News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಮನ ಜೀವನ ಎಲ್ಲರಿಗೂ ಆದರ್ಶ ಅದನ್ನು ಪಾಲಿಸುವುದರಿಂದ ನಮಗೆ ನೆಮ್ಮದಿ ಲಭಿಸುತ್ತದೆ

ಕಾಸರಗೋಡು : ರಾಮ ನಡೆದಂತೆ ನಡೆಯಬಹುದು, ಕೃಷ್ಣ ಹೇಳಿದಂತೆ ನಡೆದುಕೊಳ್ಳಬಹುದು, ರಾಮನ ಜೀವನ ಎಲ್ಲರಿಗೂ ಆದರ್ಶ, ಇದನ್ನು ಪಾಲಿಸುವುದರಿಂದ ನಮಗೆ ನೆಮ್ಮದಿ ಲಭಿಸುತ್ತದೆ ಎಂದು ಪೆರುಮುಂಡ ಶಂಕರನಾರಾಯಣ ಭಟ್ ಅಭಿಪ್ರಾಯಪಟ್ಟರು. ಅವರು ಗ್ರಾಮೋತ್ಥಾನ ಸೇವಾ ಸಮಿತಿ-ಕುಂಬಳೆ ಸೀಮೆ ವತಿಯಿಂದ ಬದಿಯಡ್ಕ ಸಂಸ್ಕೃತಿ...

Read More

ತುಳುನಾಡಿನ ಸಂಪ್ರದಾಯ ಆಚರಣೆಗಳು ಕೇವಲ ಸ್ಪರ್ಧೆಗಾಗಿ ಆಚರಿಸಬಾರದು-ನಳಿನ್

ಬಂಟ್ವಾಳ : ಬಂಟರ ಸಂಘ ಜಪ್ಪಿನಮೊಗರು (ರಿ) ಇದರ ವತಿಯಿಂದ ಆಟಿದ ಕೂಟ ಕಾರ್ಯಕ್ರಮ  ಶ್ರೀ ಜೆ ಸೀತಾರಾಮ  ಶೆಟ್ಟಿ ಯವರ ಅಧ್ಯಕ್ಷತೆ ಯಲ್ಲಿ ಜರಗಿತು ಪ್ರಾರಂಭದಲ್ಲಿ ಇತ್ತೀಚೆಗೆ ನಿಧನ ರಾದ ಜಾಗತಿಕ ಬಂಟ ಪ್ರತಿಷ್ಠಾನ ದ ಮಾಜಿ ಅಧ್ಯಕ್ಷರಾದ  ಕೆ ಬಿ...

Read More

ಗಣಿಗಾರಿಕೆಗಳನ್ನು ನೇರವಾಗಿ ಗ್ರಾಮ ಪಂಚಾಯತುಗಳೇ ನಡೆಸುವಂತಾಗಬೇಕು

ಬೆಳ್ತಂಗಡಿ : ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿರುವ ಪ್ರಾಕೃತಿಕ ಸಂಪತ್ತುಗಳನ್ನು ಉಪಯೋಗಿಸುವುದರ ಸಂಪೂರ್ಣ ಅಧಿಕಾರವನ್ನು ಆಯಾ ಗ್ರಾಮ ಪಂಚಾಯತುಗಳಿಗೆ ನೀಡುವಂತಾಗಬೇಕು ಎಂದು ಗ್ರಾಮಾಭಿವೃದ್ದಿ ಹೋರಾಟ ಸಮಿತಿಯ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಪ್ರಕಾಶ ಕಾಶಿಬೆಟ್ಟು ಸರಕಾರವನ್ನು ಒತ್ತಾಯಿಸಿದ್ದಾರೆ. ಬೆಳ್ತಂಗಡಿಯಲ್ಲಿ ಮಂಗಳವಾರ ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಅವರು ಈ ವಿಚಾರ...

Read More

ಅಡಿಕೆ ಮಾರಾಟ ನಿಷೇಧ ರದ್ದುಪಡಿಸುವಂತೆ ಮಹಾರಾಷ್ಟ್ರ ಸಿಎಂಗೆ ಮನವಿ

ಮಂಗಳೂರು: ಮಹಾರಾಷ್ಟ್ರ ರಾಜ್ಯದಲ್ಲಿ ಹಿಂದಿನ ರಾಜ್ಯ ಸರಕಾರ ಅಡಿಕೆ ಮಾರಾಟವನ್ನು ನಿಷೇಧಿಸಿ ಹೊರಡಿಸಿದ್ದ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸಲು ವಿವಿಧ ಸಹಕಾರಿ ಸಂಸ್ಥೆಗಳ ಅಧ್ಯಕ್ಷರ ನಿಯೋಗ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗಿರೀಶ್ ಬಾಪಟ್, ಕೃಷಿ...

Read More

ಪ್ರೆಸ್‌ಕ್ಲಬ್ ಅಧ್ಯಕ್ಷರಾಗಿ ಡಾ.ರೊನಾಲ್ಡ್ ಅನಿಲ್ ಫೆರ್ನಾಂಡಿಸ್

ಮಂಗಳೂರು: ಮಂಗಳೂರು  ಪ್ರೆಸ್ ಕ್ಲಬ್‌ನ 2015-18ನೇ ಸಾಲಿನ  ನೂತನ ಅಧ್ಯಕ್ಷರಾಗಿ ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಮಂಗಳೂರು ಆವೃತ್ತಿಯ ಮುಖ್ಯಸ್ಥ ಡಾ. ರೊನಾಲ್ಡ್ ಅನಿಲ್ ಫೆರ್ನಾಂಡಿಸ್ ಚುನಾಯಿತರಾಗಿದ್ದಾರೆ. ಉಳಿದಂತೆ ಉಪಾಧ್ಯಕ್ಷರಾಗಿ ಅನ್ನು ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ಗುರುವಪ್ಪ ಎನ್.ಟಿ.ಬಾಳೇಪುಣಿ, ಕಾರ್ಯದರ್ಶಿಯಾಗಿ ಆಗ್ನೆಲ್ ರೋಡ್ರಿಗಸ್,...

Read More

ಕಯ್ಯಾರರ ಸಂದೇಶವನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ನಮ್ಮ ಜವಾಬ್ದಾರಿ

ಮಂಗಳೂರು: ಬರವಣಿಗೆ ಮೂಲಕ ಕಯ್ಯಾರರು ನೀಡಿದ ಸಂದೇಶ ಮತ್ತು ಅವರ ಬದುಕಿನ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರು ಹೇಳಿದರು. ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಕವಿ, ಸ್ವಾತಂತ್ರ್ಯ ಹೋರಾಟಗಾರ...

Read More

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

ಬಂಟ್ವಾಳ: ಜೆಮ್ ಪಬ್ಲಿಕ್ ಸ್ಕೂಲ್ ಗೋಳ್ತಮಜಲು ಇಲ್ಲಿ ಆ. 7ರಂದು ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಕಲ್ಲಡ್ಕ ಇಲ್ಲಿಯ ವಿದ್ಯಾರ್ಥಿಗಳು ಹಿರಿಯರ ವಿಭಾಗದಲ್ಲಿ 11 ಪ್ರಥಮ ಸ್ಥಾನ, 3 ದ್ವಿತೀಯ, 1 ತೃತೀಯ ಸ್ಥಾನಗಳ ಪ್ರಶಸ್ತಿಗಳನ್ನು ಪಡೆದಿದೆ....

Read More

ವಿವಿಗಳಲ್ಲಿ ನಡೆಯುತ್ತಿರುವ ಭ್ರಷ್ಠಚಾರ, ಅಕ್ರಮಗಳ ವಿರುದ್ಧ ಅ.ಭಾ.ವಿ.ಪ ಪ್ರತಿಭಟನೆ

ಮಂಗಳೂರು: ರಾಜ್ಯದ ಏಕೈಕ ತೋಟಗಾರಿಕಾ ವಿಶ್ವವಿದ್ಯಾಲಯವಾದ ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯವು ದೇಶದ ಪ್ರತಿಷ್ಠಿತ ವಿ.ವಿ.ಯಲ್ಲಿ ಒಂದಾಗಿದ್ದು, ಇತ್ತೀಚೆಗೆ ಇದು ಭ್ರಷ್ಟ ಹಾಗೂ ಅಕ್ರಮ ನೇಮಕಾತಿಯ ತೋಟಗಾರಿಕಾ ಅಕ್ರಮ ವಿ.ವಿ.ಯಾಗಿ ಪರಿಣಮಿಸಿದೆ. ಬಾಗಲಕೋಟೆಯ ತೋಟಗಾರಿಕ ವಿ.ವಿ.ಯಲ್ಲಿ ಅರ್ಹರಲ್ಲದ ವ್ಯಕ್ತಿಗಳನ್ನು ವಿ.ವಿ.ಯ ನಿಯಮಾವಳಿಗಳನ್ನು ಹಾಗೂ...

Read More

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಟಿದ ಗಮ್ಮತ್ತು ಕಾರ್ಯಕ್ರಮ

ಪುತ್ತೂರು: ತುಳು ಎನ್ನುವಂತದ್ದು ಒಂದು ಭಾಷೆಯಲ್ಲ, ಅದೊಂದು ಸಂಸ್ಕೃತಿ. ಪಂಚದ್ರಾವಿಡ ಭಾಷೆಗಳು ತುಳುವಿನಲ್ಲಿ ಅಡಕವಾಗಿದೆ. ಆಟಿ ತಿಂಗಳು ಎನ್ನುವಂತದ್ದು ಬೇಸಿಗೆ ಮತ್ತು ಮಳೆಗಾಲದ ನಡುವೆ ಬರುವ ಸಂಧಿಕಾಲ ಎನ್ನುವುದರ ಜೊತೆಗೆ ಆಟಿ ತಿಂಗಳ ಮಹತ್ವವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಮಂಗಳೂರು...

Read More

ಸಾಮೂಹಿಕ ದುರ್ಗಾ ನಮಸ್ಕಾರ ಪೂಜೆ

ಮಂಗಳೂರು: ಎಸ್.ಕೆ.ಡಿ.ಬಿ. ಅಸೋಶಿಯೇಶನ್ ಇದರ ಶತಮಾನೋತ್ಸವ ಪ್ರಯುಕ್ತ ಸಾಮೂಹಿಕ ದುರ್ಗಾ ನಮಸ್ಕಾರ ಪೂಜೆಯನ್ನು ಏರ್ಪಡಿಸಲಾಯಿತು. ಎಸೋಸಿಯೇಶನ್‌ನ ಅಧ್ಯಕ್ಷರಾದ ಶ್ರೀ ಸುಧಾಕರ ರಾವ್ ಪೇಜಾವರ ಧಾರ್ಮಿಕ ಸಭೆಗೆ ಆಗಮಿಸಿದ ಗಣ್ಯರನ್ನು ಸ್ವಾಗತಿಸಿದರು. ತುಳುನಾಡು ಎಜ್ಯುಕೇಶನ್ ಟ್ರಸ್ಟ್ಟ್‌ನ ಅಧ್ಯಕ್ಷರಾದ ಪ್ರೊ. ಎಂ.ಬಿ.ಪುರಾಣಿಕರು ಪ್ರಸ್ತಾವನೆಗೈದರು. ಕಾರ್ಯದರ್ಶಿ...

Read More

Recent News

Back To Top