News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

ಪುತ್ತೂರು ಮಹಾಲಿಂಗೇಶ್ವರ ದೇಗುಲದ ಸಭಾಂಗಣದಲ್ಲಿ ಕೊರೋನಾ ಆರೈಕೆ ಕೇಂದ್ರ

ಮಂಗಳೂರು: ದಕ್ಷಿಣ ಕನ್ನಡ‌ದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ‌ ತನ್ನ ಸಭಾಂಗಣವನ್ನು ಕೊರೋನಾ ಆರೈಕೆ ಕೇಂದ್ರವನ್ನಾಗಿ ಮಾರ್ಪಾಡು ಮಾಡಿದ್ದು, ಮುಂದಿನ ಎರಡು ದಿನಗಳಲ್ಲಿ ಇಲ್ಲಿ ಸೋಂಕಿತರಿಗೆ ಚಿಕಿತ್ಸೆ ಆರಂಭವಾಗಲಿದೆ. ರಾಜ್ಯದ ಮುಜರಾಯಿ ಇಲಾಖೆಗೆ ಒಳಪಟ್ಟ ಈ ದೇವಾಲಯ ತನ್ನ ಸಭಾಂಗಣದ ಮೊದಲನೇ...

Read More

ಕೊರೋನಾ ಸೋಂಕಿತ ಮುಸ್ಲಿಂ ಮಹಿಳೆಗೆ ನೆರವಾದ ಬಂಟ್ವಾಳದ ಸೇವಾ ಭಾರತಿ ತಂಡ

ಮಂಗಳೂರು: ಕೊರೋನಾ ಸಂಕಷ್ಟ‌ದ ಸನ್ನಿವೇಶದಲ್ಲಿ ಕೊರೋನಾ ಸೋಂಕಿತರ ನೆರವಿಗಾಗಿ RSS ನ ಸೇವಾ ಭಾರತಿ ನೇತೃತ್ವದಲ್ಲಿ ದೇಶದೆಲ್ಲೆಡೆ ಸೇವಾ ಕೇಂದ್ರ‌ಗಳನ್ನು ತೆರೆಲಾಗಿದ್ದು, ಬಂಟ್ವಾಳದಲ್ಲಿಯೂ ಈ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. ಬಂಟ್ವಾಳದಲ್ಲಿ ಕೊರೋನಾ ಆಪತ್ತಿಗೆ ತುತ್ತಾಗಿದ್ದ ಮುಸ್ಲಿಂ ಕುಟುಂಬದಿಂದ ಕರೆ ಬಂದ ತಕ್ಷಣವೇ,...

Read More

ಭೂಮಿ ಸುಪೋಷಣ ಮತ್ತು ಸಂರಕ್ಷಣಾ ಅಭಿಯಾನ

ಮಂಗಳೂರು: ಭೂಮಿ ಸುಪೋಷಣ ಮತ್ತು ಸಂರಕ್ಷಣಾ ಅಭಿಯಾನ ಎ. 13 ಯುಗಾದಿಯಂದು ರಾಷ್ಟ್ರವ್ಯಾಪಿ ಆರಂಭವಾಗಿದೆ. ಭೂಮಿಯ ಪೋಷಣೆ, ಸಂರಕ್ಷಣೆಗೆ ಸಂಬಂಧಿಸಿದಂತೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಅಭಿಯಾನವನ್ನು ಆರಂಭ ಮಾಡಲಾಗಿದೆ. ರಾಷ್ಟ್ರದ ಎಲ್ಲ ಜಿಲ್ಲೆಗಳು, ಗ್ರಾಮಗಳಲ್ಲಿ ಈ ಅಭಿಯಾನ ನಡೆಯಲಿದ್ದು,...

Read More

ಮಾರ್ಚ್‌ 27 ರಂದು 3 ನೇ ಆವೃತ್ತಿಯ ಮಂಗಳೂರು ಲಿಟ್‌ ಫೆಸ್ಟ್‌

ಮಂಗಳೂರು: ಎಲ್ಲಾ ರೀತಿಯ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಮಾರ್ಚ್‌ 27 ರಂದು ಮಂಗಳೂರು ಲಿಟ್‌ ಫೆಸ್ಟ್‌ನ ಮೂರನೇ ಆವೃತ್ತಿ ನಗರದ ಕೊಡಿಯಾಲ್‌ಬೈಲಿನಲ್ಲಿರುವ ಓಷಿಯನ್‌ ಪರ್ಲ್‌ ಹೊಟೇಲ್‌ನಲ್ಲಿ ನಡೆಯಲಿದೆ. ಕೊರೋನಾ ಕಾರಣದಿಂದ ಈ ಬಾರಿ ಒಂದೇ ದಿನಕ್ಕೆ ಸೀಮಿತಗೊಳಿಸಲಾಗಿರುವ ಈ ಲಿಟ್‌...

Read More

ಪ್ರತಿಷ್ಠಿತ ವಿಕಾಸ್ ಶಿಕ್ಷಣ ಸಂಸ್ಥೆಯೊಂದಿಗೆ ಕೈ ಜೋಡಿಸಿದ ಎಲೆನ್ ಕೆರಿಯರ್ ಇನ್‌ಸ್ಟಿಟ್ಯೂಟ್

ವಿದ್ಯಾರ್ಥಿಗಳ ಪಾಲಿಗೆ ಹೊಸ ಬೆಳಕು: ಡಾ.ಶಾಂತರಾಮ ಶೆಟ್ಟಿ ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ವಿಕಾಸ್ ಶಿಕ್ಷಣ ಸಂಸ್ಥೆಯೊಂದಿಗೆ ರಾಜಸ್ಥಾನ ಕೋಟದ ಎಲೆನ್ ಕೆರಿಯರ್ ಇನ್‌ಸ್ಟಿಟ್ಯೂಟ್ ಸಂಸ್ಥೆ ಕೈ ಜೋಡಿಸಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ಮಂಗಳೂರಿನ ಓಶಿಯನ್‌ ಪರ್ಲ್‌ ಹೋಟೆಲಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ...

Read More

ಮಂಗಳೂರಿನ ಉದ್ಯಮಿ ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಪ್ರಶಸ್ತಿ

ಮಂಗಳೂರು: ಉದ್ಯಮಿ, ಎಂ. ಆರ್. ಜಿ. ಗ್ರೂಪ್‌ನ ಕೆ. ಪ್ರಕಾಶ್ ಶೆಟ್ಟಿ ಅವರು, ಭಾರತೀಯ ವ್ಯವಹಾರಗಳ ದೂರದೃಷ್ಟಿಯ ನಾಯಕ 2020 ಎಂಬ ಪ್ರತಿಷ್ಟಿತ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಪ್ರಕಾಶ್ ಅವರು ನೆಟ್‌ವರ್ಕ ಮೀಡಿಯಾ ಗ್ರೂಪ್‌ನ ಪ್ರಧಾನ ಸಂಪಾದಕರು ಮತ್ತು 11 ನೇ ವಾರ್ಷಿಕ...

Read More

ಮಂಗಳೂರಿನಲ್ಲಿ ನಿರ್ಮಾಣವಾಗಿರುವ ಭಾರೀ ವಾಹನ ಚಾಲನಾ ತರಬೇತಿ ಕೇಂದ್ರ ಉದ್ಘಾಟನೆ

ಮಂಗಳೂರು: ನಗರದ ಹೊರವಲಯದಲ್ಲಿತುವ ಕಂಬಳಪದವು ಎಂಬಲ್ಲಿ ನಿರ್ಮಾಣವಾಗಿರುವ ಭಾರೀ ವಾಹನ ಚಾಲನಾ ತರಬೇತಿ ಕೇಂದ್ರವನ್ನು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಾರಿಗೆ ಇಲಾಖೆ 15 ಕೋಟಿ ರೂ ವೆಚ್ಚದಲ್ಲಿ ಈ ಕೆಂದ್ರವನ್ನು ನಿರ್ಮಾಣ ಮಾಡಿದೆ. ಚಾಲಕರಿಗೆ ಸೂಕ್ತ...

Read More

ಅಧಿಕಾರ ಉಳಿಸಿಕೊಳ್ಳಲು ಗಡಿ ವಿವಾದ ಮಾಡುತ್ತಿದ್ದಾರೆ ಉದ್ಧವ್ ಠಾಕ್ರೆ: ಲಕ್ಷ್ಮಣ್ ಸವದಿ

ಮಂಗಳೂರು: ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಗಡಿ ವಿಚಾರಗಳಿಗೆ ಸಂಬಂಧಿಸಿದಂತೆ ಬೇಕಾಹಿಟ್ಟಿ ಮಾತನಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಕಾರವಾರ, ಅಥಣಿ, ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವ ಉದ್ಧವ ಠಾಕ್ರೆ ಅವರ ಮಾತುಗಳು ಖಂಡನೀಯ....

Read More

ಅರೆಭಾಷೆ ಪಾರಂಪರಿಕ ಗ್ರಾಮ ಅಭಿವೃದ್ಧಿ, ಅಧ್ಯಯನ ಪೀಠ ಸ್ಥಾಪನೆಗೆ ಸಿಎಂಗೆ ಮನವಿ

ಮಂಗಳೂರು: ಸುಳ್ಯದಲ್ಲಿ ಅರೆಭಾಷೆ ಪಾರಂಪರಿಕ ಗ್ರಾಮ ಅಭಿವೃದ್ಧಿ ಹಾಗೂ ಮಂಗಳೂರು ವಿವಿಯಲ್ಲಿ ಅರೆಭಾಷೆ ಅಧ್ಯಯನ ಪೀಠ ಸ್ಥಾಪನೆಗಾಗಿ ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಯೋಜನೆಗಾಗಿ ಬಜೆಟ್‌ನಲ್ಲಿ 15 ಕೋಟಿ ರೂ ಅನುದಾನ ಒದಗಿಸುವಂತೆಯೂ ಮನವಿ ಮಾಡಲಾಗಿದೆ....

Read More

ಕೊರೋನಾ ಮುಂಜಾಗ್ರತಾ ಕ್ರಮಗಳೊಂದಿಗೆ ನಡೆಯಲಿದೆ ಕರಾವಳಿಯ ಕಂಬಳ

ಮಂಗಳೂರು: ಕರಾವಳಿಯಲ್ಲಿ ಜ. 30 ರಿಂದ ತೊಡಗಿದಂತೆ ಪ್ರಸಿದ್ಧ ಜನಪದ ಕ್ರೀಡೆ ಕಂಬಳವನ್ನು ಆಯೋಜಿಸಲು ಚಿಂತನೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಸಿದ್ಧತೆಗಳನ್ನು ನಡೆಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು...

Read More

Recent News

Back To Top