Date : Sunday, 16-08-2015
ಕಾಪು : ಉಡುಪಿ ಜಿಲ್ಲೆಯ ಎಲ್ಲೂರಿನಲ್ಲಿ ಈಗಾಗಲೇ ಅನುಷ್ಠಾನಗೊಂಡಿರುವ ವಿವಾದಿತ ಯು.ಪಿ.ಸಿ.ಎಲ್. ಉಷ್ಣ ವಿದ್ಯುತ್ ಯೋಜನೆಯಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗಿದ್ದು, ಇದೀಗ ಮತ್ತೆ ಯೋಜನೆ ವಿಸ್ತರಿಸಿ 2ನೇ ಹಂತಕ್ಕೆ ಅನುಮತಿ ನೀಡಿದರೆ ಅದು ಕರಾವಳಿ ಜಿಲ್ಲೆಯ ದೊಡ್ಡ ದುರಂತವಾಗಲಿದೆ ಎಂದು ಗ್ರಾ.ಪಂ....
Date : Sunday, 16-08-2015
ಬಂಟ್ವಾಳ : ಬಂಟ್ವಾಳ ನಗರ ಮತ್ತು ಗ್ರಾಮಾಂತರ ಠಾಣಾ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮಾಸಿಕ ಕುಂದುಕೊರತೆಗಳ ಸಭೆ ನಗರ ಠಾಣೆಯಲ್ಲಿ ನಡೆಯಿತು. ನಗರ ಠಾಣಾ ಉಪನೀರಿಕ್ಷಕ ನಂದಕುಮಾರ್, ಗ್ರಾಮಾಂಂತರ ಠಾಣಾ ಉಪನೀರಿಕ್ಷಕ ರಕ್ಷಿತ್ ಮತ್ತು ಟ್ರಾಫಿಕ್ ಠಾಣಾ ಉಪನೀರಿಕ್ಷಕ...
Date : Sunday, 16-08-2015
ನೀರ್ಚಾಲು: “ಸ್ವಾತಂತ್ರ್ಯ ದಿನದ ಆಚರಣೆ ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮವನ್ನು ಬೆಳಗಿಸುತ್ತದೆ. ಆ ಮೂಲಕ ಹಿರಿಯರ ತ್ಯಾಗ, ಬಲಿದಾನಗಳಿಂದ ಗಳಿಸಿದ ಸ್ವಾತಂತ್ರ್ಯವನ್ನು ನೆನಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಸ್ವಾತಂತ್ರ್ಯದ ಸಂದೇಶವನ್ನು ಉಳಿಸಿ ದೇಶದ ಹಿತಕ್ಕಾಗಿ ನಾವು ಶ್ರಮಿಸಬೇಕಾಗಿದೆ. ಸ್ವಾತಂತ್ರ್ಯ ಸೇನಾನಿಗಳ ತ್ಯಾಗ, ಬಲಿದಾನಗಳಿಂದ ಗಳಿಸಿದ ಸ್ವಾತಂತ್ರ್ಯವನ್ನು ನೆನಪಿಸಿಕೊಳ್ಳಲು...
Date : Sunday, 16-08-2015
ಕಲ್ಲಡ್ಕ : ಶ್ರೀರಾಮ ಪ್ರಥಮ ದರ್ಜೆ ಮಹವಿದ್ಯಾಲಯದ ಕಲ್ಲಡ್ಕ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ವಿದ್ಯಾರ್ಥಿ ಸಂಘ ಮತ್ತು ಇತರ ಸಂಘಗಳ ವತಿಯಿಮದ 1000 ಗಿಡಗಳನ್ನು ನೆಡುವ ವಿನೂತನ ಸರನಿ ಕಾರ್ಯಕ್ರಮ ಸಹಸ್ರ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಲ್ಲಡ್ಕ ಸುಧೆಕ್ಕಾರ್‌ನ ಗುಡ್ಡದಲ್ಲಿ...
Date : Sunday, 16-08-2015
ಮಂಗಳೂರು : ಆಗಸ್ಟ್ 15 ನಮ್ಮ ಹಿರಿಯರ ತ್ಯಾಗ, ಬಲಿದಾನಗಳಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ನಾವು ನಮ್ಮ ಬದುಕಿನಲ್ಲಿ ಸತ್ಯ, ಅಹಿಂಸೆ, ಪ್ರಾಮಾಣಿಕತೆ, ಕಠಿಣ ಪರಿಶ್ರಮ ಇತ್ಯಾದಿ ಮೌಲ್ಯಗಳನ್ನು ಅಳವಡಿಸಿಕೊಂಡು ಬಾಳಿದಾಗ ಮಾತ್ರ ಈ ಸ್ವಾತಂತ್ರ್ಯಕ್ಕೊಂದು ಅರ್ಥ ಬರುತ್ತದೆ. ನಾವು ಯಾರೂ ಕೂಡಾ...
Date : Sunday, 16-08-2015
ಬಂಟ್ವಾಳ : ಜಗತ್ತಿನ ಮೊಟ್ಟ ಮೊದಲ ನಾಗರೀಕತೆ ಭಾರತದ್ದು. ಅನೇಕ ಆಕ್ರಮಣಗಳನ್ನು ಎದುರಿಸಿ ಜಗತ್ತಿನ ಶ್ರೇಷ್ಠ ರಾಷ್ಟ್ರಗಳ ಸಾಲಿನಲ್ಲಿ ಭಾರತ ಇಂದು ಕಂಗೊಳಿಸುತ್ತಿದೆ. ಈ ರಿತಿ ಆಕ್ರಮಣಗಳನ್ನು ಎದುರಿಸಿ ಭಾರತವನ್ನು ಉಳಿಸಲು ಅನೇಕ ರಾಷ್ಟ್ರಭಕ್ತರ ಕೊಡುಗೆ ಅನನ್ಯವಾಗಿದೆ. ಇಂತಹ ರಾಷ್ಟ್ರಭಕ್ತರ ಆದರ್ಶಗಳನ್ನು...
Date : Sunday, 16-08-2015
ಬಂಟ್ವಾಳ : ಪುರಸಭೆಗೆ ಒಳಪಟ್ಟ ಪರ್ಲಿಯಾ ನರ್ಸಿಂಗ್ ಹೋಮ್‌ನಿಂದ ಮುಂದಕ್ಕೆ ಹೋಗುವ ರಸ್ತೆ, ಕೈಕಂಬ ಮೀನು ಮಾರುಕಟ್ಟೆಯಿಂದ ಮುಂದಕ್ಕೆ ಹಾದುಹೋಗುವ ರಸ್ತೆ ಹಾಗೂ ಪರ್ಲಿಯಾ ನರ್ಸಿಂಗ್ ಹೋಮ್‌ನಿಂದ ಪರ್ಲಿಯಕ್ಕೆ ಹೋಗುವ ಮುಖ್ಯ ರಸ್ತೆಗಳು ಕಳೆದ ಹಲವಾರು ವರ್ಷಗಳಿಂದ ಸಂಪೂರ್ಣವಾಗಿ ಕೆಟ್ಟು ಹೋಗಿದ್ದು...
Date : Saturday, 15-08-2015
ಬಂಟ್ವಾಳ : ಇಲ್ಲಿನ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಸ್ವಾತಂತ್ರೋತ್ಸವದ ಅಂಗವಾಗಿ ದ್ವಜಾರೋಹಣ ನಡೆಯಿತು. ಗ್ರಾಮಾಂತರ ಪೋಲೀಸ್ ಉಪನೀರಿಕ್ಷಕ ರಕ್ಷಿತ್ ಮತ್ತು ಸಿಬ್ಬಂದಿಗಳು...
Date : Saturday, 15-08-2015
ಬಂಟ್ವಾಳ : ತಾಲೂಕು ಕಚೇರಿಯಲ್ಲಿ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ದ್ವಜಾರೋಹಣ ನಡೆಸಿದರು. ಈ ಸಂದರ್ಭ ಪುರಸಭೆ ಅಧ್ಯಕ್ಷೆ ವಸಂತಿ ಚಂದಪ್ಪ ಬೂಡಾ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್ , ಎ.ಎಸ್.ಪಿ.ರಾಹುಲ್ ಕುಮಾರ್ ಪುರಸಭಾ ಸಿ.ಒ.ಲೀನಾ ಬ್ರಿಟ್ಟೊ ಮತ್ತು ಪುರಸಭಾ ಸದಸ್ಯರು...
Date : Saturday, 15-08-2015
ಬಂಟ್ವಾಳ: ನೂತನ ಮೆಲ್ಕಾರ್ ಟ್ರಾಫಿಕ್ ಪೋಲಿಸ್ ಠಾಣೆಯಲ್ಲಿ ಸ್ವಾತಂತ್ರೋತ್ಸವ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಬಂಟ್ವಾಳ ಎ.ಎಸ್.ಪಿ.ರಾಹುಲ್ ಕುಮಾರ್ ಟ್ರಾಪಿಕ್ ಉಪನಿರೀಕ್ಷಕ ಚಂದ್ರಶೇಖರಯ್ಯ ಮತ್ತು ಎ.ಎಸ್.ಐ ಕುಟ್ಟಿ ಮತ್ತು ಸಿಬ್ಬಂದಿಗಳು...