News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಪತ್ರಿಕೆಗಳು ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದೆ

ಬೆಳ್ತಂಗಡಿ: ಪತ್ರಿಕೆಗಳು ಸಮಾಜದಲ್ಲಿ ಜಾಗೃತಿ ಮತ್ತು ಅರಿವನ್ನು ಮೂಡಿಸುವ ಕಾರ್ಯ ಮಾಡುತ್ತಿದೆ. ಪತ್ರಿಕಾರಂಗ ತಂತ್ರಜ್ಞಾನ ಬೆಳೆದಂತೆ ಬದಲಾವಣೆಗಳನ್ನು ಕಂಡಿದೆ. ಮುಂದಿನ ದಿನಗಳಲ್ಲಿ ಪತ್ರಿಕೆಗಳು ಜ್ಞಾನವನ್ನು ಹೆಚ್ಚಿಸುವ ಕಾರ್ಯ ಮಾಡಬೇಕು. ಪತ್ರಿಕೆ ಸಮಾಜ ಮತ್ತು ಸರಕಾರದ ಮಧ್ಯೆ ಕೊಂಡಿಯಾಗಿದೆ ಎಂದು ಉಜಿರೆ ಮಂಜುವಾಣಿ...

Read More

ಜು20ರಂದು ಸಂಸದ್ ಆದರ್ಶ ಗ್ರಾಮ ಯೋಜನೆಯ ಕಾಮಗಾರಿಗಳ ಅನುಷ್ಠಾನ ಸಮಾರಂಭ

ಮಂಗಳೂರು : ಸಂಸದ್ ಆದರ್ಶ ಗ್ರಾಮ ಯೋಜನೆಯ ಕಾಮಗಾರಿಗಳ ಅನುಷ್ಠಾನ ಸಮಾರಂಭ ಜು.20 ರಂದು 11 ಗಂಟೆಗೆ ಸುಳ್ಯದ ಶ್ರೀ ಭಾರತಿ ತೀರ್ಥ ಸಭಾಭವನ, ಕಾಂಜಿಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಕಾಮಗಾರಿಗಳಿಗೆ ಚಾಲನೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು...

Read More

ಜು.25ರಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯ ಸಮ್ಮೇಳನ

ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕರ್ನಾಟಕ ತುಳು-ಕೊಂಕಣಿ-ಬ್ಯಾರಿ ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಜು. 25 ಹಾಗೂ 26ರಂದು ಎರಡು ದಿನಗಳ ‘ಸಂಗಮ ಸಂಭ್ರಮ’ ರಾಜ್ಯ ಸಮ್ಮೇಳನ  ನಡೆಯಲಿದೆ. ಸಮ್ಮೇಳನವು ಡಾ| ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ, ವಾಮಂಜೂರು ಇಲ್ಲಿ ನಡೆಯಲಿದೆ. ಜು.25ರಂದು...

Read More

ಗೋಸಾಗಾಟದ ಬಗ್ಗೆ ಪೋಲಿಸರಿಗೆ ಮಾಹಿತಿ ನೀಡಿದಕ್ಕೆ ದೊಣ್ಣೆಗಳಿಂದ ಹಲ್ಲೆ

ಬೆಳ್ತಂಗಡಿ : ಮಲವಂತಿಗೆ ಗ್ರಾಮದ ಕಾಜೂರು ಎಂಬಲ್ಲಿ ತಂಡವೊಂದು ರಿಕ್ಷಾದಲ್ಲಿ ತೆರಳುತ್ತಿದ್ದವರ ಮೇಲೆ ಶುಕ್ರವಾರ ಹಲ್ಲೆ ನಡೆಸಿದ್ದು ಓರ್ವ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾನೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಮಲವಂತಿಗೆ ಗ್ರಾಮದ ದಿಡುಪೆ ನಿವಾಸಿ...

Read More

ಬೆಸೆಂಟ್ ಮಹಿಳಾ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

ಮಂಗಳೂರು : ಸತತ ಪರಿಶ್ರಮದಿಂದ ಜೀವನದಲ್ಲಿ ಉನ್ನತಿಯನ್ನು ಸಾಧಿಸಬಹುದು, ಕಾಲೇಜಿನ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಜಾಗತಿಕ ಸಮುದಾಯದ ಅಗತ್ಯತೆಗಳನ್ನು ತಿಳಿದುಕೊಳ್ಳಲು ಸಾಧ್ಯ.  ಉತ್ತಮ ಸಂವಹನ ಹಾಗೂ ವ್ಯಕ್ತಿತ್ವ ವಿಕಸನಕ್ಕಾಗಿ ವಿದ್ಯಾರ್ಥಿಗಳು ಕಾಲೇಜಿನ ಸಿಗುವ ಅವಕಾಶಗಳನ್ನು ಬಳಸಿಕೊಳ್ಳಬೇಕು. ಹಾಗೂ ಭವಿಷ್ಯದ ಸವಾಲುಗಳನ್ನು ಎದುರಿಸುವ ಮನೋಸ್ಥೈರ್ಯ...

Read More

ತಾ.ಪಂ ಸಾಮಾನ್ಯ ಸಭೆ

ಬೆಳ್ತಂಗಡಿ: ರಾಜ್ಯ ಸರಕಾರ ಗ್ರಾಮೀಣ ಪ್ರದೇಶದ ಜನರಿಗೆ ಮನೆ ನಿವೇಶನಗಳಿಗೆ ಹಕ್ಕುಪತ್ರ ನೀಡಲು ಜಾರಿಗೆ ತಂದಿರುವ 94ಸಿ ಯೋಜನೆ ಅನುಷ್ಠಾನ ತಾಲೂಕಿನಲ್ಲಿ ಸರಿಯಾಗಿ ಆಗುತ್ತಿಲ್ಲ. ಹಣ ಕೊಟ್ಟವರಿಗೆ ಮಾತ್ರ ನಿವೇಶನ ಅಳತೆ ಮಾಡಿ ಕೊಡಲಾಗುತ್ತಿದೆ. ಯೋಜನೆಯ ಅನುಷ್ಠಾನದಲ್ಲಿ ಭಾರೀ ಲಂಚ ಹಾಗೂ...

Read More

ಜು26ರಂದು ಆಟಿ ದೊಂಜಿ ಕೂಟ

ಬಂಟ್ವಾಳ : ಬಂಟರ ಸಂಘ ಫರಂಗಿಪೇಟೆ ವಲಯ ಇದರ ವತಿಯಿಂದ ಪ್ರತಿ ವರ್ಷ ಆಚರಿಸುವಂತೆ ಈ ಬಾರಿಯ ಆಟಿ ದೊಂಜಿ ಕೂಟ (ಆಟಿ ತಿಂಗಳ ವಿಶೇಷ ಕಾರ್ಯಕ್ರಮ) ಜು26ರಂದು ಸೇವಾಂಜಲಿ ಸಭಾಂಗಣ ದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅತಿಥಿ ಗಳಾಗಿ ಶ್ರೀಮತಿ ರಮಾ.ಎಸ್....

Read More

ಆರ್‌ಸೆಟಿಗಳಿಂದ ನಿರುದ್ಯೋಗ ಸಮಸ್ಯೆ ನಿವಾರಣೆ

ಬೆಳ್ತಂಗಡಿ: ಆರ್‌ಸೆಟಿಗಳಿಂದ ನಿರುದ್ಯೋಗ ಸಮಸ್ಯೆ ನಿವಾರಣೆಯಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ದೇಶದೆಲ್ಲೆಡೆ ಕೌಶಲಾಭಿವೃದ್ಧಿಗೆ ಒತ್ತು ನೀಡುತ್ತಿದ್ದು, ಆರ್‌ಸೆಟಿಗಳು (ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳು) ಕೂಡಾ ನಿರುದ್ಯೋಗಿಗಳಿಗೆ ಸಕಾಲಿಕ ತರಬೇತಿ, ಮಾರ್ಗದರ್ಶನ ಮತ್ತು ಪ್ರೇರಣೆಯೊಂದಿಗೆ ಕೌಶಲಾಭಿವೃದ್ಧಿಗೆ ಪ್ರೋತ್ಸಾಹ ನೀಡುತ್ತಿದೆ. ಪ್ರಧಾನಿಯವರ ಕನಸು ನನಸಾಗುತ್ತಿದೆ....

Read More

ಅಭಿನಂದನಾ ಕಾರ್ಯಕ್ರಮ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಿಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ಬಂಟ ಸಮಾಜದವರಿಗೆ ಅಭಿನಂದನಾ ಕಾರ್ಯಕ್ರಮವು ಜು. 19ರಂದು ಬೆಳಗ್ಗೆ 9.30ಕ್ಕೆ ಇಲ್ಲಿನ ಎ.ಬಿ. ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮ ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಸಂಘದ...

Read More

ಕೆ. ಸದಾನಂದ ನಾಯಕ್ ಇಂದಾಜೆ ನಿಧನ

ಪುತ್ತೂರು : ಪ್ರಗತಿಪರ ಕೃಷಿಕ, ಶೈಕ್ಷಣಿಕ ತಜ್ಞ, ಸಾಮಾಜಿಕ ಹೋರಾಟಗಾರ, ಸಮಾಜ ಸೇವಕ ಪುತ್ತೂರಿನ ಸುಳ್ಯಪದವು ಕನ್ನಡ್ಕ ನಿವಾಸಿ ಕೆ. ಸದಾನಂದ ನಾಯಕ್ ಇಂದಾಜೆ (೮೦) ಇಂದು ಅಲ್ಪಕಾಲದ ಅಸೌಖ್ಯದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸದಾ ಹಾಸ್ಯಪ್ರವೃತ್ತಿಯಿಂದ ಕೂಡಿರುವ ಸದಾನಂದ...

Read More

Recent News

Back To Top