Date : Wednesday, 06-06-2018
ಮಂಗಳೂರು : ವಿಧಾನ ಪರಿಷತ್ನಲ್ಲಿ ಶಿಕ್ಷಕ ಕ್ಷೇತ್ರದಿಂದ ಮತ್ತು ಪದವಿಧರ ಕ್ಷೇತ್ರದಿಂದ ಸೂಕ್ತ ಪ್ರತಿನಿಧಿಗಳು ಆಯ್ಕೆಯಾದಲ್ಲಿ ಆ ಕ್ಷೇತ್ರಗಳ ಸಮಸ್ಯೆಗಳನ್ನು ಪರಿಹರಿಸಲು ಅನುಕೂಲವಾಗುತ್ತದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. ಅವರು ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು...
Date : Tuesday, 05-06-2018
ಮಂಗಳೂರು : ನಗರದ ವಿಕಾಸ್ ಕಾಲೇಜಿನಲ್ಲಿ ವಿಶ್ವ ಪರಿಸರ ದಿನವನ್ನು ಜೂನ್ 5, 2018 ರಂದು ಆಚರಿಸಲಾಯಿತು. ಡಿಪಾರ್ಟ್‌ಮೆಂಟ್ ಆಫ್ ಫಿಶರೀಸ್ ರಿಸೋರ್ಸಸ್ ಆಂಡ್ ಮೆನೇಜ್‌ಮೆಂಟ್ ಇದರ ಮುಖ್ಯಸ್ಥರಾದ ಡಾ ಎಸ್. ಎಮ್. ಶಿವಪ್ರಕಾಶ್ ಗೌರವ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಾ ಪ್ರಕೃತಿಯನ್ನು ನಾಶ ಮಾಡಿದರೆ...
Date : Tuesday, 05-06-2018
ಮಂಗಳೂರು : ಅವಕಾಶ ಇದ್ದ ಕಡೆ ಗಿಡಗಳನ್ನು ನೆಡುವುದರಿಂದ ಪರಿಸರದ ಉಳಿವಿಗೆ ಸೇವೆ ಸಲ್ಲಿಸಬಹುದು ಎಂದು ಮಂಗಳೂರು ನಗರ ದಕ್ಷಿಣದ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. ಅವರು ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಪ್ರಜಾವಾಣಿ-ಡೆಕ್ಕನ್ ಹೆರಾಲ್ಡ್ ಪತ್ರಿಕೆ ಜಂಟಿಯಾಗಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ...
Date : Tuesday, 05-06-2018
ಕಲ್ಲಡ್ಕ : ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ದಿನಾಂಕ 5-6-2018 ರಂದು ಭೂಮಿಕಾ ಪರಿಸರ ಸಂಘದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್‍ಯಕ್ರಮದ ಮುಖ್ಯ ಅತಿಥಿಗಳಾಗಿ ಪ್ರಗತಿಪರ ಕೃಷಿಕರಾದ ಕೊಕ್ಕಪುಣಿ ಗಿಲ್ಕಿಂಜ ಕೃಷ್ಣ ಭಟ್ ಸಸಿನೆಟ್ಟು ಕಾರ್‍ಯಕ್ರಮವನ್ನು ಆರಂಭಗೊಳಿಸಿ ದಿನದ ವಿಶೇಷತೆ,...
Date : Tuesday, 05-06-2018
ಕಲ್ಲಡ್ಕ : ದಿನಾಂಕ 5-6-2018 ರಂದು ಶ್ರೀರಾಮ ಪ್ರೌಢಶಾಲಾ ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್‍ಯಕ್ರಮ ನೆರವೇರಿತು. ಕಾರ್‍ಯಕ್ರಮದ ಅಧ್ಯಕ್ಷತೆ ವಹಿಸಿದ ವಿದ್ಯಾಕೇಂದ್ರದ ಸಂಚಾಲಕರಾದ ಶ್ರೀ ವಸಂತ ಮಾಧವ ಮಾತನಾಡಿ ಪರಿಸರದ ಸೊಬಗನ್ನು ಕೇವಲ ಆಸ್ವಾದಿಸಿ ಸಂತೋಷ ಪಡುವುದರ ಜೊತೆ ಪ್ರತಿಯೊಬ್ಬನೂ ಪರಿಸರ...
Date : Monday, 04-06-2018
ಮಂಗಳೂರು : ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಊಟ, ತಿಂಡಿ ಬಿಟ್ಟು ಬಿರುಬಿಸಿಲಿನಲ್ಲಿ ದುಡಿದ ಪರಿಣಾಮವಾಗಿ ನನ್ನಂತಹ ಸಾಮಾನ್ಯ ಕಾರ್ಯಕರ್ತನ ಗೆಲುವಾಗಿದೆ. ಕಾರ್ಯಕರ್ತರ ತ್ಯಾಗವನ್ನು ಬಣ್ಣಿಸಲು ಶಬ್ದಗಳೇ ಸಾಕಾಗುವುದಿಲ್ಲ ಎಂದು ಮಂಗಳೂರು ನಗರ ದಕ್ಷಿಣ ನೂತನ ಶಾಸಕ ಡಿ. ವೇದವ್ಯಾಸ ಕಾಮತ್...
Date : Monday, 04-06-2018
ಬಂಟ್ವಾಳ: ಬಿಜೆಪಿ ಗ್ರಾಮ ಸಮಿತಿ ಬಾಳ್ತಿಲ ಇದರ ಆಶ್ರಯದಲ್ಲಿ ಬಂಟ್ವಾಳ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆ ಯಾದ ಉಳಿಪ್ಪಾಡಿ ರಾಜೇಶ್ ನಾಯ್ಕ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಪೂರ್ಲಿಪಾಡಿಯಲ್ಲಿ ನಡೆಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶಾಸಕ ರಾಜೇಶ್ ನಾಯಕ್, ನಾನು ರಾಜಧರ್ಮವನ್ನು ಪಾಲಿಸುವ ಪ್ರಮಾಣಿಕ ನಿಮ್ಮ...
Date : Saturday, 02-06-2018
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಬಿಲ್ ಅವೈಜ್ಞಾನಿಕವಾಗಿದ್ದು ಆ ಬಗ್ಗೆ ತಮಗೆ ಬಂದಿರುವ ದೂರುಗಳನ್ನು ಪರಿಶೀಲಿಸಿ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿರುವುದಾಗಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ತಮ್ಮ ಕಚೇರಿಯಲ್ಲಿ...
Date : Saturday, 02-06-2018
ಮಂಗಳೂರು : ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳ ಆಭಿವೃದ್ದಿ ಹಾಗೂ ಅದಕ್ಕೆ ಪೂರಕವಾಗುವಂತೆ ಸ್ಟಾಫ್ ಕೌನ್ಸಿಲ್ ಸಮಿತಿಗಳನ್ನು ರಚಿಸುವ ಬಗ್ಗೆ ಗಮನ ನೀಡುವುದಾಗಿ ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕ ಡಿ. ವೇದವ್ಯಾಸ ಕಾಮತ್ ಇಂದಿಲ್ಲಿ ಹೇಳಿದ್ದಾರೆ. ನಗರದ...
Date : Friday, 01-06-2018
ಬಂಟ್ವಾಳ : ಕಳ್ಳಿಗೆ ಗ್ರಾಮದಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸಂಬಂಧಪಟ್ಟ ತಾಲೂಕು ಅಧಿಕಾರಿಗಳಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕಳ್ಳಿಗೆ ಪಂಚಾಯತ್ ಉಪಾಧ್ಯಕ್ಷರಾದ ಪುರುಷ ಸಾಲ್ಯಾನ್, ದಯಾನಂದ...