Date : Tuesday, 15-05-2018
ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇವರು ಹಾಲಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಜೆಆರ್ ಲೋಬೋ ಅವರನ್ನು...
Date : Tuesday, 15-05-2018
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಅವರು ವಿಜಯ ಸಾಧಿಸಿದ್ದಾರೆ. ಕಾಂಗ್ರೆಸ್‌ನ ಶಕುಂತಳಾ ಶೆಟ್ಟಿಯವರನ್ನು ಇವರು...
Date : Tuesday, 15-05-2018
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಯುವ ಅಭ್ಯರ್ಥಿ ಹರೀಶ್ ಪೂಂಜಾ ಅವರು ಭರ್ಜರಿ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಸಂತ ಬಂಗೇರ ಅವರನ್ನು ಪರಾಭವಗೊಳಿಸುವ ಮೂಲಕ ಇವರು ಜಯದ ನಗು...
Date : Monday, 14-05-2018
ಮಂಗಳೂರು : 30 ನೇ ಸ್ವಚ್ಛತಾ ಶ್ರಮದಾನ: ನಾಲ್ಕನೇ ವರ್ಷದ ಸ್ವಚ್ಛ ಭಾರತಕ್ಕಾಗಿ ಸ್ವಚ್ಛ ಮಂಗಳೂರು ಅಭಿಯಾನದ ಮೂವತ್ತನೇ ಶ್ರಮದಾನವನ್ನು ಇಂದು ನಗರದ ಲಾಲಭಾಗ್-ಮಹಾತ್ಮಾ ಗಾಂಧಿ ರಸ್ತೆಯಲ್ಲಿ ನಡೆಸಲಾಯಿತು. ದಿನಾಂಕ 13-5-2018 ರವಿವಾರದಂದು ಮುಂಜಾನೆ 7.30 ಕ್ಕೆ ಶ್ರೀರಾಮಕೃಷ್ಣ ವಿದ್ಯಾರ್ಥಿನಿ ನಿಲಯದ ಮುಂಭಾಗದಲ್ಲಿ ಚಾಲನೆ ನೀಡಲಾಯಿತು....
Date : Thursday, 10-05-2018
ಮಂಗಳೂರು : ಮಂಗಳೂರು ದಕ್ಷಿಣ ಕ್ಷೇತ್ರದ ಬಜ್ಜೋಡಿ ಮತ್ತು ಅದು ಮರೋಳಿ ಪ್ರದೇಶದ ಸುಮಾರು 50 ಕ್ಕೂ ಹೆಚ್ಚು ಕಾಂಗ್ರೆಸ್ ಬೆಂಬಲಿಗರು ಉತ್ತರ ಪ್ರದೇಶದ ಗ್ರಾಮೀಣಾಭಿವೃದ್ಧಿ ಸಚಿವ ಶ್ರೀ ಮಹೇಂದ್ರ ಕುಮಾರ್ ಸಿಂಗ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಇವರನ್ನು ಪಕ್ಷದ ನಾಯಕರಾದ...
Date : Wednesday, 09-05-2018
ಮಂಗಳೂರು: ತುಳುವನ್ನು ತೃತೀಯ ಭಾಷೆಯಾಗಿ ಕಲಿತು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ 416 ವಿದ್ಯಾರ್ಥಿಗಳಲ್ಲಿ ಎಲ್ಲರೂ ಪಾಸಾಗಿದ್ದು ಶೇಕಡಾ 100 ಫಲಿತಾಂಶ ದಾಖಲಿಸಿದ್ದಾರೆ. ದ.ಕ ಜಿಲ್ಲೆಯ 35 ಶಾಲೆಗಳಲ್ಲಿ 8, 9 ಮತ್ತು 10 ನೇ ತರಗತಿಗಳಲ್ಲಿ ತುಳು ಭಾಷೆಯ ಪಠ್ಯ ಕಲಿಸಲಾಗುತ್ತಿದ್ದು ಈ ಪೈಕಿ 22 ಶಾಲೆಗಳ 10 ನೇ ತರಗತಿಯ...
Date : Saturday, 05-05-2018
ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತಪ್ರಚಾರ ಬಿರುಸಿನಿಂದ ಸಾಗಿದೆ. ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಬಿಜೆಪಿ ಕಾರ್ಯಕರ್ತರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಮಧ್ಯೆ, 30 ಕ್ಕೂ ಅಧಿಕ ಮಂದಿ ಪೋರ್ಟ್ ವಾರ್ಡಿನ ಕಂದುಕ ಪ್ರದೇಶದ ಕಾಂಗ್ರೆಸ್ ಕಾರ್ಯಕರ್ತರು...
Date : Friday, 04-05-2018
ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತಪ್ರಚಾರ ಬಿರುಸಿನಿಂದ ಸಾಗಿದೆ. ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಬಿಜೆಪಿ ಕಾರ್ಯಕರ್ತರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಮಧ್ಯೆ, ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಶಶಿರಾಜ್ ಶೆಟ್ಟಿ ಕೊಳಂಬೆ ನೇತೃತ್ವದಲ್ಲಿ ಬಿಜೆಪಿ ಸೇರಿದರು....
Date : Monday, 30-04-2018
ಮಂಗಳೂರು : ಮಾರ್ಚ್ 2018 ರಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ನಗರದ ಶಾರದಾ ಪ.ಪೂ. ಕಾಲೇಜು ಉತ್ತಮ ಫಲಿತಾಂಶವನ್ನು ದಾಖಲಿಸಿದೆ. ದ್ವಿತೀಯ ಪಿ.ಯು.ಸಿ. ಪರೀಕ್ಷೆಗೆ ವಿಜ್ಞಾನ ವಿಭಾಗದಿಂದ ಒಟ್ಟು 545 ವಿದ್ಯಾರ್ಥಿಗಳು ಹಾಜರಾಗಿದ್ದು, ಅವರಲ್ಲಿ 282 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್), 233 ವಿದ್ಯಾರ್ಥಿಗಳು...
Date : Friday, 20-04-2018
ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರು ಶುಕ್ರವಾರ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬೆಳಿಗ್ಗೆ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ತೆರಳಿ ಅಲ್ಲಿ ಪೂಜೆ ಸಲ್ಲಿಸಿ ನಂತರ ತಮ್ಮ ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಸುಮಾರು 15 ಕಿ.ಮೀ....