Date : Friday, 25-09-2015
ಬೆಳ್ತಂಗಡಿ : ಎತ್ತಿನಹೊಳೆ ಯೋಜನೆ ಕರಾವಳಿ ಪಾಲಿಗೆ ಮಾರಕವಾಗಿದ್ದು ಈ ಯೋಜನೆಯನ್ನು ಜಾರಿಗೆತರುವುದರಿಂದ ಕೋಲಾರ ಭಾಗಕ್ಕೆ ನೀರೂ ಸಿಗುವುದಿಲ್ಲ. ಕರಾವಳಿ ಮಲೆನಾಡಿಗೆ ಹಾನಿಯನ್ನೂ ಉಂಟುಮಾಡಲಿದೆ. ಆದುದರಿಂದ ಯೋಜನೆಯನ್ನು ಕೈಬಿಡುವಂತೆ ಒತ್ತಾಯಿಸಿ ಬೆಳ್ತಂಗಡಿ ತಾಲೂಕಿನಲ್ಲಿ ಅ.7 ರಂದು ಸ್ವಯಂಪ್ರೇರಿತವಾಗಿ ಬಂದ್ ಆಚರಿಸಲು ಹಾಗೂ ಬೃಹತ್...
Date : Friday, 25-09-2015
ಬಂಟ್ವಾಳ : ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ನೂಜಿ ನಿವಾಸಿ ಗ್ರಾ.ಪಂ. ಸದಸ್ಯ ಪದ್ಮನಾಭ ನಾಯಕ್ ಅವರ ಮನೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ದುಃಖತಪ್ತ ತಾಯಿ ಸುಗಂಧಿ...
Date : Friday, 25-09-2015
ಮಂಗಳೂರು : ಸಮಯಪ್ರಜ್ಞೆ ಮತ್ತು ಪ್ರಾಮಾಣಿಕತೆಯ ಮೂಲಕ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಗುರುತಿಸಿಕೊಳ್ಳಬೇಕು ಎಂದು ಮಾಜಿ ವಿಧಾನಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಕರೆ ನೀಡಿದರು. ಮಂಗಳೂರು ನಗರ ಬಿಜೆಪಿ ದಕ್ಷಿಣ ಕ್ಷೇತ್ರ ಸಮಿತಿ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ...
Date : Friday, 25-09-2015
ಬೆಳ್ತಂಗಡಿ : ವಿಶ್ವ ಹಿಂದೂ ಪರಿಷತ್‌ನ ಸುವರ್ಣ ಮಹೋತ್ಸವದ ಸಮಾರೋಪ ಸಮಾರಂಭದ ಪ್ರಯುಕ್ತ ಪರಿಷತ್‌ನ ವೇಣೂರು ಪ್ರಖಂಡದ ವತಿಯಿಂದ ಸೆ.27 ರಂದು ಸಂಜೆ 4 ಗಂಟೆಗೆ ಭಗವದ್ಗೀತಾ ಪುಸ್ತಕ ಅಭಿಯಾನ ಮತ್ತು ವನಮಹೋತ್ಸವ ನಡೆಯಲಿದೆ. ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದದಲ್ಲಿ ನಡೆಯುವಧಾರ್ಮಿಕ ಸಭಾಕಾರ್ಯಕ್ರಮದಲ್ಲಿ...
Date : Friday, 25-09-2015
ಬೆಳ್ತಂಗಡಿ : 1400 ವರ್ಷಗಳಷ್ಟು ಪ್ರಾಚೀನವಾಗಿರುವ ವೇಣೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನವೀಕರಣಕಾರ್ಯ ನಡೆಯುತ್ತಿದೆ. ಆ ಪ್ರಯುಕ್ತ ಸೆ.27ರಂದು ನೂತನ ಧ್ವಜಸ್ತಂಭವನ್ನು ಎಳ್ಳೆಣ್ಣೆಯಲ್ಲಿ ಹಾಕುವ ಕಾರ್ಯಕ್ರಮ ಪೂಜಾ ವಿಧಿವಿಧಾನಗಳೊಂದಿಗೆ ಬೆಳಿಗ್ಗೆ 10-30ಕ್ಕೆ ಸಂಪನ್ನಗೊಳ್ಳಲಿದೆ. ಬಳಿಕ ಸಭಾಕಾರ್ಯಕ್ರಮ ನಡೆಯಲಿದೆ ಎಂದು ದೇವಳದ ಆಡಳಿತಾಧಿಕಾರಿ ಜಯಕೀರ್ತಿಜೈನ್...
Date : Friday, 25-09-2015
ಮಂಗಳೂರು : ಹನ್ನೊಂದನೆಯ ವರುಷದ ಪಿಂಗಾರ ರಾಜ್ಯೋತ್ಸವ ಪ್ರಶಸ್ತಿಗೆ ಸ್ಥಳೀಯವಾಗಿ ಜಿಲ್ಲಾ ಮಟ್ಟದಲ್ಲಿ, ರಾಜ್ಯ ಮಟ್ಟದಲ್ಲಿ, ರಾಷ್ಟ ಮಟ್ಟದಲ್ಲಿ ಅಥವಾ ಅಂತರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ಕ್ಷೇತ್ರದಲ್ಲಿ ಹೆಸರುಗಳಿಸಿದ, ಸಾಧನೆ ಮಾಡಿದವರು ತಮ್ಮ ಸಾಧನೆಯ ದಾಖಲೆಗಳೊಂದಿಗೆ ಸ್ವತ ಅಥವಾ ಇತರರ ಮುಖಾಂತರ...
Date : Friday, 25-09-2015
ಆವಿಷ್ಕಾರ ಯೋಗ ಬಿಜೈ ಹಾಗೂ ಲಿಟಿಲ್ ಎಲಿ ಪ್ಲೆ ಸ್ಕೂಲ್ ಅಶೋಕನಗರ ಇದರ ಸಹಯೋಗದಲ್ಲಿ ಬೆಳಿಗ್ಗೆ 6-15 ರಿಂದ 7-30ರ ವರೆಗೆ ಮತ್ತು ಸಂಜೆ 4 ರಿಂದ 8 ರವರೆಗೆ ಲಿಟಿಲ್ ಎಲಿ ಪ್ಲೆ ಸ್ಕೂಲ್ ಅಶೋಕನಗರ & ಚಂದ್ರಲೀಲಾ, ಗಾಂಧಿನಗರ ಕಾವೂರು ಇಲ್ಲಿ...
Date : Friday, 25-09-2015
ಕಡಬ : ವಿದ್ಯಾ ಭಾರತೀ ಶಿಕ್ಷಣ ಸಂಸ್ಥಾನ ನವದೆಹಲಿ ಇದರ ಆಶ್ರಯದಲ್ಲಿ ಹೈದರಾಬಾದಿನಲ್ಲಿ ನಡೆದ ದಕ್ಷಿಣ ಭಾರತ ಮಟ್ಟದ ಕ್ರೀಡಾಕೂಟ ಖೇಲ್-ಕೂಟ್ ಬಾಲವರ್ಗದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಆಲಂಕಾರು ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆ ದ್ವೀತಿಯ ಸ್ಥಾನ ಪಡೆದಿದೆ. ವೀಜೆತ...
Date : Friday, 25-09-2015
ಮಂಗಳೂರು : ಬೊಳ್ಳಿ ಮೂವೀಸ್ ಲಾಂಛನದಲ್ಲಿ ತಯಾರಾದ ಶರ್ಮಿಳಾ ಡಿ,ಕಾಪಿಕಾಡ್ ಮತ್ತು ಸಚಿನ್ ಎ.ಎಸ್.ಉಪ್ಪಿನಂಗಡಿ ನಿರ್ಮಾಣದ ದೇವದಾಸ್ ಕಾಪಿಕಾಡ್ ನಿರ್ದೇಶನದ ಚಂಡಿಕೋರಿ ತುಳು ಚಲನಚಿತ್ರ ಶುಕ್ರವಾರ ಸುಚಿತ್ರ ಟಾಕೀಸ್‌ನಲ್ಲಿ ಬಿಡುಗಡೆಗೊಂಡಿತು. ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ದೀಪ ಬೆಳಗಿಸಿ...
Date : Friday, 25-09-2015
ಬೆಳ್ತಂಗಡಿ : ರಾಜ್ಯದಲ್ಲಿ ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡುವ ಮೂಲಕ ಜನರನ್ನು ಕತ್ತಲೆಯಲ್ಲಿರಿಸಿರುವ ರಾಜ್ಯ ಸರಕಾರದ ರೈತ ವಿರೋಧಿ ನೀತಿಯನ್ನು ಹಾಗೂ ಅಸಮರ್ಪಕ ವಿದ್ಯುತ್ ಸರಬರಾಜು ಖಂಡಿಸಿ ಬೆಳ್ತಂಗಡಿ ಮಂಡಲ ಬಿಜೆಪಿ ವತಿಯಿಂದ ಮೆಸ್ಕಾಂ ಕಚೇರಿಗೆ ಜಾಥಾ ನಡೆಸಿ ಕಚೇರಿಗೆ...