Date : Saturday, 30-06-2018
ಮಂಗಳೂರು : ಕೇಂದ್ರ ಸರಕಾರದ ನಾಲ್ಕೂವರೆ ವರ್ಷಗಳ ಸಾಧನೆಯನ್ನು ಗಣ್ಯರೊಂದಿಗೆ ಹಂಚಿಕೊಳ್ಳುವ ಸಂಪರ್ಕ್ ಫಾರ್ ಸಮರ್ಥನ್ ಅಭಿಯಾನದ ಅಂಗವಾಗಿ ಶನಿವಾರ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಿ ವೇದವ್ಯಾಸ ಕಾಮತ್ ಖ್ಯಾತ ಕಲಾವಿದರಾದ ನವೀನ್ ಡಿ ಪಡೀಲ್ ಹಾಗೂ...
Date : Thursday, 28-06-2018
ಮಂಗಳೂರು : ಜನಸಾಮಾನ್ಯರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಅಧಿಕಾರಿಗಳು ಕಾರ್‍ಯನಿರ್ವಹಿಸಬೇಕು. ಅದೇ ರೀತಿಯಲ್ಲಿ ಪಾಲಿಕೆಗೆ ಬರುತ್ತಿರುವ ಆದಾಯ ಸೋರಿಕೆಯಾಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಆದೇಶಿಸಿದ್ದಾರೆ. ಅವರು ಮಂಗಳೂರು ಮಹಾನಗರ ಪಾಲಿಕೆಯ ಕಂದಾಯ,...
Date : Wednesday, 27-06-2018
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯಂತ ಮುಂದುವರಿದಿದ್ದು, ತುಳುನಾಡು ಎಜ್ಯುಕೇಶನಲ್ ಟ್ರಸ್ಟ್ ಶಿಕ್ಷಣ ಕ್ಷೇತ್ರಕ್ಕೆ ಬಹುಮುಖ್ಯ ಕೊಡುಗೆಗಳನ್ನು ಇದುವರೆಗೆ ನೀಡುತ್ತಾ ಬಂದಿದೆ. ದಿ| ಹರಿದಾಸ ಆಚಾರ್ಯರ ನೇತೃತ್ವದಲ್ಲಿ ಪ್ರಾರಂಭವಾದ ಈ ಟ್ರಸ್ಟಿನ ಕನಸಿನ ಕೂಸಾದ ಶಾರದಾ ವಿದ್ಯಾಲಯ...
Date : Wednesday, 27-06-2018
ಮಂಗಳೂರು : ಉರ್ವಾ ಕೆನರಾ ಹೈಸ್ಕೂಲ್ ಗೋವಿಂದ ಪೈ ಸಭಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಒಕ್ಕಲಿಗ ಯಾನೆ ಗೌಡರ ಸೇವಾ ಸಂಘ ಮಂಗಳೂರು ಇದರ ಸಹಕಾರದೊಂದಿಗೆ ನಾಡಪ್ರಭು ಕೇಂಪೆಗೌಡ ಜಯಂತಿ ಕಾರ್‍ಯಕ್ರಮವನ್ನು ಮಂಗಳೂರು...
Date : Monday, 25-06-2018
ಮಂಗಳೂರು : ಬೆಂಗ್ರೆ ನೀರೇಶ್ವಾಲ್ಯ ಮೊಗವೀರ ಗ್ರಾಮ ಇದರ ವತಿಯಿಂದ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಪ್ರಶಸ್ತಿ ಸಮಾರಂಭದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರನ್ನು ಶಾಲು ಹೊದಿಸಿ, ಫಲ ಪುಷ್ಪಗಳನ್ನು ನೀಡಿ ಅಭಿನಂದಿಸಲಾಯಿತು. ನಂತರ ಮಾತನಾಡಿದ ಶಾಸಕರು, ಚುನಾವಣೆಯ ಸಂಧರ್ಭದಲ್ಲಿ...
Date : Monday, 25-06-2018
ಮಂಗಳೂರು : ಭಾನುವಾರ ವಿಟಿ ರಸ್ತೆಯ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ನಡೆದ ರಕ್ತದಾನ ಶಿಬಿರವನ್ನು ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಯುವ ಬ್ರಿಗೇಡ್ ದೇಶ ಕಟ್ಟುವ ಕೆಲಸದಲ್ಲಿ ನಿರಂತರವಾಗಿ...
Date : Saturday, 23-06-2018
ಮಂಗಳೂರು : ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ (ಕರ್ನಾಟಕ ಪಶು ವೈದ್ಯಕೀಯ ಪ್ರಾಣಿ ಹಾಗೂ ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾನಿಲಯ, ಬೀದರ್) ರಾಷ್ಟ್ರೀಯ ಕೃಷಿ ವಿಸ್ತರಣಾ ಸಂಸ್ಥೆ, ಹೈದರಾಬಾದ್ ಮತ್ತು ಸಮೇತಿ, ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ರಸಗೊಬ್ಬರ...
Date : Thursday, 14-06-2018
ಮಂಗಳೂರು: ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನೂತನ ಸಚಿವರಾಗಿ ನೇಮಕಗೊಂಡಿರುವ ಡಾ. ಜಯಮಾಲಾರವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಸಚಿವರ ಗೃಹ ಕಛೇರಿಯಲ್ಲಿ ಭೇಟಿಯಾಗಿ ಅಭಿನಂಧಿಸಲಾಯಿತು. ಈ ಸಂದರ್ಭದಲ್ಲಿ ಅಕಾಡೆಮಿ ಅಧ್ಯಕ್ಷ ಎ.ಸಿ ಭಂಡಾರಿಯವರು ಮಂಗಳೂರಿನಲ್ಲಿರುವ ಅಕಾಡೆಮಿಯ...
Date : Wednesday, 13-06-2018
ಮಂಗಳೂರು : ರಾಮಕೃಷ್ಣ ಮಿಷನ್ ಮಂಗಳೂರಿನಲ್ಲಿ ಕಳೆದ ನಾಲ್ಕು ವರುಷಗಳಿಂದ ಸ್ವಚ್ಛತೆಗೆ ಸಂಬಂಧಿಸಿದಂತೆ ಸಾರ್ವಜನಿಕರನ್ನು ಜಾಗೃತರನ್ನಾಗಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅಭಿಯಾನ ನಡೆಸುತ್ತಿರುವುದು ನಿಮಗೆ ತಿಳಿದ ವಿಚಾರವೇ. ಪ್ರತಿ ಭಾನುವಾರ ಸ್ವಚ್ಛತೆಗಾಗಿ ಮಂಗಳೂರು ನಗರದಲ್ಲಿ ಶ್ರಮದಾನ, ಪ್ರತಿನಿತ್ಯ ಮನೆ ಭೇಟಿ, ಸ್ವಚ್ಛ...
Date : Monday, 11-06-2018
ಫರಂಗಿಪೇಟೆ: ಸೇವೆಯೇ ಪರಮೋ ಧರ್ಮ ಎಂಬ ಧ್ಯೇಯವನ್ನು ಇಟ್ಟುಕೊಂಡು ಲಾಭದ ದೃಷ್ಟಿ ಇಲ್ಲದೆ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರಗಳನ್ನು ಜಿಲ್ಲೆಯಾದ್ಯಂತ ಸುಮಾರು 100 ಕೇಂದ್ರಗಳನ್ನು ತೆರೆಯುವ ಯೋಜನೆ ಮಾಡಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು...