News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಎತ್ತಿನಹೊಳೆ ಪರಿಸ್ಥಿತಿಯ ಅವಲೋಕನ ಮಾಡಲಿರುವ ಜಿಲ್ಲಾ ಬಿಜೆಪಿ ತಂಡ

ಮಂಗಳೂರು : ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಣೆ ಮತ್ತು ಪರಿಸ್ಥಿತಿಯ ಅವಲೋಕನ ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಪ್ರಮುಖರ ತಂಡವು  ಆ.6 ರ ಮಂಗಳವಾರ ಸದ್ರಿ ಪ್ರದೇಶಕ್ಕೆ ಜಿಲ್ಲಾ ಅಧ್ಯಕ್ಷರಾದ ಪ್ರತಾಪ್‌ಸಿಂಹ ನಾಯಕ್‌ರವರ ನೇತೃತ್ವದಲ್ಲಿ ತೆರಳಲಿದೆ. ವಿಧಾನಪರಿಷತ್ ಸದಸ್ಯ...

Read More

ಎ.ಎಲ್.ಪಿ. ಶಾಲೆಯಲ್ಲಿ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜನ್ಮ ದಿನಾಚರಣೆ

ಕಾಸರಗೋಡು : ಕಿಳಿಂಗಾರು ಎ.ಎಲ್.ಪಿ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಇಬ್ಬರು ಮಹಾನ್‌ ವ್ಯಕ್ತಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯಲಾಯಿತು. ಮಕ್ಕಳಿಗೆ ರಸಪ್ರಶ್ನೆ ಮತ್ತು  ಛದ್ಮವೇಷ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಗಾಂಧೀಜಿಯವರ ಸ್ವಾತಂತ್ರ್ಯ ಹೋರಾಟ ಹಾಗೂ ಜೀವನ...

Read More

ಕರ್ನಾಟಕ ಬ್ಯಾಂಕಿನಿಂದ ಸಿ.ಸಿ.ಕ್ಯಾಮೆರಾ ಕೊಡುಗೆ ಉದ್ಘಾಟನಾ ಸಮಾರಂಭ

ಮಂಗಳೂರು :  ಶಾರದಾ ವಿದ್ಯಾ ಸಂಸ್ಥೆಗಳ ಅಂಗ ಸಂಸ್ಥೆಯಾದ ಮೂಡುಶೆಡ್ಡೆ ಶಿವನಗರದಲ್ಲಿರುವ ಶುಭೋದಯ ವಿದ್ಯಾಲಯಕ್ಕೆ ಕರ್ನಾಟಕ ಬ್ಯಾಂಕಿನ ಪ್ರಯೋಜಕತ್ವದಲ್ಲಿ ನೀಡಲಾದ ಸಿಸಿ.ಕ್ಯಾಮೆರಾ ಅಳವಡಿಕೆಯ ಉದ್ಘಾಟನಾ ಸಮಾರಂಭವು ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿಂದು ಅತ್ಯಂತ ಯಶಸ್ವಿಯಾಗಿ ನೆರೆವೇರಿತು. ಕರ್ನಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಹಾಗೂ ಮುಖ್ಯ...

Read More

ಭಾಗ್ಯೋದಯ ಮಿತ್ರ ಕಲಾ ವೃಂದ ವತಿಯಿಂದ ಸ್ವಚ್ಛ ಭಾರತ ಅಭಿಯಾನ

ಬಂಟ್ವಾಳ : ಬಂಟ್ವಾಳ ತಾಲೂಕಿನ ತುಂಬೆಯಲ್ಲಿ ಭಾಗ್ಯೋದಯ ಮಿತ್ರ ಕಲಾ ವೃಂದ ವತಿಯಿಂದ ಸ್ವಚ್ಛ ಭಾರತ ಅಭಿಯಾನ ದಡಿಯಲ್ಲಿ  ರಾಷ್ಟ್ರೀಯ ಹೆದ್ದಾರಿ ಇಕ್ಕೆಲ ಗಳಲ್ಲಿ ರಾಶಿ ಬಿದ್ದಿರುವ ಕಸ ಹಾಗು ಬೆಳೆದು ನಿಂತಿರುವ ಮುಳ್ಳು ಗಂಟಿ ಗಳನ್ನೂ ಸ್ವಚ್ಛ ಮಾಡುವ ಮೂಲಕ...

Read More

ಅಂಗವಿಕಲ ಕುಟುಂಬಕ್ಕೆ ಎಬಿವಿಪಿಯಿಂದ ಸಹಾಯ ಹಸ್ತ

ಮಂಗಳೂರು : ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿ ಜಯಂತಿ ನಿಮಿತ್ತ ನಗರದ ಉರ್ವ ಪರಿಸರದ ಬಡ ಅಂಗವಿಕಲ ಕುಟುಂಬಕ್ಕೆ ಎಬಿವಿಪಿ ವತಿಯಿಂದ ಧನ ಸಹಾಯವನ್ನು ಮಾಡಲಾಯಿತು. ಎಬಿವಿಪಿ ರಾಮಕೃಷ್ಣ ಕಾಲೇಜು ಘಟಕದಿಂದ ಉರ್ವ ಮಾರುಕಟ್ಟೆ ವಲಯದ ಬಡ ಅಂಗವಿಕಲ...

Read More

ಸ.ಹಿ. ಪ್ರಾ. ಶಾಲೆ ಪಾಪೆಮಜಲು ಶಾಲೆಯಲ್ಲಿ ಗಾಂಧಿಜಯಂತಿ ಆಚರಣೆ

ಪುತ್ತೂರು : ವಿವೇಕಾನಂದ ಯುವಕ ವ್ರಂದ (ರಿ.) ಕೌಡಿಚ್ಚಾರು ಅರಿಯಡ್ಕ ಇದರ ವತಿಯಿಂದ ಸ.ಹಿ. ಪ್ರಾ. ಶಾಲೆ ಪಾಪೆಮಜಲು ಇಲ್ಲಿ ಗಾಂಧಿಜಯಂತಿ ಮತ್ತು ಸ್ವಚ್ಚತಾ ಕಾರ್ಯ ಕ್ರಮವನ್ನು ಹಮ್ಮಿ ಕೊಳ್ಳಲಾಯಿತು. ಈ ಸಂದರ್ಭದಲ್ಲಿ ಯುವಕಮಂಡಲದ ಸದಸ್ಯರು ಮಕ್ಕಳು ಮತ್ತು ಶಿಕ್ಷಕರು ಜೊತೆಗೂಡಿ ಗಾಂಧಿಜಯಂತಿ...

Read More

ಕಾರ್ಯಕರ್ತರು ಸಂಸ್ಕಾರಯುತವಾಗಿ ಬೆಳೆದಾಗ ದೇಶದ ಪರಿವರ್ತನೆ ಸಾಧ್ಯ-ನಳಿನ್

ಬಂಟ್ವಾಳ : ಕಾರ್ಯಕರ್ತರು ಸಂಸ್ಕಾರಯುತವಾಗಿ ಬೆಳೆದಾಗ ದೇಶದ ಪರಿವರ್ತನೆ, ಜಗತ್ತು ಎತ್ತರಕ್ಕೆ ಏರಲು, ಆರ್ಥಿಕ ಕ್ರೋಡಿಕರಣಕ್ಕೆ ಸಾಧ್ಯ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಅವರು ಬಂಟ್ವಾಳ ವೆಂಕಟರಮಣ ಸ್ವಾಮೀ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾ ಪಾರ್ಟಿ, ಬಂಟ್ವಾಳ ಮಂಡಲ...

Read More

ಪ್ರೊ. ಭಗವಾನ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಮನವಿ

ಬಂಟ್ವಾಳ :  ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿ, ಹಿಂದುಗಳನ್ನು ಕೆಣಕುವ ಹಾಗೂ ಕೋಮು ಭಾವನೆಗಳನ್ನು ಪ್ರಚೋದಿಸುತ್ತಿರುವ ಪ್ರೊ. ಭಗವಾನ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಘಟಕ ಇಲ್ಲಿನ ಗ್ರಾಮಾಂತರ ಪೊಲೀಸ್...

Read More

ಎನ್.ಎಸ್.ಸ್. ವಿದ್ಯಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ

ಪುತ್ತೂರು : ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಸ್ವಚ್ಚತಾ ಆಂದೋಲನಾ ಕಾರ್ಯಕ್ರಮವನ್ನು ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಹಮ್ಮಿಕೊಳ್ಳಲಾಯಿತು. ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಆಶಯದ ಸ್ವಚ್ಛ , ಸುಂದರ ಭಾರತದ ಕನಸನ್ನು ಸಾಧಿಸುವ ಉದ್ದೇಶದೊಂದಿಗೆ ಸುಮಾರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ...

Read More

ಗುತ್ತಿಗಾರಿನಲ್ಲಿ ಗಾಂಧಿಜಯಂತಿ ಆಚರಣೆ

ಸುಬ್ರಹ್ಮಣ್ಯ : ಗುತ್ತಿಗಾರು ಗ್ರಾಮದ ಸುಮಾರು ೨೦ ಕ್ಕೂ ಅಧಿಕ ಸಂಘ ಸಂಸ್ಥೆಗಳು ಜೊತೆಯಾಗಿ ಇಡೀ ಗುತ್ತಿಗಾರು ಪೇಟೆಯನ್ನು ಶುಕ್ರವಾರ ಸ್ವಚ್ಚವಾಗಿಸಿದರು. ಗಾಂಧಿ ಜಯಂತಿ ಅಂಗವಾಗಿ ಈ ಕಾರ್ಯಕ್ರಮವನ್ನು ಸಂಘಟಿಸಲಾಗಿತ್ತು. ಲಯನ್ಸ್ ಕ್ಲಬ್ ಸುಳ್ಯ ಹಾಗೂ ಗುತ್ತಿಗಾರಿನ ಪ್ರದೇಶದ ಲಯನ್ಸ್ , ಲಯನೆಸ್,...

Read More

Recent News

Back To Top