Date : Friday, 20-07-2018
ಕಾಸರಗೋಡು : ಕರ್ನಾಟಕದಿಂದ ಅಕ್ರಮವಾಗಿ ಕೇರಳಕ್ಕೆ ಗೋಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ಕರ್ನಾಟಕದ ಕೆಲವು ಯುವಕರು ವಿಚಾರಣೆ ನಡೆಸಿದ ಘಟನೆಯನ್ನು ತಿರುಚಿ ಕೇರಳದ ಗಡಿಭಾಗದ ಹಿಂದೂ ಸಂಘಟನೆಯ ಯುವಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ಪೋಲೀಸರಿಂದ ಬಂಧನ ಮಾಡಿಸುವ ಷಡ್ಯಂತ್ರದ ವಿರುದ್ಧ...
Date : Thursday, 19-07-2018
ಸ್ವ ಉದ್ಯೋಗದೆಡೆಗೆ ಯುವಕರು ಮನ ಮಾಡಬೇಕು : ಸಂಜೀವ ಮಠಂದೂರು ಪುತ್ತೂರು: ಉದ್ಯೋಗಸ್ಥರಾಗುವುದೆಂದರೆ ದೂರದೂರದ ನಗರಿಗಳಿಗೇ ಹೋಗಬೇಕಿಲ್ಲ. ವಿದೇಶದ ಮುಖವನ್ನು ನೋಡಬೇಕಿಲ್ಲ. ನಮ್ಮ ನಮ್ಮ ಊರುಗಳಲ್ಲೇ ಸ್ವಂತ ನೆಲೆಯಿಂದಲೂ ಉದ್ಯೋಗವನ್ನು ಸೃಜಿಸುವ ತನ್ಮೂಲಕ ಒಳ್ಳೆಯ ಬದುಕನ್ನು ಕಟ್ಟಿಕೊಳ್ಳುವ ಅವಕಾಶ ಈಗಿನ ಯುವ...
Date : Thursday, 12-07-2018
ಕಲ್ಲಡ್ಕ : ಪಾಠದೊಂದಿಗೆ ಪಠ್ಯೇತರ ಚಟುವಟಿಕೆ ನೀಡುವುದರೊಂದಿಗೆ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸುದೆಕ್ಕಾರ್‌ನಲ್ಲಿರುವ 5 ಎಕರೆ ಜಮೀನಿನಲ್ಲಿ ಭತ್ತ ಬೇಸಾಯವನ್ನು ಮಾಡುವ ಬಗ್ಗೆ ಪ್ರಾತ್ಯಕ್ಷಿತೆಯನ್ನು ನಡೆಸಲಾಯಿತು. ಅಲ್ಲಿ ವಿದ್ಯಾರ್ಥಿಗಳಿಗೆ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಸಾಲಿಯಾನ್, ಕಾರ್‍ಯದರ್ಶಿ ಜಯರಾಮ್ ರೈ ಬೋಳಂತೂರು, ಜಯರಾಮ್ ನೀರಪಾದೆ,...
Date : Monday, 09-07-2018
ಮಂಗಳೂರು : ವಿಶ್ವದ ಅತೀ ದೊಡ್ಡ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ಪುನರ್ ನಿರ್ಮಾಣ ಎಂಬ ಉದಾತ್ತ ಚಿಂತನೆಯೊಂದಿಗೆ ವಿದ್ಯಾರ್ಥಿ ಸಮೂದಾಯದಲ್ಲಿ ರಾಷ್ಟ್ರೀಯತೆ ಹಾಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜುಲೈ 9 ರ 1949...
Date : Monday, 09-07-2018
ಮಂಗಳೂರು: ಕನ್ಯಾಡಿ ಶ್ರೀರಾಮಕ್ಷೇತ್ರದಲ್ಲಿ ಸೆ.3ರಂದು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ ದಶಮಾನೋತ್ಸವ ಸಮಾರಂಭ ಮತ್ತು ರಾಷ್ಟ್ರೀಯ ಧರ್ಮ ಸಂಸದ್ ಜರುಗಲಿದ್ದು, ಇದಕ್ಕೆ ದೇಶ ವಿದೇಶಗಳ 2 ಸಾವಿರ ಸಾಧು ಸಂತರು ಆಗಮಿಸುವ ನಿರೀಕ್ಷೆ ಇದೆ. ರಾಷ್ಟ್ರೀಯ ಧರ್ಮ ಸಂಸದ್‌ನ್ನು ಧರ್ಮಸ್ಥಳ ಧರ್ಮಾಧಿಕಾರಿ...
Date : Monday, 09-07-2018
ಉಜಿರೆ: ಮಕ್ಕಳಲ್ಲಿ ಚುನಾವಣೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಬ್ಯಾಲೆಟ್ ಉಪಯೋಗಿಸಿ ಅಭ್ಯರ್ಥಿಯನ್ನು ಆರಿಸುವುದು ಎಲ್ಲಾ ಶಾಲೆಗಳಲ್ಲೂ ಸಾಮಾನ್ಯ. ಆದರೆ ಎಸ್.ಡಿ.ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ನವೀನ ರೀತಿಯ ಹಾಗು ಪರಿಸರ ಸ್ನೇಹಿ ಮತದಾನ ಪದ್ದತಿಯನ್ನು ಅಳವಡಿಸಿ ಇ.ವಿ.ಎಂ.ನ ಮೂಲಕ ಶಾಲಾ ಚುನಾವಣೆಯನ್ನು...
Date : Thursday, 05-07-2018
ಮಂಗಳೂರು : ಕಾಂಗ್ರೆಸ್ ಸರ್ಕಾರದ ತಾರತಮ್ಯ ನೀತಿ ಮೈತ್ರಿ ಸರ್ಕಾರದ ಬಜೆಟ್‌ನಲ್ಲಿಯೂ ಮುಂದುವರಿದಿದೆ. ಕರಾವಳಿ ಭಾಗವನ್ನು ಬಜೆಟ್‌ನಲ್ಲಿ ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಕೇವಲ ಎರಡು ಜಿಲ್ಲೆಗೆ ಮಾತ್ರ ಸೀಮಿತವಾದ ಬಜೆಟ್ ಮಂಡಿಸುವ ಮೂಲಕ ಕುಮಾರಸ್ವಾಮಿಯವರು ರಾಜ್ಯದ ಜನತೆಗೆ ದ್ರೋಹ ಎಸಗಿದ್ದಾರೆ. ರಾಜ್ಯದ ಹಿತದೃಷ್ಟಿ ಇಲ್ಲದ...
Date : Thursday, 05-07-2018
ಮಂಗಳೂರು : ಅನೇಕ ಗೊಂದಲಗಳ ನಡುವೆ ಧರ್ಮಸ್ಥಳ ಶಾಂತಿವನದ ಪ್ರಕೃತಿ ಚಿಕಿತ್ಸೆಯ ಒತ್ತಡಕ್ಕೆ ಮಣಿದು ಫೆಬ್ರವರಿ 2018 ೮ರ ಸಿದ್ದರಾಮಯ್ಯನವರ ಮತ್ತು ಜುಲೈ 2018 ರ ಕುಮಾರಸ್ವಾಮಿಯವರ ಬಜೆಟ್‌ಗಳ ಸಾಂದರ್ಭಿಕ ಅನುಕೂಲಗಳ ಹೂರಣ ಹಾಗೂ ಅಪವಿತ್ರ ಮೈತ್ರಿಯ ’ಸಾಂಧರ್ಬಿಕ ಶಿಶು’ವೇ ಈ ಬಜೆಟ್....
Date : Thursday, 05-07-2018
ಮಂಗಳೂರು : ಕರಾವಳಿಯ ಬಗ್ಗೆ ಒಂದೇ ಒಂದು ಶಬ್ದವನ್ನು ಹೇಳದೆ, ಕರಾವಳಿಯನ್ನು ಸಂಪೂರ್ಣವಾಗಿ ಕಡೆಗಣಿಸಿ, ದ್ವೇಷ ರಾಜಕೀಯವನ್ನು ಮಾಡಿರುವ ಕುಮಾರಸ್ವಾಮಿಯವರ ಬಜೆಟ್ ಕರ್ನಾಟಕದ ಇತಿಹಾಸದಲ್ಲಿಯೇ ಅತ್ಯಂತ ಕೆಟ್ಟ ಬಜೆಟ್ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ. ಇಲ್ಲಿಯ...
Date : Tuesday, 03-07-2018
ಮಂಗಳೂರು : ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಕಳೆದ ಸಾಲಿನ ಎಸ್.ಎಸ್.ಎಲ್.ಸಿ., ಸಿ.ಬಿ.ಎಸ್.ಸಿ. ಹಾಗೂ ಐ.ಸಿ.ಎಸ್.ಸಿ. ಪರೀಕ್ಷೆಗಳಲ್ಲಿ ಶೇಕಡಾ ತೊಂಬತ್ತಾರು ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದು ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರವೇಶ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಮಾರು...