News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮಂಗಳೂರು : ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಸಾಮೂಹಿಕ ಏಕಾದಶ ರುದ್ರ ನಮಸ್ಕಾರ  

ಮಂಗಳೂರು : ಎಸ್.ಪಿ.ವೈ.ಎಸ್.ಎಸ್ ಯೋಗ ಸಮಿತಿಯ ವತಿಯಿಂದ ಭಾನುವಾರ ಏಕಾದಶ ರುದ್ರ ನಮಸ್ಕಾರ, ಶಿವಾಷ್ಟೋತರ ಶತನಾಮಾನಿ ಸ್ತೋತ್ರ ಪಠಣ ಹಾಗೂ ಪುಷ್ಪಾರ್ಚನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶ್ರೀ ಕ್ಷೇತ್ರ ಕದ್ರಿಯ ಅರ್ಚಕರಾದ ಡಾ| ಪ್ರಭಾಕರ ಅಡಿಗ, ಭಾರತಿ ಅಮೀನ್, ಜಗದೀಶ್ ಶೆಟ್ಟಿ ಕಾವೂರು, ನಾರಾಯಣ...

Read More

ಬೈಕಂಪಾಡಿ‌ಯಲ್ಲಿ ದುಷ್ಕರ್ಮಿಗಳಿಂದ ಹಿಂದೂ ಧಾರ್ಮಿಕ ಕೇಂದ್ರ‌ಕ್ಕೆ ಹಾನಿ

ಮಂಗಳೂರು: ಬೈಕಂಪಾಡಿ ಕರ್ಕೇರ ಮೂಲಸ್ಥಾನ ಜಾರಂದಾಯ ದೈವಸ್ಥಾನ ಮತ್ತು ನಾಗನ ಬ್ರಹ್ಮ ಪೀಠವನ್ನು. ದುಷ್ಕರ್ಮಿಗಳು ಹಾನಿ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದ್ದು, ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ಹಿರಿಯ ಪೊಲೀಸ್ ಆಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು....

Read More

ಸ್ವಾಮಿತ್ವ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಸ್ವಾಮಿತ್ವಾ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಪ್ರಧಾನ ಮಂತ್ರಿ ಸ್ವಾಮಿತ್ವ ಯೋಜನೆಯಡಿ ಫಲಾನುಭವಿಗಳಿಗೆ ಮೋದಿ ಭೂಮಿ ಹಕ್ಕು ಪತ್ರಗಳ ದಾಖಲೆಗಳನ್ನು ವರ್ಚುವಲ್ ಆಗಿ ವಿತರಿಸಿದರು. ಸಮಾರಂಭದಲ್ಲಿ ಮಧ್ಯಪ್ರದೇಶದ...

Read More

ನಾಳೆ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ ರಾಷ್ಟ್ರಪತಿ ಕೋವಿಂದ್

ಮಂಗಳೂರು: ರಾಜ್ಯ ಪ್ರವಾಸದಲ್ಲಿ‌ರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಾಳೆ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಲಿರುವ ಅವರು, ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ...

Read More

ಸಮುದ್ರ ನೀರನ್ನು ಸಿಹಿ ನೀರನ್ನಾಗಿಸುವ ತಂತ್ರಜ್ಞಾನ‌ಕ್ಕೆ ಚಾಲನೆ ನೀಡಿದ ಎಸ್. ಅಂಗಾರ

ಮಂಗಳೂರು: ಭಾರತದಲ್ಲಿ ಇದೇ ಮೊದಲ ಬಾರಿಗೆ ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತನೆ ಮಾಡುವ ತಂತ್ರಜ್ಞಾನ‌ವನ್ನು ಮಂಗಳೂರು ಮೀನುಗಾರಿಕಾ ಬೋಟ್‌ನಲ್ಲಿ ಪ್ರಾಯೋಗಿಕ‌ವಾಗಿ ಅಳವಡಿಸಲಾಗಿದ್ದು, ಈ ಯಂತ್ರ‌ದ ಮೂಲಕ ದಿನಕ್ಕೆ ಎರಡು ಸಾವಿರ ಲೀ. ನೀರನ್ನು ಕುಡಿಯಲು ಯೋಗ್ಯ‌ವಾದ ಶುದ್ಧ ನೀರನ್ನಾಗಿ...

Read More

ಮಂಗಳೂರಿನಲ್ಲಿ ಇ. ಡಿ‌. ಕಚೇರಿ ಆರಂಭ

ಮಂಗಳೂರು: ನಗರದಲ್ಲಿ ಕೇಂದ್ರ ಆದಾಯ ಇಲಾಖೆಯ ಜಾರಿ ನಿರ್ದೇಶನಾಲಯ (ಇ‌. ಡಿ.) ಉಪವಲಯ ಕಚೇರಿ ಆರಂಭವಾಗಿದೆ. ಇ.ಡಿ. ಕಚೇರಿಯು ಈ ವರೆಗೆ ರಾಜ್ಯಕ್ಕೆ ಸಂಬಂಧಿಸಿದಂತೆ ಕೇವಲ ಬೆಂಗಳೂರಿನ‌ಲ್ಲಿ ಮಾತ್ರವೇ ಇತ್ತು. ಇದೀಗ ಮಂಗಳೂರಿನಲ್ಲಿಯೂ ಮತ್ತೊಂದು ಪ್ರಮುಖ ಇ.ಡಿ. ಉಪಕಚೇರಿ ಆರಂಭವಾಗಿದೆ. ಈ...

Read More

ಆರೋಗ್ಯಕರ ಬದುಕಿಗೆ ತಪೋವನ ಹೆಲ್ತ್ ಮತ್ತು ವೆಲ್‌ನೆಸ್ ಸೆಂಟರ್

ಮಂಗಳೂರು: ದಕ್ಷಿಣ ಕನ್ನಡ ಮತ್ತು ಸುತ್ತಮುತ್ತಲಿನ ಜನತೆಗೆ ಆಯುರ್ವೇದ, ಯೋಗ, ನ್ಯಾಚರೋಪತಿ, ಫಿಸಿಯೋಥೆರಪಿ, ಮತ್ತು ಡಯಟ್ ಕೌನ್ಸಿಲಿಂಗ್, ಚಿಕಿತ್ಸೆಯನ್ನು ಒಂದೇ ಸೂರಿನಡಿಯಲ್ಲಿ ನೀಡಲು ಆರಂಭಿಸಿರುವ ಚಿಕಿತ್ಸಾಲಯ ತಪೋವನ. ಪ್ರಾಕೃತಿಕ ಸೌಂದರ್ಯದ ತಂಪಾದ ಪರಿಸರದ ನಡುವೆ ಪುರಾತನ ಶೈಲಿಯನ್ನು ನೆನಪಿಸುವ ಹಳೆಯ ಮಾದರಿಯ...

Read More

ಮಂಗಳೂರಿನಲ್ಲಿ ಎನ್‌ಐಎ ಕಚೇರಿ ಸ್ಥಾಪಿಸಲು ವಿಶ್ವ ಹಿಂದೂ ಪರಿಷತ್ ಆಗ್ರಹ

ಮಂಗಳೂರು: ನಗರದಲ್ಲಿ ಎನ್‌ಐಎ ಕಚೇರಿ ಮತ್ತು ಸೇನಾ ಶಿಬಿರಗಳನ್ನು ಸ್ಥಾಪಿಸಬೇಕು ಎಂಬ ಬೇಡಿಕೆಯನ್ನು ವಿಶ್ವ ಹಿಂದೂ ಪರಿಷತ್ ಪುನರುಚ್ಚರಿಸಿದೆ. ಉಳ್ಳಾಲದಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ, ಕರಾವಳಿ ಭಾಗದಲ್ಲಿ ನಡೆಯುತ್ತಿರುವ ದೇಶ ವಿರೋಧಿ ಕೃತ್ಯಗಳನ್ನು ವಿರೋಧಿಸಿ ಪ್ರತಿಭಟನೆ ನಡೆಯಿತು. ಈ ವೇಳೆ...

Read More

ಕೊರೋನಾ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ‌ದ ಪ್ರಸಿದ್ಧ ದೇಗುಲಗಳಲ್ಲಿ ನಿರ್ಬಂಧ ಹೇರಿದ ಜಿಲ್ಲಾಡಳಿತ

ಮಂಗಳೂರು: ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಏರಿಕೆಯಾಗುವ ಸಂಭವ ಕಂಡುಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಇರುವ ದೇಗುಲಗಳಲ್ಲಿ ಸೇವೆಗಳಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ‌ಗಳು ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಕೊರೋನಾ ಸ್ಥಿತಿಗತಿಗಳ‌ನ್ನು ಅವಲೋಕಿಸಿ ಜಿಲ್ಲೆಯ ಪ್ರಸಿದ್ಧ...

Read More

ಮುಂದಿನ ಒಂದು ವಾರ ದ‌. ಕ ಜಿಲ್ಲೆಯಲ್ಲಿ ಬಿಗಿ ಕ್ರಮ: ಡಾ ರಾಜೇಂದ್ರ ಕೆ ವಿ

ಮಂಗಳೂರು: ಲಾಕ್ಡೌನ್ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಜಿಲ್ಲೆಯ‌ಲ್ಲಿ ಅನ್ಲಾಕ್ ಪ್ರಕ್ರಿಯೆ ನಡೆಯಬೇಕಾದರೆ ಕೊರೋನಾ ಪಾಸಿಟಿವಿಟಿ ಪ್ರಮಾಣ ಇಳಿಕೆಯಾಗಬೇಕಿದೆ....

Read More

Recent News

Back To Top