Date : Monday, 29-06-2015
ಬಂಟ್ವಾಳ : ಪಂಜಿಕಲ್ಲು ಗ್ರಾ.ಪಂ.ಗೆ ಅಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಸುಮಿತ್ರಾ ಯೋಗೀಶ್ ಕುಲಾಲ್ ಕೈಲಾರು, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಲಕ್ಷ್ಮೀನಾರಾಯಣ ಗೌಡ ಪಂಜಿಕಲ್ಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭ ಅಭಿವೃದ್ಧಿ ಅಧಿಕಾರಿ, ಆಡಳಿತಾಧಿಕಾರಿಗಳು, 16 ಸದಸ್ಯರು ಹಾಗೂ ಮೂಡುನಡುಗೋಡು ಗ್ರಾಮದ ಅಧ್ಯಕ್ಷ ಹರೀಶ್...
Date : Monday, 29-06-2015
ಬೆಳ್ತಂಗಡಿ : ಮಕ್ಕಳು ಮುಗ್ದರು, ಅವರಲ್ಲಿ ಸರಿ ತಪ್ಪುಗಳ ಪರಿಕಲ್ಪನೆಯನ್ನು ತುಂಬುವುದು ಸಮುದಾಯದ ಜವಾಬ್ದಾರಿ. ಶಿಕ್ಷಕರ ಹಾಗೂ ರಕ್ಷಕರ ಸಮಯೋಚಿತ ಸಹಭಾಗಿತ್ವ ದಿಂದ ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸಬಹುದು’ ಎಂದು ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ...
Date : Monday, 29-06-2015
ಬೆಳ್ತಂಗಡಿ : ಉಜಿರೆ ಶ್ರೀ ಧ. ಮಂ. ಕಾಲೇಜು, ಈಗ ಸುವರ್ಣ ಮಹೋತ್ಸವದ ವರ್ಷದಲ್ಲಿದ್ದು ಈ ಪ್ರಯುಕ್ತ ಪದವಿ ಹಾಗೂ ಸ್ನಾತಕೋತ್ತರ ಹಂತದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಹಾಜರಾತಿ ಹಾಗೂ ಶೈಕ್ಷಣಿಕ ಪ್ರಗತಿಯನ್ನು ಆಧರಿಸಿ, ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಆಕರ್ಷಕ ಶಿಷ್ಯವೇತನ...
Date : Monday, 29-06-2015
ಬೆಳ್ತಂಗಡಿ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಸಂಘದ ಉದ್ಘಾಟನೆ ಹಾಗೂ ಕನ್ನಡ ಭಿತ್ತಿ ಪತ್ರಿಕೆ ‘ಸಿರಿಗನ್ನಡ’ ಅನಾವರಣ ಕಾರ್ಯಕ್ರಮವನ್ನು ಹಿರಿಯ ಕವಿ ಹಾಗೂ ರಾಷ್ಟ್ರ ಶಿಕ್ಷಕ ಪ್ರಶಸ್ತಿ ವಿಜೇತ ಶ್ರೀ ಶಿವರಾಮ ಶಿಶಿಲ ಈಚೆಗೆ...
Date : Monday, 29-06-2015
ಮೂಡಬಿದಿರೆ: ಇಲ್ಲಿನ ಆಳ್ವಾಸ್ ಕಾಲೇಜು ಪತ್ರಿಕೋದ್ಯಮ ವಿಭಾಗದ ವತಿಯಿಂದ ಕಾಲೇಜು ಸೆಮಿನಾರ್ ಹಾಲ್‌ನಲ್ಲಿ ಜುಲೈ 1ರಂದು ಮಧ್ಯಾಹ್ನ 2 ಗಂಟೆಗೆ ಪತ್ರಿಕಾ ದಿನಾಚರಣೆ ನಡೆಯಲಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಣಿಪಾಲ ಉದಯವಾಣಿ ಪತ್ರಿಕೆಯ ಹಿರಿಯ ಉಪಸಂಪಾದಕರಾದ ನಿತ್ಯಾನಂದ ಪಡ್ರೆ...
Date : Monday, 29-06-2015
ಬೆಳ್ತಂಗಡಿ : ಗ್ರಾ.ಪಂ.ಸದಸ್ಯರು, ಕಾರ್ಯಕರ್ತರು ಪಕ್ಷದ ಆಸ್ತಿ. ಪಕ್ಷದ ಸೂಚನೆಗಳಿಗೆ, ಅಪೇಕ್ಷೆಗೆ ಸ್ಪಂದಿಸಿದರೆ ಪಕ್ಷವನ್ನು ಇನ್ನಷ್ಟು ಬಲಗೊಳಿಸಲು ಸಾಧ್ಯ ಎಂದು ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ ಹೇಳಿದರು. ಅವರು ಗುರುವಾಯನಕರೆ ಹವ್ಯಕ ಭವನದಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಅಭಿನಂದನಾ...
Date : Monday, 29-06-2015
ಬಾಳ್ತಿಲ : ಬಾಳ್ತಿಲ ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ಶ್ರೀ ವಿಠಲ S/o ದೇವಣ್ಣ ನಾಯ್ಕ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ಪೂರ್ಣಿಮಾ D/o ತಿಮ್ಮಪ್ಪ ಪುರುಷ ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.ಚುನಾವಣಾ ಪ್ರಕ್ರಿಯೆಯನ್ನು ತಹಶೀಲ್ದಾರರು ಬಂಟ್ವಾಳ ಇವರು...
Date : Monday, 29-06-2015
ಮಂಗಳೂರು : ನಾಯಕತ್ವದ ಜವಾಬ್ದಾರಿಯು ವಿದ್ಯಾರ್ಥಿ ಜೀವನದಿಂದಲೇ ಆರಂಭವಾಗುತ್ತದೆ. ನಾಯಕತ್ವವನ್ನು ಪರಿಶ್ರಮ, ಆತ್ಮ ಸಮರ್ಪಣೆ ಹಾಗೂ ದೂರದೃಷ್ಠಿತ್ವದಿಂದ ಬೆಳೆಸಿಕೊಳ್ಳಬೇಕು. ಕಾಲೇಜಿನ ಅಭಿವೃದ್ಧಿ ವಿದ್ಯಾರ್ಥಿ ಸಂಘದ ನಾಯಕರ ಕೈಯಲ್ಲಿದೆ ಎಂದು ಹಿರಿಯ ಪತ್ರಕರ್ತ ಶ್ರೀ ಆನಂದ್ ಕೆ. ಅವರು ಹೇಳಿದರು. ವಾಣಿಜ್ಯ ವಿಭಾಗದಲ್ಲಿ...
Date : Sunday, 28-06-2015
ಸುಬ್ರಹ್ಮಣ್ಯ : ಗುತ್ತಿಗಾರು ಗ್ರಾಮ ಪಂಚಾಯತ್ ನೂತನ ಸದಸ್ಯರಿಂದ ಅಧಿಕಾರ ವಹಿಸಿಕೊಳ್ಳುವ ಮುನ್ನವೇ ವಿನೂತನ ಕಾರ್ಯಕ್ರಮದ ಮೂಲಕ ಗಮನ ಸೆಳೆದರು. ಗ್ರಾಮ ಪಂಚಾಯತ್ ರಸ್ತೆಯನ್ನು ಸ್ವಚ್ಚ ಮಾಡಿದರೆ, ಕಾಡಿನಿಂದ ಬಹುತೇಕ ಮುಚ್ಚಿದ್ದ ಗ್ರಂಥಾಲಯ ಕಟ್ಟಡದ ಸುತ್ತಲೂ ಸ್ವಚ್ಚ ಮಾಡಿದರು.ಈ ಕಾರ್ಯಕ್ಕೆ ಗುತ್ತಿಗಾರು...
Date : Sunday, 28-06-2015
ಬೆಳ್ತಂಗಡಿ : ನಾವು ನಮ್ಮ ಪಾರಂಪರಿಕ ಕೃಷಿ ಪದ್ಧತಿ, ಆಹಾರ ಪದ್ಧತಿಯನ್ನು ಕಡೆಗಣಿಸುತ್ತಿದ್ದೇವೆ. ಇದರಿಂದ ವಿಷಯುಕ್ತ ಉತ್ಪನ್ನಗಳನ್ನು ತಿನ್ನುವ ಮೂಲಕ ನಮ್ಮ ಆರೋಗ್ಯ, ಆಯುಷ್ಯ ಕುಂಠಿತವಾಗುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ರವರು ಹೇಳಿದರು. ಅವರುನಾಗರಿಕ ಸೇವಾ ಟ್ರಸ್ಟ್‌ಆಶ್ರಯದಲ್ಲಿ ಕರಾವಳಿ...