News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಶ್ರೀ ಶಾಂತಿನಾಥ ಸ್ವಾಮಿ ಜಿನ ಚೈತ್ಯಾಲಯಕ್ಕೆ ಕನ್ನ

  ಬೆಳ್ತಂಗಡಿ : ಕುತ್ಲೂರು ಗ್ರಾಮದ ಪುರುಷಗುಡ್ಡೆ ಶ್ರೀ ಶಾಂತಿನಾಥ ಸ್ವಾಮಿ ಜಿನ ಚೈತ್ಯಾಲಯ(ಬಸದಿ)ಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ವಿಗ್ರಹಗಳನ್ನು ಮತ್ತು ಆಭರಣಗಳನ್ನು ಕದ್ದೊಯ್ದ ಘಟನೆ ಗುರುವಾರ ರಾತ್ರಿ ನಡೆದಿದೆ. ಅಪೂರ್ವ ವೆನಿಸುವ ದೇವರ 8 ಸುಂದರ ಮೂರ್ತಿಗಳು ಕಳುವಾಗಿವೆ....

Read More

ಶ್ರೀರಾಮ ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಂಟ್ವಾಳ : ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ 9ನೇ ತರಗತಿಯ ಗಾಯತ್ರಿ ಭಟ್ ಹಿಂದೂಸ್ಥಾನಿ ಸಂಗೀತ ಸ್ಪರ್ಧೆಯಲ್ಲಿ, 9ನೇ ತರಗತಿಯ ಸ್ಪೂರ್ತಿ ರಂಗೋಲಿ ಸ್ಪರ್ಧೆಯಲ್ಲಿ ಹಾಗೂ 9ನೇ ತರಗತಿಯ ಪ್ರಜ್ವಲ್ ರೈ ಮಿಮಿಕ್ರಿ ಸ್ಪರ್ಧೆಯಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ...

Read More

ಸುಂದರ ಮಲೆಕುಡಿಯ ಕೈ ಕಡಿದ ಪ್ರಕರಣ : ಪೋಲೀಸರು ಆರೋಪಿಗಳ ಪರ

ಬೆಳ್ತಂಗಡಿ : ಆರೋಪಿಯ ಪರವಾಗಿರುವ ಪೋಲಿಸರ ಬಗ್ಗೆ, ದಲಿತರ ಜಮೀನನನ್ನು ದಲಿತರಿಗೇ ಹಂಚದಿರುವ ವಿಷಯವಾಗಿ, ಕುಡಿಯುವ ನೀರಿನ ಕುರಿತು ಹಾಗೂ ಅಕ್ರಮ ಮದ್ಯ ಮಾರಾಟದ ವಿಚಾರವಾಗಿ ತೀವ್ರ ಆಕ್ರೋಶ, ಅಸಮಾಧಾನ ಗುರುವಾರ ನಡೆದ ಪರಿಶಿಷ್ಠ ಜಾತಿ-ಪಂಗಡಗಳ ಕುಂದು ಕೊರತೆ ಸಭೆಯಲ್ಲಿ ಕಂಡು...

Read More

ಮಂಗಳೂರಿಗೂ ಸ್ಮಾರ್ಟ್ ಸಿಟಿ ಭಾಗ್ಯ

ಮಂಗಳೂರು: ಅತಿ ವೇಗದಲ್ಲಿ ಬೆಳೆಯುತ್ತಿರುವ ಮಂಗಳೂರಿಗೂ ಸ್ಮಾರ್ಟ್ ಸಿಟಿ ಭಾಗ್ಯ ದೊರೆತಿದೆ. ಕೇಂದ್ರ ಇಂದು ಬಿಡುಗಡೆ ಮಾಡಿರುವ 98 ಸ್ಮಾರ್ಟ್ ಸಿಟಿ ಯೋಜನೆಗೊಳಪಟ್ಟ ನಗರಗಳ ಪೈಕಿ ಮಂಗಳೂರು ಕೂಡ ಒಂದು. ನಗರಗಳಿಗೆ ಪ್ರಮುಖ ಮೂಲಸೌಕರ್ಯವನ್ನು ಒದಗಿಸುವುದು, ಡಿಜಟಲೀಕರಣ, ಇ-ಆಡಳಿತ, ಜನರ ಜೀವನ...

Read More

ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯಲ್ಲಿ ಓಣಂ ಆಚರಣೆ

ಪುತ್ತೂರು : ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯಲ್ಲಿ ಓಣಂ ಹಬ್ಬವನ್ನು ಆಚರಿಸಲಾಯಿತು, ಕ್ಯಾಂಪ್ಕೋ ಆವರಣದಲ್ಲಿ ರಚಿಸಿದ ಬೃಹತ್ “ಪೂಕಳಂ” ನಲ್ಲಿ ದೀಪ ಬೆಳಗಿಸುವುದರ ಮೂಲಕ  ಓಣಂ ಹಬ್ಬವನ್ನು ಆಚರಿಸಲಾಯಿತು. ದೀಪ ಬೆಳಗಿಸಿ ಶುಭ ಹಾರೈಸಿದ ಸಂಸ್ಥೆಯ ಎ.ಜಿ.ಯಂ. ( ಆಡಳಿತ) ಪ್ರಾನ್ಸಿಸ್ ಡಿ’ಸೋಜ...

Read More

ಸೆ. 8, 11 ಮತ್ತು 14 ರಂದು ಬೆಳ್ತಂಗಡಿ ತಾಲೂಕಿನಲ್ಲಿ ಕೃಷಿ ಅಭಿಯಾನ

ಬೆಳ್ತಂಗಡಿ : ರಾಜ್ಯ ಸರಕಾರದ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಎಂಬ ಕೃಷಿ ಅಭಿಯಾನ ತಾಲೂಕಿನ ಮೂರು ಹೋಬಳಿಗಳಲ್ಲಿ ಸೆ. 8, 11 ಮತ್ತು 14 ರಂದು ನಡೆಯಲಿದೆ. ಸೆ. 8 ರಂದು ಬೆಳ್ತಂಗಡಿ ಹೋಬಳಿಯ ಅಭಿಯಾನವನ್ನು ಅಂಬೇಡ್ಕರ್ ಭವನದಲ್ಲಿ ಶಾಸಕ ಕೆ. ವಸಂತ ಬಂಗೇರ...

Read More

ಮಾರಕಾಸ್ತ್ರಗಳಿಂದ ಆಟೋ ಚಾಲಕನ ಮೇಲೆ ಹಲ್ಲೆ

ಮಂಗಳೂರು : ನಗರದ ಅತ್ತಾವರದ ಕೆಎಂಸಿ ಬಳಿ ಕಳೆದ ರಾತ್ರಿ ಆಟೋ ಚಾಲಕನ ಮೇಲೆ ಮಾರಕಾಸ್ತ್ರಗಳಿಂದ ಯುವಕರ ಗುಂಪೋಂದು ದಾಳಿ ನಡೆಸಿದೆ. ದಾಳಿಗೊಳಗಾದವರನ್ನು ಬಂಟ್ವಾಳದ ಪಾಣೆ ಮಂಗಳೂರಿನ ನಂದಾವರ ನಿವಾಸಿ ಗುರುದತ್ತ್ ಎಂದು ಗುರುತಿಸಲಾಗಿದೆ. ಗುರುದತ್ತ್ ಅವರ ಸೋದರಿಯ ಮಗಳ ಗರ್ಭಿಣಿಯಾಗಿದ್ದು...

Read More

ಬಂಟ್ಸ್ ಹಾಸ್ಟೆಲ್ : ಶ್ರೀಗಣೇಶೋತ್ಸವದ ಮಹಾಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು : ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಓಂಕಾರ ನಗರ ಬಂಟ್ಸ್ ಹಾಸ್ಟೆಲ್ ಇದರ ಆಶ್ರಯದಲ್ಲಿ ಸೆಪ್ಟೆಂಬರ್ 17 ರಿಂದ 19ರ ವರೆಗೆ 12 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದ್ದು ಇದರ ಮಹಾಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ...

Read More

ವ್ಯವಸ್ಥಿತ ಜೀವನ ನಿರ್ವಹಣೆಗೆ ಯೋಗ್ಯ ಶಿಕ್ಷಣ ಅಗತ್ಯ

ಬೆಳ್ತಂಗಡಿ : ವ್ಯವಸ್ಥಿತ ಜೀವನ ನಿರ್ವಹಣೆಗೆ ಯೋಗ್ಯ ಶಿಕ್ಷಣ ಅಗತ್ಯ ಎಂದು ವಿಮುಕ್ತಿ ಸಂಸ್ಥೆಯ ನಿರ್ದೇಶಕ ಫಾ| ವಿನೋದ್ ಮಸ್ಕರೇನಸ್ ಹೇಳಿದರು. ಅವರು ಬುಧವಾರ ಲಾಯಿಲದ ಶ್ರೀ ಸುಬ್ರಹ್ಮಣ್ಯೇಶ್ವರ ಸ್ಥಾನಿಕ ಬ್ರಾಹ್ಮಣ ಸಮಾಜ ಸಭಾಭವನದಲ್ಲಿ ದಯಾಳ್‌ಬಾಗ್ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಕ್ಕಳಿಗೆ...

Read More

ಅಕ್ರಮ ಕೋಳಿ ಅಂಕಕ್ಕೆ ದಾಳಿ ನಡೆಸಿ ಮೂವರ ಬಂಧನ

ಬೆಳ್ತಂಗಡಿ : ಸರ್ಕಲ್ ಇನ್ಸ್‌ಪೆಕ್ಟರ್ ಬಿ. ಆರ್ ಲಿಂಗಪ್ಪ ಅವರ ನೇತೃತ್ವದಲ್ಲಿ ಗರ್ಡಾಡಿ ಗ್ರಾಮದ ಪಜೆಮಾರು ಸಾರ್ವಜನಿಕ ಗುಡ್ಡಪ್ರದೇಶದಲ್ಲಿ ಅಕ್ರಮ ಕೋಳಿ ಅಂಕಕ್ಕೆ ದಾಳಿ ನಡೆಸಿ ಮೂವರು ಆರೋಪಿಗಳು, 6 ಸಾವಿರ ರೂ ನಗದು, 12 ಕೋಳಿಗಳು, 13 ಬೈಕ್ ಮತ್ತು 3 ಅಟೋ ರಿಕ್ಷಾಗಳನ್ನು ಮಂಗಳವಾರ...

Read More

Recent News

Back To Top