Date : Monday, 19-02-2018
ಮಂಗಳೂರು: ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನ ನಾಗರಾಧನೆಯ ಪ್ರಸಿದ್ಧ ಕ್ಷೇತ್ರವಾಗಿದ್ದು, ಬಹಳ ವರ್ಷಗಳ ಬಳಿಕ ಜೀರ್ಣೋದ್ಧಾರ ಕಾಣುತ್ತಿದೆ. ಸಮಗ್ರ ಭೂಮಿಯಲ್ಲಿ ನಾಗ ದೇವರ ಸ್ಥಾನ ಇದೆ. ಪ್ರಸಕ್ತ ನಾಗನಿಗೆ ನಿರ್ದಿಷ್ಟ ಸ್ಥಾನ ಕಲ್ಪಿಸಲಾಗಿದೆ. ನಾಗದೇವರ ಸಾನಿಧ್ಯವಿರುವ ದೇವಸ್ಥಾನಗಳಲ್ಲಿ ಕುಡುಪು ಶ್ರೀ ಅನಂತ...
Date : Sunday, 18-02-2018
ಋತು ಚಕ್ರದ ಆರಂಭ ಮತ್ತು ಮುಕ್ತಾಯ ಮಹಿಳೆಯರ ಸಮಸ್ಯೆಗಳು ಮಂಗಳೂರು : ಹೆಣ್ಣು ಮಕ್ಕಳು ತಮ್ಮ ಜೀವನದಲ್ಲಿ ಪ್ರೌಢಾವಸ್ಥೆಗೆ ಕಾಲಿಡುವಾಗ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಾರೆ. ಅಂತಹ ಸಂದರ್ಭದಲ್ಲಿ ಅವರಿಗೆ ಋತುಚಕ್ರದ ಬಗ್ಗೆ ಸರಿಯಾದ ಜ್ಞಾನ, ಸ್ವಚ್ಛತೆಯ ಬಗ್ಗೆ ಅರಿವು ಮತ್ತು ಲೈಂಗಿಕ...
Date : Saturday, 17-02-2018
ನರೇಂದ್ರ ಪದವಿ ಪೂರ್ವ ಕಾಲೇಜು ಪುತ್ತೂರು ಇದರ ಉದ್ದೇಶಿತ ಕಟ್ಟಡದ ಭೂಮಿಪೂಜಾ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ಇಂದು (ಫೆ. 17) ನಡೆಯಿತು. ಶಿಲಾನ್ಯಾಸ ಕಾರ್ಯಕ್ರಮವನ್ನು ಕೌಶಲ್ಯ ಅಭಿವೃದ್ಧಿ ಹಾಗೂ ವಾಣಿಜ್ಯೋದ್ಯಮ ಸಚಿವರಾದ ಶ್ರೀ ಅನಂತಕುಮಾರ್ ಹೆಗಡೆ ಅವರು ನೆರವೇರಿಸಿದರು. ತದ ನಂತರ ವಿವೇಕಾನಂದ...
Date : Thursday, 08-02-2018
ಮಂಗಳೂರು : ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಪಂಡಿತ್ ದೀನ್‌ದಯಾಳ್ ಉಪಾಧ್ಯಾಯ ಸೇವಾ ಕೇಂದ್ರ ಬಳ್ಪ, ಗ್ರಾಮ ವಿಕಾಸ ಪ್ರತಿಷ್ಠಾನ ಬಳ್ಪ ವತಿಯಿಂದ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಾಂಸ್ಕೃತಿಕ ವೈಭವ ಫೆ. 10 ರಂದು ಸಾಯಂಕಾಲ 5 ಕ್ಕೆ ಸುಳ್ಯ...
Date : Wednesday, 07-02-2018
ಮಂಗಳೂರು : ಸಂಸ್ಕೃತ ಸಂಘದ ಆಶ್ರಯದಲ್ಲಿ ನಡೆದ ಸಂಸ್ಕೃತೋತ್ಸವ ಸಮಾರಂಭದಲ್ಲಿ ಮಂಗಳೂರು ಬಾಲಭಾರತಿ ಶಿಶು ವಿಭಾಗದ ಮಕ್ಕಳಿಂದ ’ದೃಶ್ಯ ರಾಮಾಯಣ’ ಎನ್ನುವ ಸಂಸ್ಕೃತ ರೂಪಕ ಪ್ರದರ್ಶನಗೊಂಡಿತು. ಹಾಗೂ ಕೊರ್ಡೇಲ್ ಸುಬ್ರಹ್ಮಣ್ಯ ರಾವ್ ಬಳಗದವರಿಂದ ಸಂಸ್ಕೃತ ರಸ ಮಂಜರಿ ಕಾರ್ಯಕ್ರಮ...
Date : Wednesday, 07-02-2018
ಬಂಟ್ವಾಳ: ಸದಾ ಬಂದೋಬಸ್ತ್ ಬಿಝಿಯ ಮಧ್ಯೆಯೂ ಬಂಟ್ವಾಳ ನಗರ ಠಾಣೆಯ ಮಹಿಳಾ ಕಾನ್ಸ್ಟೇಬಲ್ ಓರ್ವರು ಕ್ರೀಡಾಕೂಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಇಲಾಖೆಗೆ ಕೀರ್ತಿ ತಂದಿದ್ದಾರೆ. ಬಂಟ್ವಾಳ ನಗರ ಠಾಣೆಯ ಮಹಿಳಾ ಕಾನ್ಸ್ಟೇಬಲ್ ಪುತ್ತೂರು ರಾಮಮೂಲೆ ನಿವಾಸಿ ವೆಂಕಟೇಶ್ ರಾಜೀವಿ ದಂಪತಿಯವರ ಪುತ್ರಿ ವನಿತ ಆರ್....
Date : Tuesday, 06-02-2018
ಕಲ್ಲಡ್ಕ : ಭಾರತೀಯ ಸಂಸ್ಕೃತಿಯ ನೆಲೆಗಟ್ಟಿನ ಆಧಾರದ ಮೇಲೆ, ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀರಾಮಚಂದ್ರನ ಆದರ್ಶಗಳನ್ನು ಮೈಗೂಡಿಸಿಕೊಂಡು, ಕಳೆದ 37 ವರ್ಷಗಳಿಂದ ಶಿಕ್ಷಣದಲ್ಲಿ ಭಾರತೀಯತೆಯನ್ನು ತರುವ ಕೆಲಸವನ್ನು ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ ನಡೆಸುತ್ತಿದೆ. 3500 ಕ್ಕೂ ಹೆಚ್ಚು ವಿದ್ಯಾರ್ಥಿಗಳು, 150ಕ್ಕೂ ಹೆಚ್ಚು ಶಿಕ್ಷಕ ವೃಂದ,...
Date : Monday, 05-02-2018
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ ಕಳೆದ ಏಪ್ರಿಲ್/ಮೇ ತಿಂಗಳಲ್ಲಿ ನಡೆಸಿದ ಅಂತಿಮ ವರ್ಷದ ಬಿ.ಎಸ್ಸಿ (ಆ್ಯನಿಮೇಶನ್ ಅಂಡ್ ವಿಶುವಲ್ ಎಫೆಕ್ಟ್) ಪರೀಕ್ಷೆಯಲ್ಲಿ ಕಳೆದ ವರ್ಷಗಳಂತೆ ಈ ಬಾರಿಯೂ ಅನುಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ರ್ಯಾಂಕ್ಗಳು ಮಂಗಳೂರಿನ ಕೊಡಿಯಾಲಬೈಲಿನಲ್ಲಿರುವ ಶಾರದಾ ಕಾಲೇಜಿಗೆ ದೊರೆತಿದೆ. ಪ್ರಭಾತ್...
Date : Friday, 02-02-2018
ಮಂಗಳೂರು : 2014 ರ ಚುನಾವಣೆಯ ಸಂದೇಶವಾದ ಬದಲಾವಣೆಯನ್ನು ಮುಂದಿಟ್ಟುಕೊಂಡು ಆರಂಭವಾದ ಮೋದಿ ಸರ್ಕಾರದ ಸಮಗ್ರ ಬದಲಾವಣೆಯ ಸಿದ್ಧಾಂತ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುವ ಧ್ಯೇಯದೊಂದಿಗೆ ಗ್ರಾಮೀಣ ಜನತೆ, ಕೃಷಿ ಬದುಕು, ಹಿರಿಯ ನಾಗರಿಕರು, ಸಣ್ಣ ಅತಿ ಸಣ್ಣ, ಮಧ್ಯಮ...
Date : Thursday, 01-02-2018
ಮಂಗಳೂರು : ಕೇಂದ್ರ ಸರ್ಕಾರ ರೈತರ ಪರವಾದ ಬಜೆಟ್ ಮಂಡಿಸಿದೆ. ಕೃಷಿ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಿರುವ ಬಜೆಟ್ ಎಲ್ಲ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಮೂಲಕ ರೈತರ ಆದಾಯ ಹೆಚ್ಚಳಕ್ಕೆ ಅನುಕೂಲಗಳನ್ನು ಕಲ್ಪಿಸಿದೆ. ರೈತರ ಕಿಸಾನ್ ಕಾರ್ಡ್ ಮೀನುಗಾರರಿಗೂ ವಿಸ್ತರಣೆ....