News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಆ.10 ರಂದು ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ

ದ.ಕ.ಜಿ.ಪಂ.,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳ್ತಂಗಡಿ, ಎಸ್‌ಡಿಎಂ ಪ.ಪೂ.ಕಾಲೇಜು ಉಜಿರೆ ಇದರ ಸಂಯುಕ್ತ ಆಶ್ರಯದಲ್ಲಿ ಆ.10 ರಂದು ಪೂರ್ವಾಹ್ನ 10 ಗಂಟೆಗೆ ಉಜಿರೆ ಎಸ್‌ಡಿಎಂ ಪ.ಪೂ.ಕಾಲೇಜಿನ ಸಭಾಭವನದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ ಇಲಾಖಾ ಪ್ರಕಟಣೆ ತಿಳಿಸಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ...

Read More

69ನೇ ಸ್ವಾತಂತ್ರ್ಯೋತ್ಸವ ಆಚರಿಸಲಿರುವ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ

ಬೆಳ್ತಂಗಡಿ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 69ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ವಾಣಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯಲಿದೆ. ತಹಸೀಲ್ದಾರ್ ಬಿ.ಎಸ್.ಪುಟ್ಟ ಶೆಟ್ಟಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ವಸಂತ ಬಂಗೇರ ವಹಿಸಲಿದ್ದಾರೆ. ಅತಿಥಿಗಳಾಗಿ ತಾ.ಪಂ.ಅಧ್ಯಕ್ಷೆ ಜಯಂತಿ ಪಾಲೇದು,...

Read More

ಆ.9 ರಂದು ಯಕ್ಷ ದಿಗ್ವಿಜಯದ ರಜತ ಮಹೋತ್ಸವ ಕಾರ್ಯಕ್ರಮ

ಬೆಳ್ತಂಗಡಿ : ಯಕ್ಷಗಾನ ಕಲಾವಿದ ವಾಮನಕುಮಾರ್ ವೇಣೂರು ಅವರ ಯಕ್ಷ ದಿಗ್ವಿಜಯದ ರಜತ ಮಹೋತ್ಸವ ಕಾರ್ಯಕ್ರಮ ಆ.9 ರಂದು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾ ಮಂದಿರದಲ್ಲಿ ಮಧ್ಯಾಹ್ನ 1.30 ಕ್ಕೆ ನಡೆಯಲಿದೆ. ಈ ಸಂದರ್ಭ ಪ್ರಸಂಗ ಬಿಡುಗಡೆ, ಗುರವಂದನೆ ಸಹಿತ ನಡೆಯುವ...

Read More

ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಸೌರಭ-2015 ಉದ್ಘಾಟನೆ

ಮಂಗಳೂರು : ಶಾಲಾ ಕಾಲೇಜುಗಳಲ್ಲಿ ನಡೆಯುವ ವಿವಿಧ ಕಲಾ-ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಧ್ಯಾರ್ಥಿಗಳು ಸಕ್ರೀಯವಾಗಿ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ಅವರಲ್ಲಿರುವ ಸುಪ್ತ ಪ್ರತಿಭೆ ಅನಾವರಣಗೊಳ್ಳೂತ್ತದೆ ಮತ್ತು ಅವರ ಆತ್ಮ ವಿಶ್ವಾಸವನ್ನು ಹೆಚ್ಚಿಸುತ್ತದೆ. ತಾನು ಶಾರದಾ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿದ್ದಾಗ ನಿರಂತರವಾಗಿ ವಿವಿಧ ಕಲಾ ಸಾಂಸ್ಕೃತಿಕ...

Read More

ಹೋಲಿ ಫ್ಯಾಮಿಲಿ ಶಾಲೆಯಲ್ಲಿ ಪ್ರತಿಭಾ ಕಾರಂಜಿ -2015ಕಾರ್ಯಕ್ರಮ

ಬಂಟ್ವಾಳ :  ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ , ಸಮೂಹ ಸಂಪನ್ಮೂಲ ಕೇಂದ್ರ ತುಂಬೆ ಮಾರ್ಗದರ್ಶನ ದಲ್ಲಿ  ಹೋಲಿ ಫ್ಯಾಮಿಲಿ ಆಂಗ್ಲ ಮಾಧ್ಯಮ ಶಾಲೆ ಮೆರಮಜಲು ಇವರ ಆತಿಥ್ಯದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ -2015ಕಾರ್ಯಕ್ರಮವು ಹೋಲಿ  ಫ್ಯಾಮಿಲಿ ಶಾಲೆಯ ಸಭಾಂಗಣದಲ್ಲಿ ನೆರವೇರಿತು...

Read More

ಆ.8 ರಂದು ಚಿಂತನ ಸಿರಿ ಕಾರ್ಯಕ್ರಮ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು, ಉಜಿರೆ ಹಾಗೂ ಸಮೂಹ ಸಾಂಸ್ಕೃತಿಕ ಸಂಘಟನೆಗಳ ಆಶ್ರಯದಲ್ಲಿ ಚಿಂತನ ಸಿರಿ ಎಂಬ ಸಾಹಿತ್ಯ,ಸಂಸ್ಕೃತಿ ಮನೋಲ್ಲಾಸ ಕಾರ್ಯಕ್ರಮ ಆ.8 ರಂದು ಸಂಜೆ 3 ಗಂಟೆಗೆ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ನಡೆಯಲಿದೆ. ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ...

Read More

ಬೆಳ್ತಂಗಡಿ : ತಂಬಾಕು ಸೇವನೆ ಮುಕ್ತ ಜಿಲ್ಲೆಗಾಗಿ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯನ್ನು ತಂಬಾಕು ಸೇವನೆ ಮುಕ್ತ(ಕೋಟ್ಪಾ ಕಾಯಿದೆ) ಜಿಲ್ಲೆಯೆಂದು ಘೋಷಿಸುವ ಸಲುವಾಗಿ ನಡೆಯುವ ವಿಶೇಷ ಕಾರ್ಯಾಚರಣೆಯ ಬಗ್ಗೆ ಅಧಿಕಾರಿಗಳಿಗೆ, ಶಾಲಾ ಕಾಲೇಜುಗಳು ಮುಖ್ಯಸ್ಥರುಗಳಿಗೆ, ಶಿಕ್ಷಕರುಗಳಿಗೆ ಮತ್ತು ಅಂಗಡಿಗಳ ಮಾಲಕರಿಗೆ ಮಾಹಿತಿ ನೀಡುವ ಕಾರ್ಯಕ್ರಮ ಗುರುವಾರ ಬೆಳ್ತಂಗಡಿ ಗುರುನಾರಾಯಣ...

Read More

ವ್ಯಕ್ತಿತ್ವ ವಿಕಸನವಾದಾಗ ಶ್ರೇಷ್ಠ ನಾಗರಿಕರಾಗಲು ಸಾಧ್ಯ

ಬೆಳ್ತಂಗಡಿ : ಬಾಹ್ಯ ಶುದ್ಧತೆಗಿಂತ ಅಂತರಂಗ ಶುದ್ದತೆ ಇದ್ದರೆ ಮಾತ್ರ ಸೌಹಾರ್ದತೆ ಮೂಡಲು ಸಾಧ್ಯ ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಯಿ ಹೇಳಿದರು. ಅವರು ಗುರುವಾರ ಹಳೆಕೋಟೆ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಗಣದಲ್ಲಿ ಸೌಹಾರ್ದ ವೇದಿಕೆ ಬೆಳ್ತಂಗಡಿ ತಾಲೂಕು...

Read More

ಮಂಗಳೂರು : ಎಬಿವಿಪಿ ಘಟಕದ ನೂತನ ಕಾರ್ಯಕಾರಣಿಯ ಪದಗ್ರಹಣ ಕಾರ್ಯಕ್ರಮ

ಮಂಗಳೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಮಂಗಳೂರು ಮಹಾನಗರದ ಎಬಿವಿಪಿ ಘಟಕದ ನೂತನ ಕಾರ್ಯಕಾರಣಿಯ ಪದಗ್ರಹಣ ಕಾರ್ಯಕ್ರಮ “ಯುವಧ್ವನಿ” ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ನಗರದ ಸಂಘನಿಕೇತನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯ ಉಪಾಧ್ಯಕ್ಷರಾದ ಶ್ರೀ ರೋಹಿಣಾಕ್ಷ...

Read More

ಬಂಗ್ಲೆ ಗುಡ್ಡೆ – ಕಾರ್ಕಳ ಪೇಟೆ ರಸ್ತೆ ಕಳಪೆ ಕಾಮಗಾರಿ ಆರೋಪ

ಕಾರ್ಕಳ : ಜನವರಿಯಲ್ಲಿ ನಡೆದ ಮಹಾಮಸ್ತಕಾಭಿಷೇಕ ಸಮಯದಲ್ಲಿ ಕಾರ್ಕಳ ಬಂಗ್ಲೆಗುಡ್ಡೆ ಯಿಂದ ಕಾರ್ಕಳ ಪೇಟೆಯ ತನಕ ರಸ್ತೆಗೆ ಮಾಡಿದ ಡಾಮರೀಕರಣ ಕಾರ್ಯ ಕಳಪೆಮಟ್ಟದ್ದಾಗಿದೆ ಎಂದು ಕಾರ್ಕಳ ಪುರಸಭೆಯ ಸದಸ್ಯ ಮೊಹಮ್ಮದ್ ಶರೀಫ್ ಆರೋಪಿಸಿದ್ದಾರೆ. ಬಂಗ್ಲೆ ಗುಡ್ಡೆಯಿಂದ ಕಾರ್ಕಳ ಪೇಟೆ ರಸ್ತೆಗೆ ಹಾಕಿದ...

Read More

Recent News

Back To Top