Date : Saturday, 08-08-2015
ಬೆಳ್ತಂಗಡಿ: ಬ್ಯಾಂಕುಗಳು ಆಧುನಿಕ ತಂತ್ರಜ್ಞಾನ ಬಳಸಿ ಹಣದ ವ್ಯವಹಾರವನ್ನು ಸುಲಭಗೊಳಿಸಿರುವುದನ್ನು ರೈತರು ಅರ್ಥಮಾಡಿಕೊಂಡು ಬಳಸಿಕೊಂಡಲ್ಲಿ ಹಲವಾರು ಸಮಸ್ಯೆಗಳು ಪರಿಹಾರವಾಗಬಲ್ಲುದು ಎಂದು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಕಾವೇರಿ ಕಟ್ಟಡದಲ್ಲಿ ಕಾರ್ಪೋರೇಶನ್ ಬ್ಯಾಂಕಿನ...
Date : Saturday, 08-08-2015
ಬೆಳ್ತಂಗಡಿ: ನೆರಿಯ ಗ್ರಾಮದ ಕಾಟಾಜೆಯಲ್ಲಿ ಸುಂದರ ಮಲೆಕುಡಿಯ ಅವರ ಕೈ ಕಡಿದ ಆರೋಪಿ ಗೋಪಾಲಗೌಡನನ್ನು ಬಂಧಿಸಲು ಪೋಲೀಸರು ಸರ್ವ ಪ್ರಯತ್ನಗಳನ್ನೂ ಮಾಡುತ್ತಿದ್ದಾರೆ. ಆತನನ್ನು ಕೂಡಲೆ ಬಂಧಿಸಲಾಗುವುದು. ಮೂಲನಿವಾಸಿಗಳು ಭಯಪಡುವ ಅಗತ್ಯವಿಲ್ಲ, ಸರಕಾರ ನಿಮ್ಮ ಬೆಂಬಲಕ್ಕಿದೆ ಎಂದು ಶಾಸಕ ಕೆ. ವಸಂತ ಬಂಗೇರ...
Date : Saturday, 08-08-2015
ಬೆಳ್ತಂಗಡಿ: ನಾಗರಿಕ ಸೇವಾ ಟ್ರಸ್ಟ್, ಸಾರ್ವಜನಿಕ ಶಿಕ್ಷಣ ಇಲಾಖೆ, ದ.ಕ ಜಿಲ್ಲಾ ಪಂಚಾಯತ್, ಬೆಳ್ತಂಗಡಿ; ದಕ ಪರಿಸರಾಸಕ್ತರ ಒಕ್ಕೂಟ ಇವುಗಳ ಆಶ್ರಯದಲ್ಲಿ ಚರ್ಚ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ಫ್ರೌಢಶಾಲಾ ಮತ್ತು ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ,...
Date : Saturday, 08-08-2015
ಮಂಗಳೂರು: ಅಖಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಘಟಕ ವತಿಯಿಂದ ಶುಕ್ರವಾರ ಸಂಘ ನಿಕೇತನದಲ್ಲಿ ’ಯುವ ಧ್ವನಿ’ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಅ.ಭಾ.ವಿ.ಪ.ದ ರಾಜ್ಯ ಉಪಾಧ್ಯಕ್ಷ ಡಾ. ರೋಹಿಣಾಕ್ಷ ಶಿರ್ಲಾಲು ಉದ್ಘಾಟಿಸಿದರು. ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಕು| ಚೈತ್ರಾ ಪ್ರಾಸ್ತಾವಿಕ ಮಾತುಗಳನ್ನಾಡಿ,...
Date : Saturday, 08-08-2015
ಮಂಗಳೂರು : ಯುವ ಬ್ರಿಗೇಡ್ ವತಿಯಿಂದ ಸೈನ್ಯಕ್ಕೆ ಯಾಕೆ ಸೇರಬೇಕು? ಹೇಗೆ ಸೇರಬೇಕು?ಎಂಬ ಮಾಹಿತಿ ಶಿಬಿರವನ್ನು ನಗರದ ಕೆನರಾ ಹೈಸ್ಕೂಲ್, ಉರ್ವಾದಲ್ಲಿ ಆ.9ರ ಭಾನುವಾರದಂದು ಹಮ್ಮಿಕೊಳ್ಳಲಾಗಿದೆ. ನಗರದ ಕೆನರಾ ಹೈಸ್ಕೂಲ್, ಉರ್ವಾದಲ್ಲಿರುವ ಮಿಜಾರ್ ಗೋವಿಂದ ಪೈ ಮೆಮೋರಿಯಲ್ ಹಾಲ್‌ನಲ್ಲಿ ಬೆಳಗ್ಗೆ 11ರಿಂದ...
Date : Saturday, 08-08-2015
ಬಂಟ್ವಾಳ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ, ಸಮನ್ವಯ ಸಮಿತಿ ಅಂಗನವಾಡಿ ಕೇಂದ್ರ, ಮೊಡಂಕಾಪು ಸಂಯುಕ್ತ ಆಶ್ರಯದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವು ಪುರಸಭಾ ಸದಸ್ಯ ಸದಾಶಿವ ಬಂಗೇರರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಜಿಲ್ಲಾ ನಿರೂಪಣಾಧಿಕಾರಿ ನಟರಾಜ್,...
Date : Saturday, 08-08-2015
ಬಂಟ್ವಾಳ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ, ಸಮನ್ವಯ ಸಮಿತಿ ಅಂಗನವಾದ ಕೇಂದ್ರ, ಕುಪ್ಪಿಲ ಸಂಯುಕ್ತ ಆಶ್ರಯದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಪುರಸಭಾ ಸದಸ್ಯ ರಾಮಕೃಷ್ಣ ಆಳ್ವರರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಪಲ್ಲಮಜಲು ಶಾಲಾಭಿವೃದ್ಧಿ ಅಧ್ಯಕ್ಷ ರಫೀಕ್,...
Date : Saturday, 08-08-2015
ಮಂಗಳೂರು : ನಗರದಲ್ಲಿ ಅಳವಡಿಸಲಾಗಿದ್ದ ರಸ್ತೆ ಸೂಚನಾ ಫಲಕವು ವಿದ್ಯಾರ್ಥಿಗಳ ಚುನಾವಣಾ ಪ್ರಚಾರದ ಭರಾಟೆಯಲ್ಲಿ ಕಳೆಗುಂದಿದೆ. ರಾಮಕೃಷ್ಣ ಮಿಶನ್ ಸಂಸ್ಥೆಯು ಸ್ವಚ್ಛ ಮಂಗಳೂರು ಅಭಿಯಾನದಡಿ ವಿವಿಧ ಸಂಘ ಸಂಸ್ಥೆಗಳ ,ನಾಗರಿಕರ ಸಹಾಯದೊಂದಿಗೆ ಕಳೆದ ಹಲವು ತಿಂಗಳುಗಳಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಳ್ಳುತ್ತಿದೆ. ಈ...
Date : Saturday, 08-08-2015
ಮಂಗಳೂರಿನ ಪಚ್ಚನಾಡಿ ಸಮೀಪ ದಿನಾಂಕ 2-8-2015 ರವಿವಾರ ತಮ್ಮ ಸಮಯ ಪ್ರಜ್ಞೆಯಿಂದ ಕೆಂಪು ರಥಪುಷ್ಪ ತೋರಿಸುವ ಮೂಲಕ ಘಟಿಸಬಹುದಾದ ರೇಲ್ವೆ ಅಪಘಾತವನ್ನು ತಪ್ಪಿಸಿದ ಶ್ರೀ ಪ್ರೆಂಕ್ಲಿನ್ ಫನಾ೯೦ಡಿಸ್ ರವರ ಮನೆಗೆ ಭೇಟಿ ನೀಡಿ ಮನೆಯಲ್ಲಿಯೆ ಅವರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಸನ್ಮಾನಿಸಿದರು....
Date : Saturday, 08-08-2015
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಕಾವೇರಿ ಕಟ್ಟಡದಲ್ಲಿ ಕಾರ್ಪೋರೇಶನ್ ಬ್ಯಾಂಕ್‌ನ ಇ-ಲಾಬಿ ಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಇಂದು ಮಧ್ಯಾಹ್ನ ಗಂಟೆ 12.30 ಕ್ಕೆ ಉದ್ಘಾಟಿಸಲಿದ್ದಾರೆ. ಕಾರ್ಪೋರೇಶನ್ ಬ್ಯಾಂಕ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಸ್.ಆರ್. ಬನ್ಸಾಲ್ ಅಧ್ಯಕ್ಷತೆ...