರೋ ಅಕಾಡೆಮಿಯ ಜನರಲ್ ಮ್ಯಾನೇಜರ್ ವಾದಿರಾಜ ಪೆಜತ್ತಾಯ ಹೇಳಿದರು.ಅವರು ಪುಣ್ಚಪ್ಪಾಡಿ ಗ್ರಾಮದ ನೇರೋಲ್ತಡ್ಕ ವಿನಾಯಕ ನಗರದಲ್ಲಿ ಶ್ರೀಗೌರಿ ಗಣೇಶ ಸೇವಾ...

Read More

ಶ್ರೀ ರಾಮಕೃಷ್ಣ ಪದವಿ ಪೂರ್ವ ಕಾಲೇಜು, ವಾಲಿಬಾಲ್ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಮಂಗಳೂರು : ದೊಡ್ಡಬಳ್ಳಾಪುರದ ಕನಸವಾಡಿ ಗ್ರಾಮದಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಶ್ರೀ ರಾಮಕೃಷ್ಣ ಪದವಿ ಪೂರ್ವ ಕಾಲೇಜು ತಂಡವು ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ. ಈ...

Read More

Recent News

Back To Top