News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ವಿಶೇಷ ಚೇತನರಲ್ಲಿರುವ ಪ್ರತಿಭೆಯನ್ನು ಗುರುತಿಸೋಣ – ಕೆ ಎನ್ ಕೃಷ್ಣ ಭಟ್

ಕಾಸರಗೋಡು : ವಿಶೇಷ ಚೇತನರಲ್ಲಿರುವ ಉತ್ತಮ ಗುಣಗಳನ್ನೂ ಪ್ರತಿಭೆಗಳನ್ನೂ ಗುರುತಿಸುವ ಕೆಲಸ ನಮ್ಮೆಲ್ಲರಿಂದ ಆಗಬೇಕಷ್ಟೆ ಹೊರತು ಅಂತಹ ಮಕ್ಕಳು ನಮ್ಮ ಮನೆಯಲ್ಲಾಗಲಿ ಊರಿನಲ್ಲಾಗಲೀ ಇದ್ದಾರಲ್ಲಾ ಎಂದು ಕೊರಗುವುದು ಸರಿಯಲ್ಲ. ಅವರಿಗೆ ಸಾಧನೆಯ ಹಾದಿ ತೆರೆದು ಕೊಡುವುದು ನಮ್ಮ ಕರ್ತವ್ಯ ಎಂದು ಬದಿಯಡ್ಕ...

Read More

ಉಪ್ಪಿನಂಗಡಿ: ಪದಾಳ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ 17 ರಂದು ಷಷ್ಠಿ ಉತ್ಸವ 

ಉಪ್ಪಿನಂಗಡಿ : ಉಪ್ಪಿನಂಗಡಿ ಸಮೀಪದ ಪದಾಳ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಡಿ. 17 ರಂದು ‘ಷಷ್ಠಿ ಉತ್ಸವ ಹಾಗೂ ಬಲಿವಾಡು ಕೂಟ’ ಕಾರ್ಯಕ್ರಮಗಳು ನಡೆಯಲಿವೆ. ಹಿಂದಿನ ದಿನ ಡಿ.16 ರಂದು ರಾತ್ರಿ ಗಂಟೆ 7.30 ರಿಂದ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಹೂವಿನ ಪೂಜೆ ನಡೆಯಲಿದೆ....

Read More

ಅಸಹಿಷ್ಣುತೆಯ ಬಗ್ಗೆ ಮಾತನಾಡುವವರು ಮೂರ್ಖರು – ಮುತಾಲಿಕ್

ಬೆಳ್ತಂಗಡಿ : ಜಗತ್ತಿನಲ್ಲಿ ಎಲ್ಲಾ ಮತ, ಪಂಥದವರಿಗೆ ಆಶ್ರಯ ನೀಡಿದ ದೇಶವೊಂದಿದ್ದರೆ ಅದು ಭಾರತ ಮಾತ್ರ. ವಿಶ್ವದಲ್ಲೆಡೆ ಭಾರತೀಯರು ಶಾಸ್ತ್ರ ಹಿಡಿದು ಹೋಗಿದ್ದಾರೆಯೇ ಹೊರತು ಶಾಸ್ತ್ರವನ್ನಲ್ಲ. ಹೀಗಾಗಿ ಅಸಹಿಷ್ಣುತೆಯ ಬಗ್ಗೆ ಮಾತನಾಡುವವರು ಮೂರ್ಖರು ಎಂದು ಶ್ರೀರಾಮ ಸೇನೆ ಕರ್ನಾಟಕ ಇದರ ಸ್ಥಾಪಕಾಧ್ಯಕ್ಷ...

Read More

ಬಿಜೆಪಿ ಗೆಲುವು ಖಚಿತ, ಕಾಂಗ್ರೆಸ್ ಒಡೆದ ಮನೆ

ಪುತ್ತೂರು : ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಗೆಲುವು ಖಚಿತ. ಹಾಗೆಂದು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಹೆಚ್ಚು ಮತ ಪಡೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಸಾಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಅವರು ಶನಿವಾರ...

Read More

ಗಂಡು ಹೆಣ್ಣು ಬಗ್ಗೆ ಸಮಾಜದ ದೃಷ್ಟಿಕೋನ ಬದಲಾಗಬೇಕು

ಪುತ್ತೂರು : ಹೆಣ್ಣು ಮಕ್ಕಳು ಪುರುಷರಷ್ಟೇ ಸಮಾನರು. ಹೆಣ್ಣು- ಗಂಡು ಮಕ್ಕಳಿಗೆ ಸಮಾಜದಲ್ಲಿ ಸಮಾನವಾಗಿ ಬದುಕುವ ಹಕ್ಕಿದೆ. ಈ ನೆಲೆಯಲ್ಲಿ ಸಮಾಜದ ದೃಷ್ಟಿಕೋನ ಬದಲಾಗಬೇಕು. ಎಲ್ಲವನ್ನೂ ಕಾನೂನಿನ ಮೂಲಕ ನಿಯಂತ್ರಿಸಲು ಸಾಧ್ಯವಿಲ್ಲ. ಜನರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ಹೆಚ್ಚುವರಿ ಸಿವಿಲ್...

Read More

ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಖಚಿತ

ಪುತ್ತೂರು : ಪಕ್ಷದ ನಿಷ್ಟಾವಂತ ಕಾರ್ಯಕರ್ತರ ಬೆಂಬಲ ಹಾಗೂ ಒತ್ತಾಯದಿಂದ ಚುನಾವಣೆಯಲ್ಲಿ ಸ್ಫರ್ಧಿಸಿದ್ದು ಗೆಲುವಿನ ಭರವಸೆಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಈ ಹಿಂದಿನ ಚುನಾವಣೆಯ ಸೋಲು- ಗೆಲುವು ಎರಡೂ ಸಂದರ್ಭದಲ್ಲೂ ಜನರ ಕಷ್ಟಗಳಿಗೆ ಸ್ಪಂದಿಸಿದ್ದೇನೆ. ಆದ್ದರಿಂದ ವಿಧಾನಪರಿಷತ್ ಚುನಾವಣೆಯಲ್ಲಿ ಗೆಲುವು ಪಡೆಯುವುದು...

Read More

ಅನ್ವಿತ್ ಹೆಬ್ಬಾರ್ ರಾಷ್ಟ್ರ ಮಟ್ಟದ ವಿಜ್ಞಾನ ಸ್ಪರ್ಧೆಗೆ ಆಯ್ಕೆ

ಮಂಗಳೂರು : ಸಾಧಿಸುವ ಛಲ ಹೊತ್ತವನಿಗೆ ಸಾಧನೆಯ ಶಿಖರವೇರಲು ಸಾವಿರಾರು ಅವಕಾಶಗಳಿರುತ್ತವೆ ಇಂತಹ ಸಾಧನೆ ತೋರಿದ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್, ತಲಪಾಡಿ ಇಲ್ಲಿಯ 9ನೇ ತರಗತಿ ವಿದ್ಯಾರ್ಥಿ ಅನ್ವಿತ್ ಹೆಬ್ಬಾರ್. ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿ ನಡೆದ INSEF, SSI ಸಂಸ್ಥೆಯವರು...

Read More

ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ಬಹುಮುಖ ಪ್ರತಿಭೆ ಅನಾವರಣ

ಬಂಟ್ವಾಳ : ಮಕ್ಕಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ವ್ಯಕ್ತಿತ್ವ ವಿಕಸನ ಮತ್ತು ಬಹುಮುಖ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದು ಬಂಟ್ವಾಳ ಎಸ್.ವಿ.ಎಸ್.ಕಾಲೇಜಿನ ಪ್ರಾಂಶುಪಾಲ ಪಾಂಡುರಂಗ ನಾಯಕ್ ಹೇಳಿದರು. ಅವರು ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ, ಕ್ಷೇತ್ರ...

Read More

ಮುತಾಲಿಕ್ ನಿರ್ಬಂಧಕ್ಕೆ ಪೊಲೀಸ್ ಇಲಾಖೆ ಜಿಲ್ಲಾಡಳಿತಕ್ಕೆ ಮನವಿ

ಬೆಳ್ತಂಗಡಿ : ನಾಳ ದುರ್ಗಾಪರಮೇಶ್ವರಿ ದೇವಸ್ಥಾನ ವಠಾರದಲ್ಲಿ ಡಿ. 13 ರಂದು ಹಿಂದೂ ಜಾಗೃತಿ ಸಮಿತಿ ಹಮ್ಮಿಕೊಂಡಿರುವ ಹಿಂದೂ ಕ್ರೀಡೋತ್ಸವ ಹಾಗೂ ಧರ್ಮ ಜಾಗೃತಿ ಸಮಾವೇಶಕ್ಕೆ ಕಂಟಕವೊಂದು ಎದುರಾಗಿದೆ. ಧರ್ಮ ಜಾಗೃತಿ ಸಮಾವೇಶದಲ್ಲಿ ಶ್ರೀ ರಾಮಸೇನೆಯ ಸ್ಥಾಪಕ ಪ್ರಮೋದ್ ಮುತಾಲಿಕ್ ಭಾಗವಹಿಸುತ್ತಿರುವುದನ್ನು ನಿರ್ಬಂಧಿಸಲು...

Read More

ಡಿ.15 ರಂದು ಶ್ರೀರಾಮ ವಿದ್ಯಾಕೇಂದ್ರದ ಕ್ರೀಡೋತ್ಸವ

ಕಲ್ಲಡ್ಕ : ಶ್ರೀರಾಮ ವಿದ್ಯಾಕೇಂದ್ರ ಹನುಮಾನ್ ನಗರ ಕಲ್ಲಡ್ಕದ ಹೊನಲು ಬೆಳಕಿನ ಆಕರ್ಷಕ ಕ್ರೀಡೋತ್ಸವು ಡಿ.15 ಮಂಗಳವಾರದಂದು ಸಂಜೆ 6.00 ಕ್ಕೆ ವಿದ್ಯಾಕೇಂದ್ರದ ವಿಶಾಲ ಮೈದಾನದಲ್ಲಿ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ, ಹೆದ್ದಾರಿ ಮತ್ತು ಸಾರಿಗೆ ಕೇಂದ್ರ ಸಚಿವರು, ಭಾರತ ಸರ್ಕಾರ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ....

Read More

Recent News

Back To Top